alex Certify ರೋಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಇದ್ದಕ್ಕಿದ್ದಂತೆ ನಾಪತ್ತೆ!

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಯಲ್ಲಪ್ಪ ನಾಪತ್ತೆಯಗೈರುವ ರೋಗಿ. ಬೆಡ್ ಶೀಟ್ ಸಮೇತ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರೆ. ಬಾಗಲಕೋಟೆ ಜಿಲ್ಲೆಯ Read more…

ಕರ್ತವ್ಯನಿರತ ಸರ್ಕಾರಿ ವೈದ್ಯನ ಮೇಲೆ ರೋಗಿಯಿಂದ ಹಲ್ಲೆ

ಕಾರವಾರ: ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ರೋಗಿ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ವೈದ್ಯ ಡಾ. Read more…

ಮಹಿಳಾ ವೈದ್ಯೆ ಮೇಲೆ ರೋಗಿಯಿಂದ ಹಲ್ಲೆ

ಮುಂಬೈ: ಮಹಿಳಾ ವೈದ್ಯೆ ಮೇಲೆ ರೋಗಿ ಹಾಗೂ ಅತನ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ನಡೆದಿದೆ. ಮುಂಜಾನೆ 3:30ರ ಸುಮಾರಿಗೆ ವೈದ್ಯರು ವಾರ್ಡ್ ನಲ್ಲಿ Read more…

ಚಿಕಿತ್ಸೆಗೆ ಬಂದವರ ಬಳಿ ಲಂಚ ಪಡೆದಿದ್ದ ವೈದ್ಯ ಅಮಾನತು

ಚಿತ್ರದುರ್ಗ: ಶಸ್ತ್ರಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರಿಂದ ಲಂಚ ಸ್ವೀಕರಿಸಿದ್ದ ಜನರಲ್ ಸರ್ಜನ್ ಡಾ. ಸಾಲಿ ಮಂಜಪ್ಪ ಅವರನ್ನು ಅಮಾನತು ಮಾಡಲಾಗಿದೆ. ಸಾಲಿ ಮಂಜಪ್ಪ ಲಂಚ ಸ್ವೀಕರಿಸಿದ ವಿಡಿಯೋ ವೈರಲ್ Read more…

SHOCKING : ಬೆಂಗಳೂರಿನಲ್ಲಿ ‘ಸರ್ಕಾರಿ ಆಸ್ಪತ್ರೆ’ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಮುನಿಯಲ್ಲಪ್ಪ (45) ಆತ್ಮಹತ್ಯೆಗೆ ಶರಣಾಗಿರುವ ರೋಗಿ. ಅನಾರೋಗ್ಯ Read more…

ಕ್ಯಾನ್ಸರ್ ರೋಗಿಗಳಿಗೆ ಕೂದಲನ್ನು ಸಂಪೂರ್ಣ ಕತ್ತರಿಸುವುದೇಕೆ….?

ಕ್ಯಾನ್ಸರ್ ತುಂಬಾ ಅಪಾಯಕಾರಿ ಕಾಯಿಲೆ, ಅದು ಪ್ರಾಣಕ್ಕೇ ಮಾರಕವಾಗಬಹುದು. ಅಥವಾ ಜೀವನವನ್ನು ಸಂಪೂರ್ಣವಾಗಿ ಬದಲಾಯಿಸಬಹುದು. ಅನೇಕ ಸೆಲೆಬ್ರಿಟಿಗಳು ಕೂಡ ಕ್ಯಾನ್ಸರ್‌ ಜೊತೆಗೆ ಹೋರಾಡಿ ಗೆದ್ದಿದ್ದಾರೆ. ನಟಿ ಸೋನಾಲಿ ಬೇಂದ್ರೆ, Read more…

ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ; ICUನಲ್ಲಿದ್ದ ರೋಗಿಗೆ ಆಸ್ಪತ್ರೆ ಸಿಬ್ಬಂದಿಯಿಂದ ಥಳಿತ

