alex Certify ಫಲಿತಾಂಶ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುದೀರ್ಘ 7 ಹಂತಗಳಲ್ಲಿ ನಡೆದ ಪ್ರಜಾಪ್ರಭುತ್ವದ ಹಬ್ಬ ಲೋಕಸಭೆ ಚುನಾವಣೆ ಮುಕ್ತಾಯ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಸುದೀರ್ಘ 7 ಹಂತಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ Read more…

BIG NEWS: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲು ಸ್ಪೋಟಕ ಮಾಹಿತಿ ಬಹಿರಂಗ: ಚುನಾವಣೆಗೆ ಅಡ್ಡಿಪಡಿಸಲು ಇಸ್ರೇಲಿ ಸಂಸ್ಥೆ ಪ್ರಯತ್ನ: ಬಿಜೆಪಿ ವಿರೋಧಿ ಕಾರ್ಯಸೂಚಿ

ನವದೆಹಲಿ: ಇಸ್ರೇಲಿ ಸಂಸ್ಥೆಯು ಲೋಕಸಭೆ ಚುನಾವಣೆಯನ್ನು ಅಡ್ಡಿಪಡಿಸಲು ಪ್ರಯತ್ನಿಸಿದೆ ಎಂದು OpenAI ಹೇಳಿಕೊಂಡಿದೆ. ಇಸ್ರೇಲ್ ಮೂಲದ ನೆಟ್‌ವರ್ಕ್ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ವಿಷಯವನ್ನು Read more…

ಇಲ್ಲಿದೆ ಫಲಿತಾಂಶ ಕುರಿತು ವಿವಿಧ ‘ಸಟ್ಟಾ ಬಜಾರ್’ ಗಳ ಭವಿಷ್ಯವಾಣಿ

ಲೋಕಸಭೆ ಚುನಾವಣೆ 2024 ಅಂತಿಮ ಹಂತದಲ್ಲಿದ್ದು ಜೂನ್ 4 ರ ಫಲಿತಾಂಶಕ್ಕೆ ದಿನಗಣನೆ ಶುರುವಾಗಿದೆ. ಈ ಹಂತದಲ್ಲಿ ವಿವಿಧ ಬೆಟ್ಟಿಂಗ್ ಮಾರ್ಕೆಟ್ ಗಳು ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಸ್ಥಾನ Read more…

BIG NEWS: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಜೂ. 1ರಂದು ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮೊದಲೇ ಜೂನ್ 1 ರಂದು ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಾಧನೆ ಮುಂದಿನ ರಣತಂತ್ರದ ಬಗ್ಗೆ ಜೂನ್ Read more…

ಸಿಇಟಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ಕಸರಸ್ತು ನಡೆಸುತ್ತಿರುವ ಸರ್ಕಾರ ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ Read more…

ಫಲಿತಾಂಶ ಇಲ್ಲದೆ 5, 8, 9ನೇ ತರಗತಿ ಮಕ್ಕಳು ಅತಂತ್ರ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆ ಫಲಿತಾಂಶ ಇಲ್ಲದೆ ಮಕ್ಕಳು ಅತಂತ್ರರಾಗಿದ್ದಾರೆ. ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ Read more…

ಬಿದ್ದು ಬಿದ್ದು ನಗುವಂತೆ ಮಾಡುತ್ತೆ SSLC ಪಾಸಾದ ವಿದ್ಯಾರ್ಥಿಗೆ ಅಭಿನಂದಿಸಲು ಹಾಕಿದ ಪೋಸ್ಟರ್….!

ಈ ಬಾರಿಯ 10ನೇ ತರಗತಿ ಫಲಿತಾಂಶ ಗುರುವಾರದಂದು ಪ್ರಕಟವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಇಳಿಮುಖವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದು, ಫಲಿತಾಂಶ ಇಳಿಮುಖವಾದ ಕುರಿತು ಹಲವಾರು Read more…

BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ Read more…

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more…

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. Read more…

SSLC result: ಮಗನ ಜೊತೆ ತಾಯಿಯೂ ಪಾಸ್

ತನ್ನ ಮಗನ ಜೊತೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಹಾಸನ ಜಿಲ್ಲೆ ಆಲೂರು ತಾಲೂಕಿನ ಮಹಿಳೆಯೊಬ್ಬರು ಪಾಸ್ ಆಗಿದ್ದಾರೆ. ತಾಯಿ – ಮಗ Read more…

ಇತ್ತೀಚೆಗೆ ಕೊಲೆಯಾಗಿದ್ದ ಆಕಾಂಕ್ಷಾಗೆ SSLC ಪರೀಕ್ಷೆಯಲ್ಲಿ 359 ಅಂಕ !

