alex Certify ದರೋಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದರೋಡೆ ಮಾಡಿ ಕೊಲೆ ಪ್ರಕರಣ: 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ದರೋಡೆ ಮಾಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ Read more…

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಕೆಆರ್ ಮಾರುಕಟ್ಟೆಯಲ್ಲಿ ಭಾನುವಾರ ತಡ ರಾತ್ರಿ 11:30 ಸುಮಾರಿಗೆ ನಡೆದಿದೆ. ಅತ್ಯಾಚಾರ ಎಸಗಿದ Read more…

BREAKING: ಡ್ರಾಪ್ ಕೊಡುವ ನೆಪದಲ್ಲಿ ವೃದ್ಧನ ರಾಬರಿ: ತಲೆಗೆ ಸುತ್ತಿಗೆಯಿಂದ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

ಆನೇಕಲ್: ರಾಜ್ಯದಲ್ಲಿ ಹಾಡ ಹಗಲೇ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೃದ್ಧರೊಬ್ಬರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ಸುತ್ತಿಗೆಯಿಂದ ತಲೆಗೆ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ Read more…

ವೃದ್ಧ ದಂಪತಿ ಇದ್ದ ತೋಟದ ಮನೆಗೆ ನುಗ್ಗಿ ದರೋಡೆ: ಹಣ, ಚಿನ್ನಾಭರಣ ಕದ್ದು ಪರಾರಿ

ತುಮಕೂರು: ವೃದ್ಧ ದಂಪತಿ ಇದ್ದ ತೋಟದ ಮನೆಗೆ ನುಗ್ಗಿದ ದರೋಡೆಕೋರರು, ಚಿನ್ನಾಭರಣ, ಹಣ, ಮೊಬೈಲ್ ಫೋನ್ ದೋಚಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದಲ್ಲಿ Read more…

BIG NEWS: ಇಡಿ ಅಧಿಕಾರಿಗಳ ಹೆಸರಲ್ಲಿ ಉದ್ಯಮಿ ಮನೆ ಮೇಲೆ ಖದೀಮರ ದಾಳಿ: 30 ಲಕ್ಷ ರೂಪಾಯಿ ದೋಚಿ ಪರಾರಿ

ಮಂಗಳೂರು: ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಎಂದು ಹೇಳಿಕೊಂಡು ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಖದೀಮರ ಗುಂಪು 30 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ Read more…

‘ಕಳ್ಳತನ’ ಮಾಡುವುದನ್ನೂ ಕಲಿಸಿಕೊಡಲಾಗುತ್ತೆ ಇಲ್ಲಿ…! ಆದರೆ ಶುಲ್ಕ ಮಾತ್ರ ಬಲು ‘ದುಬಾರಿ’

ಮಕ್ಕಳು ವಿದ್ಯಾಭ್ಯಾಸ ಕಲಿತು ಗೌರವಾನ್ವಿತ ವ್ಯಕ್ತಿಗಳಾಗಲಿ, ದೇಶಕ್ಕೆ ಉತ್ತಮ ಪ್ರಜೆ ಆಗ್ಲಿ ಅಂತ ಪಾಲಕರು ಬಯಸ್ತಾರೆ. ಶಾಲೆಗಳು ಮಕ್ಕಳಿಗೆ ಒಳ್ಳೆ ಶಿಕ್ಷಣ ನೀಡಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತವೆ. Read more…

Shocking Video: ‘ಅಗ್ನಿವೀರ’ ನಿಂದ ಜ್ಯುವೆಲ್ಲರಿ ಶಾಪ್ ದರೋಡೆ; 50 ಲಕ್ಷ ರೂ. ಮೌಲ್ಯದ ನಗ – ನಗದು ದೋಚಿ ಪರಾರಿ….!

