alex Certify ವಾಪಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಅ.10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ : ಕೆನಡಾಕ್ಕೆ ಭಾರತ ಸರ್ಕಾರ ಎಚ್ಚರಿಕೆ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾದ ಆಧಾರರಹಿತ ಆರೋಪಗಳ ನಂತರ, ಭಾರತ ಸರ್ಕಾರವು ದೊಡ್ಡ ಕ್ರಮ ಕೈಗೊಂಡಿದೆ ಮತ್ತು ಕೆನಡಾಕ್ಕೆ ಬಹಿರಂಗವಾಗಿ Read more…

5 ವರ್ಷ ನಿಯೋಜನೆ ಪೂರೈಸಿದ ನೌಕರರು ಮಾತೃ ಇಲಾಖೆಗೆ ವಾಪಸ್ ಕರೆಸಲು ಸುತ್ತೋಲೆ

ಬೆಂಗಳೂರು: ಐದು ವರ್ಷ ನಿಯೋಜನೆ ಪೂರ್ಣಗೊಳಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ಕೂಡಲೇ ಮಾತೃ ಇಲಾಖೆಗೆ ವಾಪಸ್ ಕರೆಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. Read more…

ಜಿ20 ಶೃಂಗಸಭೆಗೆ ಬಂದ ಬಹುತೇಕ ನಾಯಕರು ವಾಪಸ್: ದೆಹಲಿಯಲ್ಲೇ ಉಳಿದ ಕೆನಡಾ ಪ್ರಧಾನಿ: ಕಾರಣ ಗೊತ್ತಾ..?

ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ದೆಹಲಿಯನ್ನು ತೊರೆಯಲಿರುವ ಕೊನೆಯ ಜಿ20 ನಾಯಕರಾಗಲಿದ್ದಾರೆ. ಅವರ ವಿಮಾನದ ತಾಂತ್ರಿಕ ಅಡಚಣೆಯ ಕಾರಣಕ್ಕಾಗಿ ದೆಹಲಿಯಲ್ಲೇ ಉಳಿಯುವಂತಾಗಿದೆ. ಬದಲಿ ವಿಮಾನದಲ್ಲಿ ಜಸ್ಟಿನ್ Read more…

ರೈತರಿಗೆ ಮಾರಕವಾದ ಕೃಷಿ ಕಾಯ್ದೆ ವಾಪಸ್, ಶೇ. 57 ರಷ್ಟು ಖಾಲಿ ಹುದ್ದೆ ಭರ್ತಿ: ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಹಂತ ಹಂತವಾಗಿ ವಾಪಸ್ ಪಡೆಯಲಾಗುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ, ಬೆಂಗಳೂರು ಪ್ರೆಸ್ Read more…

ಜಯದೇವ ಆಸ್ಪತ್ರೆಗೆ ರಾಜ್ಯಪಾಲ ಗೆಹ್ಲೊಟ್: ಹೃದಯ ಸಂಬಂಧಿ ತೊಂದರೆ ಹಿನ್ನಲೆ ತಪಾಸಣೆ ಬಳಿಕ ವಾಪಸ್

ಬೆಂಗಳೂರು: ಹೃದಯ ಸಂಬಂಧಿ ತೊಂದರೆ ಹಿನ್ನಲೆಯಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಅವರು ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಆಸ್ಪತ್ರೆಗೆ ತೆರಳಿದ್ದ Read more…

ತಡರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದ ಹೆಚ್.ಡಿ.ಕೆ.

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್ ಪ್ರವಾಸ ಮುಗಿಸಿ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ Read more…

2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ. ಮೌಲ್ಯದ ನೋಟು ವಾಪಸ್: RBI

ನವದೆಹಲಿ: 2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ ಮೌಲ್ಯದ ನೋಟ್ ಗಳು ಬ್ಯಾಂಕ್ ಗೆ ವಾಪಸ್ ಬಂದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ತಿಳಿಸಿದೆ. ಜುಲೈ Read more…

