alex Certify ಚಿತ್ರ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ‘ಹೇ ಗಗನ’ ವಿಡಿಯೋ ಹಾಡು ರಿಲೀಸ್

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’  ಭರ್ಜರಿ ಹಿಟ್ ಆಗಿದ್ದು, ಬಾಕ್ಸ್ ಆಫೀಸ್ ನಲ್ಲೂ ಒಳ್ಳೆಯ  ಗಳಿಕೆ ಮಾಡಿದೆ. ಈ ಚಿತ್ರದ ‘ಹೇ ಗಗನ’  ಎಂಬ Read more…

ಇಂದು ಬಿಡುಗಡೆಯಾಗಲಿದೆ ‘ಗೇಮ್ ಚೇಂಜರ್’ ಚಿತ್ರದ ಮತ್ತೊಂದು ಹಾಡು

ಶಂಕರ್ ನಿರ್ದೇಶನದ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರ  ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಗೇಮ್ ಚೇಂಜರ್ ಚಿತ್ರತಂಡ  ಇತ್ತೀಚಿಗಷ್ಟೇ ‘ರಾ Read more…

ಅಕ್ಟೋಬರ್ 4 ರಂದು ಬಿಡುಗಡೆಗೆ ಸಜ್ಜಾಗಿದೆ ‘ಗೋಪಿಲೋಲ’

ಆರ್ ರವೀಂದ್ರ ನಿರ್ದೇಶನದ ಮಂಜುನಾಥ್ ಅರಸು ಅಭಿನಯದ ಬಹುನಿರೀಕ್ಷಿತ ಗೋಪಿ ಲೋಲ ಚಿತ್ರ ಇತ್ತೀಚಿಗಷ್ಟೇ ತನ್ನ ಟ್ರೈಲರ್ ಮೂಲಕ ಎಲ್ಲರ ಗಮನ ಸೆಳೆದಿದ್ದು, ಇದೇ ಅಕ್ಟೋಬರ್ 4ರಂದು ಬಿಡುಗಡೆಗೆ Read more…

‘ದೇವರ’ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ….?

ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ನಿನ್ನೆ ವಿಶ್ವಾದ್ಯಂತ  ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿದೆ. ಈ ಚಿತ್ರಕ್ಕಾಗಿ ಜೂನಿಯರ್ ಎನ್ಟಿಆರ್ ಸಾಕಷ್ಟು ಪರಿಶ್ರಮ ಪಟ್ಟಿದ್ದು, ಸಾಹಸ ದೃಶ್ಯಗಳು Read more…

ರಾಮ್ ಪೋತಿನೇನಿ ನಟನೆಯ ‘ಸ್ಕಂದ’ ಚಿತ್ರಕ್ಕೆ ಒಂದು ವರ್ಷದ ಸಂಭ್ರಮ

ಕಳೆದ ವರ್ಷ ಬಿಡುಗಡೆಯಾಗಿದ್ದ ರಾಮ್ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರಕ್ಕೆ ಅಂದುಕೊಂಡಂತೆ ಯಶಸ್ಸು ಸಿಗದೇ ಹೋದರು ತನ್ನ ಹಾಡುಗಳಿಂದ ಎಲ್ಲರ ಗಮನ ಸೆಳೆದಿತ್ತು,  ಸೆಪ್ಟೆಂಬರ್ 28ರಂದು ಬಿಡುಗಡೆಯಾಗಿದ್ದ, ಬೋಯಪಾಟಿ Read more…

‘ಕಾಡದೆಯೇ ಹೇಗಿರಲಿ’ ವಿಡಿಯೋ ಹಾಡು ರಿಲೀಸ್

‘ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಈಗಾಗಲೇ 50 ದಿನಗಳನ್ನು ಪೂರೈಸಿದ್ದು, ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದೆ. ಈ ಚಿತ್ರದ ‘ಕಾಡದೆಯೇ ಹೇಗಿರಲಿ’ Read more…

‘ದೇವರ’ ಚಿತ್ರಕ್ಕೆ ಸಿಕ್ಕಿತು ಅದ್ಭುತ ಪ್ರತಿಕ್ರಿಯೆ

ತಮ್ಮ ಮಾಸ್ ಸಿನಿಮಾಗಳಂದಲೇ ಅಪಾರ ಅಭಿಮಾನ ಬಳಗವನ್ನು ಹೊಂದಿರುವ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಇಂದು ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ತೆರೆ Read more…

