alex Certify ಮಾರುಕಟ್ಟೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಇತಿಹಾಸದಲ್ಲೇ ಎಲ್ಲಾ ದಾಖಲೆ ಮುರಿದ ದರ: ಮೆಣಸಿನಕಾಯಿ ಕ್ವಿಂಟಾಲ್ ಗೆ 50,111 ರೂ.

ಹಾವೇರಿ: ಬ್ಯಾಡಗಿ ಡಬ್ಬಿ ಮೆಣಸಿನಕಾಯಿಗೆ ಬಂಗಾರದ ಬೆಲೆ ಬಂದಿದ್ದು, ಕ್ವಿಂಟಾಲ್ ಗೆ 50,111 ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದಿದೆ . ಅಡಿಕೆಗೆ ಪೈಪೋಟಿ ನೀಡುವಂತೆ ಮೆಣಸಿನಕಾಯಿ ದರ Read more…

ಬಿಗ್‌ ಬ್ರೇಕಿಂಗ್: ಇಂದಿನಿಂದಲೇ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ – ಜನವರಿ 2 ರವರೆಗೆ ಮುಂದುವರಿಕೆ

ಕೊರೊನಾ ವೈರಸ್‌ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜನತೆಯ ಸುರಕ್ಷತೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದಲ್ಲಿ ಇಂದಿನಿಂದಲೇ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಜನವರಿ 2 ರವರೆಗೆ Read more…

ಕೊರೊನಾ ರೂಪಾಂತರ: ಮಾರುಕಟ್ಟೆಗೆ ಹೋಗುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಕೊರೊನಾ ಮಹಾಮಾರಿ ಕಾಟ ಇನ್ನೂ ತಪ್ಪುವಂತಿಲ್ಲ. ಇದೀಗ ಹೊಸ ರೂಪಾಂತರ ಪಡೆದುಕೊಳ್ಳುತ್ತಿದೆ ಈ ವೈರಸ್. ಹೀಗಾಗಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಪ್ರಮುಖವಾಗಿ ಮಾರುಕಟ್ಟೆಗಳಲ್ಲಿ ಕೋವಿಡ್-19 Read more…

ಮೆಣಸಿನಕಾಯಿ ಬೆಳೆದ ರೈತರಿಗೆ ಬಂಪರ್: ಇತಿಹಾಸದಲ್ಲಿಯೇ ದಾಖಲೆ ಬರೆದ ದರ

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ 36,999 ರೂ ಮಾರಾಟವಾಗಿದೆ. ಕಡ್ಡಿ ಮೆಣಸಿನಕಾಯಿ 32,009 ರೂಪಾಯಿಗೆ ಮಾರಾಟವಾಗಿದ್ದು, ಇತಿಹಾಸದಲ್ಲಿಯೇ ದರ ಏರಿಕೆಯಲ್ಲಿ Read more…

ಈರುಳ್ಳಿ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಳಿಕೆಯಾಯ್ತು ದರ

ಬೆಂಗಳೂರು: ಕೊನೆಗೂ ಈರುಳ್ಳಿ ದರ ಇಳಿಕೆಯಾಗಿದೆ. ಹೋಲ್ ಸೇಲ್ ನಲ್ಲಿ ಕೆಜಿಗೆ 25 ರೂಪಾಯಿಗೆ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 40 ರಿಂದ 50 ರೂಪಾಯಿ ದರ ಇದೆ. Read more…

BIG NEWS: ಮಾರ್ಕೇಟ್ ನಲ್ಲೇ ಸಿಗುತ್ತೆ ಕೊರೋನಾ ಲಸಿಕೆ, ಆದ್ರೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಕೇಂದ್ರ

ನವದೆಹಲಿ: ಸೀರಂ ಇನ್ ಸ್ಟಿಟ್ಯೂಟ್ ನಿಂದ ಮಾರ್ಚ್, ಏಪ್ರಿಲ್ ನಲ್ಲಿ ಖಾಸಗಿಯಾಗಿಯೂ ಕೊರೋನಾ ಲಸಿಕೆ ನೀಡಲಾಗುವುದು. ಕೆಲವು ಖಾಸಗಿ ಕಂಪನಿಗಳು ಈಗಾಗಲೇ ತಮ್ಮ ಸಿಬ್ಬಂದಿಗಾಗಿ ಲಸಿಕೆ ಆರ್ಡರ್ ಮಾಡಿವೆ. Read more…

ರೈತರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: 16 ಸಾವಿರ ರೂ. ತಲುಪಿದ ಕೊಬ್ಬರಿ ದರ

ತುಮಕೂರು: ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಕೊಬ್ಬರಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, 16 ಸಾವಿರ ರೂಪಾಯಿ ತಲುಪಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕ್ವಿಂಟಾಲ್ ಗೆ 13 Read more…

ರೈತರಿಗೆ ಮತ್ತೊಂದು ಬಂಪರ್ ಸುದ್ದಿ: 14 ಸಾವಿರ ರೂ. ದಾಟಿದ ಕೊಬ್ಬರಿ ದರ

ತುಮಕೂರು: ಅನೇಕ ದಿನಗಳಿಂದ ಕೊಬ್ಬರಿ ಬೆಲೆ ಇಳಿಕೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಲೆ ಏರಿಕೆಯ ಹಾದಿಯಲ್ಲಿದ್ದು, ಕ್ವಿಂಟಲ್ ಗೆ 14 ರೂಪಾಯಿ ಗಡಿ Read more…

ಕೊರೊನಾ ಮರೆತು ಹಬ್ಬದ ಖರೀದಿಗೆ ಮುಗಿಬಿದ್ದ ಜನ..!

ಕೊರೊನಾ ಮಹಾಮಾರಿ ಆರ್ಭಟ ದೇಶದಲ್ಲಿ ಕೊಂಚ ಮಟ್ಟಿಗೆ ಇಳಿಯುತ್ತಿದೆ. ಈ ಮಧ್ಯೆ ಸಾಲು ಸಾಲು ಹಬ್ಬಗಳು ಇರೋದ್ರಿಂದ ಕೊರೊನಾ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಕೊರೊನಾ ಕಡಿಮೆಯಾಗುತ್ತಿದ್ದಂತೆ ಜನ Read more…

ಕೊರೊನಾ ಹೊತ್ತಲ್ಲೇ ಮೈಮರೆತ ಜನ: ಹಬ್ಬಕ್ಕೆ ಊರಿಗೆ ಪ್ರಯಾಣ, ಎಲ್ಲೆಡೆ ಖರೀದಿ ಭರಾಟೆ – ಸೋಂಕು ಹೆಚ್ಚುವ ಆತಂಕ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಪಾರ ಸಂಖ್ಯೆಯ ಜನರು ಊರಿಗೆ ಪ್ರಯಾಣ ಬೆಳೆಸಿದ್ದು, ಬಸ್ ನಿಲ್ದಾಣ, ಬಸ್ ಸೇರಿದಂತೆ ಪ್ರಯಾಣಿಕರ ವಾಹನಗಳಲ್ಲಿ ಜನದಟ್ಟಣೆ ಕಂಡು ಬಂದಿದೆ. ಅದೇ ರೀತಿ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ರೈತರಿಗೆ ಖಾತರಿ ಬೆಂಬಲ ಬೆಲೆ ಸಿಗಲು ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲಿದೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ರೈತರು ಖಾತರಿಯಾಗಿ ಪಡೆಯಲು ಅನುಕೂಲವಾಗುವಂತೆ Read more…

ಅಡಕೆ ಬೆಳೆಗಾರರಿಗೆ ಬಂಪರ್: ಸರಕು ಕ್ವಿಂಟಾಲ್ ಗೆ 75 ಸಾವಿರ ರೂ.

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ ಕಂಡಿದೆ. ಎಲ್ಲಾ ರೀತಿಯ ಅಡಕೆ ಧಾರಣೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಅಡಕೆ ಬೆಲೆ ಏರಿಕೆ ಕಂಡಿರುವುದು Read more…

ONLINE ಶಾಪಿಂಗ್‌ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ಜನರು ಮನೆಯಿಂದ ಹೊರಗೆ ಹೋಗಲು ಭಯಪಡ್ತಿದ್ದಾರೆ. ಜನರ ಓಡಾಟ ಹೆಚ್ಚಿರುವ ಮಾರುಕಟ್ಟೆ ಪ್ರದೇಶಗಳಿಗೆ ಅನೇಕರು ಹೋಗ್ತಿಲ್ಲ. ಮನೆಯಲ್ಲಿಯೇ ಕುಳಿತು ಸುರಕ್ಷಿತ ಆನ್ಲೈನ್ Read more…

