alex Certify ದರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ತಿಂಗಳ ಮೊದಲ ದಿನವೇ LPG ಬೆಲೆ ಏರಿಕೆ: ವಾಣಿಜ್ಯ ಸಿಲಿಂಡರ್ ದರ 8.50 ರೂ. ಹೆಚ್ಚಳ

ನವದೆಹಲಿ: ಆಗಸ್ಟ್ ತಿಂಗಳ ಆರಂಭದೊಂದಿಗೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 8.50 ರೂ.ನಷ್ಟು ಹೆಚ್ಚಿಸಿವೆ. ಆಗಸ್ಟ್ 1 ರಿಂದ ಜಾರಿಗೆ Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ಪ್ರಮುಖ ಮಾರ್ಗಗಳಲ್ಲಿ 2,000 ಹೆಚ್ಚುವರಿ ರೈಲು

ನವದೆಹಲಿ: ಭಾರತೀಯ ರೈಲ್ವೇಯು ವಲಸೆ ಕಾರ್ಮಿಕರಲ್ಲಿ ಹೆಚ್ಚು ಜನಪ್ರಿಯವಾಗಿರುವ 25 ಮಾರ್ಗಗಳನ್ನು ಗುರುತಿಸಿದ್ದು, ಎಸಿ ಅಲ್ಲದ ಕೋಚ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ದೀರ್ಘ ಕಾಯುವಿಕೆ ಪಟ್ಟಿಗಳ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನದಲ್ಲಿ Read more…

BREAKING: ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಇಳಿಕೆ

ನವದೆಹಲಿ: ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್.ಪಿ.ಜಿ. ದರದಲ್ಲಿ ಮೊದಲ ಬಾರಿಗೆ ಇಳಿಕೆಯಾಗಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಬಿಗ್ ಶಾಕ್: ಟೊಮೆಟೊ 100 ರೂ., ಬೀನ್ಸ್ 200 ರೂ.: ತರಕಾರಿ ದರ ಭಾರಿ ಏರಿಕೆಗೆ ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮಳೆ, ರೋಗಬಾಧೆ ಮತ್ತಿತರ ಕಾರಣಗಳಿಂದ ತರಕಾರಿ ಪೂರೈಕೆ ಕಡಿಮೆಯಾಗಿದೆ. ಬಹುತೇಕ ಎಲ್ಲಾ ತರಕಾರಿಗಳ ದರ ಭಾರಿ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಏರುಗತಿಯಲ್ಲಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಟೊಮೆಟೊ ದರ ಗಗನಕ್ಕೆ: ಕೆಜಿಗೆ 80 ರೂ.

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಟೊಮೆಟೊ ದರ ಭಾರಿ ಏರಿಕೆ ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ ಕೆಜಿಗೆ ಗರಿಷ್ಠ 80 ರೂ.ನಂತೆ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ 1400 ರೂ., ಚಿನ್ನ 680 ರೂ. ಹೆಚ್ಚಳ

ನವದೆಹಲಿ: ದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಭಾರಿ ಏರಿಕೆ ಕಂಡಿದೆ. ಬೆಳ್ಳಿ ದರ ಕೆಜಿಗೆ 1,400 ರೂ. ಏರಿಕೆಯಾಗಿದ್ದು, 93,300 ರೂಪಾಯಿಗೆ ಮಾರಾಟವಾಗಿದೆ. Read more…

ಬೆಚ್ಚಿ ಬೀಳಿಸುವಂತಿರುವ ಬೀನ್ಸ್ ದರ ಕೇಳಿ ಗ್ರಾಹಕರು ಕಂಗಾಲು: ಕೆಜಿಗೆ 320 ರೂ.

