alex Certify ಫಲಿತಾಂಶ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬರುವ ‘ಲೋಕಸಭಾ ಚುನಾವಣಾ ಫಲಿತಾಂಶ’ದ ಕುರಿತು ಕೋಡಿಮಠದ ಶ್ರೀಗಳಿಂದ ಅಚ್ಚರಿಯ ಹೇಳಿಕೆ….!

ನಿಖರ ಭವಿಷ್ಯಕ್ಕೆ ಪ್ರಸಿದ್ಧರಾಗಿರುವ ಕೋಡಿಮಠ ಮಹಾಸಂಸ್ಥಾನ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಮುಂಬರುವ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

BREAKING: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2023ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಫಲಿತಾಂಶ ಪ್ರಕಟಿಸಿದೆ. ಜೂನ್ 12 ರಂದು ನಡೆದಿದ್ದ ಪರೀಕ್ಷೆ Read more…

ಇಂದು SSLC ಪೂರಕ ಪರೀಕ್ಷೆ ಫಲಿತಾಂಶ; ಈ ‘ವೆಬ್ ಸೈಟ್’ ನಲ್ಲಿ ಲಭ್ಯ

ಇಂದು 10ನೇ ತರಗತಿಯ ಪೂರಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ. ಜೂನ್ 12ರಿಂದ 19ರವರೆಗೆ ನಡೆದಿದ್ದ 2023ರ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಿಗ್ಗೆ 11 Read more…

BREAKING: ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಜೂನ್ 12ರಿಂದ ಜೂನ್ 19ರವರೆಗೆ ನಡೆದಿದ್ದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಬೆಳಿಗ್ಗೆ 11ಗಂಟೆಯಿಂದ https://karresults.nic.in Read more…

ನೀರಿನ ʼಅಲಂಕಾರಿಕʼ ವಸ್ತುಗಳನ್ನು ಮನೆಯಲ್ಲಿ ಇಟ್ಟರೆ ಏನಾಗುತ್ತದೆ ಗೊತ್ತಾ…?

ವಾಸ್ತು ಶಾಸ್ತ್ರದ ಪ್ರಕಾರ ಕೆಟ್ಟ ದೃಷ್ಟಿ, ನಕರಾತ್ಮಕ ಶಕ್ತಿ ಹೋಗಲಾಡಿಸಲು ಮನೆಯಲ್ಲಿ ನೀರಿನ ಅಲಂಕಾರಿಕ ವಸ್ತುಗಳು ಇರುವುದು ಉತ್ತಮ ಎನ್ನಲಾಗುತ್ತದೆ. ಈ ನೀರಿನ ಅಲಂಕಾರಿಕ ವಸ್ತುಗಳು ನಿಮ್ಮ ಮನೆಗೆ Read more…

BIG NEWS: ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ; ಟಾಪರ್ ಗಳ ಬಗ್ಗೆ ಇಲ್ಲಿದೆ ಮಾಹಿತಿ

2023-24ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಕೆಇಎ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. Read more…

‘ಬಾಳೆ ಎಲೆ’ಯಲ್ಲಿ ಊಟ ಮಾಡುವುದರಿಂದ ಸಿಗುತ್ತೆ ಈ ಲಾಭ

ಬಾಳೆ ಎಲೆಯಲ್ಲಿ ಊಟ ಕೇವಲ ಮದುವೆ ಸಮಾರಂಭಗಳಲ್ಲಿ ಮಾಡುತ್ತೇವೆ. ಹೆಚ್ಚು ಅಂದರೆ ವಿಶೇಷವಾಗಿ ಹಬ್ಬಗಳಲ್ಲಿ ಬಾಳೆ ಎಲೆ ತಂದು ಊಟ ಮಾಡುತ್ತೇವೆ. ಆದರೆ ದಿನಾ ಬಾಳೆ ಎಲೆಯಲ್ಲಿ ಊಟ Read more…

BREAKING: ನಾಳೆ ಬೆಳಗ್ಗೆ 9.30ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ ಸೈಟ್ ಮಾಹಿತಿ

ಬೆಂಗಳೂರು: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶ ನಾಳೆ ಬೆಳಗ್ಗೆ 9:30ಕ್ಕೆ ಪ್ರಕಟಿಸಲಾಗುವುದು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಫಲಿತಾಂಶ ಪ್ರಕಟಿಸಲಿದ್ದಾರೆ. ಕರ್ನಾಟಕ ಪರೀಕ್ಷಾ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 12 ಅಥವಾ 14ರಂದು ಫಲಿತಾಂಶ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 12 ಅಥವಾ 14ರಂದು ಪ್ರಕಟವಾಗುವ ಸಾಧ್ಯತೆ ಇದೆ. Read more…

