alex Certify ಪತ್ತೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರೈಲಿನಲ್ಲಿ ಮಹಿಳೆಯ ದೇಹ ತುಂಡಾಗಿ ಕತ್ತರಿಸಿಟ್ಟ ಚೀಲಗಳು ಪತ್ತೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ರೈಲಿನಲ್ಲಿ ಮಹಿಳೆಯ ದೇಹವನ್ನು ಕತ್ತರಿಸಿ ತುಂಬಿದ ಎರಡು ಚೀಲಗಳು ಪತ್ತೆಯಾಗಿವೆ. ಇಂದೋರ್ ನಗರದಲ್ಲಿ ಅಪರಿಚಿತ ಮಹಿಳೆಯ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿದ್ದು, ಕೈ Read more…

ಕೊರೋನಾ ಹೊಸ ತಳಿ ‘ಫ್ಲಿರ್ಟ್’ 91’ ಕೇಸ್ ಪತ್ತೆ: ಹೆಚ್ಚಿದ ಆತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಹೊಸ ತಳಿ ಫ್ಲಿರ್ಟ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 91 ಕೇಸ್ ಗಳು ಪತ್ತೆಯಾಗಿದ್ದು, ಇದು ಈ ಹಿಂದೆ ಪತ್ತೆಯಾಗಿದ್ದ ಜೆಎನ್ 1 ತಳಿಯನ್ನು ಮೀರಿಸುವ ಆತಂಕಕ್ಕೆ Read more…

ರೈಲಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

ವಿಜಯನಗರ: ರೈಲು ಬೋಗಿಯೊಂದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ರೈಲು ನಿಲ್ದಾಣದ ಬಳಿ ದುರಸ್ತಿಗೆಂದು ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ Read more…

ಹೊಟ್ಟೆಯ ಕ್ಯಾನ್ಸರ್ ಅನ್ನು ಆರಂಭದಲ್ಲೇ ಪತ್ತೆ ಮಾಡಬಲ್ಲದು ಮೌತ್‌ವಾಶ್‌…!

ವಿಶ್ವದಾದ್ಯಂತ ಕ್ಯಾನ್ಸರ್‌ನಿಂದ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದಾರೆ. ಹೊಟ್ಟೆಯ ಕ್ಯಾನ್ಸರ್‌ ಕೂಡ ಜನರನ್ನು ಬಲಿಪಡೆಯುತ್ತಿದೆ. ಹೊಟ್ಟೆಯ ಕ್ಯಾನ್ಸರ್‌ ಅನ್ನು ಬೇಗ ಪತ್ತೆ ಮಾಡುವುದು ಕಷ್ಟ. ಹಾಗಾಗಿ ಹೆಚ್ಹೆಚ್ಚು ಸಾವು ಸಂಭವಿಸುತ್ತದೆ. Read more…

BIG NEWS: ಧಾರವಾಡದಲ್ಲಿ 18 ಕೋಟಿ ಹಣ ಪತ್ತೆ ಪ್ರಕರಣ; ಐಟಿ ಖಾತೆಗೆ ಹಣ ಜಮೆ ಮಾಡಿದ ಅಧಿಕಾರಿಗಳು

ಧಾರವಾಡ: ಧಾರವಾಡದಲ್ಲಿ ಬರೋಬ್ಬರಿ 18 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಹಣ ಉದ್ಯಮಿ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಮನೆಯಲ್ಲಿ ಪತ್ತೆಯಾಗಿದೆ ಎಂದು Read more…

KPSC ಕಚೇರಿಯಲ್ಲಿ ನಾಪತ್ತೆಯಾಗಿದ್ದ ನೇಮಕಾತಿ ಕಡತ ಪತ್ತೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಕಚೇರಿಯಲ್ಲಿ ನಾಪತ್ತೆಯಾಗಿದ್ದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪತ್ರ ಕಚೇರಿಯಲ್ಲಿಯೇ ಪತ್ತೆಯಾಗಿದೆ. ಎರಡು ತಿಂಗಳಿನಿಂದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ Read more…

ಸಮೋಸದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಪತ್ತೆ: ಪ್ರಕರಣ ದಾಖಲು

ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಸರಬರಾಜು ಮಾಡಲಾದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾದ ನಂತರ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ Read more…

ಬಾಯಿಯ ಕ್ಯಾನ್ಸರ್ ಅನ್ನು ಕ್ಷಣಮಾತ್ರದಲ್ಲಿ ಪತ್ತೆ ಮಾಡಬಲ್ಲದು ಈ ಟೂತ್ ಬ್ರಷ್….!