10ನೇ ತರಗತಿ ಪರೀಕ್ಷೆ ಮುಗಿದ ಬಳಿಕ ತನ್ನ ತಂದೆ – ತಾಯಿಯೊಂದಿಗೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ ಆಕಾಂಕ್ಷಾ ಪರಶುರಾಮ ಹಾದಿಮನಿ ಎಂಬ ಬಾಲಕಿ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಳು. Read more…

ಇಂದು ಬೆಳಿಗ್ಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ: ಇಲ್ಲಿದೆ ವೆಬ್ಸೈಟ್ ವಿಳಾಸ

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶ Read more…

ವಿದ್ಯಾರ್ಥಿಗಳ ಗಮನಕ್ಕೆ: ಮೇ 9 ಅಥವಾ 10ರಂದು SSLC ಪರೀಕ್ಷಾ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ವಿಳಂಬವಾಗಿದೆ. ಮೇ 9 ಅಥವಾ 10ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20ರ ನಂತರ ರಿಸಲ್ಟ್

ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 8 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. Read more…

ಫಲಿತಾಂಶದ ಬಗ್ಗೆ ಜಗಳದ ವೇಳೆ ಚಾಕುವಿನಿಂದ ಇರಿದುಕೊಂಡ ತಾಯಿ –ಮಗಳು: ಪುತ್ರಿ ಸಾವು

ಬೆಂಗಳೂರು: ಪಿಯುಸಿ ಫಲಿತಾಂಶದ ವಿಚಾರವಾಗಿ ತಾಯಿ ಮಗಳ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಪರಸ್ಪರ ಚಾಕು ಇರಿತದಲ್ಲಿ ಪುತ್ರಿ ಸಾಹಿತಿ ಸಾವನ್ನಪ್ಪಿದ್ದಾರೆ. ದ್ವಿತೀಯ ಪಿಯುಸಿ ಪಾಸ್ ಆಗಿದ್ದ Read more…

BIG NEWS: 50 ಪಠ್ಯೇತರ ಪ್ರಶ್ನೆ ಕೈಬಿಟ್ಟು ಸಿಇಟಿ ಮೌಲ್ಯಮಾಪನ, ಫಲಿತಾಂಶ ಪ್ರಕಟಕ್ಕೆ ಆದೇಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಮೂರೂವರೆ ಲಕ್ಷ ವಿದ್ಯಾರ್ಥಿಗಳು ಬರೆದಿದ್ದ ಪ್ರಸಕ್ತ ಸಾಲಿನ ಸಿಇಟಿಯಲ್ಲಿ ಬರೋಬ್ಬರಿ 50 ಪಠ್ಯೇತರ ಪ್ರಶ್ನೆಗಳನ್ನು ಕೇಳಿರುವುದು ತಜ್ಞರ ಸಮಿತಿ Read more…

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ಎಪ್ರಿಲ್ 29 ರಿಂದ ರಾಜ್ಯದಾತ್ಯಂತ ಆರಂಭವಾಗಲಿದೆ. 84,933 ಬಾಲಕರು, 64,367 ಬಾಲಕಿಯರು ಸೇರಿ ಒಟ್ಟು 1,49,300 ವಿದ್ಯಾರ್ಥಿಗಳು Read more…

ಫಲಿತಾಂಶ ಪ್ರಕಟವಾದ 48 ಗಂಟೆಯಲ್ಲಿ 7 ವಿದ್ಯಾರ್ಥಿಗಳು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣ ಸ್ಟೇಟ್ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್(TSBIE) ಮೊದಲ ವರ್ಷ ಮತ್ತು ಎರಡನೇ ವರ್ಷದ ಫಲಿತಾಂಶಗಳನ್ನು ಏಪ್ರಿಲ್ 24 ರಂದು(ಬುಧವಾರ) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ Read more…

ಎಸ್ಎಸ್ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು. ಪೋಷಕರಿಗೆ ಮುಖ್ಯ ಮಾಹಿತಿ: ಏಪ್ರಿಲ್ ಅಂತ್ಯಕ್ಕೆ ರಿಸಲ್ಟ್

ಶಿವಮೊಗ್ಗ: ಏಪ್ರಿಲ್ ಕೊನೆಯ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಸ್ಎಸ್ಎಲ್ಸಿ Read more…

ಎಸ್ಎಸ್ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ತಿಂಗಳಾಂತ್ಯಕ್ಕೆ ಇಲ್ಲವೇ ಮೇ ಮೊದಲ ವಾರ ರಿಸಲ್ಟ್

ಬೆಂಗಳೂರು: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ Read more…

ಕಾಂಗ್ರೆಸ್ ಇಲ್ಲಿ 18 ಸ್ಥಾನ ಗೆದ್ದರೆ ಜಗತ್ತಿನ 8ನೇ ಅದ್ಭುತ, ಫಲಿತಾಂಶದ ಬಳಿಕ ಕಾಂಗ್ರೆಸ್ ಧೂಳೀಪಟ: ವಿಜಯೇಂದ್ರ

ಹಾವೇರಿ: ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ Read more…

5, 8,9ನೇ ತರಗತಿ ಫಲಿತಾಂಶ ಪ್ರಕಟ: ಮುಂದುವರೆದ ಗೊಂದಲ

ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂ ಕೋರ್ಟ್ ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ Read more…

ನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ Read more…

ಏ. 8ಕ್ಕೆ 5, 8, 9ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಫಲಿತಾಂಶ, ಏ. 10ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ ಸಾಧ್ಯತೆ

ಬೆಂಗಳೂರು: 2023 -24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಏಪ್ರಿಲ್ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು. ಮಾರ್ಚ್ 30ರಂದು Read more…

ಏ. 2 ರೊಳಗೆ 5, 8, 9ನೇ ತರಗತಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಏಪ್ರಿಲ್ 2ರೊಳಗೆ ಪೂರ್ಣಗೊಳಿಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...