alex Certify ಮನವಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ ಮಾಡಲೇಬೇಕು, ಬದಲಾವಣೆಗೆ ಹೆಚ್ಚಿದ ಒತ್ತಡ…?

ಬೆಂಗಳೂರು: ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲವೆಂದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದರೂ ತಡರಾತ್ರಿ ಅವರನ್ನು ಭೇಟಿಯಾಗಿರುವ ಕೆಲವು ಬಿಜೆಪಿ ನಾಯಕರು ನಾಯಕತ್ವ ಬದಲಾವಣೆ ಮಾಡಲೇಬೇಕು Read more…

ʼಸೆಕ್ಸ್ʼ​ ಮಾಡುವಾಗ ಶಬ್ದ ಮಾಡಬೇಡಿ ಎಂದು ಪತ್ರ ಬರೆದ ನೆರೆಮನೆಯಾತ…!

ಪತ್ರ ಬರೆಯೋದು ಒಂದು ಕಲೆ. ಮತ್ತೊಬ್ಬರ ಮನಸ್ಸಿಗೆ ನೋವಾಗದಂತ ವಿಷಯವನ್ನ ತಲುಪಿಸೋದು ಎಲ್ಲರಿಂದಲೂ ಆಗುವ ಕೆಲಸವಲ್ಲ. ಅಂದಹಾಗೆ ಈ ವಿಚಾರದ ಬಗ್ಗೆ ಇಲ್ಲಿ ಹೇಳೋಕೆ ಕಾರಣವೂ ಇದೆ. ಅಪಾರ್ಟ್​ಮೆಂಟ್​ Read more…

ಜಮೀನು ದಾರಿ ವಿವಾದ: ನಟ ಯಶ್ ವಿರುದ್ಧ ಜಿಲ್ಲಾಧಿಕಾರಿಗೆ ರೈತರ ದೂರು

ಹಾಸನ: ನಟ ರಾಕಿಂಗ್ ಸ್ಟಾರ್ ಯಶ್ ಹಾಸನ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ 80 ಎಕರೆ ಜಮೀನು ಖರೀದಿಸಿದ್ದು, ತಮ್ಮ ಜಮೀನಿಗೆ ಹೊಂದಿಕೊಂಡಿರುವ ರೈತರ ಜಮೀನು ಅತಿಕ್ರಮಿಸಿ ಬೇಲಿ, ರಸ್ತೆ Read more…

BIG NEWS: 1 ರಿಂದ 5 ನೇ ತರಗತಿ ಕೂಡ ಆರಂಭ, ಶಿಕ್ಷಣ ಇಲಾಖೆಯಿಂದ ಅನುಮತಿ ಕೋರಿ ಪತ್ರ

ಬೆಂಗಳೂರು: ರಾಜ್ಯದಲ್ಲಿ 6 ರಿಂದ 10 ನೇ ತರಗತಿ ಆರಂಭವಾಗಿದ್ದು, ಮಕ್ಕಳು ಶಾಲೆಗೆ ಬಂದು ಪಾಠ ಕೇಳುತ್ತಿದ್ದಾರೆ. ಇದರೊಂದಿಗೆ ಒಂದರಿಂದ ಐದನೇ ತರಗತಿಗಳನ್ನು ಕೂಡ ಆರಂಭಿಸಲು ಶಿಕ್ಷಣ ಇಲಾಖೆ Read more…

ಬಿಗ್ ನ್ಯೂಸ್: 8000 ಉಪನ್ಯಾಸಕರ ಹುದ್ದೆ ಮಂಜೂರಾತಿಗೆ ಮನವಿ

ಬೆಂಗಳೂರು: ಗುಣಮಟ್ಟದ ಶಿಕ್ಷಣ, ನೂತನ ಶಿಕ್ಷಣ ನೀತಿ ಜಾರಿಗೆ ಒತ್ತು ನೀಡಲಾಗಿದ್ದು 8000 ಉಪನ್ಯಾಸಕರ ಹುದ್ದೆ ಮಂಜೂರಾತಿಗೆ ಮನವಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. Read more…

ಶೌಚಾಲಯವೂ ಇಲ್ಲ, ಡ್ಯೂಟಿ ಅವಧಿಯೂ ಹೆಚ್ಚು; ಸಾರಿಗೆ ಸಚಿವರಿಗೆ ತಮ್ಮ ಸಂಕಷ್ಟ ತಿಳಿಸಿದರು ಮಹಿಳಾ ಕಂಡಕ್ಟರ್

ಬೆಂಗಳೂರು: 12ಗಂಟೆವರೆಗೆ ಇರುವ ಕೆಲಸದ ಅವಧಿಯನ್ನು 8 ಗಂಟೆಗೆ ಇಳಿಸುವಂತೆ ಮಹಿಳಾ ಕಂಡಕ್ಟರ್ ಗಳು ಸಾರಿಗೆ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ. ಪ್ರಸ್ತುತ ಕೆಲಸದ ಅವಧಿ 12-16 ಗಂಟೆಗಳ ಕಾಲವಿದ್ದು, Read more…

