SHOCKING: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಗದಗ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ…
BIG NEWS: ಹಣದ ಆಸೆಗಾಗಿ ಬಾಲಕಿಗೆ ಚಿತ್ರಹಿಂಸೆ ಪ್ರಕರಣ; ಸಂತ್ರಸ್ತೆ ದೊಡ್ಡಮ್ಮ ಸೇರಿ ಇಬ್ಬರ ವಿರುದ್ಧ FIR ದಾಖಲು
ತುಮಕೂರು: ಹಣದ ಆಸೆಗಾಗಿ ತಾಯಿಯಿಲ್ಲ ಬಾಲಕಿಗೆ ದೊಡ್ಡಮ್ಮನೇ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ದೊಡ್ಡಮ್ಮ…
ಹಣ್ಣು, ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಕರೆದೊಯ್ದು ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ವಿರುದ್ಧ ಪೋಕ್ಸೊ ಪ್ರಕರಣ
ಚಿಕ್ಕಮಗಳೂರು: ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ…
SHOCKING NEWS: ಪುಟ್ಟ ಬಾಲಕಿ ಮೇಲೆ ಮಲತಾಯಿ ಕ್ರೌರ್ಯ; ಬಾಸುಂಡೆ ಬರುವಂತೆ ಹೊಡೆದು, ಬರೆ ಇಟ್ಟ ಮಹಿಳೆ
ಬೆಂಗಳೂರು: ಮಲತಾಯಿ ದೌರ್ಜನ್ಯ, ಕ್ರೌರ್ಯಕ್ಕೆ ಪುಟ್ಟ ಬಾಲಕಿಯೊಬ್ಬಳು ನಲುಗಿ ಹೋಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಪೋಷಕರಿಗೇ ತಿಳಿಸದೇ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ: ದೂರು
ಬೆಂಗಳೂರು: ಪೋಷಕರಿಗೆ ತಿಳಿಸದೆ ಬಾಲಕಿ ಮದುವೆ ಮಾಡಿಸಿದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಫೆಬ್ರವರಿ…
ಲೈಂಗಿಕ ಕಿರುಕುಳಕ್ಕೊಳಗಾದ ಹುಡುಗಿ ಗರ್ಭಿಣಿ ಎಂದು ತಿಳಿದು ಆತ್ಮಹತ್ಯೆ
ಮಂಡ್ಯ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹದಿಹರೆಯದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.…
ಆಟೋ ಚಾಲಕನ ಮೂಲಕ ಅಪ್ರಾಪ್ತ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಮಲತಂದೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿಯನ್ನು ಆಕೆಯ ಮಲತಂದೆ ವೇಶ್ಯಾವಾಟಿಕೆಗೆ…
ನಾಳೆಯೇ ಮದುವೆ, ಅರಿಶಿನ ಶಾಸ್ತ್ರದ ವೇಳೆ ದಾಳಿ: ಅಧಿಕಾರಿಗಳಿಂದ ಬಾಲಕಿ ರಕ್ಷಣೆ
ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆ ಬಳಿಕ ಕೋಲಾರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲಾರ ತಾಲೂಕಿನ ಮಾಧವ…
ಪ್ರೀತಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ
ರಾಮನಗರ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಚನ್ನಪಟ್ಟಣ…
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ…