alex Certify ಮಾರುಕಟ್ಟೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಋತುವಿನಲ್ಲಿ ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ

ಹಬ್ಬದ ಋತು ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಗಗನಕ್ಕೇರಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ ಮೂರು ದಿನಗಳಿಂದ ಹಳದಿ ಲೋಹದ ಬೆಲೆ ಬರೋಬ್ಬರಿ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್: ಮೂರೇ ದಿನದಲ್ಲಿ 1200 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಮತ್ತೆ ಸಿಹಿ ಸುದ್ದಿ ಸಿಕ್ಕಿದೆ. ಶುಕ್ರವಾರ ಚಿನ್ನದ ದರ 430 ರೂಪಾಯಿಯಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಶುದ್ಧ ಚಿನ್ನದ ದರ ಪ್ರತಿ 10 Read more…

Good News: ಮತ್ತೊಂದು ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಗೆ ಬಿಡುಗಡೆ

ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಒಕಾಯಾ ಇವಿ ತನ್ನ ಲೇಟೆಸ್ಟ್‌ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಫ್ರೀಡಂ ಎಲೆಕ್ಟ್ರಿಕ್ ಸ್ಕೂಟರ್‌ ಹೆಸರಿನ ಈ ವಾಹನದ ಆರಂಭಿಕ ಬೆಲೆ 69,900 (ಎಕ್ಸ್‌ಶೋರೂಂ Read more…

ಇಲ್ಲಿ ಟ್ರಕ್ ಚಾಲಕರಿಗೆ ಸಿಗ್ತಿದೆ 72 ಲಕ್ಷ ರೂ.ವಾರ್ಷಿಕ ಸಂಬಳ…..!

ಬ್ರಿಟನ್ ನ ಸೂಪರ್ ಮಾರ್ಕೆಟ್ ಟ್ರಕ್ ಚಾಲಕರಿಗೆ ಬೇಡಿಕೆ ಹೆಚ್ಚಾಗಿದೆ. ಅವರಿಗೆ ಸಿಗ್ತಿರುವ ಸಂಬಳ, ನಮ್ಮ ದೇಶದಲ್ಲಿ ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವ ಮುಖ್ಯಸ್ಥರಿಗೂ ಸಿಗ್ತಿಲ್ಲ. ಯಸ್, ಅಲ್ಲಿನ Read more…

BIG NEWS: ವಿಶ್ವದ 6 ನೇ ದೊಡ್ಡ ಷೇರು ಮಾರುಕಟ್ಟೆ ಸ್ಥಾನ ಪಡೆದ ಭಾರತ

130 ಶತಕೋಟಿ ಭಾರತೀಯರು ಹೆಮ್ಮೆ ಪಡುವ ದಿನವಿದು. ಭಾರತದ ಷೇರು ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿದೆ. ಭಾರತದ ಷೇರು ಮಾರುಕಟ್ಟೆ, ವಿಶ್ವದ 6 ನೇ ಅತಿದೊಡ್ಡ ಷೇರು ಮಾರುಕಟ್ಟೆಯಾಗಿ Read more…

ಪೆಟ್ರೋಲ್‌ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್: ಡಬಲ್ ಸವಾರಿಯ ಮೊದಲ‌ ಇವಿ ಬೈಸಿಕಲ್ ಮಾರುಕಟ್ಟೆಗೆ

ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಕ್ರೇಜ್ ಹೆಚ್ಚುತ್ತಿದೆ. ವೋಲ್ಟ್ರಾನ್ ಮೋಟಾರ್ಸ್ ಈಗ ತನ್ನ ವಿದ್ಯುತ್ ಚಕ್ರದ VM 50 ಮತ್ತು Read more…

ಶಿವಮೊಗ್ಗ: ಅಡಿಕೆ ಬೆಳೆಗಾರರಿಗೆ ಬಂಪರ್, 60 ಸಾವಿರ ರೂ. ದಾಟಿದ ದರ

ಶಿವಮೊಗ್ಗ: ಅಡಿಕೆ ದರ 60 ಸಾವಿರ ರೂಪಾಯಿ ದಾಟಿದೆ. ಕಳೆದ 10 ದಿನದ ಅವಧಿಯಲ್ಲಿ 10 ಸಾವಿರ ರೂಪಾಯಿಯಷ್ಟು ಜಾಸ್ತಿಯಾಗಿದೆ. ಸೋಮವಾರ ಮಾರುಕಟ್ಟೆಯಲ್ಲಿ ರಾಶಿ ಇಡಿ ಅಡಿಕೆ 60,000 Read more…

