alex Certify ಫಲಿತಾಂಶ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪೂರಕ ಪರೀಕ್ಷೆಯಲ್ಲಿ 37479 ವಿದ್ಯಾರ್ಥಿಗಳು ಪಾಸ್: ನಾಳೆ ವೆಬ್ ಸೈಟ್ ನಲ್ಲಿ ಫಲಿತಾಂಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು Read more…

ICSE 10ನೇ ತರಗತಿ ಪರೀಕ್ಷೆಯಲ್ಲಿ ಯಲ್ಲಾಪುರದ ಹುಡುಗಿ ಗುಜರಾತಿಗೆ ಫಸ್ಟ್ !

ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಗುಜರಾತಿನಲ್ಲಿ ಪರೀಕ್ಷೆ ಬರೆದಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿನಿಯೊಬ್ಬರು ಆ ರಾಜ್ಯದಲ್ಲಿ ಮೊದಲಿಗರಾಗುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಮೂಲತಃ ಉತ್ತರ Read more…

CET Results 2022: ಜುಲೈ 17 ರಂದು ಸಿಇಟಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇಲ್ಲ

ಬೆಂಗಳೂರು: ಸಿಬಿಎಸ್‍ಇ ಫಲಿತಾಂಶ ವಿಳಂಬ ಹಿನ್ನೆಲೆಯಲ್ಲಿ ಜುಲೈ 17 ರಂದು ಸಿಇಟಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇಲ್ಲವೆನ್ನಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ 2022 Read more…

CBSE ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

CBSE ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಫಲಿತಾಂಶವು ಜುಲೈ 15ರೊಳಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು Read more…

ಇಂಜಿನಿಯರಿಂಗ್ ಫಲಿತಾಂಶದ ವೇಳೆ ಮಹಾ ಎಡವಟ್ಟು; VTU ಬೇಜವಾಬ್ದಾರಿಗೆ ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇಂಜಿನಿಯರಿಂಗ್ ಫಲಿತಾಂಶದ ವೇಳೆ ಮಹಾ ಎಡವಟ್ಟು ಮಾಡಿದ್ದು, ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗರಿಷ್ಠ ಅಂಕಗಳಿಗಿಂತ ಹೆಚ್ಚಿನ ಅಂಕಗಳನ್ನು ನೀಡಿ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸಿದೆ. Read more…

ವಿಟಿಯು ಎಡವಟ್ಟು: 100 ಮಾರ್ಕ್ಸ್ ಪರೀಕ್ಷೆಗೆ 106 ಅಂಕ; ಮೊದಲು ಪಾಸಾಗಿದ್ದವರು ಫೇಲ್

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮೌಲ್ಯಮಾಪನ ವಿಭಾಗದ ಎಡವಟ್ಟಿನಿಂದ ಗರಿಷ್ಠ ಅಂಕಗಳಿಗಿಂತ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಗಮನಕ್ಕೆ ಬಂದ ಕೂಡಲೇ ಈ ಲೋಪ ಸರಿಪಡಿಸಲಾಗಿದ್ದು, ಫಲಿತಾಂಶ Read more…

ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜು. 5 ರಂದು ಕಾಮೆಡ್-ಕೆ ಫಲಿತಾಂಶ ಪ್ರಕಟ

ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಪ್ರವೇಶಕ್ಕೆ ನಡೆಸುವ ಕಾಮೆಡ್ –ಕೆ ಯುಜಿಇಟಿ 2022  ದೇಶಾದ್ಯಂತ ಆನ್ಲೈನ್ ಮೂಲಕ ಸುಸೂತ್ರವಾಗಿ ನಡೆದಿದೆ. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ Read more…

ಒಟ್ಟಿಗೆ 10ನೇ ತರಗತಿ ಪರೀಕ್ಷೆ ಬರೆದ ತಂದೆ-ಮಗ, ಫಲಿತಾಂಶ ಕೇಳಿದ್ರೆ ಶಾಕ್‌ ಆಗ್ತೀರಾ…..!