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆ. ಇದು ಮಹಿಳೆಯರಿಗಿಂತ ಹೆಚ್ಚಾಗಿ ಪುರುಷರು ಮತ್ತು ವಯಸ್ಸಾದವರಲ್ಲಿ ಕಾಣಿಸಿಕೊಳ್ಳುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 2020ರಲ್ಲಿ ಬಾಯಿಯ ಕ್ಯಾನ್ಸರ್‌ನಿಂದ ಸುಮಾರು 1,77,757 ಸಾವುಗಳು Read more…

ಭಾರತದಲ್ಲಿ ಹೆಚ್ಚುತ್ತಲೇ ಇವೆ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಪ್ರಕರಣಗಳು; ಕಾಯಿಲೆಯ ಶೀಘ್ರ ಪತ್ತೆಗೆ AI ಬಳಕೆ…..!

ಭಾರತ ಸೇರಿದಂತೆ ವಿಶ್ವದ ಬಹುತೇಕ ದೇಶಗಳಲ್ಲಿ ತಲೆ ಮತ್ತು ಕತ್ತಿನ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕಾರ್ಮಿಕರು ಮತ್ತು ತಂಬಾಕು ಸೇವನೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ತೀವ್ರವಾಗಿದೆ. Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಶಂಕಿತನ ಬಗ್ಗೆ ಮಹತ್ವದ ಸುಳಿವು ಪತ್ತೆ; ಹೂಡಿ ಬಳಿ ಬಟ್ಟೆ ಬದಲಿಸಿ ಹೋಗಿರುವ ಬಾಂಬರ್

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದ್ದು, ಈ ಮಧ್ಯೆ ಬಾಂಬರ್ ಬಗ್ಗೆ ಹಲವು ಮಹತ್ವದ ಸುಳಿವುಗಳು ಸಿಕ್ಕಿವೆ. ಶಂಕಿತ ಹೂಡಿ ಬಳಿ ಬಟ್ಟೆ Read more…

ಎಚ್ಚರ: ಮಕ್ಕಳ ಜೀವಕ್ಕೆ ಕುತ್ತು ತರ್ತಿದೆ ʼಪೀಡಿಯಾಟ್ರಿಕ್ ಕ್ಯಾನ್ಸರ್ʼ

ಮಕ್ಕಳ ಕ್ಯಾನ್ಸರ್ ತುಂಬಾ ಅಪಾಯಕಾರಿ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶಗಳನ್ನು ಗಮನಿಸಿದರೆ ಪ್ರಪಂಚದಾದ್ಯಂತ ಪ್ರತಿ ವರ್ಷ 4 ಲಕ್ಷ ಹೊಸ ಪ್ರಕರಣಗಳು ವರದಿಯಾಗುತ್ತವೆ. ಈ ಕಾಯಿಲೆಯಿಂದ ಅನೇಕ ಮಕ್ಕಳು Read more…

BIG NEWS: ಹೊಯ್ಸಳರ ಕಾಲದ ಅಪರೂಪದ ಶಿಲಾ ಶಾಸನ ಪತ್ತೆ

ಮಂಡ್ಯ: ಹೊಯ್ಸಳರ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾಚಲಘಟ್ಟ ಕುಗ್ರಾಮದ ಮಲ್ಲೇಶ್ವರ ದೇವಸ್ಥಾನದ ಬಳಿ ನಡೆದಿದೆ. ಶಾಸನಗಳು ಹಾಗೂ ರೇಖಾಚಿತ್ರಗಳು ಇರುವ Read more…

