alex Certify ಪರಿಶೀಲನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 76 ಅಭ್ಯರ್ಥಿಗಳು

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಶುಕ್ರವಾರ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಸಲಾಗಿದೆ. ಐದು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 76 ನಾಮಪತ್ರಗಳು ಮಾನ್ಯವಾಗಿವೆ. 19 ನಾಮಪತ್ರಗಳು ತಿರಸ್ಕೃತಗೊಂಡಿದೆ. Read more…

ಹೆಲಿಕಾಪ್ಟರ್ ನಲ್ಲಿ ಸಿಎಂ ಶಿಂಧೆ ಹಣ ಸಾಗಿಸಿದ ಆರೋಪ: ಲಗೇಜ್ ಪರಿಶೀಲಿಸಿದ ಚುನಾವಣಾಧಿಕಾರಿಗಳು | VIDEO

ಮುಂಬೈ: ನಾಸಿಕ್‌ ನ ಪಂಚವಟಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಲಗೇಜ್ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ಗುರುವಾರ ಪರಿಶೀಲಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಶಿಂಧೆ ಅವರು ಹಣ ತುಂಬಿದ Read more…

ವಿಧಾನ ಪರಿಷತ್ ಚುನಾವಣೆಗೆ 40 ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಇದುವರೆಗೆ 29 ಅಭ್ಯರ್ಥಿಗಳಿಂದ Read more…

ಸಂಸದರ ಸರ್ಕಾರಿ ನಿವಾಸದಲ್ಲಿ ಅತ್ಯಾಚಾರ ಆರೋಪ ಪ್ರಕರಣ: ಸಾಕ್ಷ್ಯ ಸಂಗ್ರಹ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ತಂಡದ Read more…

ಸಿಇಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಪಠ್ಯಕ್ಕೆ ಹೊರತಾದ ಪ್ರಶ್ನೆಗಳ ಲೋಪ ಪರಿಶೀಲನೆಗೆ 4 ಸಮಿತಿ ರಚನೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿ ಲೋಪ ಉಂಟಾಗಿದ್ದು, ಇದರ Read more…

ಚುನಾವಣೆಗೆ ಹಣ ಸಂಗ್ರಹಿಸಿಟ್ಟ ಶಂಕೆ: ಡಿಕೆ ಬ್ರದರ್ಸ್ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಉದ್ಯಮಿ ಕೆಂಪರಾಜ್ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದಾರೆ. Read more…

BSNL ಗ್ರಾಹಕರಿಗೆ ಗುಡ್ ನ್ಯೂಸ್: ಆಧಾರ್ ಸೇರಿ ಇತರೆ ದಾಖಲೆ ತೋರಿಸಿ ಉಚಿತ 4ಜಿ ಸಿಮ್ ಕಾರ್ಡ್ ಪಡೆಯಿರಿ

ದಾವಣಗೆರೆ: ಬಿ.ಎಸ್.ಎನ್.ಎಲ್. ಬಳಕೆದಾರರಿಗೆ ಉಚಿತ 4ಜಿ ಸಿಮ್ ಅಪ್ ಗ್ರೇಡ್‍ ಗಳನ್ನು ನೀಡುತ್ತಿದೆ. ಬಿಎಸ್‍ಎನ್‍ಎಲ್ ಬಳಕೆದಾರರಾಗಿದ್ದಲ್ಲಿ ಈಗಿರುವ 2ಜಿ, 3ಜಿ ಬದಲಿಗೆ ವೇಗದ 4ಜಿ ನೆಟ್‍ವರ್ಕ್ ಅನ್ನು ಪಡೆಯಲು Read more…

ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

ಶಿವಮೊಗ್ಗ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು 2,23,046 Read more…

17 ಸೈಟ್, 27 ಎಕರೆ ಕೃಷಿ ಭೂಮಿ: ‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ Read more…

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ NIA ದಾಳಿ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(NIA) ಅಧಿಕಾರಿಗಳ ತಂಡ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ ದಾಳಿ ನಡೆಸಿದೆ. Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಕಚೇರಿ ಮೇಲೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದಾಳಿ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಪುತ್ರ ಮೃಣಾಲ್ ಪರವಾಗಿ ಪ್ರಚಾರ ನಡೆಸುವಂತೆ ತಮ್ಮ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸಿದ ದೂರಿನ ಮೇರೆಗೆ ಚುನಾವಣಾ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ಮಂಡ್ಯ, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಹರ್ಷ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಮಂಡ್ಯ ಲೋಕೋಪಯೋಗಿ Read more…

ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು

ರಾಮನಗರ: ರಾಮನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಶೀರಹಳ್ಳ ಬಳಿಯ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಕಂಡು ಬಂದಿದೆ. Read more…

