alex Certify ನೇಮಕ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಉದಯ್ ಉಮೇಶ್ ಲಲಿತ್ ನೇಮಕ

ನವದೆಹಲಿ: ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ. ಕಳೆದ ವಾರ, ಭಾರತದ ಮುಖ್ಯ ನ್ಯಾಯಮೂರ್ತಿ Read more…

BIG BREAKING: ಬಿಜೆಪಿ ಮುಖಂಡರಿಗೆ ಬಂಪರ್: ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ಸರ್ಕಾರ

ಬೆಂಗಳೂರು: ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಲಾಗಿದೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ –ಕೆ.ವಿ. ನಾಗರಾಜ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ ಕಾಡಾ Read more…

ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎಸ್.ಎಸ್. ಪ್ರಚಾರಕ ರಾಜೇಶ್

ಬೆಂಗಳೂರು: ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ಅರುಣ್ ಕುಮಾರ್ ಬದಲಿಗೆ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನವರಾದ ರಾಜೇಶ್ Read more…

ತುಮಕೂರು ವಿವಿಗೆ ನೂತನ ಉಪಕುಲಪತಿಯಾಗಿ ಪ್ರೊ. ವೆಂಕಟೇಶ್ವರಲು ನೇಮಿಸಿದ ರಾಜ್ಯಪಾಲರು

ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯಕ್ಕೆ ನೂತನ ಉಪಕುಲಪತಿ ನೇಮಕ ಮಾಡಲಾಗಿದೆ. ಪ್ರೊ. ವೆಂಕಟೇಶ್ವರಲು ಅವರನ್ನು ನೂತನ ಕುಲಪತಿಯನ್ನಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೇಮಕ ಮಾಡಿದ್ದಾರೆ. ಪ್ರೊ. ವೆಂಕಟೇಶ್ವರಲು ಅವರು Read more…

ನೌಕಾಪಡೆಯ ‘ಅಗ್ನಿವೀರ್’​ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೇ ? ಇಲ್ಲಿದೆ ಉಪಯುಕ್ತ ಮಾಹಿತಿ

ಭಾರತೀಯ ನೌಕಾಪಡೆಯು ಅಗ್ನಿಪಥ್​ ನೇಮಕಾತಿ ಯೋಜನೆಯಡಿಯಲ್ಲಿ ಅಗ್ನಿವೀರ್​ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಪ್ರಾರಂಭಿಸಿದೆ. ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ joinindiannavy.gov.in ಮೂಲಕ ಭಾರತೀಯ ನೌಕಾಪಡೆಯಲ್ಲಿ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1000 ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2022 -23 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ Read more…

ಖಾಲಿ ಉತ್ತರ ಪತ್ರಿಕೆ ನೀಡಿದವರಿಗೂ ಶಿಕ್ಷಕ ಹುದ್ದೆ: ಸಿಬಿಐ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಪಶ್ಚಿಮ ಬಂಗಾಳ ಹೈಕೋರ್ಟ್ ಸೂಚನೆ ಮೇರೆಗೆ ಅಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದೆ. ಖಾಲಿ Read more…

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಪ್ರಸಕ್ತ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಿವೃತ್ತರಾಗಲಿರುವ ಹಿನ್ನಲೆಯಲ್ಲಿ Read more…

10 ನೇ ತರಗತಿ ಪಾಸ್ ಆದವರಿಗೆ ರೈಲ್ವೇಯಲ್ಲಿ ಉದ್ಯೋಗ; ಇಲ್ಲಿದೆ ಮಾಹಿತಿ

ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತರಾದ ಹತ್ತನೇ ತರಗತಿ ಪಾಸ್ ಆದವರಿಗೆ ಖುಷಿ ಸುದ್ದಿ ಇದೆ. ವಾರಣಾಸಿಯ ಬನಾರಸ್ ರೈಲ್ ಇಂಜಿನ್ ಫ್ಯಾಕ್ಟರಿಯು 45ನೇ ಬ್ಯಾಚ್ ಆಕ್ಟ್ ಅಪ್ರೆಂಟಿಸ್ Read more…

BREAKING: ಏರ್ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್ ಮುಖ್ಯಸ್ಥ ಎನ್. ಚಂದ್ರಶೇಖರನ್

ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಏರ್ ಇಂಡಿಯಾದ ಅಧ್ಯಕ್ಷರಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಸೋಮವಾರ ವರದಿ ಮಾಡಿದೆ. ಏರ್ ಇಂಡಿಯಾ ಸೋಮವಾರ Read more…

BREAKING NEWS: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ Read more…

ಸಕಾಲ ಮಿತ್ರರ ನೇಮಕ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಮುಖಾಂತರ Read more…

BIG BREAKING: ಇಸ್ರೋ ಮುಖ್ಯಸ್ಥರಾಗಿ ಹಿರಿಯ ರಾಕೆಟ್ ವಿಜ್ಞಾನಿ ಎಸ್. ಸೋಮನಾಥ್

ನವದೆಹಲಿ: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಯ(ಇಸ್ರೋ) ಮುಂದಿನ ಮುಖ್ಯಸ್ಥರಾಗಿ ಹಿರಿಯ ರಾಕೆಟ್ ವಿಜ್ಞಾನಿ ಎಸ್. ಸೋಮನಾಥ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಸೋಮನಾಥ್ ಅವರು GSLV Read more…

