alex Certify ಪ್ರಶಸ್ತಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ರಮೇಶ್ ಅರವಿಂದ್ ಮುಡಿಗೆ ಮತ್ತೊಂದು ಗರಿ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಇತ್ತೀಚೆಗಷ್ಟೇ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಅಲ್ಲದೆ ಚಿತ್ರರಂಗಕ್ಕೆ ಅವರು ನೀಡಿದ ಸೇವೆಯನ್ನು ಸ್ಮರಿಸಿ Read more…

‘ಗೌರಿ ಲಂಕೇಶ್’ ಕುರಿತ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿ

‘ಗೌರಿ ಲಂಕೇಶ್’ ಕುರಿತ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿ ಲಭಿಸಿದೆ. ದಿವಂಗತ ಪತ್ರಕರ್ತೆ-ಕಾರ್ಯದರ್ಶಿ ಗೌರಿ ಲಂಕೇಶ್ ಅವರ ಸಹೋದರಿ ಮತ್ತು ಪ್ರಶಸ್ತಿ ವಿಜೇತ ನಿರ್ದೇಶಕಿ ಕವಿತಾ Read more…

ಇಲ್ಲಿದೆ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ

2022 – 23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಪ್ರಾಥಮಿಕ ಶಾಲೆಗಳ 20 ಮತ್ತು ಪ್ರೌಢಶಾಲೆಗಳ 11 ಶಿಕ್ಷಕರು ಆಯ್ಕೆಯಾಗಿದ್ದಾರೆ. ಇದರ ಪಟ್ಟಿ ಈ Read more…

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಇನ್ನಿಲ್ಲ

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ Read more…

ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಸೂಪರ್‌ಸ್ಟಾರ್ ರಜನಿಕಾಂತ್ ಗೆ ಪ್ರಶಸ್ತಿ

ಸೂಪರ್‌ ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವವರಾಗಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ ಈ ಬಗ್ಗೆ ನೀಡಲಾದ ಪ್ರಶಸ್ತಿಯನ್ನು ಅವರ ಪುತ್ರಿ ಐಶ್ವರ್ಯಾ ಸ್ವೀಕರಿಸಿದ್ದಾರೆ. ರಜನಿಕಾಂತ್ ಅವರು Read more…

BIG NEWS: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಹಂತಕರನ್ನು ಹಿಡಿದ ಪೊಲೀಸರಿಗೆ ಪ್ರಶಸ್ತಿ ಘೋಷಣೆ

ತುಮಕೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ನಾಲ್ಕೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಮಿಂಚಿನ ಕಾರ್ಯಾಚರಣೆ ಶ್ಲಾಘಿಸಿರುವ ಗೃಹ Read more…

ವಾಣಿಜ್ಯ ತೆರಿಗೆ ಇಲಾಖೆ ಪ್ರಥಮ ದರ್ಜೆ ಸಹಾಯಕ ಜೆ.ಆರ್. ಉದಯ ಕುಮಾರ್ ಅವರಿಗೆ ಪ್ರಶಸ್ತಿ

ಶಿವಮೊಗ್ಗ: ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ ಜೆ.ಆರ್. ಉದಯ ಕುಮಾರ್ ಅವರಿಗೆ ಮುಖ್ಯಮಂತ್ರಿಗಳ ಪ್ರಶಸ್ತಿ ದೊರೆತಿದೆ. ಉದಯಕುಮಾರ್ ಅವರು ಶಿವಮೊಗ್ಗದ ವಾಣಿಜ್ಯ ತೆರಿಗೆಗಳ ಜಂಟಿ Read more…

ಇತಿಹಾಸ ನಿರ್ಮಿಸಿದ ಕಿವುಡ ನಟ ಟ್ರಾಯ್ ಕೋಟ್ಸೂರ್: ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ‘CODA’, ‘ಎನ್ಕಾಂಟೊ’

ಲಾಸ್ ಏಂಜಲೀಸ್: ‘CODA’ ಆಸ್ಕರ್ ಅತ್ಯುತ್ತಮ ಚಿತ್ರ ಪ್ರಶಸ್ತಿ ಗೆದ್ದಿದೆ. 94 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ‘CODA’ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ವಿಭಾಗದಲ್ಲಿ ನಾಮನಿರ್ದೇಶನಗೊಂಡ ಇತರ Read more…