BIG NEWS: ಆಸ್ತಿ ಮಾರಾಟ ಇತರೆ ದಾಖಲೆ ನೋಂದಣಿಗೆ ಮುನ್ನ ಆಧಾರ್ ಅಧಿಕೃತತೆ ಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಆಸ್ತಿ ಮಾರಾಟ ಅಥವಾ ಇತರೆ ದಾಖಲೆಗಳನ್ನು ನೋಂದಣಿ ಮಾಡುವ ಮೊದಲು ಅಂತಹ ದಾಖಲೆ ಸಲ್ಲಿಸುವ ವ್ಯಕ್ತಿಯ ಆಧಾರ್ ಅಧಿಕೃತತೆ ಪರಿಶೀಲಿಸಬೇಕೆಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಿಗೆ Read more…

BREAKING NEWS: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಬೆಸ್ಕಾಂ Read more…

BREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ ಆರೋಪ ಹಿನ್ನಲೆ ದಾಳಿ ನಡೆಸಿ ಪರಿಶೀಲನೆ

ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಮನೆ Read more…

ತತ್ವ ಸಿದ್ಧಾಂತಗಳಿಗೆ ಬದ್ಧರಾದ ಗೆಲ್ಲುವ ಕುದುರೆಗಳಿಗೆ ಮಾತ್ರ ಮಣೆ: ಬಿಜೆಪಿಗೆ ಸೇರ್ಪಡೆಯಾಗುವವರ ಪರಿಶೀಲನೆಗೆ ಸಮಿತಿ ರಚನೆ

ನವದೆಹಲಿ: ಅನ್ಯ ಪಕ್ಷದಿಂದ ಬಿಜೆಪಿಗೆ ಬರುವವರ ಪೂರ್ವಾಪರ ಪರಿಶೀಲನೆಗೆ ಹೊಸ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಅನುಮತಿ ನೀಡಿದರೆ ಮಾತ್ರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ. ಆಯಾರಾಂ, ಗಯಾರಾಂಗಳಿಗೆ ಬ್ರೇಕ್ Read more…

ಅನುದಾನಿತ ನೌಕರರಿಗೂ ನಗದು ರಹಿತ ಚಿಕಿತ್ಸೆಯ ಜ್ಯೋತಿ ಸಂಜೀವಿನಿ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಬಗ್ಗೆ ರಾಜ್ಯದ ಹಣಕಾಸು ಪರಿಸ್ಥಿತಿ ಗಮನಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಗಮನಿಸಿ : ʻಆಧಾರ್‌ ಕಾರ್ಡ್‌ʼ ಅಸಲಿಯೋ, ನಕಲಿಯೋ? ಈ ರೀತಿ ಚೆಕ್‌ ಮಾಡಿ

ಆಧಾರ್ ಕಾರ್ಡ್ ದೇಶದ ಪ್ರತಿಯೊಬ್ಬ ನಾಗರಿಕನ ಪ್ರಮುಖ ಗುರುತಿನ ಚೀಟಿಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡುವ ಗುರುತಿನ ಚೀಟಿಯನ್ನು ಮಾನ್ಯ ಗುರುತಿನ ಚೀಟಿಯಾಗಿ ಎಲ್ಲೆಡೆ ಬಳಸಲಾಗುತ್ತಿದೆ. Read more…

Ayushman Bharat Yojana : ನೀವು 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಲಾಭ ಪಡೆಯಬಹುದೇ? ರೀತಿ ಪರಿಶೀಲಿಸಿಕೊಳ್ಳಿ!

ಕೇಂದ್ರ ಸರ್ಕಾರ ಬಡವರಿಗಾಗಿ ಅನೇಕ ರೀತಿಯ ಯೋಜನೆಗಳನ್ನು ನಡೆಸುತ್ತಿದೆ. ಜನರು ಈ ಯೋಜನೆಗಳ ಲಾಭವನ್ನು ಪಡೆಯುತ್ತಾರೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಎಂದೂ ಕರೆಯಲ್ಪಡುವ ಆಯುಷ್ಮಾನ್ Read more…

ಮದ್ಯದಂಗಡಿ ಪರವಾನಿಗೆಯಲ್ಲಿ ಮೀಸಲಾತಿ ನೀಡಲು ಪರಿಶೀಲನೆ

ಬೆಳಗಾವಿ(ಸುವರ್ಣಸೌಧ): ಮದ್ಯದ ಅಂಗಡಿಗಳ ಪರವಾನಿಗೆ ನೀಡುವಾಗ ಮೀಸಲಾತಿ ಪರಿಗಣಿಸಬೇಕೆಂಬ ಬೇಡಿಕೆ ಪರಿಶೀಲಿಸುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಎಂ. ನರೇಂದ್ರ Read more…

