alex Certify ನೇಮಕ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಬೆಂಗಳೂರು: ಆಯಾ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಉಸ್ತುವಾರಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ತುಮಕೂರು ಜಿಲ್ಲಾ Read more…

BIG NEWS: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022ರಿಂದ ಹೇಮಂತ್ Read more…

BIG NEWS: ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿರುವ ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ Read more…

BREAKING NEWS: ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ನವದೆಹಲಿ: ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ. ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ Read more…

ರೈಲು ನಿಲ್ದಾಣಕ್ಕೆ ಸ್ಟೇಷನ್ ಮಾಸ್ಟರ್ ಆಗಿ ನೇಮಕಗೊಂಡ ಬೆಕ್ಕು……!

ನಕಾರಾತ್ಮಕ ಸುದ್ದಿಗಳಿಂದ ತುಂಬಿರುವ ಸಮಾಜದಲ್ಲಿ ಧನಾತ್ಮಕವಾಗಿರುವ ಸುದ್ದಿ ಸಿಗುವುದೇ ಕಷ್ಟ ಎನಿಸುವಂತೆ ಆಗಿದೆ. ಅಂಥದ್ದರಲ್ಲಿ ಒಂದು ಸುದ್ದಿ ವೈರಲ್​ ಆಗಿದ್ದು, ಅದು ನಿಮ್ಮನ್ನು ಸಂತೋಷಕ್ಕೆ ತಳ್ಳುತ್ತದೆ, ಮೊಗದಲ್ಲಿ ನಗುವಿನ Read more…

ಸಚಿವ ಸೋಮಣ್ಣ ಅಸಮಾಧಾನ ಶಮನಕ್ಕೆ ಬಿಜೆಪಿ ಮಹತ್ವದ ಕ್ರಮ: ಟಿಕೆಟ್ ಆಕಾಂಕ್ಷಿ ಪುತ್ರ ಅರುಣ್ ಸೋಮಣ್ಣಗೆ ಪಕ್ಷದಲ್ಲಿ ಹುದ್ದೆ

ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಅರುಣ್ ಸೋಮಣ್ಣ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ ಮೇರೆಗೆ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. Read more…

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿದ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ ವಿವಿಗಳನ್ನು Read more…

ʼಮೂರ್ಖರಲ್ಲದವರ ನೇಮಕʼ… ! ಕಂಪನಿಯಿಂದ ಹೀಗೊಂದು ಜಾಹೀರಾತು

ಓಹಿಯೋ ಪಿಜ್ಜಾ ಪ್ಲೇಸ್ ಸ್ಯಾಂಟಿನೋಸ್ ಪಿಜ್ಜೇರಿಯಾ ಕಂಪೆನಿಯು ಈಗ ಬಹಳ ಸುದ್ದಿಯಲ್ಲಿದೆ. ಇದಕ್ಕೆ ಕಾರಣ ಉದ್ಯೋಗಕ್ಕೆ ಆಹ್ವಾನಿಸಿದೆ. ಉದ್ಯೋಗಕ್ಕೆ ಆಹ್ವಾನಿಸಿದರೆ ಸುದ್ದಿಯಾಗಲು ಕಾರಣವೇನೆಂದರೆ, ಅದು ಮೂರ್ಖರಲ್ಲದವರನ್ನು ನೇಮಿಸಿಕೊಳ್ಳುತ್ತಿದೆ. ಹೀಗೆಂದು Read more…

‘ಯಾವುದೇ ರಾಜಕೀಯ ಪಕ್ಷಗಳು ಮಹಿಳೆಯರನ್ನು ಟ್ರೋಲ್ ಮಾಡದಂತೆ ನೋಡಿಕೊಳ್ಳುತ್ತೇವೆ’: NCW ಸದಸ್ಯೆಯಾಗಿ ನೇಮಕವಾದ ಖುಷ್ಬೂ ಹೇಳಿಕೆ

ಬಿಜೆಪಿ ನಾಯಕಿ ಮತ್ತು ನಟಿ ಖುಷ್ಬು ಸುಂದರ್ ಅವರು ಮೂರು ವರ್ಷಗಳ ಕಾಲ ಭಾರತದ ರಾಷ್ಟ್ರೀಯ ಮಹಿಳಾ ಆಯೋಗದ(NCW) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. ತನ್ನ ನೇಮಕಾತಿಯ ನಂತರ, ಟ್ರೋಲಿಂಗ್ ಮತ್ತು Read more…

YouTube ನೂತನ CEO ಭಾರತೀಯ ನೀಲ್ ಮೋಹನ್ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಭಾರತೀಯ ಅಮೆರಿಕನ್ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಮುಂದಿನ ಸಿಇಒ ಆಗಲಿದ್ದಾರೆ. ಸುಸಾನ್ ವೊಜ್ಸಿಕಿ ಅವರು ಕೆಳಗಿಳಿಯುವುದಾಗಿ ಘೋಷಿಸಿದ ನಂತ0ರ ನೀಲ್ ಮೋಹನ್ ಉನ್ನತ ಹುದ್ದೆಗೇರಿದ ಮತ್ತೊಬ್ಬ ಭಾರತೀಯನಾಗಲಿದ್ದಾರೆ. Read more…

BREAKING: ಮಹಾರಾಷ್ಟ್ರ ಸೇರಿ 10 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

ನವದೆಹಲಿ: 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯಪಾಲ Read more…

‘ಅಗ್ನಿವೀರ’ ರಾಗಲು ಬಯಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಬದಲಾಗಿದೆ ನೇಮಕಾತಿ ಪ್ರಕ್ರಿಯೆ

ಅಗ್ನಿವೀರರಾಗಲು ಬಯಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಅಭ್ಯರ್ಥಿಗಳು ಮೊದಲಿಗೆ ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಇದಾದ ನಂತರ Read more…

BREAKING: ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆರ್. ಅಶೋಕ್ ನೇಮಕ

ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದುವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ Read more…

ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ: ಬಿ.ಎಲ್. ಶಂಕರ್, ಯತೀಂದ್ರ ಸಿದ್ಧರಾಮಯ್ಯ, ಭಂಡಾರಿಗೆ ಹೊಸ ಜವಾಬ್ದಾರಿ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿಯನ್ನು ಎಐಸಿಸಿ ಹಂಚಿಕೆ ಮಾಡಿದೆ. ಕೆಪಿಸಿಸಿ ಸಂಘಟನಾ ಉಪಾಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರನ್ನು ನೇಮಕ ಮಾಡಲಾಗಿದೆ. ವಿಭಾಗವಾರು ಉಪಾಧ್ಯಕ್ಷರನ್ನು ನೇಮಿಸಿ ಎಐಸಿಸಿ Read more…

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಕೆ.ಎ. ದಯಾನಂದ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಕೆ.ಎ. ದಯಾನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ದಯಾನಂದ ಅವರು ಹಲವು ಜಿಲ್ಲೆಗಳಲ್ಲಿ Read more…

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಚಿತ್ರದುರ್ಗದ ಡಿ.ಎಸ್. ಮಲ್ಲಿಕಾರ್ಜುನ ಮತ್ತಿತರರು ರಿಟ್ ಸಲ್ಲಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ Read more…