BIG BREAKING: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ, ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಅವರನ್ನು ನೇಮಕಗೊಳಿಸಲಾಗಿದೆ. ರಾಜ್ಯ ಮುಖ್ಯ ವಕ್ತಾರರಾಗಿ ಎಂ.ಜಿ. ಮಹೇಶ್ ಅವರನ್ನು ನೇಮಕ ಮಾಡಲಾಗಿದೆ. Read more…

ಬ್ಯಾಟ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಮತ್ತೊಂದು ವಿಶೇಷ ಗೌರವ

ಬ್ಯಾಟ್ಮಿಂಟನ್ ತಾರೆ ಪಿ.ವಿ. ಸಿಂಧು ಬಿಡಬ್ಲ್ಯೂಎಫ್ ಅಥ್ಲೀಟ್ ಕಮೀಷನ್ ನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್, ಸಿಂಧು ಸೇರಿದಂತೆ 6 ಜನರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಈ Read more…

SSLC ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ, ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ Read more…

ನಿರುದ್ಯೋಗಿಗಳಿಗೆ ಖುಷಿ ಸುದ್ದಿ: ಗಡಿ ಭದ್ರತಾ ಪಡೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಿಎಸ್ಎಫ್ ನಲ್ಲಿ ಕೆಲಸ ಮಾಡಲು ಬಯಸುವವರಿಗೆ ಮಹತ್ವದ ಸುದ್ದಿಯಿದೆ. ಬಾರ್ಡರ್ ಸೆಕ್ಯುರಿಟಿ ಫೋರ್ಸ್‌ನಲ್ಲಿ 72 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು BSF ಗ್ರೂಪ್ C ನೇಮಕಾತಿ 2021 Read more…

SBI ಕ್ಲರ್ಕ್ ನೇಮಕಾತಿ ಮುಖ್ಯ ಪರೀಕ್ಷೆ ಬರೆದವರಿಗೆ ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ನೇಮಕಾತಿಯ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಎಸ್.ಬಿ.ಐ.  ಕ್ಲರ್ಕ್ ನೇಮಕಾತಿ ಮುಖ್ಯ ಪರೀಕ್ಷೆ  ಬರೆದ ಅಭ್ಯರ್ಥಿಗಳು ಎಸ್.ಬಿ.ಐ.  ವೆಬ್‌ಸೈಟ್‌ಗೆ ಭೇಟಿ ನೀಡುವ Read more…

ರೈಲ್ವೆಯಲ್ಲಿ ʼಉದ್ಯೋಗʼ ಪಡೆಯುವುದು ಹೇಗೆ….? ಇಲ್ಲಿದೆ ಉಪಯುಕ್ತ ಮಾಹಿತಿ

ಸರ್ಕಾರಿ ಕೆಲಸ ಪಡೆಯುವುದು ಅನೇಕರ ಕನಸು. ಸರ್ಕಾರಿ ಕೆಲಸ ಎಂದಾಗ ರೈಲ್ವೆ ಇಲಾಖೆಯಲ್ಲಿ ಕೆಲಸ ಪಡೆಯಲು ಅನೇಕರು ಇಷ್ಟಪಡ್ತಾರೆ. ಈ ಕ್ಷೇತ್ರದಲ್ಲಿ ಸರ್ಕಾರಿ ಕೆಲಸವನ್ನು ಪಡೆಯಲು, ಅಭ್ಯರ್ಥಿಯು ವಿಶೇಷ Read more…

ಟೀಂ ಇಂಡಿಯಾಕ್ಕೆ ಎಂದು ಸಿಗಲಿದ್ದಾರೆ ಹೊಸ ಕೋಚ್…..? ಬಿಸಿಸಿಐ ನೀಡಿದೆ ಉತ್ತರ

ಬಿಸಿಸಿಐ ಈ ತಿಂಗಳು ಬ್ಯುಸಿಯಾಗಿದೆ. ಈ ತಿಂಗಳು ಬಿಸಿಸಿಐ ಅನೇಕ ಕೆಲಸಗಳನ್ನು ಪೂರ್ಣಗೊಳಿಸಬೇಕಿದೆ. ಇದೇ ತಿಂಗಳು ಐಪಿಎಲ್ ಗೆ ಎರಡು ತಂಡಗಳ ಆಯ್ಕೆ ಅಂತಿಮಗೊಳ್ಳಲಿದೆ. ಇದ್ರ ಜೊತೆ ಲೀಗ್‌ನ Read more…

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ BSY, ಈಶ್ವರಪ್ಪ ಸೇರಿ ರಾಜ್ಯದ 15 ನಾಯಕರು