BIG NEWS: 820 ಕೋಟಿ ರೂ. ಅಕ್ರಮ ವಹಿವಾಟು: ಕರ್ನಾಟಕ, ಪಶ್ಚಿಮ ಬಂಗಾಳದಲ್ಲಿ ಸಿಬಿಐ ದಾಳಿ

ನವದೆಹಲಿ: ಕರ್ನಾಟಕ, ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಲಾಗಿದೆ. 820 ಕೋಟಿ ಅಕ್ರಮ ವಹಿವಾಟು ಹಿನ್ನೆಲೆಯಲ್ಲಿ ಕೊಲ್ಕತ್ತಾ, ಮಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. Read more…

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಶೇಕಡ 6.5 ಬಡ್ಡಿ ದರ ಮುಂದುವರಿಕೆ ಸಾಧ್ಯತೆ

ಮುಂಬೈ: ಹಣದುಬ್ಬರ ನಿಯಂತ್ರಣದಲ್ಲಿರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆ ತೃಪ್ತಿಕರವಾಗಿರುವುದರಿಂದ ಶೇಕಡ 6.5 ರಷ್ಟು ಬಡ್ಡಿ ದರವನ್ನು ಆರ್‌ಬಿಐ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. Read more…

PM Kisan Yojana : ರೈತರೇ ಜಸ್ಟ್ ಈ ಕೆಲಸ ಮಾಡಿ ನಿಮ್ಮ ಖಾತೆಗೆ ಬರುತ್ತೆ 15 ನೇ ಕಂತಿನ ಹಣ!

ನವೆಂಬರ್  15, 2023 ರಂದು, ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಜಾರ್ಖಂಡ್ನ ಖುಂಟಿಯಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ Read more…

ನಿಮ್ಮ ಹೆಸರಿನಲ್ಲಿ ಎಷ್ಟು `ಸಿಮ್ ಕಾರ್ಡ್’ ಗಳಿವೆ? ಈ ಸಿಂಪಲ್ ಟ್ರಿಕ್ಸ್ ಮೂಲಕ ತಿಳಿದುಕೊಳ್ಳಿ

ಆಧಾರ್ ಕಾರ್ಡ್ ಈಗ ಎಷ್ಟು ಅನಿವಾರ್ಯವಾಗಿದೆ ಎಂದು ಹೇಳಬೇಕಾಗಿಲ್ಲ. ಪ್ರತಿಯೊಂದು  ಸಣ್ಣ ಕೆಲಸಕ್ಕೂ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಸಿಮ್ ಕಾರ್ಡ್ ನಿಂದ ಕಾರು ಖರೀದಿಯವರೆಗೆ, ನೀವು ಸಿಮ್ ಕಾರ್ಡ್ Read more…

ನಿಮ್ಮ `ಫೋನ್’ ಕರೆಗಳನ್ನು ಯಾರಾದರೂ ಕೇಳುತ್ತಿದ್ದಾರೆಯೇ? ಈ ಸಂಖ್ಯೆಯನ್ನು ಡಯಲ್ ಮಾಡಿ ಗೊತ್ತಾಗುತ್ತೆ!

ಈ ದಿನಗಳಲ್ಲಿ ಮೊಬೈಲ್ ನಮ್ಮ ಜೀವನದ ಒಂದು ಭಾಗವಾಗಿದೆ. ಶಾಪಿಂಗ್, ಬಿಲ್ ಪಾವತಿಸುವುದು, ಕ್ಯಾಬ್  ಗೆ ಕರೆ ಮಾಡುವುದು, ಆನ್ ಲೈನ್ ಹಣಕಾಸು ವಹಿವಾಟುಗಳು ಮುಂತಾದ ಅನೇಕ ವಿಷಯಗಳು Read more…

`ಗ್ಯಾಸ್ ಸಿಲಿಂಡರ್’ ಗಳಿಗೂ `ಎಕ್ಸ್ ಪೈರಿ ಡೇಟ್’ ಇದೆ! ಈ ರೀತಿ ಚೆಕ್ ಮಾಡಿ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಿಲಿಂಡರ್ ನಮ್ಮ ಅಡುಗೆಮನೆಯ ಅಗತ್ಯ ಘಟಕಗಳಲ್ಲಿ ಒಂದಾಗಿದೆ, ಮತ್ತು ಬಹುತೇಕ ಪ್ರತಿ ಮನೆಯೂ ಅದನ್ನು ಹೊಂದಿದೆ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಿದೆ, ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...