SHOCKING: ಶಾಲಾ ವಿದ್ಯಾರ್ಥಿನಿ ಬ್ಯಾಗ್ ನಲ್ಲಿ ಹಾವು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರದ ಹೋಲಿ ರೆಡಿಮರ್ ಪ್ರೌಢಶಾಲೆ ವಿದ್ಯಾರ್ಥಿನಿಯ ಶಾಲಾ ಬ್ಯಾಗ್ ನಲ್ಲಿ ಹಾವು ಪತ್ತೆಯಾಗಿದೆ. ಸಾವಂತೂರು ಗ್ರಾಮದ ಭಾವನಾ ಗುರುವಾರ ಬೆಳಗ್ಗೆ ಶಾಲೆಗೆ ಬಂದಿದ್ದು, ಮಧ್ಯಾಹ್ನದ Read more…

29 ಜನರಿದ್ದ IAF ವಿಮಾನ ನಿಗೂಢವಾಗಿ ನಾಪತ್ತೆಯಾದ 7 ವರ್ಷಗಳ ನಂತರ ಅವಶೇಷಗಳು ಪತ್ತೆ

ನವದೆಹಲಿ: ಏಳೂವರೆ ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ(ಐಎಎಫ್) ವಿಮಾನದ ಅವಶೇಷಗಳು ಬಂಗಾಳಕೊಲ್ಲಿಯಲ್ಲಿ ಸುಮಾರು 3.4 ಕಿ.ಮೀ ಆಳದಲ್ಲಿ ಪತ್ತೆಯಾಗಿವೆ. 29 ಸಿಬ್ಬಂದಿಯನ್ನು ಹೊತ್ತಿದ್ದ IAF ನ Read more…

SHOCKING: ಕೆರೆಯಲ್ಲಿ ತಲೆ, ಕೈಕಾಲುಗಳಿಲ್ಲದ ಶವ ಪತ್ತೆ

ಚೆನ್ನೈ: ತಮಿಳುನಾಡಿನ ರಾಜಧಾನಿಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಕೆರೆಯಲ್ಲಿ ತಲೆ ಮತ್ತು ಕೈಕಾಲುಗಳಿಲ್ಲದ ಶವ ಪತ್ತೆಯಾಗಿದೆ. ಮೀನುಗಾರರ ಗುಂಪು ಚೆನ್ನೈನ ಚೆಂಬರಂಬಕ್ಕ ಸರೋವರದಿಂದ ಮೃತದೇಹವನ್ನು Read more…

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು Read more…

BREAKING NEWS: ರಾಜ್ಯಕ್ಕೂ ಕಾಲಿಟ್ಟ ಹೆಮ್ಮಾರಿ; ಮದ್ದೂರಿನ ವ್ಯಕ್ತಿಯೋರ್ವರಲ್ಲಿ ಕೋವಿಡ್ ಪತ್ತೆ

ಮಂಡ್ಯ: ಕೇರಳದಲ್ಲಿ ಕೊರೊನಾ ಉಪತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ರಾಜ್ಯದಲ್ಲಿಯೂ ಮಹಾಮಾರಿ ಕಾಲಿಟ್ಟಿದೆಯಾ ಎಂಬ ಆತಂಕ ಶುರುವಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಓರ್ವ ವ್ಯಕ್ತಿಯಲ್ಲಿ Read more…

ಶಾಕಿಂಗ್ ನ್ಯೂಸ್ : ದೇಶದಲ್ಲಿ ಮತ್ತೆ ಹೊಸ 312 ʻಕೋವಿಡ್ʼ ಕೇಸ್ ಗಳು ಪತ್ತೆ | Coronavirus‌

ನವದೆಹಲಿ : ಭಾರತವು ಒಂದೇ ದಿನದಲ್ಲಿ 312 ಹೊಸ ಕರೋನವೈರಸ್ ಸೋಂಕುಗಳ ಏರಿಕೆಯನ್ನು ಕಂಡಿದೆ, ಇದು ಮೇ 31 ರ ನಂತರದ ಗರಿಷ್ಠವಾಗಿದೆ, ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ Read more…

ದಂಗಾಗಿಸುವಂತಿದೆ ಲೋಕಾಯುಕ್ತ ದಾಳಿ ವೇಳೆ ಪತ್ತೆಯಾದ ಈ ಅಧಿಕಾರಿ ಆಸ್ತಿ…!