ಬೆಂಗಳೂರು: ಬೀನ್ಸ್ ಬೆಲೆ ಕೇಳಿ ಗ್ರಾಹಕರು ಬೆಚ್ಚಿ ಬೀಳುವ ಪರಿಸ್ಥಿತಿ ಎದುರಾಗಿದೆ. ಒಂದು ಕೆಜಿ ಬೀನ್ಸ್ ದರ 200 ರಿಂದ 320 ರೂ.ವರೆಗೆ ಮಾರಾಟವಾಗಿದೆ. ಬೆಂಗಳೂರಿನ ಕೆಂಗೇರಿ, ಹೆಬ್ಬಾಳ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಹೂಡಿಕೆದಾರರು ಲಾಭ ಗಳಿಕೆ ಉದ್ದೇಶದಿಂದ ಮಾರಾಟಕ್ಕೆ ಹೆಚ್ಚು ಆಸಕ್ತಿ ತೋರಿಸಿದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕಡಿಮೆಯಾಗಿದೆ. ಚಿನ್ನದ ದರ 10 ಗ್ರಾಂ Read more…

ರೈತರ ಒತ್ತಡಕ್ಕೆ ಮಣಿದ ಸರ್ಕಾರ: ಈರುಳ್ಳಿ ರಫ್ತು ಮೇಲಿನ ನಿಷೇಧ ಸಂಪೂರ್ಣ ರದ್ದು: ಈರುಳ್ಳಿ ದರ ದಿಢೀರ್ ಏರಿಕೆ

ನವದೆಹಲಿ: ರೈತರ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ ಶನಿವಾರ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸಂಪೂರ್ಣ ತೆಗೆದು ಹಾಕಿದೆ. ಮಹಾರಾಷ್ಟ್ರ ಸೇರಿದಂತೆ ಪ್ರಮುಖ ಈರುಳ್ಳಿ ಉತ್ಪಾದಿಸುವ ಪ್ರದೇಶಗಳಲ್ಲಿ ಲೋಕಸಭೆ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more…

74 ಸಾವಿರ ರೂ. ದಾಟಿದ ಚಿನ್ನ, 84 ಸಾವಿರ ರೂ. ದಾಟಿದ ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್(ಶೇ. 99.9 ಶುದ್ಧತೆಯ) ಚಿನ್ನ 10 ಗ್ರಾಂ ಚಿನ್ನದ ದರ 74,080 ರೂ.ಗೆ ತಲುಪಿದ್ದು, Read more…

ʼಉಳಿತಾಯʼ ಖಾತೆ ಬಗ್ಗೆ ನಿಮಗೆ ತಿಳಿದಿರಲಿ ಈ ಸಂಗತಿ

ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರೆಯುವುದು ಬಹಳ ಮುಖ್ಯ. ವಾರ್ಷಿಕ ವಹಿವಾಟಿಗೆ ಇದ್ರಿಂದ ನೆರವಾಗಲಿದೆ. ಉಳಿತಾಯ ಖಾತೆಯಿಲ್ಲವೆಂದ್ರೆ ಹಣ ಇಟ್ಟುಕೊಳ್ಳುವುದು ಕಷ್ಟವಾಗುತ್ತದೆ. ಉಳಿತಾಯ ಖಾತೆ ತೆರೆಯುವ ಮೊದಲು ಅದ್ರ Read more…

ಯುಗಾದಿ ಮುನ್ನಾ ದಿನವೂ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಯುಗಾದಿ ಮುನ್ನಾ ದಿನವೂ ಚೆನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 440 ರೂ. ಏರಿಕೆಯಾಗಿದ್ದು, 71,080 Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: 70 ಸಾವಿರ ದಾಟಿದ ಚಿನ್ನದ ದರ

ನವದೆಹಲಿ: ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ Read more…

ಯುಗಾದಿಗೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ ಒಂದು ಸಾವಿರಕ್ಕೂ ಅಧಿಕ ಹೆಚ್ಚಳವಾದ ಚಿನ್ನದ ದರ 68,420 ರೂ.ಗೆ ಏರಿಕೆ

ನವದೆಹಲಿ: ಚಿನ್ನದ ದರ ಗಗನಕ್ಕೇರಿದೆ. ಜಾಗತಿಕ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಳವಾಗಿದ್ದರಿಂದ 24 ಕ್ಯಾರಟ್ ಶುದ್ದ ಚಿನ್ನದ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಭಾರಿ ಇಳಿಕೆ: 19 ಕೆಜಿ ವಾಣಿಜ್ಯ, 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ದರ ಕಡಿತ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್(ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ. 19 ಕೆ.ಜಿ ವಾಣಿಜ್ಯ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಶನಿವಾರ ಪೇಟೆಯಲ್ಲಿ ಶುಕ್ರವಾರ ಚೆನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಚಿನ್ನದ ದರ 10 ಗ್ರಾಂ ಗೆ 875 Read more…

ಭಾರತದ ಯಾವ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿ ಸಿಗ್ತಿರೋದು ಗೊತ್ತಾ…..?  