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳು ಶಾಲಾ, ಕಾಲೇಜು ಸಮಯಕ್ಕೆ ಸರಿಯಾಗಿ ಹೋಗಿಬರಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

BIG NEWS: ಕಾಂಗ್ರೆಸ್ ನಿಂದ ಮತ್ತೊಂದು ಮಹತ್ವದ ನಿರ್ಧಾರ – ಕೃಷಿ ಕಾಯ್ದೆ ವಿರುದ್ಧ ಕ್ಷೇತ್ರವಾರು ರೈತರ ಸಮಾವೇಶ

ಬೆಂಗಳೂರು: ಎಐಸಿಸಿಯಿಂದ ಮತ್ತೊಮ್ಮೆ ರೈತರ ಪ್ರತಿಭಟನೆಗೆ ಕರೆ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ರೈತರ ಸಮಾವೇಶ ನಡೆಸಲು ಎಐಸಿಸಿ ಸೂಚನೆ ನೀಡಿದೆ. ಫೆಬ್ರವರಿ 6 ರಿಂದ 14 ರ Read more…

ಸಿಡಿದೆದ್ದ ಸಾರಿಗೆ ನೌಕರರು, ರಾಜ್ಯಾದ್ಯಂತ ಬಸ್ ಪ್ರಯಾಣಿಕರ ಪರದಾಟ: ಮುಷ್ಕರ ಕೈಬಿಡಲು ಸಿಎಂ ಮನವಿ

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದು, ಇದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಸರ್ಕಾರಿ ಸಾರಿಗೆ Read more…

BIG BREAKING: ಸಿಎಂಗೆ ಹೊಸ ಬೇಡಿಕೆ ಇಟ್ಟ ಸಚಿವ ಬೈರತಿ ಬಸವರಾಜ್, ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಸಚಿವ ಬೈರತಿ ಬಸವರಾಜ್ ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಮನವಿ ಮಾಡಿದ್ದಾರೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ Read more…

ಹಾಸನಾಂಬೆಗೆ ಭಕ್ತನೊಬ್ಬನ ವಿಚಿತ್ರ ಮನವಿ…!

ಪ್ರತಿ ವರ್ಷ ಹಾಸನಾಂಬೆ ದೇವಸ್ಥಾನದ ಹುಂಡಿ ಎಣಿಕೆ ಸಮಯದಲ್ಲಿ ಚಿತ್ರ ವಿಚಿತ್ರ ಪತ್ರಗಳನ್ನು ನೋಡೋದು ಕಾಮನ್ ಆಗಿ ಬಿಟ್ಟಿದೆ. ಈ ವರ್ಷ ಕೂಡ ಹುಂಡಿ ಎಣಿಕೆ ಕಾರ್ಯದ ವೇಳೆ Read more…

‘ಡಿ.ಕೆ. ಶಿವಕುಮಾರ್ ಈಗಲಾದರೂ ನಮ್ಮ ಪರ ನಿಲ್ಲಲಿ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಲಾದರೂ ನಮ್ಮ ಪರ ನಿಲ್ಲಲಿ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಶಿಕ್ಷಕರ ವರ್ಗಾವಣೆ: ಎಲ್ಲರಿಗೂ ಆದ್ಯತೆ ನೀಡಲು ಆಗ್ರಹ

ಬೆಂಗಳೂರು: ಕಡ್ಡಾಯ ವರ್ಗಾವಣೆಯಾಗಿದ್ದ ಎಲ್ಲಾ ಶಿಕ್ಷಕರಿಗೆ ಆದ್ಯತೆ ನೀಡುವಂತೆ ಶಿಕ್ಷಕ ಸಮುದಾಯದಿಂದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಲಾಗಿದೆ. ತಾಲೂಕಿನ ಒಳಗೆ ದೂರದ ಊರುಗಳಿಗೆ Read more…

ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಿದ ನೌಕರರು, ಕೆಲ ನಿಯಮ ಕೈಬಿಡಲು ಆಗ್ರಹ

ಬೆಂಗಳೂರು: ಸೇವಾ ನಿಯಮಗಳ ತಿದ್ದುಪಡಿಗೆ ಸರ್ಕಾರಿ ನೌಕರರು ಆಕ್ಷೇಪಣೆ ಸಲ್ಲಿಸಿದ್ದಾರೆ. ನೌಕರರ ಕುಟುಂಬದವರು ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎನ್ನುವ ನಿಯಮ ಕೈಬಿಡುವಂತೆ ಮನವಿ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ Read more…

BREAKING: ಆರ್.ಆರ್. ನಗರದಲ್ಲಿ ‘ಅಮೂಲ್ಯ’ ಮತದಾನ, ವೋಟಿಂಗ್ ಮಾಡಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ನಟಿ ಅಮೂಲ್ಯ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಕ್ಷೇತ್ರದ ಬಿಇಟಿ ಕಾನ್ವೆಂಟ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಅವರು ಮತದಾನ Read more…

ಪತ್ನಿಗೆ ಗೊತ್ತಾಗದಂತೆ ಪತಿ ಮಾಡಿದ್ದಾನೆ ಈ ಮನವಿ…!