ಭಾರತೀಯ ಸೇನೆಗೆ ಅಗ್ನಿವೀರನಾಗಿ ನೇಮಕಗೊಂಡು ಪಂಜಾಬಿನ ಪಠಾಣ್ ಕೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕ ರಜೆಯಲ್ಲಿ ಮಧ್ಯಪ್ರದೇಶದ ಭೋಪಾಲ್ ನಲ್ಲಿರುವ ತನ್ನ ಸಹೋದರಿ ಮನೆಗೆ ಬಂದಿದ್ದು, ಭಾವನ ಸಾಲ ತೀರಿಸಲು Read more…

10 ರೂ. ಆಸೆಗೆ ಗುತ್ತಿಗೆದಾರನ ಬರೋಬ್ಬರಿ 20 ಲಕ್ಷ ಹಣ ಕಳ್ಳರ ಪಾಲು

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾರು ಚಾಲಕನ ಅತಿಯಾಸೆಗೆ ಗುತ್ತಿಗೆದಾರ ಹಣ ಕಳೆದುಕೊಂಡಿದ್ದಾನೆ. ಕಾರು ಚಾಲಕ 10 ರೂಪಾಯಿ ಆಸೆಗೆ 20 ಲಕ್ಷ ಕಳ್ಳರ ಪಾಲಾಗಿದೆ. ಗುತ್ತಿಗೆದಾರ ಕೆಲಸದ ನಿಮಿತ್ತ Read more…

ಉದ್ಯಮಿಗೆ ಚಾಕುವಿನಿಂದ ಇರಿದು ಪತ್ನಿ ಕಟ್ಟಿ ಹಾಕಿ ದರೋಡೆ

ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬಿಟ್ಟು ಬಳಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆಗೆ ನುಗ್ಗಿದ ದರೋಡೆಕೋರರು ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪದ್ಮನಾಭ ಅವರಿಗೆ ಚಾಕುವಿನಿಂದ Read more…

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ರೂ. ದರೋಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದ ದರೋಡೆಕೋರರು ಗನ್ ತೋರಿಸಿ ಮನೆಯಲ್ಲಿದ್ದವರನ್ನು ಬೆದರಿಸಿ 40 ಲಕ್ಷ ರೂಪಾಯಿ ದರೋಡೆ Read more…

ಮಹಿಳೆಯರೇ ಎಚ್ಚರ…..! ಒಂಟಿ ಮಹಿಳೆಯರೆ ಈ ಗ್ಯಾಂಗ್ ನ ಟಾರ್ಗೆಟ್; ವೃದ್ಧೆಯನ್ನು ಕಟ್ಟಿಹಾಕಿ ಥಳಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಿರುವ ಮಹಿಳೆಯರು ಎಚ್ಚರಿಂದ ಇರಬೇಕು. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ, ದರೋಡೆ ಮಾಡುವ ಗ್ಯಾಂಗ್ ಒಂದು ಸಿಲಿಕಾನ್ ಸಿಟಿಯಲ್ಲಿ ಆಕ್ಟೀವ್ Read more…

‘ಪೆರೋಲ್’ ಮೇಲೆ ಹೊರ ಬಂದವನಿಂದ ದರೋಡೆ; ಕೃತ್ಯದ ಬಳಿಕ ಮತ್ತೆ ಜೈಲಿಗೆ ವಾಪಸ್ಸಾದ ಭೂಪ…..!

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಸಮೀಪ ಡಿಸೆಂಬರ್ 9 ರಂದು ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ದರೋಡೆ ಎಸಗಿದ ತಂಡದಲ್ಲಿದ್ದ ಆರೋಪಿಯೊಬ್ಬ ಈ Read more…

Watch Video |‌ ಗ್ರಾಹಕರ ಸೋಗಿನಲ್ಲಿ ಬಂದು ಪೆಟ್ರೋಲ್ ಬಂಕ್ ನೌಕರರನ್ನ ಗನ್ ಪಾಯಿಂಟ್ ನಿಂದ ಬೆದರಿಸಿ ದರೋಡೆ

ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಸುಮಾರು ಆರು ಶಸ್ತ್ರಸಜ್ಜಿತ ದರೋಡೆಕೋರರು ಪೆಟ್ರೋಲ್ ಪಂಪ್ ನಲ್ಲಿ ಲೂಟಿ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, Read more…

‘ಎನ್ಕೌಂಟರ್’ ಭೀತಿ: ‘ನನ್ನನ್ನು ಶೂಟ್ ಮಾಡಬೇಡಿ’ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡು ಠಾಣೆಗೆ ಬಂದ ಆರೋಪಿ | Viral Video

ದರೋಡೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬ ತನ್ನನ್ನು ಎನ್ ಕೌಂಟರ್ ಮಾಡಬಹುದು ಎಂಬ ಭೀತಿಯಿಂದ ‘ನನ್ನನ್ನು ಶೂಟ್ ಮಾಡಬೇಡಿ’ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡು ಪೊಲೀಸ್ ಠಾಣೆಗೆ ಹಾಜರಾಗಿರುವ Read more…

ಎಟಿಎಂ ಯಂತ್ರ ಒಡೆದು 14 ಲಕ್ಷ ರೂ. ದೋಚಿದ ಖದೀಮರು

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕೆನರಾ ಬ್ಯಾಂಕ್ ಎಟಿಎಂ ಒಡೆದು 14 ಲಕ್ಷ ರೂ. ದರೋಡೆ ಮಾಡಲಾಗಿದೆ. ಬೇಲೂರಿನಿಂದ ಮಂಗಳವಾರ ರಾತ್ರಿ ಕಾರ್ ಕಳವು ಮಾಡಿಕೊಂಡು ಬಂದಿದ್ದ Read more…

ಅಪಘಾತದ ರಸ್ತೆಯಾಗಿದ್ದ ಎಕ್ಸ್ ಪ್ರೆಸ್ ವೇ ನಲ್ಲೀಗ ದರೋಡೆಕೋರರ ಹಾವಳಿ

ಮಂಡ್ಯ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ನಂತರ ಈಗ ದರೋಡೆ, ಸುಲಿಗೆ ಪ್ರಕರಣಗಳು ಹೆಚ್ಚಾಗಿವೆ. ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ತೀವ್ರ ಏರಿಕೆ ಕಂಡ Read more…

ಗನ್‌ ತೋರಿಸಿ ಯುವತಿಯಿಂದ ಹಣ ದರೋಡೆ; ಬಳಿಕ ‘ಡೇಟಿಂಗ್’ ​ಗೆ ಆಹ್ವಾನಿಸಿದ ಭೂಪ….!

ನ್ಯೂಯಾರ್ಕ್​: ದರೋಡೆಕೋರನು ನಿಮ್ಮ ಎಲ್ಲಾ ಹಣವನ್ನು ತೆಗೆದುಕೊಂಡ ನಂತರ, ನಿಮ್ಮನ್ನು ಡೇಟ್​ ಮಾಡಲು ಕೇಳಿದರೆ ಹೇಗಿರುತ್ತದೆ  ? ಅನಿರೀಕ್ಷಿತ ಘಟನೆಯೊಂದರಲ್ಲಿ, ಇಂಡಿಯಾನಾ ಪೊಲೀಸ್‌ನಲ್ಲಿ ಅಂಬರ್ ಬೆರೌನ್ ಎಂದು ಗುರುತಿಸಲಾದ Read more…

Viral Video | ದರೋಡೆ ಸಂದರ್ಭದಲ್ಲಿ ಗಾಯಗೊಂಡಿದ್ದ ನಾಯಿಗೆ ಯಶಸ್ವಿ ಶಸ್ತ್ರಚಿಕಿತ್ಸೆ; ಡಿಸ್ಚಾರ್ಜ್‌ ವೇಳೆ ಹೃದಯಸ್ಪರ್ಶಿ ಬೀಳ್ಕೊಡುಗೆ

ದರೋಡೆಯ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡ ನಾಯಿಯ ಸುದ್ದಿ ಈಗ ಬಹಳ ವೈರಲ್ ಆಗಿದೆ. ದರೋಡೆಕೋರರನ್ನು ತಡೆಯುವ ಸಂದರ್ಭದಲ್ಲಿ ಅವರ ಗುಂಡೇಟಿಗೆ ನಾಯಿ ಗಾಯಗೊಂಡಿತ್ತು. ನಂತರ 54 ದಿನಗಳ ಕಾಲ Read more…