ಬೆಂಗಳೂರು: ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೊಪ ಕೇಳಿಬಂದಿದೆ. ಐಸಿಯುನಲ್ಲಿದ್ದ ರೋಗಿಗೆ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ನೆಲಮಂಗಲ ಮೂಲದ ವೆಂಕಟೇಶ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ Read more…

ಈ ಕೆಲಸ ಮಾಡಿದ್ರೆ ದೂರವಾಗುತ್ತೆ ರೋಗ

ಆರೋಗ್ಯಕ್ಕಿಂತ ಹೆಚ್ಚಿನ ಸಂತೋಷವಿಲ್ಲ. ಯಾವುದೇ ಸಂಪತ್ತು ಮತ್ತು ಆಸ್ತಿ ರೋಗಪೀಡಿತ ದೇಹಕ್ಕೆ ಪರಿಹಾರವನ್ನು ನೀಡುವುದಿಲ್ಲ. ಹಲವು ಬಾರಿ ವ್ಯಕ್ತಿಯ ಕರ್ಮ ಮತ್ತು ಗ್ರಹಗಳ ಸ್ಥಾನಗಳು ಒಂದರ ನಂತರ ಒಂದರಂತೆ Read more…

ಸಕ್ಕರೆ ಕಾಯಿಲೆ ಇರುವವರು ಕಲ್ಲಂಗಡಿ ಹಣ್ಣು ತಿನ್ನಬಹುದೇ….? ಇಲ್ಲಿದೆ ತಜ್ಞ ವೈದ್ಯರ ಸಲಹೆ

ಮಧುಮೇಹ ಇರುವವರು ಸಿಹಿತಿಂಡಿಗಳನ್ನು ತಿನ್ನಬಾರದು. ಏಕೆಂದರೆ ಅದು ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಅನೇಕ ಹಣ್ಣುಗಳನ್ನು ತಿನ್ನುವುದನ್ನು ಸಹ ನಿಷೇಧಿಸಲಾಗಿದೆ. ಈ ಹಣ್ಣುಗಳಲ್ಲಿ ಕೂಡ Read more…

ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದರೆ ಬೇಗನೆ ಗುಣವಾಗುತ್ತಾರಂತೆ ರೋಗಿಗಳು; ಸಂಶೋಧನೆಯಲ್ಲಿ ಅಚ್ಚರಿಯ ಸಂಗತಿ ಬಹಿರಂಗ…..!

ವೈಜ್ಞಾನಿಕ ಸಂಶೋಧನೆಯಲ್ಲಿ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಹೊಸ ಸಂಶೋಧನೆಯ ಪ್ರಕಾರ ರೋಗಿಗಳು ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದರೆ ವೇಗವಾಗಿ ಚೇತರಿಸಿಕೊಳ್ಳುತ್ತಾರೆ ಮತ್ತು ಸಾವಿನ ಪ್ರಮಾಣವೂ ಕಡಿಮೆಯಾಗುತ್ತದೆ. ಈ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ಐಸಿಯುನಲ್ಲಿ ರೋಗಿಯ ಬೆರಳು ಕಡಿದ ಇಲಿ

ಹೈದರಾಬಾದ್: ಐಸಿಯುನಲ್ಲಿದ್ದ ರೋಗಿಯ ಬಲಗೈ ಬೆರಳು ಮತ್ತು ಪಾದಗಳಿಗೆ ಇಲಿ ಕಡಿದ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಬಳಿಕ 43 ವರ್ಷದ Read more…

BIG NEWS: ಐಸಿಯುನಲ್ಲೇ ಬೀಡಿ ಸೇದಿದ ರೋಗಿ: ಆಸ್ಪತ್ರೆಯಲ್ಲಿ ಬೆಂಕಿ ತಗುಲಿ ಆತಂಕ

ಜಾಮ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಬೀಡಿ ಸೇರಿದ್ದು, ಆರ್.ಐ.ಸಿ.ಯು.ನಲ್ಲಿ ಬೆಂಕಿ ಕಿಡಿ ಹೊತ್ತಿ ಹಾನಿಯಾಗಿದೆ. ಜಾಮ್ ನಗರದ ಸರ್ಕಾರಿ ಬಿಜಿ ಆಸ್ಪತ್ರೆಯ ಸಿಬ್ಬಂದಿ ಗುರುವಾರ ಬೆಳಗಿನ ಜಾವ Read more…