3 ವಾರ ಪೂರೈಸಿದ ‘ಕಾಲಾಪತ್ಥರ್’

ಸೆಪ್ಟೆಂಬರ್ 13ರಂದು ತೆರೆಕಂಡಿದ್ದ ವಿಕ್ಕಿ ವರುಣ್ ನಟಿಸಿ ನಿರ್ದೇಶಿಸಿರುವ  ‘ಕಾಲಾಪತ್ಥರ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳ್  ಎಬ್ಬಿಸಿದ್ದು, ಪ್ರೇಕ್ಷಕರ ಫೇವರೆಟ್ ಆಗಿದೆ. ವಿಕ್ಕಿ ವರುಣ್ ಅವರ ಅದ್ಭುತ Read more…

ರಾಜ್ಯಾದ್ಯಂತ ರಿಲೀಸ್ ಆಯ್ತು ‘ಸಂಜು’

ಮನ್ವಿತ್ ಮತ್ತು ರೇಖಾದಾಸ್ ಪುತ್ರಿ ಶ್ರಾವ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು’ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಪ್ರೇಕ್ಷಕರಿಂದ  ಒಳ್ಳೆಯ ರೆಸ್ಪಾನ್ಸ್  ಪಡೆದುಕೊಂಡಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ Read more…

‘ಗೇಮ್ ಚೇಂಜರ್’ ಚಿತ್ರ ತಂಡದಿಂದ ಇಂದು ಕಾದಿದೆ ಬಿಗ್ ಅಪ್ಡೇಟ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಚಿತ್ರ ಈಗಾಗಲೇ ತನ್ನ ಹಾಡಿನಿಂದಲೇ  ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಮತ್ತೊಂದು ಹಾಡನ್ನು ಸಹ ಬಿಡುಗಡೆ Read more…

ನಾಳೆ ತೆರೆ ಕಾಣಲಿದೆ ಜೂನಿಯರ್ NTR ಅಭಿನಯದ ‘ದೇವರ’

ಜೂನಿಯರ್ NTR ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ದೇವರ’ ನಾಳೆ ವಿಶ್ವಾದ್ಯಂತ ತೆರೆಮೇಲೆ ಬರಲಿದ್ದು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಈ ಚಿತ್ರ ತನ್ನ ಟ್ರೈಲರ್ Read more…

ನಾಳೆ ಬಿಡುಗಡೆಯಾಗಲಿದೆ ‘ಕಾಡದೆಯೇ ಹೇಗಿರಲಿ’ ವಿಡಿಯೋ ಹಾಡು

ಕಳೆದ ತಿಂಗಳು ಆಗಸ್ಟ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯಸಖಿ’ ಚಿತ್ರ ಇಂದಿಗೂ ಹೌಸ್ ಫುಲ್ ಆಗಿದ್ದು, ಫ್ಯಾಮಿಲಿ ಸಮೇತ ವೀಕ್ಷಣೆ Read more…

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ”ಪ್ರೀತಿ ಇದ್ದ ಮೇಲೆ” ಹಾಡು ರಿಲೀಸ್

ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಚಿತ್ರ ಮ್ಯಾಜಿಕಲ್ ಬ್ಲಾಕ್ ಬಸ್ಟರ್ ಆಗಿದ್ದು, ಮೂರು ವಾರಗಳನ್ನು ಪೂರೈಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಈ ಚಿತ್ರದ ಹಾಡುಗಳು ದೊಡ್ಡ ಮಟ್ಟಿಗೆ ಯಶಸ್ಸು ಕಂಡಿದ್ದು, ಗಾನಪ್ರಿಯರ Read more…

‘1990s’ ಚಿತ್ರದ ಮೊದಲ ಹಾಡು ರಿಲೀಸ್

ನಂದಕುಮಾರ್ ಸಿಎಂ ನಿರ್ದೇಶನದ ಅರುಣ್ ಅಭಿನಯದ ಬಹು ನಿರೀಕ್ಷಿತ ಚಿತ್ರದ ಮೊದಲ ಹಾಡು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ದಿನಗಳು ಕ್ಷಣಗಳು ಎಂಬ ಈ ಹಾಡಿಗೆ Read more…

‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರದ ವಿಡಿಯೋ ಹಾಡು ರಿಲೀಸ್

ದಳಪತಿ ವಿಜಯ್ ಅಭಿನಯದ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’  ಸದ್ಯ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ‘ದಿ ಗ್ರೇಟೆಸ್ಟ್ ಆಫ್ ಆಲ್ Read more…

‘ಗೋಪಿಲೋಲ’ ಚಿತ್ರದ ಟ್ರೈಲರ್ ರಿಲೀಸ್

ಆರ್ ರವೀಂದ್ರ ನಿರ್ದೇಶನದ ಎಸ್.ಆರ್. ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ‘ಗೋಪಿಲೋಲ’ ಚಿತ್ರದ ಟ್ರೈಲರನ್ನು ಸುಕೃತಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ Read more…

ಸಿನಿ ಪ್ರೇಕ್ಷಕರ ಗಮನ ಸೆಳೆದ ‘ದಿ ಜರ್ನಲಿಸ್ಟ್’

ವೇದಾಂತ್ ಹರ್ಷ್ ನಿರ್ದೇಶನದ ಬಹುನಿರೀಕ್ಷಿತ ‘ದಿ ಜರ್ನಲಿಸ್ಟ್’  ಮೊನ್ನೆ ಅಷ್ಟೇ ರಾಜ್ಯದ್ಯಂತ ತೆರೆಕಂಡಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಬರುವ ಒಂದರ ಮೇಲೊಂದು  ತಿರುವುಗಳು ಸಾಕಷ್ಟು ಕುತೂಹಲ Read more…

‘ಭೈರಾದೇವಿ’ ಚಿತ್ರದ ಟ್ರೈಲರ್ ರಿಲೀಸ್

ರಾಧಿಕಾ ಕುಮಾರಸ್ವಾಮಿ ಅಭಿನಯದ ಶ್ರೀ ಜೈ ನಿರ್ದೇಶನದ ‘ಭೈರಾದೇವಿ’ ಚಿತ್ರದ ಟ್ರೈಲರ್ ನಿನ್ನೆ ಜಾಂಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ನಿನ್ನೆ ಟ್ರೈಲರ್ ಲಾಂಚ್ ಕಾರ್ಯಕ್ರಮವನ್ನು ಅದ್ದೂರಿಯಾಗಿ Read more…

‘ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರದ ಟೀಸರ್ ರಿಲೀಸ್

ಧರ್ಮ ಕೀರ್ತಿರಾಜ್ ಹಾಗೂ ಜಗ್ಗೇಶ್ ಪುತ್ರ ಗುರುರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ  ‘ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರದ ಟೀಸರ್ ನಿನ್ನೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆಯುವುದಲ್ಲದೆ Read more…

‘ದಿ 7 ಡೆತ್’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

ಅಜಯ್ ಕುಮಾರ್ ರಚಿಸಿ ನಿರ್ದೇಶಿಸುವ ‘ದಿ 7 ಡೆತ್’  ಚಿತ್ರದ ಮೋಷನ್ ಪೋಸ್ಟರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಮೋಶನ್ ಪೋಸ್ಟರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more…

‘ದೇವರ’ ಚಿತ್ರದಿಂದ ಬರಲಿದೆ ಮತ್ತೊಂದು ಟ್ರೈಲರ್

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹು ನಿರೀಕ್ಷಿತ ‘ದೇವರ’ ಚಿತ್ರ ಇದೇ ಸೆಪ್ಟೆಂಬರ್ 27ರಂದು ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ Read more…

‘out of ಸಿಲಬಸ್’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘out of ಸಿಲಬಸ್’ ಚಿತ್ರದ ಮತ್ತೊಂದು ಹಾಡು ಇಂದು ಜಾನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ”ನಿನಗಾಗಿ ಕಾದ” ಎಂಬ Read more…

ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಗಿರ್ಕಿ’

ವಿಲೋಕ್ ರಾಜ್ ಹಾಗೂ ದಿವ್ಯಾ ಉರುಡುಗ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಗಿರ್ಕಿ’  ಇದೇ ಮೊಟ್ಟ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ವೀರೇಶ್ ಪಿಎಂ ನಿರ್ದೇಶನದ ರೋಮ್ಯಾಂಟಿಕ್ ಡ್ರಾಮ ಕಥಾಹಂದರ Read more…