ಭಾರತದ ಎಲ್ಲಾ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಒಂದೇ ರೀತಿಯಾಗಿಲ್ಲ. ಆಯಾ ನಗರಗಳಲ್ಲಿ ದರ ವಿಭಿನ್ನವಾಗಿದೆ. ಯಾವ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಅಗ್ಗ ? ಎಲ್ಲಿ ಹೆಚ್ಚು ದುಬಾರಿ ಎಂಬುದು Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಸತತ ಮೂರನೇ ದಿನವೂ ಏರಿಕೆ ಕಂಡ ಚಿನ್ನದ ದರ 66,420 ರೂ.

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಸತತ ಮೂರನೇ ದಿನವೂ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಚಿನಿವಾರ ಪೇಟೆಯಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂ ಗೆ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆಯ 65 ಸಾವಿರ ರೂ. ತಲುಪಿದ ಚಿನ್ನದ ದರ

ನವದೆಹಲಿ: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ದಾಖಲೆಯ ಮಟ್ಟಕ್ಕೆ ತಲುಪಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಪ್ರತಿ 10 ಗ್ರಾಂ ಗೆ 800 ರೂ. ಏರಿಕೆ Read more…

FASTag ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಫಾಸ್ಟ್ಯಾಗ್ ವ್ಯವಸ್ಥೆಯು ಚಾಲಕರ ಸಮಯವನ್ನು ಉಳಿಸಿದೆ. ಟೋಲ್ ಶುಲ್ಕ ಪಾವತಿಸಲು ನಿಲ್ಲಿಸುವ ಮತ್ತು ಹಣ ನೀಡುವ ಅಗತ್ಯವಿರೋದಿಲ್ಲ. ಆದ್ರೆ ಸುಗಮ ಟೋಲ್ ಪಾವತಿಯನ್ನು ಖಚಿತಪಡಿಸಿಕೊಳ್ಳಲು, ನಿಮ್ಮ ಫಾಸ್ಟ್ಯಾಗ್ ಖಾತೆಯಲ್ಲಿ Read more…

ಗ್ರಾಹಕರಿಗೆ ಶಾಕ್: ಬೆಳ್ಳುಳ್ಳಿ ದರ ಗಗನಕ್ಕೆ: ಕೆಜಿಗೆ 450 ರೂ.ಗೆ ಮಾರಾಟವಾಗಿ ದಾಖಲೆ

ಹುಬ್ಬಳ್ಳಿ: ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಕಳೆದ ಎರಡು ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ಕ್ವಿಂಟಲ್ ಗೆ 40,000 ರೂ. ಗಡಿ ತಲುಪಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಜವಾರಿ ಬೆಳ್ಳುಳ್ಳಿ ದರ Read more…

ಬೆಳ್ಳುಳ್ಳಿ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್ ಗೆ 32,500 ರೂ.ಗೆ ಮಾರಾಟ

ದಾವಣಗೆರೆ: ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಕೆಜಿಗೆ 400 ರೂಪಾಯಿವರೆಗೂ ಮಾರಾಟವಾಗುತ್ತಿದ್ದು, ಬೆಳೆಗಾರರಿಗೆ ಉತ್ತಮ ಬೆಲೆ ಸಿಕ್ಕಿದೆ. ಯಾದಗಿರಿ ಜಿಲ್ಲೆಯ ಯುವ ರೈತರೊಬ್ಬರು ದಾವಣಗೆರೆ ಮಾರುಕಟ್ಟೆಯಲ್ಲಿ 50 ಚೀಲ Read more…

ರಾಜ್ಯಾದ್ಯಂತ ಟ್ಯಾಕ್ಸಿ, ಸಾಗಣೆ ದರ ಏರಿಕೆ: ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಮಾದರಿಯ ಟ್ಯಾಕ್ಸಿ ಪ್ರಯಾಣದರ, ಸಾಗಣೆ ದರ ಏರಿಕೆ ಮಾಡಲಾಗಿದೆ. ರಾಜ್ಯದಾದ್ಯಂತ ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ Read more…

ಮೆಣಸಿನ ಕಾಯಿ ದರ ಕ್ವಿಂಟಲ್ ಗೆ 65,000 ರೂ.