ಷೇರು ಮಾರುಕಟ್ಟೆ ಬೆಳವಣಿಗೆ ವೀಕ್ಷಿಸುತ್ತಿರುವ ಆಟೋಚಾಲಕನ ಫೋಟೋ ವೈರಲ್

ಸರ್ವವೂ ಅಂತರ್ಜಾಲಮಯವಾಗಿರುವ ಇಂದಿನ ದಿನಮಾನದಲ್ಲಿ ಶೇರು ಮಾರುಕಟ್ಟೆ ವಹಿವಾಟುಗಳೂ ಕೂಡ ಜನಸಾಮಾನ್ಯರಿಗೆ ಅರ್ಥವಾಗುವಂತೆ ಆಗಿದೆ. ಸ್ಟಾಕ್ ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡುವುದು ಇಂದಿನ ದಿನಗಳಲ್ಲಿ ನೀವು ತೆಗೆದುಕೊಳ್ಳಬಹುದಾದ ಉತ್ತಮ ನಿರ್ಧಾರಗಳಲ್ಲಿ Read more…

ಅಡಿಕೆ ಬೆಳೆಗಾರರಿಗೆ ಬಂಪರ್: ಸಂಚಲನ ಮೂಡಿಸಿದ ಧಾರಣೆ –ಕೆಂಪಡಿಕೆಗೆ ದಾಖಲೆ ಬೆಲೆ

ಅಡಿಕೆ ದರ ಏರುಗತಿಯಲ್ಲಿದ್ದು, 5 ವರ್ಷಗಳಲ್ಲಿಯೇ ಗರಿಷ್ಠ ದರ ತಲುಪಿದೆ. ಕೆಂಪಡಿಕೆ ಕ್ವಿಂಟಲ್ ಗೆ 55 ಸಾವಿರ ರೂ. ಗಡಿದಾಟಿದೆ. ಕೆಂಪು ಅಡಿಕೆ ದರ ಗರಿಷ್ಠ ಮಟ್ಟ ತಲುಪಿ Read more…

ಇಲ್ಲಿದೆ ಒಂದಕ್ಕಿಂತ ಒಂದು ʼಚೀಪ್ ಅಂಡ್ ಬೆಸ್ಟ್ʼ ಮಾರ್ಕೆಟ್…!

ಶಾಪಿಂಗ್ ಮಾಡೋದು ಅಂದ್ರೆ ಯಾರಿಗೆ ಇಷ್ಟ ಆಗೋಲ್ಲ ಹೇಳಿ. ಅದರಲ್ಲೂ ದೆಹಲಿಯಲ್ಲಿ ಶಾಪಿಂಗ್ ಪ್ರಿಯರ ಸಂಖ್ಯೆ ದಿನದಿನಕ್ಕೂ ಹೆಚ್ಚಾಗ್ತಿರುತ್ತದೆ. ದೇಶದ ರಾಜಧಾನಿಗೆ ಶಾಪಿಂಗೆಂದು ದೇಶದ ಮೂಲೆ ಮೂಲೆಯಿಂದ ಜನರು Read more…

BIG NEWS: 100 ಬಿಲಿಯನ್ ಡಾಲರ್ ತಲುಪಿದ ಇನ್ಫೋಸಿಸ್ ಮಾರುಕಟ್ಟೆ ಕ್ಯಾಪ್

ಇನ್ಫೋಸಿಸ್ ಮತ್ತೊಂದು ದಾಖಲೆ ಬರೆದಿದೆ. ಮಂಗಳವಾರ ಇನ್ಫೋಸಿಸ್ ಷೇರು ಬೆಲೆ ದಾಖಲೆ ಮಟ್ಟವನ್ನು ತಲುಪಿದೆ. ಇದರೊಂದಿಗೆ ಕಂಪನಿಯ ಮಾರುಕಟ್ಟೆ ಕ್ಯಾಪ್, 100 ಬಿಲಿಯನ್ ಡಾಲರ್ ತಲುಪಿದೆ. ಈ ಮೂಲಕ Read more…

BIG BREAKING: ತಿಂಗಳ ನಂತರ ವಾಹನ ಸವಾರರಿಗೆ ಸಿಹಿ ಸುದ್ದಿ – ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ: ವಾಹನ ಸವಾರರಿಗೆ ಒಂದು ತಿಂಗಳ ನಂತರ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಕಡಿತ ಮಾಡಲಾಗಿದೆ. ಅದೇ ರೀತಿ ಡೀಸೆಲ್ Read more…