ಮದ್ಯದ ನಶೆಯಲ್ಲಿ ಡಯಾಲಿಸಿಸ್ ಮಾಡಿದ ಸಿಬ್ಬಂದಿ: ರೋಗಿ ಸಾವು

ವಿಜಯಪುರ: ಮದ್ಯದ ನಶೆಯಲ್ಲಿ ಸಿಬ್ಬಂದಿ ಡಯಾಲಿಸಿಸ್ ಮಾಡಿ ಉಪಕರಣ ಕಿತ್ತು ಹಾಕಿದ್ದರಿಂದ ರಕ್ತಸ್ರಾವಗೊಂಡು ರೋಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ರೊಚ್ಚಿಗೆದ್ದ ಜನ Read more…

SHOCKING: ಆಸ್ಪತ್ರೆಯಲ್ಲೇ ಮಹಿಳಾ ರೋಗಿಗೆ ಕಾಂಪೌಂಡರ್ ಕಿರುಕುಳ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಡೆಂಗ್ಯೂ ರೋಗಿಯೊಬ್ಬರಿಗೆ ಕಾಂಪೌಂಡರ್‌ನಿಂದ ಕಿರುಕುಳ ನೀಡಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 22 ವರ್ಷದ ಮಹಿಳೆಯ Read more…

SHOCKING: ರೋಗಿಯ ಬೆತ್ತಲೆ ಫೋಟೋ ತೆಗೆದು ವಾಟ್ಸಾಪ್ ನಲ್ಲಿ ಪತ್ನಿಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

ಅರಿಯಲೂರು: ಆಪರೇಷನ್ ಥಿಯೇಟರ್‌ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಪುರುಷ ರೋಗಿಯೊಬ್ಬರ ಫೋಟೋ ತೆಗೆದು ವಾಟ್ಸಾಪ್‌ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಅರಿಯಾಲೂರು ಸರ್ಕಾರಿ ವೈದ್ಯಕೀಯ Read more…

ಲಾರಿ ಡಿಕ್ಕಿ: ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಬೆಂಗಳೂರು: ಲಾರಿ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ ಬೊಮ್ಮನಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ತೆರಳುತ್ತಿದ್ದ ವಿಜಯಕುಮಾರ್ ಮೃತಪಟ್ಟ ವ್ಯಕ್ತಿ ಎಂದು Read more…

ಸಿಖ್ ಧರ್ಮದ ರೋಗಿಯ ಗಡ್ಡ ಕಟ್ಟಿ ತಿನ್ನಲು ಸಾಧ್ಯವಾಗದ ಆಹಾರ ವಿತರಣೆ; ಯುಕೆ ನರ್ಸ್ ಆಘಾತಕಾರಿ ವರ್ತನೆ

ಸಾಂಸ್ಥಿಕ ವರ್ಣಬೇಧ ನೀತಿಯ ಆಘಾತಕಾರಿ ಘಟನೆಯೊಂದರಲ್ಲಿ ಕೆಲವು ಯುಕೆ ನರ್ಸ್‌ಗಳು ಸಿಖ್ ರೋಗಿಯ ಗಡ್ಡವನ್ನು ಪ್ಲಾಸ್ಟಿಕ್ ಕೈಗವಸುಗಳಿಂದ ಕಟ್ಟಿ ಅವರನ್ನು ಮೂತ್ರಾಲಯದಲ್ಲಿ ಬಿಟ್ಟರು ಮತ್ತು ಸಿಖ್ ಧಾರ್ಮಿಕ ಆಹಾರ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ವೈದ್ಯರ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ ರೋಗಿ

