alex Certify ದರ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣಮಾಸದಲ್ಲಿ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ದೆಹಲಿಯ ಶನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಕುಸಿತ ಕಂಡಿದೆ Read more…

ಶ್ರಾವಣಕ್ಕೆ ಮೊದಲೇ ಮತ್ತೊಂದು ಶಾಕ್: ಗಗನಕ್ಕೇರಿದ ಬಾಳೆಹಣ್ಣು ದರ

ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಶ್ರಾವಣ ಮಾಸದಲ್ಲಿ ಬಾಳೆಹಣ್ಣಿಗೆ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ಶ್ರಾವಣಕ್ಕೆ ಮೊದಲೇ ಬಾಳೆಹಣ್ಣಿನ ದರ ಬಲು ದುಬಾರಿಯಾಗಿದೆ. ಶ್ರಾವಣ Read more…

ಗ್ರಾಹಕರಿಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ 30 ರೂ. ಭಾರಿ ಇಳಿಕೆ ಮಾಡಿದ ಫಾರ್ಚೂನ್

ನವದೆಹಲಿ: ಫಾರ್ಚೂನ್ ಅಡುಗೆ ಎಣ್ಣೆ ದರ ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಅಡುಗೆ ಎಣ್ಣೆ ದರ ಬಲು ದುಬಾರಿಯಾಗಿದ್ದು, ನಂತರ ಸರ್ಕಾರ ಕೈಗೊಂಡ Read more…

ಗುಡ್ ನ್ಯೂಸ್: ಎಸಿ, ರೆಫ್ರಿಜರೇಟರ್, ವಾಷಿಂಗ್ ಮಷೀನ್ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬೆಳವಣಿಗೆಯಿಂದಾಗಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಲವು ಲೋಹಗಳ ಬೆಲೆ ಇಳಿಮುಖವಾಗಿದೆ. ಗೃಹೋಪಯೋಗಿ ವಸ್ತುಗಳ ಉತ್ಪಾದಕರು ಇದರ Read more…

ಸಿಲಿಂಡರ್‌ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ʼಗುಡ್‌ ನ್ಯೂಸ್ʼ

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ತಗ್ಗದ ಕಾರಣ ಕಳೆದ ಕೆಲವು ತಿಂಗಳುಗಳಿಂದ ಎಲ್.​ಪಿ.ಜಿ. ಬೆಲೆ ತೀವ್ರ ಏರಿಕೆ ಕಂಡಿದೆ. ಜುಲೈ 5ರಂದು ಸರ್ಕಾರಿ ಸ್ವಾಮ್ಯದ ರೀಟೇಲರ್​ಗಳು ದೆಹಲಿಯಲ್ಲಿ 14.2 Read more…

ದೇಶದ ಜನತೆಗೆ ಮತ್ತೊಂದು ಶಾಕ್: LPG ದರ 50 ರೂ. ಹೆಚ್ಚಳ, ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಇಂದಿನಿಂದ ದೇಶೀಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆ 50 ರೂ ಏರಿಕೆ ಮಾಡಲಾಗಿದೆ. ಜುಲೈ 6 ರ ಇಂದಿನಿಂದ ಸಿಲಿಂಡರ್ ಬೆಲೆಯನ್ನು ರೂ. 50 ಹೆಚ್ಚಳವಾಗಿದೆ. ರಾಷ್ಟ್ರ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದಿಢೀರ್ ಗಗನಕ್ಕೇರಿದ ದರ, ಒಂದು ಮೊಟ್ಟೆಗೆ 6.50 ರೂ.