ಪಾಕಿಸ್ತಾನ ಸೇನೆಗೆ ಹೊಸ ಸಾರಥಿ: ಜನರಲ್‌ ಬಾಜ್ವಾ ಸ್ಥಾನಕ್ಕೆ ಅಸೀಮ್‌ ಮುನೀರ್‌ ನೇಮಕ

ಪಾಕಿಸ್ತಾನ ಸೇನೆಗೆ ಹೊಸ ಮುಖ್ಯಸ್ಥರ ನೇಮಕವಾಗಿದೆ. ಲೆಫ್ಟಿನೆಂಟ್ ಜನರಲ್ ಅಸೀಮ್‌ ಮುನೀರ್ ಪಾಕಿಸ್ತಾನದ ಸೇನೆಯ ಹೊಸ ಮುಖ್ಯಸ್ಥರಾಗಲಿದ್ದಾರೆ. ನವೆಂಬರ್ 29 ರಂದು ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಕಮರ್ Read more…

BREAKING NEWS: ವೋಟರ್ ಐಡಿ ಅಕ್ರಮ ಪ್ರಕರಣ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಆರೊಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ. ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ Read more…

ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ Read more…

BIG NEWS: ನಿವೃತ್ತ ಯೋಧರನ್ನು ಲೋಕಾಯುಕ್ತಕ್ಕೆ ನೇಮಿಸಿಕೊಳ್ಳಲು ಚಿಂತನೆ

ಚಿಕ್ಕಬಳ್ಳಾಪುರ: ನಿವೃತ್ತ ಯೋಧರನ್ನು ಲೋಕಾಯುಕ್ತಕ್ಕೆ ನೇಮಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ಉಪ ಲೋಕಾಯುಕ್ತ ನ್ಯಾ.ಎನ್.ಫಣೀಂದ್ರ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ನಿವೃತ್ತ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಯೋಜನೆ ಇದೆ. Read more…

18500 ಪೊಲೀಸ್, ಸರ್ಕಾರಿ ಇಲಾಖೆಗಳಿಗೆ 8500 ನೇಮಕಾತಿ ಸೇರಿ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರ ಸರ್ಕಾರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಕೈಗೊಳ್ಳಲು TCS ನೇಮಿಸಿದೆ. ‘ವಂಚನೆ’ ತಡೆಗೆ ಮಹಾರಾಷ್ಟ್ರ ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ನೇಮಕಾತಿ ನಡೆಸಲು ಟಿಸಿಎಸ್ ಸೇರಿದಂತೆ Read more…

ಮಹಿಳೆಯರಿಗೆ ಭರ್ಜರಿ ಗುಡ್​ ನ್ಯೂಸ್​: ಟಾಟಾ ಗ್ರೂಪ್​ನಿಂದ 45 ಸಾವಿರ ಉದ್ಯೋಗಿಗಳ ನೇಮಕಾತಿ

ಬೆಂಗಳೂರು: ಟಾಟಾ ಗ್ರೂಪ್ ಅತಿ ದೊಡ್ಡ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು 45 ಸಾವಿರ ಮಹಿಳೆಯರಿಗೆ ನೌಕರಿ ಸಿಗಲಿದೆ. ಬೆಂಗಳೂರಿನ ಹೊಸೂರಿನಲ್ಲಿರುವ ಐ-ಪೋನ್ ಬಿಡಿ ಭಾಗಗಳ ಉತ್ಪಾದನೆ ಘಟಕಕ್ಕೆ Read more…

BIG NEWS: ಲೋಕಾಯುಕ್ತ IGPಯಾಗಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ನೇಮಕ

ಬೆಂಗಳೂರು: ಲೋಕಾಯುಕ್ತ ಐಜಿಪಿಯಾಗಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಬ್ರಹ್ಮಣ್ಯೇಶ್ವರ ರಾವ್ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ದೀಪಾವಳಿಗೂ ಮುನ್ನವೇ ಬಂಪರ್; 75,000 ಮಂದಿಗೆ ನಾಳೆಯೇ ನೇಮಕಾತಿ ಪತ್ರ; ಖುದ್ದು ಪ್ರಧಾನಿಯವರಿಂದಲೇ ವಿತರಣೆ