ಬೆಂಗಳೂರು: ಬೆಳಗಾವಿ ಕ್ರೆಡಲ್ ಅಧಿಕಾರಿ ತಿಮ್ಮರಾಜಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆದಾಯ ಮೀರಿ ಆಸ್ತಿ ಹೊಂದಿರುವುದು ಗೊತ್ತಾಗಿದೆ. ಬೆಳಗಾವಿ ಕ್ರೆಡಲ್ ಅಧೀಕ್ಷಕ ಅಭಿಯಂತರ Read more…

ಆರೋಗ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ಅನಿಮೀಯ ಪರೀಕ್ಷೆ

ಬೆಂಗಳೂರು: ಶಾಲಾ ಮಕ್ಕಳಿಗೆ ಅನಿಮೀಯ ಪರೀಕ್ಷೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಇಲಾಖೆಯ ವೈದ್ಯಕೀಯ ತಂಡದಿಂದ ಪರೀಕ್ಷೆ ನಡೆಸಲಾಗುವುದು. ರ್ಯಾಪಿಡ್ ಪರೀಕ್ಷೆಯ ಮೂಲಕವೂ ಪತ್ತೆಗೆ ಆರೋಗ್ಯ ಇಲಾಖೆ ಕ್ರಮ Read more…

BIG NEWS: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಪ್ರಕರಣ; ರಾಮಾಪುರದಲ್ಲಿ ಕಾರು ಪತ್ತೆ

ರಾಮನಗರ: ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ನಡುವೆ Read more…

ಉತ್ತರಕಾಶಿ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರು ಮೊದಲ ಬಾರಿಗೆ ಕ್ಯಾಮೆರಾದಲ್ಲಿ ಸೆರೆ| Watch video

ನವದೆಹಲಿ:  ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12 ರಿಂದ 41 ಕಾರ್ಮಿಕರು ಸಿಲುಕಿರುವ ಬಗ್ಗೆ ಪ್ರಮುಖ ಮಾಹಿತಿ ಹೊರಬಂದಿದೆ. ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಸ್ಥಳಾಂತರಿಸುವ Read more…

BIGG NEWS : ಉತ್ತರಕಾಶಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಬಿಸಿ ಊಟ, ವೈಫೈ, ಮೊಬೈಲ್ ಚಾರ್ಜರ್ ವ್ಯವಸ್ಥೆ

ಉತ್ತರಕಾಶಿ :  ಉತ್ತರಾಖಂಡದ  ಉತ್ತರಕಾಶಿ ಸುರಂಗ ಕುಸಿತದ ನಂತರ ನವೆಂಬರ್ 12ರ ಬಳಿಕ ಮೊದಲ ಬಾರಿಗೆ ಕಾರ್ಮಿಕರಿಗೆ ಬಿಸಿ ಊಟ ವೈಫೈ, ಮೊಬೈಲ್ ಚಾರ್ಜರ್ ವ್ಯವಸ್ಥೆ ಮಾಡಲಾಗಿದೆ. ಉತ್ತರಕಾಶಿಯ  Read more…

ಬಾಬಾಬುಡನ್ ಗಿರಿ ದರ್ಗಾ ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದ ಶಾಖಾದ್ರಿ ಸೈಯದ್ ಗೌಸ್ ಮೊಹಿದ್ದೀನ್ ಅವರ ನಿವಾಸದ ನಿವಾಸದಲ್ಲಿ ಚಿರತೆ ಚರ್ಮ, ಜಿಂಕೆ ಚರ್ಮ ಪತ್ತೆಯಾಗಿದೆ. ಶಾಖಾದ್ರಿ ಅವರ ನಿವಾಸದ Read more…