ಕೊರೊನಾಗೆ ಡೋಂಟ್ ಕೇರ್: ದಂಡಕ್ಕೂ ಜಗ್ಗದೇ ಹಬ್ಬದ ಖರೀದಿಗೆ ಮುಗಿಬಿದ್ದ ಜನ, ಕೊಯಂಬೇಡು ಪ್ರಕರಣ ಮರುಕಳಿಸುವ ಆತಂಕ

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜನ ಖರೀದಿಯಲ್ಲಿ ತೊಡಗಿದ್ದು, ಮಾರುಕಟ್ಟೆಗಳಲ್ಲಿ ಭಾರೀ ಜನಜಂಗುಳಿ ಕಂಡುಬಂದಿದೆ. ಕೆಆರ್ ಮಾರ್ಕೆಟ್ ನಲ್ಲಿ ಖರೀದಿ ಜೋರಾಗಿದ್ದು, ಕೊರೊನಾ Read more…

BIG NEWS: ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಕೊಂಚ ನೆಮ್ಮದಿ ಸುದ್ದಿ

ಬೆಂಗಳೂರು: ಅಡುಗೆಮನೆಯ ಅಗತ್ಯ ತರಕಾರಿಗಳಲ್ಲಿ ಒಂದಾದ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಗ್ರಾಹಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಏರಿಕೆ ತಡೆಗೆ ಆಮದು ನಿರ್ಬಂಧವನ್ನು Read more…

BIG NEWS: ಶತಕದತ್ತ ಈರುಳ್ಳಿ ದರ, ಗ್ರಾಹಕರು ಕಂಗಾಲು

ಹುಬ್ಬಳ್ಳಿ: ಈರುಳ್ಳಿ ದರ ಏರಿಕೆಯ ಹಾದಿಯಲ್ಲಿ ಸಾಗುತ್ತಿದ್ದು, 100 ರೂಪಾಯಿ ಗಡಿ ದಾಟತೊಡಗಿದೆ. ಬೇಡಿಕೆ ಹೆಚ್ಚಾಗಿದ್ದು ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ. ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಗೆ ಶೇಕಡ Read more…

ಈರುಳ್ಳಿ ಗ್ರಾಹಕರಿಗೆ ಬಿಗ್ ಶಾಕ್, ಹೆಚ್ಚಿದ ಬೇಡಿಕೆ: ಏರಿದ ದರ – ಕೆಜಿಗೆ 75 ರೂ.

ಬೆಂಗಳೂರು: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಹಾನಿಯಾಗತೊಡಗಿದೆ. ಇನ್ನು ಮಾರುಕಟ್ಟೆಯಲ್ಲಿಗುಣಮಟ್ಟದ ಈರುಳ್ಳಿ ಪೂರೈಕೆ ಕೊರತೆ ಉಂಟಾಗಿದೆ. ಇದರ ಪರಿಣಾಮ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಕೆಜಿಗೆ 75 Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ‘ಈರುಳ್ಳಿ’ ದರ ಮತ್ತೆ ಗಗನಕ್ಕೆ – ಕೆಜಿಗೆ 55-65 ರೂ.

ಹುಬ್ಬಳ್ಳಿ: ಸತತ ಮಳೆಯಿಂದಾಗಿ ಈರುಳ್ಳಿ ಬೆಳೆ ಹಾಳಾಗುತ್ತಿದ್ದು ಇದರ ಪರಿಣಾಮ ಬೆಲೆ ಗಗನಕ್ಕೇರುತ್ತಿದೆ. ಈರುಳ್ಳಿ ಬೆಲೆ ಕೆಜಿಗೆ 50 ರೂಪಾಯಿ ಗಡಿದಾಟಿದೆ. 15 ದಿನಗಳ ಹಿಂದೆ ಕೆಜಿಗೆ 20 Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಏರುತ್ತಲೇ ಇದೆ ಎಗ್ ದರ