ಬೆಂಗಳೂರು: ಮೊಟ್ಟೆ ದರ ದರ ದಿಢೀರ್ ಗಗನಕ್ಕೇರಿದೆ. ಒಂದು ವಾರದ ಅವಧಿಯಲ್ಲಿ ಮೊಟ್ಟೆಯ ದರ 1.50 ರೂಪಾಯಿಗೆ ಏರಿಕೆ ಕಂಡಿದೆ. ಕೋಳಿ ಸಾಗಾಣಿಕೆಗೆ ಅಗತ್ಯವಾದ ಮೆಕ್ಕೆಜೋಳ, ಸೋಯಾಬೀನ್ ಸೇರಿದಂತೆ Read more…

ವಿಶ್ವಾಸಮತ ಗೆದ್ದ ಬೆನ್ನಲ್ಲೇ ಮಹಾರಾಷ್ಟ್ರ ಜನತೆಗೆ ಭರ್ಜರಿ ಗಿಫ್ಟ್ ಘೋಷಿಸಿದ ನೂತನ ಸಿಎಂ ಶಿಂಧೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ಬಹುಮತ ಸಾಬೀತುಪಡಿಸಿದ ಬೆನ್ನಲ್ಲೇ ಜನತೆಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಇಂಧನ ಮೇಲಿನ ವ್ಯಾಟ್ ಅನ್ನು Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದರ ಭಾರಿ ಹೆಚ್ಚಳ

ಬೆಂಗಳೂರು: ಬೇಡಿಕೆಗೆ ತಕ್ಕಂತೆ ಮೊಟ್ಟೆ ಪೂರೈಕೆಯಾಗದ ಕಾರಣ ಮತ್ತು ಉತ್ಪಾದನಾ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಮೊಟ್ಟೆ ದರ ಭಾರಿ ಏರಿಕೆ ಕಂಡಿದೆ. ಮೊಟ್ಟೆ ಚಿಲ್ಲರೆ ಮಾರಾಟ ದರ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಒಂದೇ ದಿನ 1088 ರೂ. ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ದರ ಏರಿಕೆ ಶಾಕ್ ನೀಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಒಂದೇ ದಿನ 1088 ರೂ. ಏರಿಕೆಯಾಗಿದೆ. 10 ಗ್ರಾಂ ಗೆ Read more…

BIG BREAKING: ದೇಶದ ಜನತೆಗೆ ಭರ್ಜರಿ ಸುದ್ದಿ, LPG ಸಿಲಿಂಡರ್ ದರ 198 ರೂ. ಇಳಿಕೆ

ನವದೆಹಲಿ: ಜುಲೈ 1 ರ ಇಂದಿನಿಂದ ಅಡುಗೆ ಅನಿಲ ಸಿಲಿಂಡರ್ ಅಗ್ಗವಾಗಲಿದೆ. ಶುಕ್ರವಾರ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಜುಲೈ 1 ರಂದು ರಾಷ್ಟ್ರ ರಾಜಧಾನಿ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ, ಬೆಳ್ಳಿ ದರವೂ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 980 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 600 ರೂ. ಕಡಿಮೆಯಾಗಿದೆ. 22 ಕ್ಯಾರೆಟ್ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಅಕ್ಕಿ ದರ ಭಾರಿ ಏರಿಕೆ: ಐದೇ ದಿನದಲ್ಲಿ ಶೇ. 10 ರಷ್ಟು ಬೆಲೆ ಹೆಚ್ಚಳ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ತುಟ್ಟಿಯಾಗಿದೆ. ಕಳೆದ 5 ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಮತ್ತು Read more…

ಬೆಳ್ಳಿ, ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಾಗಿದೆ. ಬೆಳ್ಳಿ ದರ ಕೆಜಿಗೆ 918 ರೂಪಾಯಿ Read more…

BIG BREAKING: ಗ್ಯಾಸ್ ಸಿಲಿಂಡರ್ ದರ 135 ರೂ. ಇಳಿಕೆ

ನವದೆಹಲಿ: 19 ಕೆಜಿ ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಗೆ 135 ರೂಪಾಯಿಯಷ್ಟು ಇಳಿಕೆಯಾಗಿದೆ. ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ ವಾಣಿಜ್ಯಸಿಲಿಂಡರ್ ದರ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ಸಿಹಿ ಸುದ್ದಿ

ಮನೆ ನಿರ್ಮಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನಿರಂತರ ಬೆಲೆ ಏರಿಕೆಯಿಂದ ಮಾರುಕಟ್ಟೆಯಲ್ಲಿ ಹಣದುಬ್ಬರ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಬ್ಬಿಣ, ಪ್ಲಾಸ್ಟಿಕ್, ಉಕ್ಕು ವಸ್ತುಗಳ ಮೇಲೆ ಆಮದು Read more…