ಮಹಾರಾಷ್ಟ್ರದ ಪುಣೆಯಲ್ಲಿ ಅಪ್ಪ-ಮಗ ಒಟ್ಟಿಗೇ ಇತ್ತೀಚೆಗೆ 10ನೇ ತರಗತಿಯ ಪರೀಕ್ಷೆ ಬರೆದಿದ್ದರು. ಇವರಿಬ್ಬರ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಗೆ ಕಾರಣವಾಗಿದೆ. ಪರೀಕ್ಷೆಯಲ್ಲಿ 43 ವರ್ಷದ ತಂದೆ ತೇರ್ಗಡೆಯಾಗಿದ್ದಾನೆ. Read more…

ಫಲಿತಾಂಶದ ಬಗ್ಗೆ ಅನುಮಾನವಿದ್ದವರಿಗೆ ಸ್ಕ್ಯಾನ್ ಕಾಪಿ

ಫಲಿತಾಂಶದ ಬಗ್ಗೆ ಅನುಮಾನವಿದ್ದರೆ ಸ್ಕ್ಯಾನ್ ಕಾಪಿ ಪಡೆಯಬಹುದು. ಸ್ಕ್ಯಾನ್ ಕಾಪಿ ಪಡೆಯಲು ಇಂದಿನಿಂದ ಜೂನ್ 30ವರೆಗೆ ಅವಕಾಶವಿದೆ. ಪ್ರತಿ ವಿಷಯದ ಸ್ಕ್ಯಾನ್ ಕಾಪಿಗೆ 530 ರೂ ಶುಲ್ಕ ವಿರುತ್ತದೆ Read more…

ಗಮನಿಸಿ: ಇಂದು ಬೆಳಿಗ್ಗೆ 11.30 ಕ್ಕೆ ಪಿಯು ಫಲಿತಾಂಶ ಪ್ರಕಟ; ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ 11.30 ಕ್ಕೆ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

BIG NEWS: ವಿಧಾನ ಪರಿಷತ್ ಚುನಾವಣಾ ಮತ ಎಣಿಕೆಗೆ ಕ್ಷಣಗಣನೆ – ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಜೂನ್ 13ರ ಸೋಮವಾರದಂದು ನಡೆದಿದ್ದ ವಿಧಾನಪರಿಷತ್ತಿನ ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣಾ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಫಲಿತಾಂಶದ ಕುರಿತು ಅಭ್ಯರ್ಥಿಗಳ ಎದೆಯಲ್ಲಿ Read more…

BIG NEWS: ಹೈವೋಲ್ಟೇಜ್ ಪರಿಷತ್ ಚುನಾವಣೆಗೆ ಇಂದು ಮತದಾನ, ಜೂ. 15 ರಂದು ಫಲಿತಾಂಶ

ಬೆಂಗಳೂರು: ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ಜೂನ್ 15 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು 8 ಗಂಟೆಯಿಂದ Read more…

BIG BREAKING: ಜೆಡಿಎಸ್ ಗೆ ಬಿಗ್ ಶಾಕ್: ಬಿಜೆಪಿಗೆ 3, ಕಾಂಗ್ರೆಸ್ ಗೆ 1 ಸ್ಥಾನ- ಜಗ್ಗೇಶ್, ನಿರ್ಮಲಾ, ಲೆಹರ್ ಸಿಂಗ್, ಜೈರಾಂ ರಮೇಶ್ ಗೆ ಜಯ

ಬೆಂಗಳೂರು: ರಾಜ್ಯಸಭೆ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಮೊದಲನೇ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ 46 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಮೊದಲನೇ ಅಭ್ಯರ್ಥಿ ಜೈರಾಂ ರಮೇಶ್ 46 Read more…

BIG NEWS: ದ್ವಿತೀಯ ಪಿಯುಸಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 3ನೇ ವಾರ ಪ್ರಕಟವಾಗಬೇಕಿತ್ತು. ಆದರೆ, ವಿಳಂಬದ ಕಾರಣ ಕೊನೆಯವಾರ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಜೂನ್ 24 ಅಥವಾ 28ರಂದು ದ್ವಿತೀಯ Read more…