ನವದೆಹಲಿ: ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಸ್ಕ್ರೂಡ್ರೈವರ್‌ ರೀತಿಯ ವಸ್ತುವಿನಿಂದ 26 ವರ್ಷದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ. ಮೂಳೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಕುತ್ತಿಗೆ, ಹೊಟ್ಟೆ Read more…

BIG NEWS:‌ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆಗೆಂದು ಬಂದು ದೃಷ್ಟಿಯನ್ನೇ ಕಳೆದುಕೊಂಡ ನತದೃಷ್ಟರು…!

ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಹದಿನೆಂಟು ಜನರು ತಮ್ಮ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) Read more…

ರೋಗಿಯೊಂದಿಗೆ ಆಸ್ಪತ್ರೆಯಲ್ಲೇ ನರ್ಸ್ ಲೈಂಗಿಕ ಸಂಪರ್ಕ; ಸಂಭೋಗದ ವೇಳೆ ಸಾವನ್ನಪ್ಪಿದ ಪೇಷೆಂಟ್

ರೋಗಿಯೊಂದಿಗೆ ಆಸ್ಪತ್ರೆಯ ನರ್ಸ್ ಲೈಂಗಿಕ ಸಂಪರ್ಕ ನಡೆಸಿದ್ದು ಈ ವೇಳೆ ರೋಗಿ ಸಾವನ್ನಪ್ಪಿರೋ ಆಘಾತಕಾರಿ ಘಟನೆ ಬ್ರಿಟನ್ ನ ವೇಲ್ಸ್ ನಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಆಸ್ಪತ್ರೆ Read more…

ಸಮಯಪ್ರಜ್ಞೆ ಮೆರೆದು ರೋಗಿಯ ಪ್ರಾಣ ಉಳಿಸಿದ ಲೇಡಿ ಸಬ್ ಇನ್ಸ್‌ಪೆಕ್ಟರ್

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆಂಬ್ಯುಲೆನ್ಸ್‌ಗಾಗಿ ಕಾಯುವ ಬದಲು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸರು ಆತನ ಜೀವ ಉಳಿಸಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಫಿಕ್ Read more…

ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಪಟ್ಟಣದಲ್ಲಿ ವಯಸ್ಸಾದ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಪುರುಷ ಹೋಮ್ ನರ್ಸ್ ನನ್ನು ಬಂಧಿಸಿದ್ದಾರೆ ಎಂದು Read more…

BIG NEWS: ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ಕಲಬುರ್ಗಿ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚರವೆಸಗಿರುವ ಘೋರ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆ ಕಳೆದ 7 ತಿಂಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಗಡ್ಡೆಯಿದೆ ಎಂದು ರೋಗಿಯ ಶಿಶ್ನವನ್ನೇ ಕತ್ತರಿಸಿ ಎಡವಟ್ಟು ಮಾಡಿದ ವೈದ್ಯರು….!

ವೈದ್ಯರನ್ನು ದೇವರಿಗೆ ಹೋಲಿಸಲಾಗುತ್ತದೆ. ಅದಕ್ಕಾಗಿಯೇ ವೈದ್ಯೋ ನಾರಾಯಣ ಹರಿ ಎನ್ನುತ್ತಾರೆ. ಆದರೆ ವೈದ್ಯರು ನಿರ್ಲಕ್ಷ್ಯದಿಂದ ಚಿಕ್ಕ ತಪ್ಪು ಮಾಡಿದರೂ ಅದು ರೋಗಿಯ ಪ್ರಾಣವನ್ನೇ ಕಸಿದುಕೊಳ್ಳಬಹುದು. ಅಂಥದ್ದೇ ಒಂದು ಎಡವಟ್ಟಿನ Read more…