ಭರ್ಜರಿ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರಿ ಇಳಿಕೆ – ಪೆಟ್ರೋಲ್ ದರವೂ ಕಡಿತ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 2 ರೂ. ನಷ್ಟು ಕಡಿಮೆ ಮಾಡಲು ಅವಕಾಶವಿದೆ. ಪ್ರತಿ ಬ್ಯಾರೆಲ್ ಗೆ 70 Read more…

ಅಗ್ಗದ ಬೆಲೆಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿದೆ ಜಿಯೋ ಫೋನ್ ನೆಕ್ಸ್ಟ್

ಬಹುನಿರೀಕ್ಷಿತ ಜಿಯೋ ಫೋನ್ ನೆಕ್ಸ್ಟ್ ನ್ನು ಅಗ್ಗದ ಬೆಲೆಯಲ್ಲಿ ಮುಂದಿನ ಸೆಪ್ಟೆಂಬರ್ ಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಜೂನ್ ನಲ್ಲಿ ನಡೆದ 44ನೇ ರಿಲಯನ್ಸ್ ಇಂಡಸ್ಟ್ರೀಸ್ ವಾರ್ಷಿಕ Read more…

ನೀವು ಕುಡಿಯುತ್ತಿರುವ ಹಾಲು ಕಲಬೆರಕೆ ಎಂಬುದನ್ನು ಹೇಗೆ ತಿಳಿದುಕೊಳ್ಳಬಹುದು ಗೊತ್ತಾ…?

ದಿನಾ ಹಾಲು ಕುಡಿಯುವುದರಿಂದ ಕ್ಯಾಲ್ಸಿಯಂ ಅಂಶ ದೇಹಕ್ಕೆ ಸಿಗುತ್ತದೆ. ನಮ್ಮ ಆರೋಗ್ಯವು ಚೆನ್ನಾಗಿರುತ್ತದೆ ಎಂಬುದು ಎಲ್ಲರ ನಂಬಿಕೆ. ಆದರೆ ನಾವು ಕುಡಿಯುತ್ತಿರುವುದು ಹಾಲಿನ ಬದಲು ಹಾಲಾಹಲವಾಗಿದ್ದರೆ ಆರೋಗ್ಯದ ಗತಿಯೇನು….? Read more…

ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೊದಲು ಇದನ್ನು ತಿಳಿಯಿರಿ: ಅಕ್ಟೋಬರ್ ನಿಂದ ಬದಲಾಗ್ತಿದೆ ನಿಯಮ

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡ್ತಿದ್ದರೆ ಅಥವಾ ಹೂಡಿಕೆ ಮಾಡುವ ಪ್ಲಾನ್ ನಲ್ಲಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. ಅಕ್ಟೋಬರ್ 1ರಿಂದ ಷೇರು ಮಾರುಕಟ್ಟೆ ಹೂಡಿಕೆ ನಿಯಮದಲ್ಲಿ ಕೆಲ Read more…

BIG NEWS: ಮೊದಲ ದಿನವೇ ಷೇರು ಮಾರುಕಟ್ಟೆಯಲ್ಲಿ ಅಬ್ಬರಿಸಿದ ಜೊಮಾಟೊ

ಶುಕ್ರವಾರ ಅಂದ್ರೆ ಇಂದು ಡಿಜಿಟಲ್ ಆಹಾರ ವಿತರಣಾ ಕಂಪನಿ ಜೊಮಾಟೊ ಅಧಿಕೃತವಾಗಿ ಷೇರು ಮಾರುಕಟ್ಟೆ ಪ್ರವೇಶ ಮಾಡಿದೆ. ಷೇರು ಮಾರುಕಟ್ಟೆ ಪ್ರವೇಶ ಮಾಡಿದ ಮೊದಲ ದಿನವೇ ಜೊಮಾಟೊ ಅಬ್ಬರಿಸಿದೆ. Read more…

ಇಲ್ಲಿ ಹಣ ಕೊಟ್ಟು ವಧು ಖರೀದಿ ಮಾಡ್ತಾರೆ ಹುಡುಗ್ರು….!