ಪಕ್ಕಾ ಶಾಖಾಹಾರಿಯಾದ ತನ್ನ ಪತ್ನಿ ಬರ್ಗರ್‌ನಲ್ಲಿ ಚೀಸ್ ಹಾಕಿಸಿಕೊಂಡು ತಿನ್ನಲು ಅವಕಾಶ ಕೊಡುವುದಿಲ್ಲ ಎಂದು ಪತಿರಾಯನೊಬ್ಬ ಮಾಡಿದ ಐಡಿಯಾವೊಂದು ರೆಡ್ಡಿಟ್ ‌ನಲ್ಲಿ ಶೇರ್‌ ಆಗಿದೆ. ತಾನು ಖರೀದಿಸಿದ $25.90 Read more…

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಇನ್ನು ಎರಡು ಮೂರು ದಿನದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರ ನೂತನ ಕಾಯ್ದೆ ಅನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ Read more…

ಶಿವಣ್ಣ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಇಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಸಿನಿಮಾ ಕ್ಷೇತ್ರಕ್ಕೆ ಸಂಕಷ್ಟ Read more…

ಕೊರೋನಾ ಉಲ್ಬಣ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಹೀಗೊಂದು ಮನವಿ

ಬೆಂಗಳೂರು: ಬೆಂಗಳೂರಿನಿಂದ ಯಾರೂ ಊರುಗಳಿಗೆ ಹೋಗಬೇಡಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಬೆಂಗಳೂರು ಜನತೆಗೆ ಮನವಿ ಮಾಡಿರುವ ಸಿಎಂ, ಇನ್ನೂ ಅನೇಕ ತಿಂಗಳು ಕೋರೋಣ ವಿರುದ್ಧ Read more…

ಸರ್ಕಾರಿ ನೌಕರರಿಗೆ ದಿನ ಬಿಟ್ಟು ದಿನ ಕೆಲಸ: ಹೊಸ ಮಾರ್ಗಸೂಚಿಗೆ ಮನವಿ

ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೂಡ ನೆರೆಯ ತಮಿಳುನಾಡು, ದೆಹಲಿ ರಾಜ್ಯಗಳ ಮಾದರಿಯಂತೆ ಸರ್ಕಾರಿ ನೌಕರರ ಸೇವೆಯನ್ನು ಬಳಸಿಕೊಳ್ಳುವಂತೆ ಕರ್ನಾಟಕ Read more…

ಸಾವಿನ ವದಂತಿ ಹಬ್ಬಿಸಿದ್ದರ ಕುರಿತು ಗಾನ ಕೋಗಿಲೆ ಬೇಸರ..!

ಎಸ್. ಜಾನಕಿಯಮ್ಮ ಯಾರಿಗೆ ಗೊತ್ತಿಲ್ಲ. ಅವರ ಧ್ವನಿಯಲ್ಲಿ ಮೂಡಿ ಬರುವ ಹಾಗೂ ಬಂದಿರುವ ಒಂದೊಂದು ಹಾಡುಗಳು ಕೂಡ ಫುಲ್ ಫೇಮಸ್. ಯಾವುದೇ ಹಾಡನ್ನಾದರೂ ತಮ್ಮದೇ ಆದ ಧ್ವನಿಯಲ್ಲಿ ಹಾಡುವ Read more…

ಸಿಗರೇಟ್, ಬೀಡಿ, ಗುಟ್ಕಾ ಮೇಲೆ ಕೊರೋನಾ ತೆರಿಗೆ: GST ಕೌನ್ಸಿಲ್ ಗೆ ಮನವಿ

ಬೆಂಗಳೂರು: ಸಿಗರೇಟ್, ಬೀಡಿ, ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳ ಕೊರೋನಾ ತೆರಿಗೆ ವಿಧಿಸಬೇಕೆಂದು ಆರೋಗ್ಯ ಕ್ಷೇತ್ರದ ತಜ್ಞರು, ವೈದ್ಯರು ಮತ್ತು ಅರ್ಥಶಾಸ್ತ್ರಜ್ಞರು ಸರಕು ಮತ್ತು ಸೇವಾ ತೆರಿಗೆ(ಗಿ.ಎಸ್.ಟಿ.) ಮಂಡಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...