ಪುರುಷ – ಮಹಿಳೆ ಮಧ್ಯೆ ಸಮಾನತೆಯಿದ್ರೆ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ: ರಶ್ಮಿ ರವಿಕಿರಣ್

ಬೆಂಗಳೂರು ನಗರದಲ್ಲಿ ಸಾಧನೆ ಮಾಡಿದ ಮಹಿಳೆಯರು ಅಪರೂಪ ಮತ್ತು ಬಹಳ ವಿಶೇಷವಾದವರು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ. ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ Read more…

ಟಿವಿಎಸ್ ಸಾಧನೆಗೆ ಮತ್ತೊಂದು ಗರಿ; ‌ʼಇಂಡಿಯನ್ ಮೋಟಾರ್ ಸೈಕಲ್ ಆಫ್ ದಿ ಇಯರ್ʼ ಪ್ರಶಸ್ತಿ ಪಡೆದ ರೈಡರ್ 125

ಟಿವಿಎಸ್ ರೈಡರ್ 125, 2022 ರ ಭಾರತೀಯ ಮೋಟಾರ್‌ಸೈಕಲ್ ಕಿರೀಟವನ್ನು ಪಡೆದುಕೊಂಡಿದೆ. ಭಾರತೀಯ ದ್ವಿಚಕ್ರ ವಾಹನದ ಮಾರುಕಟ್ಟೆಯ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಟಿವಿಎಸ್ ಸಾಧನೆಗೆ ಮತ್ತೊಂದು Read more…

ಅಲ್ಲು ಅರ್ಜುನ್‌ರಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದ ನಯನತಾರಾ

ತಮ್ಮ ಸ್ಟೈಲ್ ಹಾಗೂ ಚಾರ್ಮ್‌ನಿಂದ ಬರೀ ತೆಲುಗು ರಾಜ್ಯಗಳಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲೇ ಅಭಿಮಾನಿಗಳನ್ನು ಹೊಂದಿರುವ ಟಾಲಿವುಡ್ ನಟ ಅಲ್ಲು ಅರ್ಜುನ್ ಬಹಳಷ್ಟು ಬಾರಿ ತಮ್ಮ ವಿನಯವಂತಿಕೆಯಿಂದಲೂ ಮಂದಿಯ Read more…

ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಹಿರಿಯ ಕಲಾವಿದೆ; ಕಿರಿಯರನ್ನು ಪ್ರೋತ್ಸಾಹಿಸುವಂತೆ ಸಲಹೆ

ನವದೆಹಲಿ : ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪ್ರಶಸ್ತಿಯನ್ನು ಹಿಂದಿರುಗಿಸಿದ್ದು, ಕಿರಿಯ ಕಲಾವಿದರಿಗೆ ಪ್ರೋತ್ಸಾಹಿಸುವಂತೆ ಸಲಹೆ ನೀಡಿದ್ದಾರೆ. ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಪಶ್ಚಿಮ ಬಂಗಾಳ Read more…

ಆಸ್ಕರ್ ಪ್ರಶಸ್ತಿಯ ಸನಿಹಕ್ಕೆ ಭಾರತೀಯ ಚಿತ್ರಗಳು…!

ಭಾರತದ ಎರಡು ಚಿತ್ರಗಳು ಆಸ್ಕರ್ ಪ್ರಶಸ್ತಿಯ ಸುತ್ತಿಗೆ ಬಂದು ನಿಂತಿವೆ. ಮರಕ್ಕರ್ ಹಾಗೂ ಜೈ ಭೀಮ್ ಚಿತ್ರಗಳು ಈ ಸಾಲಿಗೆ ಬಂದು ನಿಂತಿವೆ. 2021 ರಲ್ಲಿ ತೆರೆ ಕಂಡಿದ್ದ Read more…

20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು : 20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಗುರುವಾರ ಕೇಂದ್ರ ಅಕಾಡೆಮಿಯು ಪ್ರಶಸ್ತಿಯನ್ನು ಘೋಷಿಸಲಾಗಿದ್ದು, Read more…

ನಟಿ ಪೂಜಾ ರಮೇಶ್ ಗೆ ಡಾಕ್ಟರೇಟ್ ಗೌರವ

ಮಿಸ್ ಇಂಡಿಯಾ 2021 ರ ಕಿರೀಟ ಮುಡಿಗೇರಿಸಿಕೊಂಡ ಕನ್ನಡದ ನಟಿ ಪೂಜಾ ರಮೇಶ್ ಮತ್ತೊಂದು ಸಾಧನೆ ಮಾಡಿದ್ದಾರೆ. ಕಿರುತೆರೆಯಲ್ಲಿ ಮಿಂಚುತ್ತಿರುವ ನಟಿ, ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ Read more…

ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆಗೆ `ಗ್ಲೋಬಲ್ ಅಚಿವರ್ಸ್ʼ ಪ್ರಶಸ್ತಿ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಿರೀಟಕ್ಕೆ ಮತ್ತೊಂದು ಗರಿ ಮೂಡಿದೆ. ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಸಿಕ್ಕಿದೆ. ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ 2021ಕ್ಕೆ ದೀಪಿಕಾ Read more…

BIG NEWS: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ 5 ವಿದ್ಯಾರ್ಥಿಗಳಿಗೆ ಪ್ರಶಸ್ತಿ; ಸಚಿವ ಬಿ.ಸಿ. ನಾಗೇಶ್ ಅಭಿನಂದನೆ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸೃಜನಶೀಲತೆ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಲು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಆಯೋಜಿಸಲಾಗುವ ರಾಷ್ಟ್ರಮಟ್ಟದ ಇನ್‌ಸ್ಪೈರ್(INSPIRE- Innovation in Science Pursuit for Read more…

31 ಶಿಕ್ಷಕರಿಗೆ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ: ಇಲ್ಲಿದೆ ಪುರಸ್ಕೃತರ ಸಂಪೂರ್ಣ ಪಟ್ಟಿ

ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ 20 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ 11 ಮಂದಿ ಪ್ರೌಢ ಶಾಲಾ ಶಿಕ್ಷಕರು ಸೇರಿದಂತೆ ಒಟ್ಟು 31 ಮಂದಿ ಭಾಜನರಾಗಿದ್ದಾರೆ. Read more…

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಷ್ಯಾದಲ್ಲೇ ಅತ್ಯುತ್ತಮ ಸಿಬ್ಬಂದಿ ಸೇವೆ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿ ಗರಿ ಲಭಿಸಿದೆ. ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ ಕೊಡಮಾಡುವ ‘ಬೆಸ್ಟ್ ಏರ್‌ಪೋರ್ಟ್ ಸ್ಟಾಫ್ ಇನ್ ಇಂಡಿಯಾ ಆ್ಯಂಡ್ ಸೆಂಟ್ರಲ್ Read more…

ಲೆಜೆಂಡರಿ ನಟ ದಿಲೀಪ್ ಕುಮಾರ್ ವಿಧಿವಶ: ಹಣ್ಣಿನ ವ್ಯಾಪಾರಿ ಯೂಸೂಫ್ ಖಾನ್ ನಟನಾಗಿದ್ದೆ ರೋಚಕ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ನಟ ದಿಲೀಪ್ ಕುಮಾರ್ ನಿಧನರಾಗಿದ್ದಾರೆ. ಭಾರತ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತರಾಗಿದ್ದ ದಿಲೀಪ್ ಕುಮಾರ್ ರಾಜ್ಯಸಭೆ ಸದಸ್ಯರೂ ಆಗಿದ್ದರು. Read more…

ಕೊರೊನಾ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್: ಫೋಟೋ ಅಪ್ಲೋಡ್ ಮಾಡಿದ್ರೆ ʼಕೇಂದ್ರʼ ನೀಡಲಿದೆ 5 ಸಾವಿರ ರೂ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರ ಕೊರೊನಾ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಿದೆ. ಮೇ 1‌ ರಿಂದ 18 ವರ್ಷ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಈ ಮಧ್ಯೆ Read more…