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆಯಿಂದ ಜನಸಾಮಾನ್ಯರಿಗೆ ಕೊಂಚ ರಿಲೀಫ್

ಅಬ್ಬಬ್ಬಾ ಗಗನಕ್ಕೇರುತ್ತಿದ್ದ ತೈಲ ಬೆಲೆ ಕೊಂಚ ಇಳಿಯುತ್ತದಲ್ಲಾ ಎಂದು ದೇಶದ ನಾಗರಿಕರು ನಿಟ್ಟುಸಿರುವ ಬಿಡುವಂತಾಗಿದೆ. ಕೇಂದ್ರ ಸರ್ಕಾರ ತೈಲದ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಪೆಟ್ರೋಲ್ ಗೆ Read more…

ಅಡುಗೆ ಎಣ್ಣೆ ದರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ಸೋಮವಾರದಿಂದ ತಾಳೆ ಎಣ್ಣೆ ರಫ್ತು ನಿಷೇಧ ಕೈಬಿಟ್ಟ ಇಂಡೋನೇಷ್ಯಾ

ಜಕಾರ್ತ: ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೇಶೀಯ ಅಡುಗೆ ತೈಲ ಪೂರೈಕೆ ಪರಿಸ್ಥಿತಿಯಲ್ಲಿ ಸುಧಾರಣೆಗಳನ್ನು ಅನುಸರಿಸಿ ತಾಳೆ ಎಣ್ಣೆ ರಫ್ತು ನಿಷೇಧವನ್ನು Read more…

400 ರೂಪಾಯಿಗೆ ಲಭ್ಯ ಮಕ್ಕಳ ಕೋವಿಡ್-19 ಲಸಿಕೆ ಕೊರ್ಬೆವ್ಯಾಕ್ಸ್ ಡೋಸ್

ಕೋವಿಡ್-19 ರ ಲಸಿಕೆ ಕೊರ್ಬೆವ್ಯಾಕ್ಸ್ ನ ದರವನ್ನು 840 ರೂಪಾಯಿಗಳಿಂದ 250 ರೂಪಾಯಿಗಳಿಗೆ ಕಡಿಮೆ ಮಾಡಲಾಗಿದೆ ಎಂದು ಬಯೋಲಾಜಿಕಲ್ ಇ ಲಿಮಿಟೆಡ್ ಸಂಸ್ಥೆ ತಿಳಿಸಿದೆ. ಆದರೆ, ಸಾರ್ವಜನಿಕರು ಇದಕ್ಕೆ Read more…

BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್; ಗ್ಯಾಸ್ ಬೆಲೆ ಮತ್ತೆ ಏರಿಕೆ; 1 ಸಾವಿರ ರೂ. ಗಡಿದಾಟಿದ ಗೃಹಬಳಕೆ ಸಿಲಿಂಡರ್ ದರ

ನವದೆಹಲಿ: ತೈಲ ಉತ್ಪಾದನಾ ಕಂಪನಿಗಳು ಗೃಹ ಬಳಕೆಯ ದ್ರವೀಕೃತ ಪೆಟ್ರೋಲಿಯಂ ಅನಿಲದ ಬೆಲೆಯನ್ನು ಶನಿವಾರ ಮತ್ತೆ ಹೆಚ್ಚಿಸಿವೆ. 14.2 ಕೆಜಿ ಸಿಲಿಂಡರ್ ದರ 50 ರೂ. ಗಿಂತಲೂ ಹೆಚ್ಚಾಗಿದ್ದು, Read more…

ಅಡುಗೆ ಎಣ್ಣೆ ದರ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಅಡುಗೆ ಎಣ್ಣೆ ದರ ಗಗನಕ್ಕೇರಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ನಿಯಂತ್ರಿಸಲು ಖಾದ್ಯ ತೈಲದ ಮೇಲಿನ ತೆರಿಗೆಯನ್ನು ಶೇಕಡ 5 ರಷ್ಟು ಕಡಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಬೆಳ್ಳಿ, ಚಿನ್ನದ ದರ ಏರಿಕೆ ಕಂಡಿದ್ದು, ನವದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 559 ರೂಪಾಯಿ ಹೆಚ್ಚಳವಾಗಿದ್ದು, Read more…

ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿಸಿದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ, ಹೆಚ್ಚಿನವರು ಅಕ್ಷಯ ತೃತೀಯ ದಿನದಂದು ತಮ್ಮ ಶಕ್ತ್ಯಾನುಸಾರ ಚಿನ್ನವನ್ನು ಖರೀದಿಸುತ್ತಾರೆ. ಈಗ ಅಕ್ಷಯ Read more…

ಬಡವರಿಗೆ ಬಿಸಿತುಪ್ಪವಾದ ‘ದುಬಾರಿ ದುನಿಯಾ’: ಆಹಾರ, ವಸತಿ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ; ಜನಸಾಮಾನ್ಯರಿಗೆ ಬಿಗ್ ಶಾಕ್

ನವದೆಹಲಿ: ಭಾರತದಲ್ಲಿ ಆಹಾರ, ವಸತಿ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಸಾಮಾನ್ಯ ಜನರು ಒತ್ತಡದಲ್ಲಿದ್ದಾರೆ. ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದರೊಂದಿಗೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕಾರ್ ಗಳು, Read more…

ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?

ಇಂಧನ ದರ ಏರಿಕೆ, ಲಾಜಿಸ್ಟಿಕ್ಸ್ ಮತ್ತು ಪ್ಯಾಕೇಜಿಂಗ್ ವೆಚ್ಚಗಳಿಂದ ಹೆಚ್ಚಿದ ಒತ್ತಡದಿಂದಾಗಿ ಡೈರಿ ಕ್ಷೇತ್ರದ ದಿಗ್ಗಜ ಅಮುಲ್ ಬೆಲೆ ಏರಿಕೆ ಮಾಡುವ ಕುರಿತು ಸೂಕ್ಷ್ಮವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ‌. ಬೆಲೆಗಳು Read more…

BREAKING: ಹಬ್ಬದ ಮರುದಿನವೂ ಶಾಕಿಂಗ್ ನ್ಯೂಸ್; ಪೆಟ್ರೋಲ್, ಡೀಸೆಲ್ ದರ ಭಾರೀ ಏರಿಕೆ; 13 ದಿನದಲ್ಲಿ 8 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇವತ್ತು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ 80 ಪೈಸೆ ಏರಿಕೆಯಾಗಿದ್ದು, 103.1 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ ಗೆ Read more…

BREAKING: ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ದುಬಾರಿಯಾದ ತೈಲ ದರ; ಇಂದೂ ಮುಂದುವರೆದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ನವದೆಹಲಿ: ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಪೆಟ್ರೋಲ್ ದರವನ್ನು 85 ಪೈಸೆ ಏರಿಕೆ ಮಾಡಲಾಗಿದೆ. ದರ ಪರಿಷ್ಕರಣೆ ನಂತರ ಒಂದು ಲೀಟರ್ ಪೆಟ್ರೋಲ್ 100.21 Read more…

7 ದಿನಗಳಲ್ಲಿ 6 ನೇ ಬಾರಿಗೆ ಇಂಧನ ದರ ಹೆಚ್ಚಳ: ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: 7 ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ತೈಲ ಮಾರುಕಟ್ಟೆ ಕಂಪನಿಗಳ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಬೆಲೆ ಲೀಟರ್‌ಗೆ 30 ಪೈಸೆ Read more…

BREAKING NEWS: ಬೆಲೆ ಏರಿಕೆ ಹೊತ್ತಲ್ಲಿ ಮತ್ತೆ ಬರೆ, 1 ದಿನದ ಬಿಡುವಿನ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ

ನವದೆಹಲಿ: 137 ದಿನಗಳ ನಂತರ ಎರಡು ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಮೊದಲ ದಿನ 80 ಪೈಸೆ ಮತ್ತು ಎರಡನೇ ದಿನ 80 ಪೈಸೆಯಷ್ಟು Read more…

BIG BREAKING: ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್; ಇಂದೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ನಿನ್ನೆ 80 ಪೈಸೆಯಷ್ಟು ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಏರಿಕೆ ಮಾಡಲಾಗಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...