ಮಾಜಿ ಶಾಸಕರ ಮನೆ ದರೋಡೆ: ಮತ್ತೆ ನಾಲ್ವರ ಅರೆಸ್ಟ್

ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದು, ಇವರಿಗೆ ಒಟ್ಟು 11 ಮಂದಿ ಬಂಧನಕ್ಕೊಳಗಾದಂತಾಗಿದೆ. ಮೇ 6 Read more…

ಮಾಜಿ ಶಾಸಕನ ಮನೆಯಲ್ಲಿ ಹಲ್ಲೆ ನಡೆಸಿ ದರೋಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಸಿರಗನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಮಧ್ಯರಾತ್ರಿ ಮಾಸ್ಕ್ Read more…

10 ಲಕ್ಷ ರೂ. ಮೌಲ್ಯದ 200 ಬೂಟು ಕದ್ದ ಕಳ್ಳರಿಗೆ ಬಿಗ್ ಶಾಕ್: ಕದ್ದಿದ್ದೆಲ್ಲವೂ ಒಂದೇ ಕಾಲಿನ ಶೂಗಳೇ

ಪೆರುವಿನಲ್ಲಿನ ಕಳ್ಳರು ಶೂ ಅಂಗಡಿಯಲ್ಲಿ ದರೋಡೆ ಮಾಡಿದ್ದಾರೆ. ಆದರೆ, ಅವರು 200 ಕ್ಕೂ ಹೆಚ್ಚು ಬೂಟುಗಳನ್ನು ಕದ್ದಿದ್ದು, ಕದ್ದ ಶೂಗಳೆಲ್ಲವೂ ಒಂದೇ ಕಾಲಿಗೆ ಹಾಕಿಕೊಳ್ಳುವ ಶೂಗಳಾಗಿವೆ. ಪೆರುವಿಯನ್ ನಗರದ Read more…

ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಗೆ ನುಗ್ಗಿ ದರೋಡೆ

  ಹಾಡಹಗಲೇ ದುಷ್ಕರ್ಮಿಗಳು ಬ್ಯಾಂಕ್ ಗೆ ನುಗ್ಗಿ ಹಣ ದೋಚಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಬುಧವಾರದಂದು ಬಾಲಸೋರ್ ಜಿಲ್ಲೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಬಂದೂಕು ಹಿಡಿದು Read more…

ಚಾಕು ತೋರಿಸಿ 7 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಚಾಲಕ ಅರೆಸ್ಟ್

ಹೈದರಾಬಾದ್: ಚಾಕು ತೋರಿಸಿ ಬೆದರಿಸಿ 7 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 7 ಕೋಟಿ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದಿದ್ದಕ್ಕಾಗಿ 33 ವರ್ಷದ Read more…

ಹಾಡಹಗಲೇ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ನಗ – ನಗದು ಅಪಹರಣ….!

ಸಾಗರದ ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ತರೀಕೆರೆಯ ವಸಂತ Read more…

ಪೊಲೀಸರ ಸೋಗಿನಲ್ಲಿ ಚಿನ್ನದ ವ್ಯಾಪಾರಿಯಿಂದ 6 ಲಕ್ಷ ರೂ. ನಗದು, ಚಿನ್ನದ ಬಿಸ್ಕತ್ ದರೋಡೆ

ಬೆಂಗಳೂರು: ಪೊಲೀಸರು ಎಂದು ಹೇಳಿಕೊಂಡು ಚಿನ್ನಾಭರಣ ವ್ಯಾಪಾರಿಯಿಂದ 6 ಲಕ್ಷ ರೂಪಾಯಿ ನಗದು ಹಾಗೂ ಚಿನ್ನದ ಬಿಸ್ಕತ್ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೆಬ್ರವರಿ 7 ರಂದು ಪೊಲೀಸರ Read more…