BIG NEWS: ಹುಲಿ ಉಗುರು ಆಯ್ತು ಈಗ ಜಿಂಕೆ ಕೊಂಬು ಪತ್ತೆ; ಓರ್ವ ಆರೋಪಿ ಅರೆಸ್ಟ್

ಕಾರವಾರ: ಹುಲಿ ಉಗುರು ಧರಿಸಿದ್ದಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು, ಹುಲಿ ಚರ್ಮ, ಜಿಂಕೆ ಚರ್ಮ, ಕೊಂಬು ಸೇರಿದಂತೆ ವನ್ಯ ಜೀವಿಗೆ Read more…

BIG NEWS: ಪರಪ್ಪನ ಅಗ್ರಹಾರ ಜೈಲು, ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ; ಆರೋಪಿ ಸುಳಿವು ಪತ್ತೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು, ಬೆಳಗಾವಿ ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಡಿಐಜಿಪಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ ಸುಳಿವು ಪತ್ತೆಯಾಗಿದೆ. ಬಂದಿಖಾನೆ ಇಲಾಖೆ ಉತ್ತರ ವಲಯ Read more…

BIG NEWS: ರಾಯಚೂರಿನಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಪತ್ತೆ; 100ಕ್ಕೂ ಹೆಚ್ಚು ಹಂದಿಗಳು ಸಾವು

ರಾಯಚೂರು: ಕಳೆದ ತಿಂಗಳು ಕೇರಳದ ಕನಿಚಾರ್ ಗ್ರಾಮದಲ್ಲಿ ಪತ್ತೆಯಾಗಿದ್ದ ಆಫ್ರಿಕನ್ ಸ್ವೈನ್ ಫ್ಲೂ ಇದೀಗ ರಾಜ್ಯದಲ್ಲಿಯೂ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಯಚೂರಿನಲ್ಲಿ ಆಫ್ರಿಕನ್ ಸ್ವೈ ಫ್ಲೂ ಪತ್ತೆಯಾಗಿದ್ದು, 100ಕ್ಕೂ Read more…

BIG NEWS: ತಂದೆ-ಮಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಕಾರಣ ನಿಗೂಢ…!

ಕೋಲಾರ: ತಂದೆ ಹಾಗೂ ಮಗನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಂ.ವಿ.ನಗರದಲ್ಲಿ ನಡೆದಿದೆ. ತಂದೆ ವಸಂತರಾಜುಲು (84) ಹಾಗೂ ಮಗ ಸೂರ್ಯ Read more…

ಅಪರೂಪದ ಬೃಹತ್ ತಿಮಿಂಗಿಲ ಮೃತದೇಹ ಪತ್ತೆ…!

ಕಾರವಾರ: ಬೃಹತ್ ಗಾತ್ರದ ನೀಲಿ ತಿಮಿಂಗಿಲದ ಮೃತದೇಹ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಗಳಿ ಕಡಲಧಾಮದಲ್ಲಿ ಪತ್ತೆಯಾಗಿದೆ. ಇದು ಅಪರೂಪದ ತಿಮಿಂಗಿಲವಾಗಿದ್ದು, ಸುಮಾರು 35 ಮೀ ಉದ್ದವಿದ್ದು Read more…

ಚಾಮರಾಜನಗರದಲ್ಲಿ ಮತ್ತೊಂದು ವಿಚಿತ್ರ ರೋಗ ಪತ್ತೆ; ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಒಂದೇ ಕುಟುಂಬದ ನಾಲ್ವರು…!

ಚಾಮರಾಜನಗರ: ಚಾಮರಾಜನಗರದಲ್ಲಿ ಚುಕ್ಕೆ ರೋಗದ ಬಳಿಕ ಇದೀಗ ಮತ್ತೊಂದು ಕಾಯಿಲೆ ಪತ್ತೆಯಾಗಿದ್ದು, ಒಂದೇ ಕುಟುಂಬದ ನಾಲ್ವರು ವಿಚಿತ್ರ ರೋಗದಿಂದ ಬಳಲುತ್ತಿದ್ದಾರೆ. ಕೊಳ್ಳೆಗಾಲ ಪಟ್ಟಣದ ಆಶ್ರಯ ಬಡಾವಣೆಯ ನಿವಾಸಿಗಳಾದ ಒಂದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...