alex Certify ವಂಚನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Viral Video: ಎಚ್ಚರ…..! ಹೀಗೆಲ್ಲ ನಡೆಯುತ್ತೆ ಆನ್ಲೈನ್ ವಂಚನೆ

ಆನ್ಲೈನ್‌ ವಂಚನೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಬ್ಯಾಂಕ್‌, ಕಂಪನಿ ಹೆಸರಿನಲ್ಲಿ ಕರೆ ಮಾಡಿ, ಒಟಿಪಿ ಕೇಳಿ ಹಣ ದೋಚುವ ಪ್ರಕರಣ ನಿತ್ಯ ವರದಿಯಾಗ್ತಿದೆ. ಜನರಿಗೆ ಜಾಗೃತಿ ಮೂಡಿಸ್ತಿದ್ದಂತೆ Read more…

ಸಾರ್ವಜನಿಕರೇ ಎಚ್ಚರ: ONLINE ಮೂಲಕ ಹಣ ದೋಚಲು ಹೊಸ ದಾರಿ ಹಿಡಿದಿದ್ದಾರೆ ‘ವಂಚಕರು’

ಹೈದರಾಬಾದ್‌ನ 30 ವರ್ಷದ ಖಾಸಗಿ ವಲಯದ ಉದ್ಯೋಗಿಯೊಬ್ಬರು ಇತ್ತೀಚೆಗೆ ಹೊಸ ಆನ್‌ಲೈನ್ ವಂಚನೆಗೆ ಬಲಿಯಾಗಿದ್ದಾರೆ. ಅವರು 1 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ಜನರನ್ನು ವಂಚಿಸಲು ಸೈಬರ್ ಅಪರಾಧಿಗಳು Read more…

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಗೆ ವಂಚನೆ; FIR ದಾಖಲು

ಬೆಂಗಳೂರು: ತಮಿಳು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ಯುವತಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ತಮಿಳು ನಟ ರಾಘವ ಲಾರೆನ್ಸ್ ಅವರ 25ನೇ ಸಿನಿಮಾ ಹಂಟರ್ Read more…

ಹೂಡಿಕೆ, ಉಚಿತ ಪ್ರವಾಸ, ಸದಸ್ಯರ ಸೇರಿಸಿದ್ರೆ ಹಣ ವಾಪಸ್ ಹೆಸರಲ್ಲಿ ಸಾರ್ವಜನಿಕರಿಗೆ ಟೋಪಿ

ಶಿವಮೊಗ್ಗ: ಮೇಕ್ ಫ್ರೀ ಟ್ರಿಪ್ಸ್ ಮತ್ತು ಮೇಕ್ ಫ್ರೀ ಮನಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಡಿದ್ದು, ದೂರು ದಾಖಲಾಗಿದೆ. ಕಿಶೋರಕುಮಾರ ಎಂಬುವವರಿಗೆ ನಾಗರಾಜ ಎಂಬುವವರು Make free trips Read more…

ನಕಲಿ ಪೊಲೀಸ್ ನಿಂದ ಮಸಾಜ್ ಥೆರಪಿಸ್ಟ್ ಗೆ ವಂಚನೆ; ಆರೋಪಿ ಅರೆಸ್ಟ್; ಬಂಧನದ ಬಳಿಕ ಇನ್ನಷ್ಟು ಪ್ರಕರಣಗಳು ಬೆಳಕಿಗೆ

ಬೆಂಗಳೂರು: ವಂಚನೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡ ವ್ಯಕ್ತಿಯೊಬ್ಬ ತಾನು ಪೊಲೀಸ್ ಎಂದು ಹೇಳಿಕೊಂಡು ಮಹಿಳಾ ಮಸಾಜ್ ಥೆರಪಿಸ್ಟ್ ಓರ್ವರಿಗೆ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿ ನಗರ ಪೊಲೀಸ್ Read more…

ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ ಮಾಡಿದ ಬಗ್ಗೆ ನೊಂದ ಮಹಿಳೆ ದೂರು ನೀಡಿದ್ದಾರೆ. 41 ಲಕ್ಷ ಹಣ, 5 ಲಕ್ಷ ರೂ. ಮೌಲ್ಯದ ಎಲ್ಐಸಿ ಬಾಂಡ್ Read more…

ನಾಗರಿಕ ಸೇವಾ ಪರೀಕ್ಷೆಯಿಂದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಡಿಬಾರ್: ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಸುಳ್ಳು ಪ್ರಮಾಣ ಪತ್ರ ಸಲ್ಲಿಸುವ ಮೂಲಕ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚು ಅವಕಾಶ ಪಡೆದುಕೊಂಡ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕ್ರಿಮಿನಲ್ Read more…