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಒಂದೂವರೆ ಲಕ್ಷಕ್ಕೂ ಅಧಿಕ ಮೆಣಸಿನ ಕಾಯಿ ಚೀಲಗಳು ಮಾರಾಟಕ್ಕೆ ಬಂದಿದ್ದು, ದರದಲ್ಲಿ ಸ್ಥಿರತೆ ಕಂಡು ಬಂದಿದೆ. ಕಳೆದ Read more…

ಕಚ್ಚಾ ತೈಲ ದರ ಭಾರಿ ಇಳಿಕೆ: ಪೆಟ್ರೋಲ್ 11 ರೂ., ಡೀಸೆಲ್ 6 ರೂ. ಕಡಿತ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರತಿ ಲೀ. ಪೆಟ್ರೋಲ್ ನಿಂದ 11 ರೂ., ಡೀಸೆಲ್ ನಿಂದ 6 ರೂಪಾಯಿ ಉಳಿತಾಯವಾಗುತ್ತಿದ್ದು, ದರ ಕಡಿತ Read more…

ಕ್ವಿಂಟಲ್ ಗೆ 10,000 ರೂ. ಗಡಿ ದಾಟಿ ರೈತರಿಗೆ ಖುಷಿ ತಂದ ತೊಗರಿ ದರ

ಕಲಬುರಗಿ: ಇಳಿಕೆ ಹಾದಿಯಲ್ಲಿದ್ದ ತೊಗರಿ ದರ ಸಂಕ್ರಾಂತಿ ನಂತರ ಏರಿಕೆ ಕಾಣತೊಡಗಿದೆ. ಕಳೆದ ವರ್ಷ ಕಠಾವಿನ ನಂತರ 9ರಿಂದ 10 ಸಾವಿರ ರೂ.ವರೆಗೂ ಇದ್ದ ಕ್ವಿಂಟಲ್ ತೊಗರಿ ದರ Read more…

ದಿಢೀರ್ ಕುಸಿತ ಕಂಡ ತೊಗರಿ ದರ: ಬೆಳೆಗಾರರು ಕಂಗಾಲು

ಕಲಬುರಗಿ: ಗಗನಕ್ಕೇರಿದ್ದ ತೊಗರಿ ಬೇಳೆ ದರ ದಿಢೀರ್ ಕುಸಿತ ಕಂಡಿದೆ. ಮಾರುಕಟ್ಟೆಯಲ್ಲಿ ದರ ಕುಸಿತ ಆಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ತೊಗರಿ ಬೇಳೆ ಉತ್ತಮ ದರ ಬಂದಿದ್ದರಿಂದ ರೈತರು ಖುಷಿಯಲ್ಲಿದ್ದರು. Read more…

ಮೊಟ್ಟೆ ಪ್ರಿಯರಿಗೆ ಶಾಕ್: ದೇಶಾದ್ಯಂತ ಗಗನಕ್ಕೇರಿದ ಮೊಟ್ಟೆ ದರ

ಪುಣೆ: ಕೋಲ್ಕತ್ತಾದ ನಂತರ ಪುಣೆ ನಗರ ದೇಶದಲ್ಲೇ ಅತಿ ಹೆಚ್ಚು ಮೊಟ್ಟೆ ಬೆಲೆ ದಾಖಲಿಸಿದೆ. ಉತ್ಪಾದನೆಯಲ್ಲಿ 10-15 ರಷ್ಟು ತೀವ್ರ ಕುಸಿತ ಕಂಡುಬಂದಿರುವುದರಿಂದ ಸಾಮಾನ್ಯಕ್ಕಿಂತ ಹೆಚ್ಚಿನ ದರ ಮುಂದುವರಿಯುತ್ತವೆ Read more…

ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದ್ದು, ಖರೀದಿದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಕಡಿಮೆಯಾಗಿದೆ. 10 ಗ್ರಾಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...