ಡಯಾಬಿಟಿಸ್ ನವರು ಮನೆಯಲ್ಲಿಯೇ ರಕ್ತ ಪರೀಕ್ಷೆ ಮಾಡುವಾಗ ಈ ತಪ್ಪನ್ನು ಮಾಡಬೇಡಿ

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರ ರಕ್ತದಲ್ಲಿ ಸಕ್ಕರೆ ಮಟ್ಟವು ಏರುಪೇರಾಗುತ್ತಿರುತ್ತದೆ. ಆದ ಕಾರಣ ಅದನ್ನು ಪ್ರತಿದಿನ ಪರೀಕ್ಷಿಸುತ್ತಿರಬೇಕು. ಹಾಗಾಗಿ ಕೆಲವರು ಈ ಪರೀಕ್ಷೆಯನ್ನು ಸಾಧನಗಳನ್ನು ಬಳಸಿ ಮನೆಯಲ್ಲಿಯೇ ಪರೀಕ್ಷಿಸುತ್ತಾರೆ. ಈ Read more…

ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತೆ ʼಅಡಿಕೆʼ

ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. Read more…

SSLC ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಅವಧಿ ಮತ್ತೊಮ್ಮೆ ವಿಸ್ತರಣೆ

ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪೂರಕ ಪರೀಕ್ಷೆಗೆ ನೋಂದಣಿ, ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ Read more…

BREAKING NEWS: ಬಿಜೆಪಿಯ ಮತ್ತಿಬ್ಬರು ಸಚಿವರಿಗೆ ಸೋಲು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಲು ಸಾಲು ಸಚಿವರುಗಳು ಸೋಲನುಭವಿಸಿದ್ದು, ಅಚ್ಚರಿಗೆ ಕಾರಣವಾಗಿದೆ. ಸಚಿವರಾದ ವಿ. ಸೋಮಣ್ಣ, ಶ್ರೀರಾಮುಲು, ಸುಧಾಕರ್, ಗೋವಿಂದ ಕಾರಜೋಳ ಬೆನ್ನಲ್ಲೇ ಬಿಜೆಪಿಯ ಮತ್ತಿಬ್ಬರು ಸಚಿವರು Read more…

BREAKING: ಸಚಿವ ಗೋವಿಂದ ಕಾರಜೋಳ ಹೀನಾಯ ಸೋಲು; ಗೆದ್ದು ಬೀಗಿದ ಆರ್.ಬಿ. ತಿಮ್ಮಾಪುರೆ

  ಮುಧೋಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಸಚಿವರುಗಳು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪರಾಭವಗೊಂಡಿದ್ದಾರೆ. ಸಚಿವ ಗೋವಿಂದ ಕಾರಜೋಳ ಮುಧೋಳ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿದ್ದಾರೆ. ಮುಧೋಳ Read more…

BREAKING: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋಲನುಭವಿಸಿದ ಸಚಿವ ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ಸಚಿವರು, ಪ್ರಭಾವಿ ನಾಯಕರು ಮಂಡಿಯೂರಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೀನಾಯ ಸೋಲನುಭವಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಸುಧಾಕರ್ Read more…

BREAKING: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಜಯಭೇರಿ; ಸಚಿವ ಆರ್.ಅಶೋಕ್ ಗೆ ಹೀನಾಯ ಸೋಲು

ರಾಮನಗರ: ವಿಧಾನಸಭಾ ಚುನಾವಣೆಯ ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಯಭೇರಿ ಬಾರಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, Read more…

BREAKING: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ಅಭೂತಪೂರ್ವ ಗೆಲುವು

ಹಾವೇರಿ: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸಾಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ. Read more…

BREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಸುಮಾರು 20 Read more…

BIG NEWS: ಬೆಂಗಳೂರಿನ ಬಹುತೇಕ ಕಡೆ ಕಾಂಗ್ರೆಸ್ ಜಯಭೇರಿ; ಜಮೀರ್ ಅಹ್ಮದ್, ರಿಜ್ವಾನ್ ಅರ್ಷದ್, ಕೆ.ಜೆ. ಜಾರ್ಜ್ ಭರ್ಜರಿ ಗೆಲುವು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಚಾಮರಾಜಪೇಟೆ, ಶಿವಾಜಿನಗರ, ಸರ್ವಜ್ಞನಗರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ Read more…