ನೀಟ್ ಪರೀಕ್ಷೆ ಹೆಸರಲ್ಲಿ ವಂಚನೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಗೆ ಮೋಸ: ಆರೋಪಿ ಅರೆಸ್ಟ್

ಬೆಳಗಾವಿ: ನೀಟ್ ಪರೀಕ್ಷೆ ವಿವಾದ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ನಡುವೆಯೇ ನೀಟ್ ಪರೀಕ್ಷೆ ಹೆಸರಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಕಡಿಮೆ Read more…

ಎಚ್ಚರ….! ಹೀಗೂ ನಡೆಯುತ್ತೆ ONLINE ವಂಚನೆ

ಆನ್ಲೈನ್‌ ವಂಚಕರು ಮತ್ತಷ್ಟು ಬುದ್ಧಿವಂತರಾಗಿದ್ದಾರೆ. ಆನ್ಲೈನ್‌ ನಲ್ಲಿ ಮೋಸ ನಡೆಯುವ ಕಾರಣ, ಒಟಿಪಿ, ಫೋನ್‌ ಕರೆ ಸ್ವೀಕರಿಸಬೇಡಿ ಅಂತಾ ಜನರನ್ನು ಜಾಗೃತಗೊಳಿಸುವ ಅಭಿಯಾನ ನಡೆಯುತ್ತಿದೆ. ಆದ್ರೆ ವಂಚಕರು ಇನ್ನೊಂದು Read more…

BIG NEWS: ಸಿಎಂ ಸಿದ್ದರಾಮಯ್ಯ ಆಪ್ತ ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ 7 ಲಕ್ಷ ವಂಚನೆ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಂದು ಹೇಳಿಕೊಂಡು ವ್ಯಕ್ತಿಯೋರ್ವ ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ರಾಮಯ್ಯ ಆರೋಗ್ಯಾಧಿಕಾರಿಯನ್ನೇ ವಂಚಿಸಿರುವ ಆರೋಪಿ. ಬಾಗಲಕೋಟೆ ಜಿಲ್ಲಾ Read more…

ಆನ್ಲೈನ್ ಷೇರ್ ಟ್ರೇಡಿಂಗ್ ನಲ್ಲಿ ಇಂಜಿನಿಯರ್ ಗೆ 1.61 ಕೋಟಿ ರೂ. ವಂಚನೆ

ವಿಜಯಪುರ: ಆನ್ಲೈನ್ ಷೇರ್ ಟ್ರೇಡಿಂಗ್ ನಲ್ಲಿ ಹಣ ಹಾಕಿದ ಇಂಜಿನಿಯರ್ ಒಬ್ಬರು ಒಂದೂವರೆ ಕೋಟಿಗೂ ಅಧಿಕ ಹಣ ಕಳೆದುಕೊಂಡಿದ್ದಾರೆ. ಸಿಂದಗಿಯ ಬಾಪು ಗೌಡ ಪಾಟೀಲ್ ವಂಚನೆಗೊಳಗಾದ ಇಂಜಿನಿಯರ್. ಟ್ರೇಡ್ Read more…

ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 2.96 ಕೋಟಿ ರೂ. ವಂಚನೆ

ಮೈಸೂರು: ಷೇರು ಮಾರುಕಟ್ಟೆಗೆ ಸಂಬಂಧಿಸಿದ ನಕಲಿ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದ ಮೈಸೂರಿನ ಉದ್ಯಮಿಯೊಬ್ಬರು 2.96 ಕೋಟಿ ರೂ. ಕಳೆದುಕೊಂಡಿದ್ದಾರೆ. ಈ ಕುರಿತಾಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಮನೆ ಖರೀದಿ ವ್ಯವಹಾರದಲ್ಲಿ 25 ಲಕ್ಷ ಕಳೆದುಕೊಂಡಿದ್ದ ವ್ಯಕ್ತಿಗೆ 20 ವರ್ಷದ ಬಳಿಕ ಸಿಕ್ಕ ನ್ಯಾಯ.

ಮನೆ ಖರೀದಿ ವಿಚಾರದಲ್ಲಿ 20 ವರ್ಷದ ಹಿಂದೆ 25.25 ಲಕ್ಷ ರೂಪಾಯಿ ವಂಚನೆಗೊಳಗಾಗಿದ್ದ ತಮಿಳುನಾಡಿನ ಪುಝುತಿವಕ್ಕಂ ನಿವಾಸಿಯೊಬ್ಬರಿಗೆ 20 ವರ್ಷದ ನಂತರ ನ್ಯಾಯ ಸಿಕ್ಕಿದೆ. ಎಸ್.ಕಂದಸಾಮಿ ಎಂಬಾತನಿಗೆ 25.25 Read more…

ವಿಚ್ಛೇದಿತೆ ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ

ಮೈಸೂರು: ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಕೇಳಿ ಬಂದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಪ್ರಕರಣ ನಡೆದಿದೆ. 34 ವರ್ಷದ ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿದ 25 ವರ್ಷದ Read more…