ರಾಷ್ಟ್ರೀಯ ಚಲನಚಿತ್ರದ ಅಂಗವಾಗಿ ವಿಶೇಷ ಆಫರ್ ಕೊಟ್ಟ ‘ಇಬ್ಬನಿ ತಬ್ಬಿದ ಇಳೆಯಲಿ’ ಹಾಗೂ ‘ರಾನಿ’ ಚಿತ್ರತಂಡ

ನಾಳೆ ರಾಷ್ಟ್ರೀಯ ಚಲನಚಿತ್ರ ದಿನವಾಗಿದ್ದು, ‘ಇಬ್ಬನಿ ತಬ್ಬಿದ ಇಳೆಯಲಿ’ ಹಾಗೂ ‘ರಾನಿ’ ಚಿತ್ರತಂಡ ಪ್ರೇಕ್ಷಕರಿಗೆ ವಿಶೇಷ ಆಫರ್  ನೀಡುತ್ತಿದೆ. ನಾಳೆ ಕೇವಲ 99  ರೂಪಾಯಿಯಲ್ಲಿ ಈ ಸಿನಿಮಾಗಳನ್ನು ವೀಕ್ಷಿಸಬಹುದಾಗಿದೆ. Read more…

ಸೆಪ್ಟೆಂಬರ್ 21ಕ್ಕೆ ‘ಭೈರಾದೇವಿ’ ಟ್ರೈಲರ್ ಲಾಂಚ್ ಇವೆಂಟ್

ಅಕ್ಟೋಬರ್ ಮೂರರಂದು ತೆರೆ ಮೇಲೆ ಬರಲು ಸಜ್ಜಾಗಿರುವ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದರ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.  ಟ್ರೈಲರ್ Read more…

‘ಸಂಜು’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಮನ್ವಿತ್ ಅಭಿನಯದ ಯತಿರಾಜ್ ನಿರ್ದೇಶನದ ‘ಸಂಜು’ ಚಿತ್ರದ ಲಿರಿಕಲ್ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ‘ನನ ಸುಟ್ಟು ಹೋದವಳೇ’ ಎಂಬ ಈ ಹಾಡಿಗೆ ಅಭಿಷೇಕ್ Read more…

ರಿಲೀಸ್ ಆಯ್ತು ‘ಮಾರ್ನಮಿ’ ಟೈಟಲ್ ಟೀಸರ್

ರಿಷಿತ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಮಾರ್ನಮಿ’ ಚಿತ್ರದ ಟೀಸರ್ ಗುಣಾಡ್ಯ ಪ್ರೊಡಕ್ಷನ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆದಿದೆ. ಇದನ್ನು ವೀಕ್ಷಿಸಿರುವ ಸಿನಿ ಪ್ರಿಯರು Read more…

ನಾಳೆ ತೆರೆ ಕಾಣಲಿದೆ ‘ಲಂಗೋಟಿ ಮ್ಯಾನ್’

ಸಂಜೋತಾ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ‘ಲಂಗೋಟಿ ಮ್ಯಾನ್’ ಚಿತ್ರದ ಟ್ರೈಲರ್ ಇತ್ತೀಚಿಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಭರ್ಜರಿ ಸೌಂಡ್ ಮಾಡಿದ್ದು, ನಾಳೆ ತೆರೆ ಮೇಲೆ ಬರಲು ಸಜ್ಜಾಗಿದೆ. Read more…

‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ರಿಲೀಸ್

ಪ್ಲೈಯಿಂಗ್ ಕಿಂಗ್ ಮಂಜು ಕಥೆ ಬರೆದು ನಿರ್ದೇಶಿಸಿರುವ ‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಬರುವ Read more…

ರಿಲೀಸ್ ಆಯ್ತು ‘ರಣಾಕ್ಷ’ ಟ್ರೈಲರ್

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ಅಭಿನಯಿಸಿರುವ ‘ರಣಾಕ್ಷ’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ  ಬಿಡುಗಡೆಯಾಗಿದೆ. ತಮ್ಮ ಹಾಸ್ಯದ ಮೂಲಕವೇ ಎಲ್ಲರ ಗಮನ ಸೆಳೆದಿದ್ದ ಸೀರುಂಡೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...