Tag: ವಂಚನೆ

BREAKING NEWS: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಮಹಿಳೆಯಿಂದ ವಂಚನೆ: 9.14 ಕೋಟಿ ರೂ ಮೌಲ್ಯದ ಚಿನ್ನ ಖರೀದಿಸಿ ಚಿನ್ನದಂಗಡಿ ಮಾಲಕಿಗೆ ಮೋಸ

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಚಿನ್ನದ ಅಂಗಡಿ ಮಾಲಕಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿರುವ…

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ.…

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಮೂವರು ಅರೆಸ್ಟ್

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ 80 ಲಕ್ಷ ರೂ.…

BREAKING: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರಂಟ್ ಜಾರಿಗೆ ಪತ್ರ

ಬೆಂಗಳೂರು: ಉದ್ಯೋಗಿಗಳು, ಸರ್ಕಾರಕ್ಕೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವ ರ…

ಸರ್ಕಾರಿ ಸೌಲಭ್ಯ ಪಡೆಯಲು ಅಣ್ಣ –ತಂಗಿ ಮದುವೆ ಪ್ಲಾನ್

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಸಿಎಂ ಸಾಮೂಹಿಕ ವಿವಾಹ ಯೋಜನೆ ಸೌಲಭ್ಯ ಪಡೆಯಲು ಸುಳ್ಳು ಮಾಹಿತಿ…

BREAKING: ಪೊಲೀಸರ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

ಬೆಂಗಳೂರು: ಬೆಂಗಳೂರಿನ 83 ವರ್ಷದ ವೃದ್ಧೆಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ವಂಚನೆ ಮಾಡಲಾಗಿದೆ.…

ವಂಚನೆ ದೂರು ದಾಖಲು ಮಾಡುವ ರೈತರಿಗೆ ಒಂದು ಲಕ್ಷ ರೂ. ಬಹುಮಾನ

ಬೆಳಗಾವಿ: ಯಾವುದೇ ಸಕ್ಕರೆ ಕಾರ್ಖಾನೆ ತೂಕದಲ್ಲಿ ವಂಚನೆ ಮಾಡಿದಲ್ಲಿ ರೈತರು ದೂರು ದಾಖಲಿಸಿದರೆ 24ಗಂಟೆಯೊಳಗೆ ಕ್ರಮ…

ಮುಡಾ ಮಾಜಿ ಅಧ್ಯಕ್ಷನಿಗೆ ಮೂರು ವರ್ಷ ಜೈಲು ಶಿಕ್ಷೆ, 50 ಲಕ್ಷ ರೂ. ದಂಡ

ಮಂಡ್ಯ: ಕೃಷಿ ಮತ್ತು ಇತರ ಸಾಲ ವಿತರಣೆಯಲ್ಲಿ 12.63 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬೆಂಗಳೂರಿನ…

ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ವಂಚನೆ: ಓರ್ವ ಆರೋಪಿ ಅರೆಸ್ಟ್

ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ಹೆಸರಲ್ಲಿ ನೋಂದಣಿ ಮಾಡಿ…

ನಿಮ್ಮ ಬ್ಯಾಂಕ್ ಖಾತೆ ರಕ್ಷಿಸಲು ತಕ್ಷಣವೇ ಫೋನ್‌ನಿಂದ ಈ 15 ನಕಲಿ ಸಾಲದ ಅಪ್ಲಿಕೇಶನ್ ಅಳಿಸಿ

ನಿಮ್ಮ ಬ್ಯಾಂಕ್ ಖಾತೆಯನ್ನು ರಕ್ಷಿಸಲು ಈ 15 ನಕಲಿ ಸಾಲದ ಅಪ್ಲಿಕೇಶನ್‌ಗಳನ್ನು ಅಳಿಸಿ. 80 ಲಕ್ಷಕ್ಕೂ…