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 80 ಸಾವಿರ ರೂ. ವಂಚಿಸಿದ ಘಟನೆ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ನೌಕರಿ.ಡಾಟ್ ಕಾಂ Read more…

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ

ಮಂಗಳೂರು: ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ವ್ಯಕ್ತಿಯೊಬ್ಬರು 1.05 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಯ ಸೂಚನೆಯಂತೆ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋದ ಪುತ್ತೂರು ನೆಲ್ಯಾಡಿ Read more…

ಜಾಲತಾಣ ನಂಬಿ ಹೂಡಿಕೆ ಮಾಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ

ಶಿವಮೊಗ್ಗ: ಅಸೆಟ್ ಮ್ಯಾನೇಜ್ಮೆಂಟ್ ಎಂಬ ಖಾತೆಯಲ್ಲಿ ಹಣ ಹೂಡಿಕೆ ಮಾಡಿದ ಸೊರಬದ ಉದ್ಯಮಿಯೊಬ್ಬರು 20 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಫೇಸ್ಬುಕ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಲಾಭ ಪಡೆಯುವ ಬಗ್ಗೆ Read more…

ಬೆಚ್ಚಿ ಬೀಳಿಸುವಂತಿದೆ ಬ್ಯಾಂಕ್ ಸಿಬ್ಬಂದಿ ವಂಚನೆ: ಗ್ರಾಹಕರ ಆಕ್ರೋಶ: ಮ್ಯಾನೇಜರ್ ಸೇರಿ 5 ಮಂದಿ ಪರಾರಿ

ಚಿಕ್ಕಮಗಳೂರು: ಸೆಂಟ್ರಲ್ ಬ್ಯಾಂಕ್ ಸಿಬ್ಬಂದಿಯಿಂದ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವತ್ತಕ್ಕೂ ಹೆಚ್ಚು ಗ್ರಾಹಕರಿಂದ ಸೆಂಟ್ರಲ್ ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಣ, ಚಿನ್ನ ವಾಪಸ್ ನೀಡುವಂತೆ ವಂಚನೆಗೊಳಗಾದವರು Read more…

ಪೊಲೀಸ್ ಇನ್ಸ್ ಪೆಕ್ಟರ್ ಎಂದು ನಂಬಿಸಿ ರೈತರ ವಂಚಿಸುತ್ತಿದ್ದ ಬೆಸ್ಕಾಂ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ರೈತರನ್ನು ವಂಚಿಸಿದ ಆರೋಪದ ಮೇಲೆ ಬೆಂಗಳೂರಿನ ಪೀಣ್ಯ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಯನ್ನು ಬಂಧಿಸಿದ್ದಾರೆ. ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರನನ್ನು Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಕರಿಗೆ ವಂಚನೆ: ಸಿಐಡಿ ಅಧಿಕಾರಿ ಅರೆಸ್ಟ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಸಿಎಡಿ ಘಟಕದ ಸೆಕ್ಷನ್ ಅಧೀಕ್ಷಕಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಜಾಹೀರಾತು ನಂಬಿದ್ದಕ್ಕೆ ಪಂಗನಾಮ: 13.33 ಲಕ್ಷ ಕಳೆದುಕೊಂಡ ಉಪನ್ಯಾಸಕ

ಶಿವಮೊಗ್ಗ: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಬಂದ ಜಾಹೀರಾತು ನಂಬಿದ ಭದ್ರಾವತಿಯ ಉಪನ್ಯಾಸಕರೊಬ್ಬರು 13.33 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೊದಲಿಗೆ ವಿಡಿಯೋ ರಿವ್ಯೂಗೆ 120 ರೂಪಾಯಿ ಕೊಡುವುದಾಗಿ ಮಹಿಳೆಯೊಬ್ಬರು Read more…

ಹಣ್ಣಿನ ಜ್ಯೂಸ್‌ ಹೆಸರಲ್ಲಿ ಕಂಪನಿಗಳು ಮಾಡ್ತಿವೆ ಇಂಥಾ ಮೋಸ…!

ಬೇಸಿಗೆ ಕಾಲದಲ್ಲಿ ತಣ್ಣನೆಯ ಜ್ಯೂಸ್‌ ಕುಡಿಯಲು ಎಲ್ಲರೂ ಇಷ್ಟಪಡುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಪ್ಯಾಕ್ಡ್ ಜ್ಯೂಸ್ ಅನ್ನು ಅನೇಕರು ಸೇವಿಸ್ತಾರೆ. ಇದು ತುಂಬಾ ಸುಲಭವಾಗಿ ದೊರೆಯುತ್ತದೆ. ರುಚಿಯಾಗಿರುವುದರಿಂದ ಮಕ್ಕಳಿಂದ ಹಿಡಿದು Read more…

ʼಎಟಿಎಂʼ ಕಾರ್ಡ್ ಟ್ರ್ಯಾಪ್ ಸ್ಕ್ಯಾಮ್ ಮೂಲಕ ಹಣ ಲೂಟಿ; ವಂಚಕರಿಂದ ತಪ್ಪಿಸಿಕೊಳ್ಳುವುದು ಹೇಗೆ ಗೊತ್ತಾ….?