10 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಜೂನ್ ತಿಂಗಳಿನಲ್ಲಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇದೀಗ ದೀಪಾವಳಿಗೂ ಮುನ್ನವೇ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್ ನ್ಯೂಸ್ ನೀಡಿದ್ದಾರೆ. ಅಕ್ಟೋಬರ್ 22ರ Read more…

BIG NEWS: ಮುರುಘಾ ಮಠದ ಪೂಜಾ ಕೈಂಕರ್ಯಕ್ಕೆ ಬಸವಪ್ರಭುಶ್ರೀ ನೇಮಕ

ಚಿತ್ರದುರ್ಗ: ಮುರುಘಾಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಮಠದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಉಸ್ತುವಾರಿಯಾಗಿ ಬಸವಪ್ರಭುಶ್ರೀ ನೇಮಕ ಮಾಡಲಾಗಿದೆ. ದಾವಣಗೆರೆ ವಿರಕ್ತ ಮಠದ ಸ್ವಾಮೀಜಿ ಬಸವಪ್ರಭುಶ್ರೀ ಅವರನ್ನು ಚಿತ್ರದುರ್ಗದ ಮುರುಘಾಮಠದ Read more…

BIG BREAKING: ಬಿಪಿನ್ ರಾವತ್ ಬಳಿಕ ಸಿಡಿಎಸ್ ಸ್ಥಾನಕ್ಕೆ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಸಿಡಿಎಸ್ ನೇಮಿಸಿದೆ. ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಚವಾನ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ Read more…

BREAKING NEWS: ಮಾಜಿ ಮುಖ್ಯಮಂತ್ರಿಗಳಿಗೆ ವಿವಿಧ ರಾಜ್ಯಗಳ ಉಸ್ತುವಾರಿ: ಬಿಜೆಪಿ ಘೋಷಣೆ

ನವದೆಹಲಿ: ಭಾರತೀಯ ಜನತಾ ಪಕ್ಷ ಶುಕ್ರವಾರ ವಿವಿಧ ರಾಜ್ಯಗಳಿಗೆ ಪಕ್ಷದ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಹೊಸ ತಂಡವನ್ನು ನೇಮಿಸಿದೆ. ಮಾಜಿ ಸಿಎಂಗಳಾದ ವಿಜಯ್ ರೂಪಾನಿ ಮತ್ತು ಬಿಪ್ಲಬ್ Read more…

ನಿವೃತ್ತ ಚಾಲಕರ ನೇಮಕ: ಸಾರಿಗೆ ಸಚಿವ ಶ್ರೀರಾಮುಲು

ಬಳ್ಳಾರಿ: ಎಲೆಕ್ಟ್ರಿಕ್ ಬಸ್‍ಗಳಿಗೆ ಚಾಲಕರ ಕೊರತೆಯಿದ್ದು, ಇತ್ತೀಚೆಗೆ ನಿವೃತ್ತಿ ಹೊಂದಿರುವ ಚಾಲಕರನ್ನು ಒಂದು ವರ್ಷದ ಅವಧಿಗೆ ವೈದ್ಯಕೀಯ ತಪಾಸಣೆ ಫಿಟ್ನೆಸ್ ರಿಪೋರ್ಟ್ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ  ಎಂದು Read more…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿ.ಟಿ. ರವಿ ನೇಮಕ ಸಾಧ್ಯತೆ

ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಜೆಪಿ ಕೇಂದ್ರ ಸಮಿತಿಯಲ್ಲಿ ಈಗಾಗಲೇ 8 Read more…

ಗದಗ ಜಿಲ್ಲಾಧಿಕಾರಿಯಾಗಿ ಎಂ.ಎಲ್. ವೈಶಾಲಿ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿರುವ ಎಂ.ಎಲ್. ವೈಶಾಲಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಐಎಎಸ್ ಪದೋನ್ನತಿ ಪಡೆದಿದ್ದ ಅವರು ಶಿವಮೊಗ್ಗ ಜಿಪಂ ಸಿಇಒ ಆಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...