ವೈರಲ್ ಆದ ಗ್ಯಾಮಿನಿ ಸಿಂಗ್ಲಾ ಡಾನ್ಸ್ ಸ್ಟೆಪ್

ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಮೂರನೇ ರ್ಯಾಂಕ್ ಗಳಿಸಿದ ಹಿಮಾಚಲ ಪ್ರದೇಶದ ಬಿಲಾಸ್ಪುರದ ಗ್ಯಾಮಿನಿ ಸಿಂಗ್ಲಾ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ Read more…

15 ತಿಂಗಳಾದ್ರೂ ಪ್ರಕಟವಾಗದ ಕೆಎಎಸ್ ಫಲಿತಾಂಶ; KPSC ಎದುರು ನಿಲ್ಲಲಿದ್ದಾರೆ ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್

ಬೆಂಗಳೂರು: 2021 ರ ಕೆಎಎಸ್ ಮುಖ್ಯ ಪರೀಕ್ಷೆ ಮೌಲ್ಯಮಾಪನ ವಿಚಾರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ಲಭ್ಯವಾಗದಿರುವ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ. ಮುಖ್ಯದ್ವಾರದಲ್ಲಿ ಮಾಹಿತಿ ಪಡೆಯಲು ಶಾಸಕ ಸುರೇಶ್ ಕುಮಾರ್ Read more…

ಈ ಬಾರಿ SSLC ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಮರು ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಮರು ಪರೀಕ್ಷೆ ನಡೆಸಲಾಗುತ್ತದೆ. ಪ್ರಸ್ತುತ ಪ್ರಕಟವಾಗಿರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು Read more…

ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಮೇ 18 ರಂದು ಮುಕ್ತಾಯವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಜೂನ್ 3ನೇ ವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು Read more…

BIG BREAKING: SSLC ಫಲಿತಾಂಶ ಪ್ರಕಟ; 10 ವರ್ಷಗಳ ನಂತರ ಈ ಬಾರಿ ಅತಿ ಹೆಚ್ಚು ಫಲಿತಾಂಶ

ಮಾರ್ಚ್‌ 28 ರಿಂದ ಏಪ್ರಿಲ್‌ 11 ರ ವರೆಗೆ ನಡೆದಿದ್ದ ಎಸ್.ಎಸ್.‌ಎಲ್.‌ಸಿ. ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾಧ್ಯಮ ಪ್ರತಿನಿಧಿಗಳಿಗೆ ಇದರ ಮಾಹಿತಿ Read more…

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇ 15 ರ ಬದಲು 19 ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಮೌಲ್ಯಮಾಪನ Read more…

ಒಂದೇ ಸಂಖ್ಯೆಯ ಮತವನ್ನು ಪಡೆದಿದ್ದಕ್ಕೆ ಟಾಸ್ ಮೂಲಕ ಅಭ್ಯರ್ಥಿ ಆಯ್ಕೆ..!

ಚುನಾವಣೆಗಳಲ್ಲಿ ಕೆಲವು ಅಭ್ಯರ್ಥಿಗಳು ಭರ್ಜರಿ ಅಂತರದಿಂದ ಜಯಭೇರಿ ಬಾರಿಸಿದ್ರೆ, ಇನ್ನೂ ಕೆಲವರು ಕೇವಲ ಒಂದು ಮತಗಳಿಂದ ಗೆದ್ದಿರುವ ಉದಾಹರಣೆಗಳಿವೆ. ಆದರೆ, ಇಬ್ಬರು ಅಭ್ಯರ್ಥಿಗಳು ಒಂದೇ ಸಂಖ್ಯೆಯ ಮತಗಳನ್ನು ಪಡೆದಾಗ Read more…

ಹೀಗೂ ಉಂಟು…..! ನೂರಕ್ಕೆ 555 ಅಂಕ ಪಡೆದ ವಿದ್ಯಾರ್ಥಿ

ಪಾಟ್ನಾ: ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ 100ಕ್ಕೆ 100 ಅಂಕಗಳನ್ನು ಪಡೆಯುವುದು ಸಾಮಾನ್ಯ. ಆದರೆ, 100ಕ್ಕೆ 555 ಅಂಕಗಳನ್ನು ಗಳಿಸಿದ್ದು ಎಂದಾದ್ರೂ ಕೇಳಿದ್ದೀರಾ..? ಬಿಹಾರದ ಮುಂಗರ್ ವಿಶ್ವವಿದ್ಯಾನಿಲಯವು ಈ ಎಡವಟ್ಟು Read more…