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ಖಾಯಂ ಆಹ್ವಾನಿತರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಕ ಮಾಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಕೇಂದ್ರ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: SBI ನ 606 ಹುದ್ದೆಗಳಿಗೆ ನೇಮಕಾತಿ

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೊಂದು ಖುಷಿ ಸುದ್ದಿಯಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 606 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಸ್ಬಿಐ ಕಾರ್ಯನಿರ್ವಾಹಕ, ಐಎಸ್ಬಿಒ, ಎಸ್ಸಿಒ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಿದೆ. ಅರ್ಹ ಅಭ್ಯರ್ಥಿಗಳು Read more…

BIG BREAKING: ಸಿಎಂ ಕ್ರಾಂತಿಕಾರಿ ನಿರ್ಧಾರ, ವಿವಿಧ ಜಾತಿಯವರನ್ನು ಅರ್ಚಕರಾಗಿ ನೇಮಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡಿನ ಡಿಎಂಕೆ ಆಡಳಿತಾರೂಢ ಸರ್ಕಾರ ಎಲ್ಲಾ ಜಾತಿಯ ತರಬೇತಿ ಪಡೆದ ಆಕಾಂಕ್ಷಿಗಳನ್ನು ದೇವಾಲಯಗಳಲ್ಲಿ ಅರ್ಚಕರನ್ನಾಗಿ ನೇಮಿಸಿದೆ. ಎಲ್ಲಾ ಜಾತಿಗೆ ಸೇರಿದ ಆಕಾಂಕ್ಷಿಗಳನ್ನು ದೇವಾಲಯದ ಅರ್ಚಕರನ್ನಾಗಿ ನೇಮಿಸುವ ತನ್ನ Read more…

‘ಆಧಾರ್’ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಕಾರ್ಡ್ ‘ಪರಿಶೀಲನೆ’ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಮನೆ ಖರೀದಿ, ಹೊಸ ಬಾಡಿಗೆದಾರರಿಗೆ ಮನೆ ಕೊಡುವಾಗ, ಚಾಲಕರು, ಸಹಾಯಕರನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ನೀವು ಇನ್ನು ಮುಕ್ತ ಮನಸ್ಸಿನಿಂದ ಸುಲಭವಾಗಿ ಮಾಡಬಹುದು. ಆಧಾರ್ ಕಾರ್ಡ್ ನೀಡುವ ಭಾರತೀಯ ವಿಶಿಷ್ಟ Read more…

BIG BREAKING: ಬಿಜೆಪಿ ಅಧ್ಯಕ್ಷರಾಗಿ ‘ಕರ್ನಾಟಕ ಸಿಂಗಂ’ ಖ್ಯಾತಿಯ ಮಾಜಿ IPS ಅಧಿಕಾರಿ ಅಣ್ಣಾಮಲೈ ನೇಮಕ

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದ Read more…

ಸಿಬಿಐ ನಿರ್ದೇಶಕರ ಹುದ್ದೆಗೆ ಮಹಾರಾಷ್ಟ್ರ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ನೇಮಕ

ನವದೆಹಲಿ: ಸಿಬಿಐ ನಿರ್ದೇಶಕರಾಗಿ ಮಹಾರಾಷ್ಟ್ರದ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(CISF) ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್:‌ SBI ನಲ್ಲಿದೆ ಉದ್ಯೋಗಾವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ತಜ್ಞ ಕೇಡರ್ ಅಧಿಕಾರಿಗಳ ನೇಮಕಾತಿಗೆ ಮುಂದಾಗಿದೆ. ಅಲ್ಲದೆ ಕ್ಲರ್ಕ್ ಹುದ್ದೆಗಳ ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ. ಎಸ್ಬಿಐನಲ್ಲಿ ಒಟ್ಟು 148 ಹುದ್ದೆಗಳಿಗೆ ನೇಮಕಾತಿ Read more…

BIG BREAKING: ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ನೇಮಕ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅವರು ಏಪ್ರಿಲ್ 14 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಏಪ್ರಿಲ್ 13 ರಿಂದ Read more…

ʼಅನಕ್ಷರಸ್ಥʼರಿಗೂ ಈ ಬ್ಯಾಂಕ್ ನೀಡ್ತಿದೆ ಉದ್ಯೋಗಾವಕಾಶ

ಬ್ಯಾಂಕ್ ನಲ್ಲಿ ಕೆಲಸ ಮಾಡಲು ಬಯಸುವವರಿಗೊಂದು ಖುಷಿ ಸುದ್ದಿ ಇದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಭ್ಯರ್ಥಿಗಳ ನೇಮಕಕ್ಕೆ ಮುಂದಾಗಿದೆ. ಪಿ ಎನ್ ಬಿ ಬ್ಯಾಂಕ್ ಸ್ವೀಪರ್ ಗಳ ನೇಮಕಕ್ಕೆ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಬಗರ್ ಹುಕುಂ ಸಮಿತಿಗಳಿಗೆ ಶೀಘ್ರದಲ್ಲೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಚಂದ್ರಪ್ಪ ಅವರ ಪ್ರಶ್ನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...