BREAKING NEWS: NCP ಮುಖ್ಯಸ್ಥ ಶರದ್ ಪವಾರ್ ಅಚ್ಚರಿ ನಿರ್ಧಾರ: ರಾಜೀನಾಮೆ ವಾಪಸ್ ಘೋಷಣೆ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಶರದ್ ಪವಾರ್ ಶುಕ್ರವಾರ ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ನಾನು ನನ್ನ ನಿರ್ಧಾರವನ್ನು Read more…

ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದವರಿಗೆ ಗುಡ್ ನ್ಯೂಸ್: ಚಾರ್ಜರ್ ಹಣ ಗ್ರಾಹಕರಿಗೆ ವಾಪಸ್

ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಗಳು ಸ್ಕೂಟರ್ ಜತೆ ಮಾರಾಟ ಮಾಡಿದ್ದ ಚಾರ್ಜರ್ ನ ಸಂಪೂರ್ಣ ಹಣವನ್ನು ಗ್ರಾಹಕರಿಗೆ ವಾಪಸ್ ನೀಡಲು ಮುಂದಾಗಿವೆ. ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರವಾಹನ Read more…

BIG NEWS: ಶಿರಹಟ್ಟಿ ಬಂಡಾಯ ಶಮನಗೊಳಿಸಿದ ಬಿ ಎಸ್ ವೈ; ನಾಮಪತ್ರ ವಾಪಸ್ ಪಡೆದ ರಾಮಣ್ಣ ಲಮಾಣಿ

ಗದಗ: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಶಿರಹಟ್ಟಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ರಾಮಣ್ಣ ಲಮಾಣಿ ಬಂಡಾಯ ಶಮನ ಮಾಡುವಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 Read more…

ಬಿಜೆಪಿ 27, ಕಾಂಗ್ರೆಸ್ 26 ಸೇರಿ ಮೊದಲ ದಿನವೇ 221 ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಮೊದಲ ದಿನವೇ 221 ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿ 27, ಕಾಂಗ್ರೆಸ್ ನಿಂದ 26, ಜೆಡಿಎಸ್ ನಿಂದ 12, ಆಮ್ ಆದ್ಮಿ Read more…

ರೈಲಿಗೆ ಡಿಕ್ಕಿ ಹೊಡೆದ ನಾಯಿ ವಾಪಸ್​ ಮನೆಗೆ ಬಂದಾಗ…..!

ಕಳೆದು ಹೋಗಿದ್ದ ನಾಯಿಯೊಂದು ರೈಲಿಗೆ ಢಿಕ್ಕಿ ಹೊಡೆದು 10 ದಿನಗಳ ನಂತರ ಮನೆಗೆ ಹಿಂದಿರುಗಿದ ಘಟನೆ ನಡೆದಿದೆ. ಕಾಣೆಯಾದ ಬೀಗಲ್ ತನ್ನ ಮಾಲೀಕರ ತೋಟದಿಂದ ಓಡಿಹೋದಾಗ ಕೆಂಟ್‌ನ ಟನ್‌ಬ್ರಿಡ್ಜ್ Read more…

ಪಾತ್ರೆಯಲ್ಲಿರುವ ಪದಾರ್ಥ ತಿಂದು ವಾಪಸ್‌ ಉಗುಳಿದ ಮಹಿಳೆ: ಥೂ ಎಂದ ನೆಟ್ಟಿಗರು

ಪ್ರಪಂಚದಲ್ಲಿ ಕುತೂಹಲ ಎನ್ನಿಸುವಷ್ಟು ಮಟ್ಟಿಗೆ ಪಾಕಪದ್ಧತಿಗಳಿವೆ. ಅವುಗಳಲ್ಲಿ ಕೆಲವು ಅಸಾಂಪ್ರದಾಯಿಕ ರೀತಿಯಲ್ಲಿ ತಯಾರಿಸಲಾಗುತ್ತದೆ. ಅಂತಹ ವಿಧಾನಗಳಿಗೆ ಒಗ್ಗಿಕೊಂಡಿರದ ಜನರಿಗೆ ಈ ಆಹಾರ ಪದ್ಧತಿ ನೋಡಿ ಆಘಾತ ತರಬಹುದು. ಅಂಥದ್ದೇ Read more…