ಪ್ರತಿಯೊಬ್ಬ ತಂದೆ-ತಾಯಿಗೂ ತಮ್ಮ ಮಗಳಿಗೆ ಒಳ್ಳೆ ವರನನ್ನು ಹುಡುಕಿ, ಅದ್ಧೂರಿಯಾಗಿ ಮದುವೆ ಮಾಡಬೇಕೆಂಬ ಆಸೆಯಿರುತ್ತದೆ. ಆದ್ರೆ ಆ ದೇಶದಲ್ಲಿ ಮಾತ್ರ ಹೆಣ್ಣು ಮಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡ್ತಾರೆ. ಈ Read more…

ಕಡಿಮೆ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಸಿಹಿ ಸುದ್ದಿ

ಮುಂಬೈ: ಕೈಗೆಟಕುವ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಗಣೇಶ ಚತುರ್ಥಿ ವೇಳೆಗೆ ಜಿಯೋ ಫೋನ್ ನೆಕ್ಸ್ಟ್ ಬಿಡುಗಡೆಯಾಗಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ Read more…

ಭಾರತ ಸರ್ಕಾರದ ಜೊತೆ ಟಕ್ಕರ್: ಟ್ವಿಟರ್ ಷೇರುಗಳಲ್ಲಿ ಭಾರೀ ಇಳಿಕೆ

ಹೊಸ ಐಟಿ ನಿಯಮಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ಟಕ್ಕರ್ ನೀಡಿರುವುದು ಟ್ವಿಟರ್ ಗೆ ಭಾರಿ ಹೊಡೆತ ನೀಡಿದೆ. ಭಾರತ ಸರ್ಕಾರ ಎಲ್ಲ ಸಾಮಾಜಿಕ ಜಾಲತಾಣಗಳಿಗೆ ಹೊಸ ನಿಯಮ ಜಾರಿಗೆ Read more…

ಚಿನ್ನ – ಬೆಳ್ಳಿ ಖರೀದಿದಾರರಿಗೆ ಗುಡ್‌ ನ್ಯೂಸ್

ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ದಾಖಲೆಯ ಕುಸಿತ ಕಂಡು ಬಂದಿದೆ. ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಸಿಇಟಿಗೆ ಇಂದಿನಿಂದ ಅರ್ಜಿ ಆಗಸ್ಟ್‌ನಲ್ಲಿ ಡೆಲಿವರಿ Read more…

ಚಿನ್ನ ಖರೀದಿದಾರರಿಗೆ ಭರ್ಜರಿ ಖುಷಿ ಸುದ್ದಿ: ಒಂಬತ್ತು ತಿಂಗಳ ಬಳಿಕ ದೊಡ್ಡ ರಿಯಾಯಿತಿ ಘೋಷಣೆ

ಲಾಕ್‌ಡೌನ್ ಸಂಬಂಧಿ ನಿರ್ಬಂಧಗಳ ಕಾರಣದಿಂದ ದೇಶದಲ್ಲಿ ಚಿನ್ನದ ವ್ಯಾಪಾರ ಮಂಕಾಗಿದೆ. ಆದರೆ ಮುಂಬರುವ ದಿನಗಳಲ್ಲಿ ಲಾಕ್‌ಡೌನ್ ಸಡಿಲಿಕೆಯಾಗುತ್ತಲೇ ಚಿನ್ನದ ಬೇಡಿಕೆ ಎಂದಿನ ಮಟ್ಟಕ್ಕೆ ಬರುವ ಎಲ್ಲಾ ಸಾಧ್ಯತೆಗಳೂ ಇವೆ. Read more…

ಕೊಬ್ಬರಿ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್ ಗೆ 18 ಸಾವಿರ ರೂ.

ತುಮಕೂರು: ಕೊಬ್ಬರಿಗೆ ದಾಖಲೆಯ ಬೆಲೆ ಬಂದಿದೆ. ತುಮಕೂರು ಜಿಲ್ಲೆ ತಿಪಟೂರು ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವುದು ಬೆಳೆಗಾರರಿಗೆ ಖುಷಿ ತಂದಿದೆ. ಇ – ಹರಾಜಿನಲ್ಲಿ ಒಂದು Read more…

ಖರೀದಿದಾರರಿಗೆ ಬಿಗ್ ಶಾಕ್: ಚಿನ್ನದ ದರ 3000 ರೂಪಾಯಿ ಏರಿಕೆ –ಇನ್ನಷ್ಟು ಜಿಗಿಯುವ ಸಾಧ್ಯತೆ

ಮುಂಬೈ: ಚಿನ್ನದ ದರ ಒಂದು ತಿಂಗಳಲ್ಲಿ 3000 ರೂಪಾಯಿ ಏರಿಕೆಯಾಗಿದೆ. ಚಿನ್ನದ ದರ ಏರಿಕೆಯಾಗಿದ್ದರೂ ಖರೀದಿಗೆ ಇದು ಸಕಾಲ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ದರ ಇನ್ನಷ್ಟು Read more…