BIG NEWS: ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ಜಯಭೇರಿ; ಬಿಜೆಪಿ ಅಭ್ಯರ್ಥಿ ಮಣಿಸಿದ ರೂಪಕಲಾ ಶಶಿಧರ್

ಕೋಲಾರ: ಕೆಜಿ ಎಫ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಿ ರೂಪಕಲಾ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಮುಖಭಂಗವಾಗಿದೆ. ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ನ ರೂಪಕಲಾ ಶಶಿಧರ್51 Read more…

BREAKING: ವಿ. ಸೋಮಣ್ಣಗೆ ಮುಖಭಂಗ; ಚಾಮರಾಜನಗರದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ

ಹಾಸನ: ತೀವ್ರ ಕುತೂಹಲ ಮೂಡಿಸಿದ್ದ ಕ್ಷೇತ್ರ ಚಾಮರಾಜನಗರದಲ್ಲಿ ಸಚಿವ ವಿ.ಸೋಮಣ್ಣಗೆ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಜಯಭೇರಿ ಸಾಧಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಸುಮಾರು10 ಸಾವಿರ Read more…

BREAKING: ಬಿಜೆಪಿಯ ಪ್ರೀತಮ್ ಗೌಡಗೆ ಬಿಗ್ ಶಾಕ್; ಹಾಸನದಲ್ಲಿ JDS ನ ಸ್ವರೂಪ್ ಜಯಭೇರಿ

ಹಾಸನ: ತೀವ್ರ ಜಿದ್ದಾಜಿದ್ದಿನ ಕ್ಷೇತ್ರ ಎಂದೇ ಪರಿಗಣಿತವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ Read more…

ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನರಿಗೆ ಕರೆಂಟ್ ಬಿಲ್ ಶಾಕ್; ಏ.1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಗೆ 70 ಪೈಸೆ ಹೆಚ್ಚಳ…!

ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದೆ. ಆದಾಯ ಕೊರತೆ Read more…

BIG NEWS: ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಕರೆ ಮಾಡಿದ ಸಿಎಂ ಬೊಮ್ಮಾಯಿ; ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ರ‍ಂಭವಾಗಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿವೆ. ಫಲಿತಾಂಶಕ್ಕೂ ಮುನ್ನವೇ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ Read more…

ಚುನಾವಣಾ ಫಲಿತಾಂಶದ ‘ನಿಖರ’ ಭವಿಷ್ಯ ನುಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ….!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯಿಂದ ತೆರೆ ಬೀಳಲಿದೆ. ಬಳಿಕ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ Read more…

BREAKING: ನಾಳೆಯೇ SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನಾಳೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದು ಹೇಳಲಾಗುವ ಎಸ್.ಎಸ್.ಎಲ್.ಸಿ. Read more…

ಕಣ್ಣಿನ ಡಾರ್ಕ್ ಸರ್ಕಲ್ ಹೋಗಲಾಡಿಸಲು ಈ ಮನೆಮದ್ದು ಬಳಸಿ

ಸೌಂದರ್ಯ ಎಂದರೆ ಅದು ಮುಖದಿಂದ ಪ್ರಾರಂಭವಾಗುತ್ತದೆ. ಇದಕ್ಕಾಗಿ ಅನೇಕರು ಬೆಳ್ಳಗಾಗಲು, ಮೊಡವೆ ಹೋಗಲಾಡಿಸಲು ಮುಂತಾದವುಗಳಿಗೆ ಏನೇನೋ ಮುಖಕ್ಕೆ ಹಚ್ಚುತ್ತಾರೆ. ಮುಖಕ್ಕಿಂತಲೂ ಕಣ್ಣುಗಳ ಹೊಳಪು ಹೆಚ್ಚು ಮುಖ್ಯವಾಗಿದೆ. ಒಂದು ವೇಳೆ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 12 ರೊಳಗೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ 13ರಂದು ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಿಸುವ ಮೊದಲೇ ಮೇ 12ರೊಳಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ. ಇದೆ ಮೇ 9, Read more…

SSLC ಪರೀಕ್ಷೆ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಏಪ್ರಿಲ್ 24 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ ಎರಡನೇ ವಾರ ಫಲಿತಾಂಶ ಪ್ರಕಟ

ಬೆಂಗಳೂರು: 2022 -23 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಮೇ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಏಪ್ರಿಲ್ 24 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...