ಎಟಿಎಂ ಕಾರ್ಡ್ ಟ್ರ್ಯಾಪ್ ಹೆಸರಿನ ಹೊಸ ಎಟಿಎಂ ಹಗರಣವೊಂದು ಬೆಳಕಿಗೆ ಬಂದಿದೆ. ಇದು ನಿಮ್ಮ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲು ಕಳ್ಳರು ಬಳಸುವ ವಂಚನೆಯ ಹೊಸ ವಿಧಾನವಾಗಿದೆ. Read more…

ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕ್ ಗಳಲ್ಲಿ ಸಾಲ: ದಂಪತಿ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ಒಂದೇ ಆಸ್ತಿ ಒತ್ತೆ ಇಟ್ಟು 22 ಬ್ಯಾಂಕುಗಳಲ್ಲಿ ಸಾಲ ಪಡೆದುಕೊಂಡು 10 ಕೋಟಿ ರೂ.ಗೂ ಅಧಿಕ ಹಣ ವಂಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

ಬೌರ್ನ್‌ವಿಟಾ ಆಯ್ತು ಈಗ ನೆಸ್ಲೆ ಸರದಿ, ಭಾರತದ ಮಕ್ಕಳ ಆರೋಗ್ಯದೊಂದಿಗೆ ವಿದೇಶಿ ಕಂಪನಿಯ ಚೆಲ್ಲಾಟ !

ಸ್ವಿಡ್ಜರ್ಲೆಂಡ್‌ನ ಕಂಪನಿ ನೆಸ್ಲೆ ಮತ್ತೊಮ್ಮೆ ವಿವಾದಕ್ಕೀಡಾಗಿದೆ. ಸ್ವಿಸ್ ಕಂಪನಿಗಳ ಮೇಲೆ ನಿಗಾ ಇಡುವ ವೆಬ್ ಸೈಟ್ ‘ಪಬ್ಲಿಕ್ ಐ’ ತನ್ನ ತನಿಖಾ ವರದಿಯಲ್ಲಿ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ನೆಸ್ಲೆ Read more…

BIG NEWS: ಕಸ್ಟಮ್ಸ್ ಅಧಿಕಾರಿ ಹೆಸರಲ್ಲಿ ವಿಡಿಯೋ ಕಾಲ್; ಮಹಿಳೆಯನ್ನು ನಗ್ನವಾಗಿಸಿ ಬ್ಲ್ಯಾಕ್ ಮೇಲ್

ಬೆಂಗಳೂರು: ಹಣಕ್ಕಾಗಿ ವಂಚಕರು ಮಾಡುವ ಮೋಸ ದಿನಕ್ಕೊಂದು ರೀತಿಯಲ್ಲಿ ಅನಾವರಣಗೊಳ್ಳುತ್ತಿದೆ. ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ವಂಚಕನೊಬ್ಬ ಆನ್ ಲೈನ್ ನಲ್ಲಿ ಮಹಿಳೆಗೆ 14.57 ಲಕ್ಷ ರೂಪಾಯಿ ವಂಚಿಸಿರುವ ಘಟನೆ Read more…

ಬ್ಯಾಂಕ್ ಅಧಿಕಾರಿಗಳಿಂದಲೇ SBI ಗೆ 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಗೆ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ Read more…

ಸಿಎಂ, ರಾಜ್ಯಪಾಲರ ಹೆಸರಲ್ಲಿ ನಕಲಿ ಆದೇಶ ಸೃಷ್ಟಿಸಿ 4 ಕೋಟಿ ರೂ. ವಂಚನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂಪಾಯಿ ವಂಚಿಸಿದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಹೆಸರಿನಲ್ಲಿ Read more…

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್: ಶಿಕ್ಷಕನಿಂದ 10 ಲಕ್ಷ ರೂ. ಪಡೆದು ವಂಚನೆ

ಚಿಕ್ಕಬಳ್ಳಾಪುರ: ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಶಿಕ್ಷಕನಿಂದ 9.99 ಲಕ್ಷ ರೂ. ಪಡೆದು ವಂಚಿಸಿದ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಸೈಬರ್ ಠಾಣೆಗೆ ದೂರು ನೀಡಿಲ್ಲಾಗಿದೆ. Read more…

ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ, ಸಿಐಡಿ, ಸೈಬರ್ ಕ್ರೈಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...