ಏರ್ ಅಂಬುಲೆನ್ಸ್ ನಲ್ಲಿ ಹೋಗುವಾಗಲೇ ದುರಂತ; ರೋಗಿ ಸೇರಿ 5 ಮಂದಿ ಸಾವು

ತುರ್ತು ಚಿಕಿತ್ಸೆಗಾಗಿ ರೋಗಿಯೊಬ್ಬರನ್ನು ಏರ್ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ ಅಪಘಾತ ಸಂಭವಿಸಿ ರೋಗಿ ಸಹಿತ ಐದು ಮಂದಿ ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಉತ್ತರ Read more…

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಕಾರಿಗೆ ಡಿಕ್ಕಿ

ಎಕ್ಸ್ ಪ್ರೆಸ್‌ವೇಯಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ , ಕಾರಿಗೆ ಡಿಕ್ಕಿ ಹೊಡೆದಿರೋ ಘಟನೆ ಗ್ರೇಟರ್ ನೋಯ್ಡಾ ದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ದಟ್ಟವಾದ ಮಂಜಿನಿಂದಾಗಿ ರಸ್ತೆ ಗೋಚರಿಸದೇ Read more…

ಕಿರಿಕಿರಿಯಾಗ್ತಿದೆ ಎಂದು ರೋಗಿಯ ವೆಂಟಿಲೇಟರ್​ ತೆಗೆದ ಮಹಿಳೆ…..!

ಜರ್ಮನಿ: ಆಸ್ಪತ್ರೆಯ ಪಕ್ಕದ ಬೆಡ್‌ ನಲ್ಲಿದ್ದಾಕೆಯ ವೆಂಟಿಲೇಟರ್ ಅನ್ನು ಎರಡು ಬಾರಿ ಸ್ವಿಚ್ ಆಫ್ ಮಾಡಿದ ಅಮಾನವೀಯ ಘಟನೆಯೊಂದು ಜರ್ಮನಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 72 ವರ್ಷದ ಮಹಿಳೆ Read more…

ಅಪೋಲೋ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲೇ ಮಹಿಳಾ ರೋಗಿಗೆ ಕಿರುಕುಳ

ಕೋಲ್ಕತ್ತಾದ ಅಪೋಲೋ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ ನಲ್ಲಿ 39 ವರ್ಷದ ಮಹಿಳೆಯೊಬ್ಬರು ಅರೆಪ್ರಜ್ಞಾವಸ್ಥೆಯಲ್ಲಿ ಮಲಗಿದ್ದಾಗ ಸಿಬ್ಬಂದಿಯೊಬ್ಬ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳೆ ಫೂಲ್ಬಗಾನ್ ಠಾಣೆ ಪೊಲೀಸರಿಗೆ ದೂರು Read more…

ವಿಮಾನದಲ್ಲಿ 2 ಬಾರಿ ಹೃದಯಸ್ತಂಭನಕ್ಕೊಳಗಾದ ರೋಗಿಯ ಜೀವ ಉಳಿಸಿದ ಭಾರತೀಯ ಮೂಲದ ವೈದ್ಯ

ಭಾರತೀಯ ಮೂಲದ ವೈದ್ಯರೊಬ್ಬರು ಐದು ಗಂಟೆಗಳ ಕಾಲ ಹೋರಾಡಿ ಭಾರತಕ್ಕೆ ಪ್ರಯಾಣಿಸುತ್ತಿದ್ದ ದೀರ್ಘಾವಧಿಯ ವಿಮಾನದಲ್ಲಿ ಪ್ರಯಾಣಿಕನ ಜೀವವನ್ನು ಉಳಿಸಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ಕನ್ಸಲ್ಟೆಂಟ್ ಹೆಪಟಾಲಜಿಸ್ಟ್ ಆಗಿರುವ ಡಾ. ವಿಶ್ವರಾಜ್ ವೇಮಲಾ Read more…

ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ

ಮುಂಬೈ: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಶ್ರೀ ವಸಂತರಾವ್ ನಾಯಕ್ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಗುರುವಾರ ರಾತ್ರಿ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸ್ಥಳೀಯ ಪೊಲೀಸರ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...