ಸೋನು ಸೂದ್ ಗೆ `ಕೋವಿಡ್-19 ಹೀರೋ’ ಪಟ್ಟ ನೀಡಿದ ಫೋರ್ಬ್ಸ್

ಕೊರೊನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸೂದ್ ಅನೇಕರಿಗೆ ದೇವರಾಗಿದ್ದರು. ವಲಸೆ ಕಾರ್ಮಿಕರು ಸೇರಿದಂತೆ ಅನೇಕರಿಗೆ ಸೋನು ಸಹಾಯ ಮಾಡಿದ್ರು. ಈ ಕಾರಣಕ್ಕೆ ಅವರನ್ನು ರಿಯಲ್ Read more…

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಪ್ರಶಸ್ತಿ ಗರಿ

67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಸಾಹಸ ನಿರ್ದೇಶನಕ್ಕೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಕೊರೊನಾ ಹಿನ್ನಲೆಯಲ್ಲಿ 2019ರಲ್ಲಿ ರಾಷ್ಟ್ರೀಯ ಪ್ರಶಸ್ತಿ Read more…

‘ಸರಸ್ವತಿ’ ಪೂಜೆ ಮಾಡಿದ್ದಕ್ಕೆ ಪ್ರಶಸ್ತಿ ನಿರಾಕರಿಸಿದ ಹಿರಿಯ ಕವಿ

ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆಯಲ್ಲಿ ಸರಸ್ವತಿ ದೇವಿಯ ಭಾವಚಿತ್ರವಿಟ್ಟು ಪೂಜೆ ಮಾಡಿದ್ದನ್ನು ಖಂಡಿಸಿ ಹಿರಿಯ ಕವಿಯೊಬ್ಬರು ತಮಗೆ ನೀಡಲಾಗಿದ್ದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಿರಾಕರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. Read more…

ʼನೊಬೆಲ್ʼ ಪ್ರಶಸ್ತಿ ವಿಜೇತ ವಿಜ್ಞಾನಿಯ ಸ್ವಾರಸ್ಯಕರ ಸಂಗತಿ 11 ವರ್ಷಗಳ ಬಳಿಕ ಬಹಿರಂಗ

ಕೇಂಬ್ರಿಜ್: ನೊಬೆಲ್ ಪ್ರಶಸ್ತಿ ಬಂದ ಸುದ್ದಿಯನ್ನು ಖ್ಯಾತ‌ ವಿಜ್ಞಾನಿ ವೆಂಕಟರಮಣ ರಾಮಕೃಷ್ಣನ್ ನಂಬಲು‌ ಸಿದ್ಧರಿರಲಿಲ್ಲ. ಅಭಿನಂದಿಸಿದ ಕಾರ್ಯದರ್ಶಿಗೂ ಗದರಿಸಿದ್ದರು ಎಂಬ ವಿಚಾರ‌ 11 ವರ್ಷಗಳ ಬಳಿಕ ಬಹಿರಂಗವಾಗಿದೆ. ವೆಂಕಟರಮಣ Read more…

ನಗು ತರಿಸುತ್ತೆ ವನ್ಯಜೀವಿಗಳ ಈ ಫೋಟೋ….!

ಈ ವರ್ಷದ ವಿಶ್ವದ ಅತಿ ಮೋಜಿನ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ವನ್ಯಜೀವಿಗಳ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಅದರಲ್ಲೂ ಮೋಜಿನ ಫೋಟೋಗಳು ಇನ್ನಷ್ಟು ಉತ್ಸಾಹ ಕೆರಳಿಸುತ್ತವೆ. ಇಲ್ಲಿನ Read more…

BIG BREAKING: ಸಂಗೀತ ದಿಗ್ಗಜ ಪಂಡಿತ್ ಜಸರಾಜ್ ನಿಧನ

ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ, ಖ್ಯಾತ ಗಾಯಕ ಪಂಡಿತ ಜಸರಾಜ್ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಮತ್ತು Read more…

‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕುರಿತಂತೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು 2019 ನೇ ಸಾಲಿನ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...