ಮೊಟ್ಟೆ ದರ ನಿರಂತರ ಏರುಗತಿಯಲ್ಲಿ ಸಾಗುತ್ತಿದ್ದು, ಒಂದು ಮೊಟ್ಟೆಗೆ 10 ರಿಂದ 50 ಪೈಸೆಯವರೆಗೂ ಬೆಲೆ ಹೆಚ್ಚಳವಾಗಿದ್ದು ಉತ್ಪಾದನೆ ಮತ್ತು ಪೂರೈಕೆಯಲ್ಲಿ ಕೊರತೆ ಉಂಟಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ. Read more…

ಕೊರೊನಾ ತಡೆ ಲಸಿಕೆ: ಕೊನೆಗೂ ದೇಶದ ಜನತೆಗೆ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕೋವಿಡ್ -19 ಲಸಿಕೆ ಪ್ರಯೋಗಗಳು ವೇಗವಾಗಿ ಮುಂದುವರೆಯುತ್ತಿದ್ದು, ಅನುಮೋದಿತ ಲಸಿಕೆ 2021 ರ ಮೊದಲ ತ್ರೈಮಾಸಿಕದಲ್ಲಿ ಭಾರತೀಯ ಮಾರುಕಟ್ಟೆಯನ್ನು ತಲುಪುವ ಸಾಧ್ಯತೆಯಿದೆ. ಬರ್ನ್‌ಸ್ಟೈನ್ ವರದಿಯಲ್ಲಿ ಈ ಬಗ್ಗೆ Read more…

ಎರಡೇ ದಿನದಲ್ಲಿ 2000 ರೂ. ಇಳಿಕೆಯಾಯ್ತು ಚಿನ್ನದ ದರ

ಬೆಂಗಳೂರು: ಕಳೆದ ಎರಡು ದಿನದ ಅವಧಿಯಲ್ಲಿ ಚಿನ್ನದ ಬೆಲೆ 2000 ರೂಪಾಯಿ ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನ ನಡುವೆ ಕಡಿಮೆಯಾಗಿತ್ತು. ಕಳೆದ ಎರಡು ದಿನಗಳಿಂದ 2000 Read more…

ಅಡುಗೆ ಅನಿಲ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: LPG ದರ ಭಾರೀ ಇಳಿಕೆ ಸಾಧ್ಯತೆ

ನವದೆಹಲಿ: ಅಡುಗೆ ಅನಿಲ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರ ಪ್ರತಿ ಯುನಿಟ್ ಗೆ 142. 07 ರೂಪಾಯಿಯಿಂದ 145. 06 ರೂಪಾಯಿ Read more…

ಮನೆಯಲ್ಲಿಯೇ ತಯಾರಿಸಿ ‘ಕೊಕೊಪಿಟ್’

ತರಕಾರಿ ಅಥವಾ ಹೂವಿನ ಗಿಡ ಬೆಳೆಸುವವರು ಕೊಕೊಪಿಟ್ ಖಂಡಿತವಾಗಿಯೂ ಉಪಯೋಗಿಸುತ್ತಾರೆ. ಗಾರ್ಡ್ ನಿಂಗ್ ಗೆ ಇದು ಹೇಳಿ ಮಾಡಿಸಿದ್ದು. ಇದು ಮಾರುಕಟ್ಟೆಯಲ್ಲಿ ಕೂಡ ಲಭ್ಯವಿದೆ. ಮನೆಯಲ್ಲಿ ಕೂಡ ಸುಲಭವಾಗಿ Read more…

ಗಗನಕ್ಕೇರಿದ ಅಡಿಕೆ ಬೆಲೆ: ಬೆಳೆಗಾರರ ಮೊಗದಲ್ಲಿ ಮೂಡಿದ ಮಂದಹಾಸ..!

ಕೊರೊನಾ ಮಹಾಮಾರಿಯಿಂದ ಎಲ್ಲಾ ವಲಯಗಳು ನಷ್ಟ ಅನುಭವಿಸುವಂತಾಗಿದೆ. ಅಡಿಕೆ ಮಾರಾಟಗಾರರಿಗೂ ಕೊರೊನಾ ಎಫೆಕ್ಟ್ ತಟ್ಟಿದೆ. ಆದರೆ ಲಾಕ್ ಡೌನ್ ನಂತರ ಉದ್ಯಮಗಳು ಕೊಂಚ ಚೇತರಿಕೆ ಕಾಣುತ್ತಿವೆ. ಇದರಲ್ಲಿ ಅಡಿಕೆ Read more…

ಮುಗಿಲು ಮುಟ್ಟುತ್ತಿರುವ ‘ಚಿನ್ನ’ದ ಬೆಲೆಗೆ ಖರೀದಿದಾರರು ಕಂಗಾಲು…!