ದರೋಡೆ ಮಾಡಲು ಬಂದವನನ್ನು ಹಿಡಿದು ಚಚ್ಚಿದ ವ್ಯಕ್ತಿ: ವಿಡಿಯೋ ವೈರಲ್​

ಕಳ್ಳರು, ಪುಂಡರು ಮತ್ತು ದರೋಡೆಕೋರರಂತಹ ಸಮಾಜ ವಿರೋಧಿ ಶಕ್ತಿಗಳು ಯಾವಾಗಲೂ ಅಪರಾಧ ಕೃತ್ಯವೆಸಗಲು ಅವಕಾಶವನ್ನು ಹುಡುಕುತ್ತಿರುತ್ತವೆ. ಅವರು ನಿಮ್ಮ ಮನೆ, ಬ್ಯಾಂಕ್, ಕೆಲಸದ ಸ್ಥಳ ಅಥವಾ ರಸ್ತೆಗಳ ಒಳಗೆ Read more…

ಅಂಗಡಿಗೆ ನುಗ್ಗಿ ದರೋಡೆ ಮಾಡಿದ ಐವರ ತಂಡ: ಭಯಾನಕ ವಿಡಿಯೋ ವೈರಲ್​

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಓಕ್‌ಲ್ಯಾಂಡ್‌ನಲ್ಲಿರುವ ಅಂಗಡಿಗೆ ನುಗ್ಗಿದ ಐವರು ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿಯನ್ನು ಲೂಟಿ ಮಾಡುತ್ತಿರುವ ವಿಡಿಯೋ ಒಂದು ವೈರಲ್​ ಆಗಿದೆ. ಇದು ಯಾವಾಗ ಎಂಬ ದಿನಾಂಕವು ಸ್ಪಷ್ಟವಾಗಿ ನಮೂದಾಗಿಲ್ಲ. Read more…

BREAKING NEWS: ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ; ಮಚ್ಚು ತೋರಿಸಿ ಪ್ರಯಾಣಿಕನ ಸುಲಿಗೆ

ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದೆ. ಆಟೋ ಪ್ರಯಾಣಿಕನಿಗೆ ಮಚ್ಚು ತೋರಿಸಿ 10 ಸಾವಿರ ರೂಪಾಯಿ ದೋಚಲಾಗಿದೆ. ಮೆಜೆಸ್ಟಿಕ್ ನಿಂದ ಹೆಣ್ಣೂರುಬಂಡೆಗೆ ವ್ಯಕ್ತಿ ಆಟೋದಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಆಟೋ ಹಿಂಬಾಲಿಸಿಕೊಂಡು Read more…

ಕಾಲಿಗೆ ಗುಂಡು ಹಾರಿಸಿ 5 ಲಕ್ಷ ರೂಪಾಯಿ ದರೋಡೆ; ಕ್ಯಾಮೆರಾದಲ್ಲಿ ಸೆರೆಯಾಗಿದೆ ದುಷ್ಕರ್ಮಿಗಳ ಕೃತ್ಯ…!

ಬೈಕ್‌ ಸವಾರನ ಕಾಲಿಗೆ ಗುಂಡು ಹಾರಿಸಿ 5 ಲಕ್ಷ ರೂಪಾಯಿ ದರೋಡೆ ಮಾಡಲಾಗಿದೆ. ಉತ್ತರ ದೆಹಲಿಯ ರೂಪ್‌ ನಗರದಲ್ಲಿ ನಡೆದಿರೋ ದುಷ್ಕೃತ್ಯ ಇದು. 42 ವರ್ಷದ ವ್ಯಕ್ತಿಯ ಬಲಗಾಲಿಗೆ Read more…

SHOCKING VIDEO: ಗನ್ ಹಿಡಿದು ಮೆಡಿಕಲ್ ಶಾಪ್ ದೋಚಿದ ಖದೀಮರು

ಆಘಾತಕಾರಿ ಘಟನೆಯೊಂದರಲ್ಲಿ ಗನ್ ಹಿಡಿದಿದ್ದ ದರೋಡೆಕೋರರ ಗುಂಪೊಂದು ಮೆಡಿಕಲ್ ಶಾಪ್ ನಲ್ಲಿ ದರೋಡೆ ಮಾಡಿದೆ. ಪಂಜಾಬಿನ ಫರೀದ್ ಕೋಟ್ ನಲ್ಲಿ ಈ ಘಟನೆ ನಡೆದಿದ್ದು, ದರೋಡೆಯ ಸಂಪೂರ್ಣ ದೃಶ್ಯಾವಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...