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಮೇ 12 ರಂದು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು. ಮೌಲ್ಯಮಾಪನ Read more…

SSLC ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪ್ರಸಕ್ತ ಸಾಲಿನ ಎಸ್.ಎಸ್.‌ಎಲ್.‌ಸಿ. ಪರೀಕ್ಷೆ ಮಾರ್ಚ್‌ 28 ರಿಂದ ಆರಂಭವಾಗಿ ಏಪ್ರಿಲ್‌ 11 ರಂದು ಪೂರ್ಣಗೊಂಡಿದೆ. 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ Read more…

SSLC ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸೋಮವಾರದಂದು ಪೂರ್ಣಗೊಂಡಿದ್ದು, ಮೌಲ್ಯಮಾಪನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಏಪ್ರಿಲ್ 30ರ ಒಳಗೆ 10ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ಪೂರ್ಣಗೊಳಿಸಲು Read more…

SSLC ಮೌಲ್ಯಮಾಪಕರ ಸಂಭಾವನೆ ಹೆಚ್ಚಳ ಮಾಡಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆದೇಶ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆ ಮೌಲ್ಯಮಾಪಕರು ಮತ್ತು ಸಿಬ್ಬಂದಿಗಳ ಸಂಭಾವನೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಜಂಟಿ ಮುಖ್ಯ ಪರೀಕ್ಷಕರ ಸಂಭಾವನೆ 6,924 ರೂಪಾಯಿಗಳಿಂದ Read more…

ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ವಾಸ್ತು ಪ್ರಕಾರ ಪಾಲಿಸಿ ಈ ನಿಯಮ

ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡುವಂತಹದ್ದು, ಪರೀಕ್ಷೆ ಚೆನ್ನಾಗಿ ಬರೆದು ಉತ್ತಮ ಅಂಕ ಗಳಿಸಿ ಮುಂದಿನ ತರಗತಿಗೆ ತೇರ್ಗಡೆ ಹೊಂದಿದ್ದಾಗ ಮಾತ್ರ ಶಿಕ್ಷಣ ಮುಗಿಸಿ ಉದ್ಯೋಗಕ್ಕೆ ಸೇರಬಹುದು. ಹಾಗಾಗಿ Read more…

ರಾಜ್ಯಸಭಾ ಚುನಾವಣೆ: ಕೇರಳದಲ್ಲಿ LDF 2, UDF ಗೆ 1 ಸ್ಥಾನ; ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಅವಿರೋಧ ಆಯ್ಕೆ

ಕೇರಳ ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಎಲ್‌.ಡಿ.ಎಫ್. ಎರಡು ಸ್ಥಾನ, ಯುಡಿಎಫ್ ಒಂದು ಸ್ಥಾನ ಪಡೆದುಕೊಂಡಿದೆ. ಎಲ್‌.ಡಿ.ಎಫ್. ಅಭ್ಯರ್ಥಿಗಳಾದ ಸಿಪಿಐನ ಪಿ. ಸಂತೋಷ್ ಕುಮಾರ್ ಮತ್ತು ಸಿಪಿಐಎಂನ ಎ.ಎ. Read more…

BIG NEWS: ನಮ್ಮ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಐದು ರಾಜ್ಯಗಳ ಚುನಾವಣಾ ಫಲಿತಾಂಶ ಇನ್ನೂ ಪೂರ್ಣ ಪ್ರಮಾಣದಲ್ಲಿ ಪ್ರಕಟವಾಗಿಲ್ಲ. ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಬುಲ್ಡೋಜರ್ ಎದುರು ಯಾವುದೂ ನಿಲ್ಲೋದಿಲ್ಲಾ, ಸೈಕಲ್ ಸಹ; ಎಸ್‌ಪಿಗೆ ತಿರುಗೇಟು ನೀಡಿದ ಹೇಮಾ ಮಾಲಿನಿ

ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಲೀಸಾಗಿ ಬಹುಮತದ ಗಡಿ ದಾಟಿದೆ. ತನ್ನ ಪಕ್ಷದ ಗೆಲುವಿನ‌ ಬಗ್ಗೆ ಮಾತಾನಾಡಿರುವ ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...