ಚಿನ್ನದ ಬೆಲೆ ಏರಿಕೆಯ ನಾಗಾಲೋಟ ಮುಂದುವರೆದಿದೆ. ಆಷಾಡ ಮುಗಿದ ಬಳಿಕ ಶ್ರಾವಣದಿಂದ ಶುಭ ಸಮಾರಂಭಗಳು ಆರಂಭವಾಗುತ್ತಿರುವ ಸಂದರ್ಭದಲ್ಲೇ ಚಿನ್ನದ ಬೆಲೆ ಮುಗಿಲೆತ್ತರಕ್ಕೆ ಏರಿರುವುದು ಖರೀದಿದಾರರನ್ನು ಕಂಗಾಲಾಗಿಸಿದೆ. ಸೋಮವಾರದಂದು 10 Read more…

ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ಆಟಾಟೋಪದ ಬಳಿಕ ಭಾರತದಲ್ಲಿ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆಯಲ್ಲದೆ ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗುತ್ತಿದೆ. ಇದರಿಂದಾಗಿ ಚೀನಾದಲ್ಲಿ ತಯಾರಾದ Read more…

ಎಪಿಎಂಸಿ ವರ್ತಕರಿಗೆ ‘ಸಿಹಿ’ ಸುದ್ದಿ ನೀಡಿದ ಸರ್ಕಾರ

ಇತ್ತೀಚೆಗಷ್ಟೇ ಎಪಿಎಂಸಿ ನಿಯಮಾವಳಿಗಳಲ್ಲಿ ಬದಲಾವಣೆ ತಂದಿದ್ದ ರಾಜ್ಯ ಸರ್ಕಾರ, ಇದೀಗ ಎಪಿಎಂಸಿ ಪ್ರಾಂಗಣದಲ್ಲಿ ವಹಿವಾಟು ನಡೆಸುವ ವರ್ತಕರಿಗೆ ಸಿಹಿಸುದ್ದಿ ನೀಡಿದೆ. ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇಕಡ 1.5 ರಿಂದ Read more…

ಹಬ್ಬಗಳ ಸಾಲು ಆರಂಭವಾಗಿರುವಾಗಲೇ ʼಆಭರಣʼ‌ ಪ್ರಿಯರಿಗೆ ಬಿಗ್ ಶಾಕ್

ಚಿನ್ನದ ಬೆಲೆ ಇಂದು ಮತ್ತೊಮ್ಮೆ ಏರಿಕೆ ಕಂಡಿದೆ. ಚಿನ್ನದ ಬೆಲೆ ಏರಿಕೆಯೊಂದಿಗೆ ದಿನ ಪ್ರಾರಂಭವಾಗಿದೆ. ಇಂದು ಆರಂಭದಲ್ಲೇ ಚಿನ್ನದ ಬೆಲೆ 51 ರೂಪಾಯಿ ಏರಿಕೆ ಕಂಡಿತ್ತು. 10 ಗ್ರಾಂ Read more…

‘ಕೊರೊನಾ’ ಲಸಿಕೆ ಕುರಿತ ಖುಷಿ ಸುದ್ದಿಯಿಂದ ಷೇರು ಮಾರುಕಟ್ಟೆಯಲ್ಲಿ ಏರಿಕೆ

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿದೆ. ಹಿಂದಿನ ವಹಿವಾಟಿನ ದಿನದಂದು ದೊಡ್ಡ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ಬುಧವಾರ ಮತ್ತೆ ಲಯಕ್ಕೆ ಮರಳಿದೆ. ಆರಂಭಿಕ ವಹಿವಾಟಿನಲ್ಲಿ, ಸೆನ್ಸೆಕ್ಸ್ Read more…

ʼಕೊರೊನಾʼದ ಹೊಸ ಔಷಧಿ ಭಾರತೀಯ ಮಾರುಕಟ್ಟೆಗೆ

ಅನ್ಲಾಕ್ ಶುರುವಾದ್ಮೇಲೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಭಯ ಹುಟ್ಟಿಸುತ್ತಿದೆ. ಈ ಮಧ್ಯೆ ಕೊರೊನಾಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...