ಕೊರೊನಾ ಸಂದರ್ಭದಲ್ಲೂ ಹೆಚ್ಚಿನ ಗಳಿಕೆಗೆ ಕಾರಣವಾಯ್ತು ಈ ಮಾರ್ಗ

ದೇಶದಾದ್ಯಂತ ಕೊರೊನಾ ನಿರುದ್ಯೋಗ ಸಮಸ್ಯೆ ಸೃಷ್ಟಿಸಿದೆ. ಕೊರೊನಾ ಸಂದರ್ಭದಲ್ಲಿ ಅನೇಕ ಕಂಪನಿಗಳು ಬಾಗಿಲು ಮುಚ್ಚಿವೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಆದ್ರೆ 2020-21ರ ಆರ್ಥಿಕ ವರ್ಷವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ Read more…

ಕೊರೊನಾ ನಿಯಂತ್ರಣಕ್ಕೆ ಜಾರಿಯಾಗಿದೆ ವಿಚಿತ್ರ ನಿಯಮ: ಒಂದು ಗಂಟೆ ಮಾರುಕಟ್ಟೆಯಲ್ಲಿದ್ರೆ ಬೀಳಲಿದೆ ದಂಡ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚಾಗ್ತಿದೆ. ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸೋಂಕು ತಡೆಗಟ್ಟಲು ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಮತ್ತು ಲಾಕ್‌ಡೌನ್ ವಿಧಿಸಲಾಗಿದೆ. ಸಾಮಾಜಿಕ ಅಂತರ Read more…

ಈರುಳ್ಳಿ ಬೆಳೆಗಾರರಿಗೆ ಬಿಗ್ ಶಾಕ್

ಬೆಂಗಳೂರು: ಕಳೆದ ಸೆಪ್ಟೆಂಬರ್ -ಅಕ್ಟೋಬರ್ ತಿಂಗಳಲ್ಲಿ ಒಂದು ಕೆಜಿ ಈರುಳ್ಳಿ ದರ 100 ರಿಂದ 150 ರೂಪಾಯಿವರೆಗೆ ಏರಿಕೆಯಾಗಿ ಬೆಳೆಗಾರರಿಗೆ ಉತ್ತಮ ಧಾರಣೆ ದೊರೆತಿತ್ತು. ಈಗ ಒಂದು ಮೂಟೆ Read more…

ಬೆಲೆ ಇಳಿಕೆ ಸಂತಸದಲ್ಲಿದ್ದ ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆ ಆರಂಭವಾಗಿತ್ತು. ಒಂದು ಹಂತದಲ್ಲಿ ಚಿನ್ನದ ಬೆಲೆ ಆರು ತಿಂಗಳ ಹಿಂದಿನ ಹಂತ ತಲುಪಿದ್ದು, ಇದರಿಂದಾಗಿ ಆಭರಣ Read more…

ಹಕ್ಕಿ ಜ್ವರ: 3 ರೂಪಾಯಿಯಾಯ್ತು ಒಂದು ಮೊಟ್ಟೆ ಬೆಲೆ

ಹಕ್ಕಿ ಜ್ವರ ಮೊಟ್ಟೆ ಮಾರಾಟ ಹಾಗೂ ಮೊಟ್ಟೆ ಖರೀದಿ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಆದ್ರೆ ಮೊಟ್ಟೆ ಬೆಲೆ ಮೇಲೆ ಪರಿಣಾಮ ಬೀರಿದೆ. ಮೊಟ್ಟೆ ಬೆಲೆಯಲ್ಲಿ ಗಣನೀಯ ಇಳಿಕೆ Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ದರ ಇಳಿಕೆ

ಬೆಂಗಳೂರು: ಏರುಗತಿಯಲ್ಲಿ ಸಾಗುತ್ತಿದ್ದ ಈರುಳ್ಳಿ ದರ ಕಡಿಮೆಯಾಗತೊಡಗಿದೆ. ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 30 ರೂ. ದರ ಇದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 40 ರೂ.ಗೆ ಇಳಿದಿದೆ. ಮಾರುಕಟ್ಟೆಗೆ ಗುಣಮಟ್ಟದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...