ಪರೇಶ್ ಮೇಸ್ತಾ ಸಾವು ಖಂಡಿಸಿ ಗಲಭೆ ಪ್ರಕರಣ: 122 ಜನರ ಮೇಲಿನ ಕೇಸ್ ವಾಪಸ್ ಪಡೆದ ಸರ್ಕಾರ

ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತಾ ಸಾವು ಖಂಡಿಸಿ ನಡೆದ ಗಲಭೆ ಪ್ರಕರಣದಲ್ಲಿ  122 ಜನರ ಮೇಲೆ ಹಾಕಲಾಗಿದ್ದ ಕೇಸ್ ಹಿಂಪಡೆದುಕೊಳ್ಳಲಾಗಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಭಜರಂಗದಳ Read more…

ನ್ಯೂಜಿಲೆಂಡ್​ಗೆ ಹೊರಟಿದ್ದ ವಿಮಾನ ವಾಪಸ್​ ದುಬೈನಲ್ಲೇ ಲ್ಯಾಂಡ್​…!

ದುಬೈ: ನ್ಯೂಜಿಲೆಂಡ್‌ಗೆ ದುಬೈಯಿಂದ ಹೊರಟಿದ್ದ ಎಮಿರೇಟ್ಸ್‌ ವಿಮಾನ 13 ಗಂಟೆಗಳ ಕಾಲ ಹಾರಾಟ ನಡೆಸಿದ ಬಳಿಕ ಮತ್ತೆ ದುಬೈ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್‌ ಆಗಿರುವ ವಿಚಿತ್ರ ಘಟನೆ ನಡೆದಿದೆ. Read more…

ಲ್ಯಾಪ್ ​ಟಾಪ್​ ಆರ್ಡರ್​ ಮಾಡಿದವನಿಗೆ ಬಂದಿದ್ದೇನು ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ಆನ್​ಲೈನ್​ನಲ್ಲಿ ಆರ್ಡರ್​ ಮಾಡುವುದು ಒಂದು, ಪಾರ್ಸೆಲ್​ ಬರುವುದು ಇನ್ನೊಂದು….. ಇಂಥ ಹಲವಾರು ನಿದರ್ಶನಗಳಿವೆ. ಅಮೆಜಾನ್‌ನಿಂದ ಮ್ಯಾಕ್‌ಬುಕ್ ಪ್ರೊ ಅನ್ನು ಆರ್ಡರ್ ಮಾಡಿದ ಈ ಇಂಗ್ಲೆಂಡ್​ ವ್ಯಕ್ತಿಯೊಂದಿಗೆ ಇದೇ ರೀತಿ Read more…

ಒಮ್ಮೆ ಕೊಟ್ಟ ಆಸ್ತಿಯನ್ನು ಪಾಲಕರು ವಾಪಸ್ ಪಡೆಯುವಂತಿಲ್ಲ: ಮದ್ರಾಸ್ ಹೈಕೋರ್ಟ್

ಚೆನ್ನೈ: ವಯೋವೃದ್ಧರು ವರ್ಗಾವಣೆ ಮಾಡಿರುವ ಆಸ್ತಿಯನ್ನು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯಿದೆಯಡಿ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ, ಎಸ್. ಸೆಲ್ವರಾಜ್ Read more…

ವರದಕ್ಷಿಣೆ ವಾಪಸ್​ ಮಾಡಿದ ವರ: ಯುವಕನ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಮುಜಾಫರ್‌ನಗರ (ಉತ್ತರ ಪ್ರದೇಶ): ವರದಕ್ಷಿಣೆಯಾಗಿ ಪಡೆದ 11 ಲಕ್ಷ ರೂಪಾಯಿ ನಗದು ಮತ್ತು ಆಭರಣಗಳನ್ನು ವಧುವಿನ ಪೋಷಕರಿಗೆ ಹಿಂದಿರುಗಿಸಿದ ವರನ ವಿಷಯ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದಕ್ಕೆ ಶ್ಲಾಘನೆಗಳ Read more…

BREAKING: ಆಕಸ್ಮಿಕವಾಗಿ ಪಾಕ್‌ ಗಡಿ ಪ್ರವೇಶಿಸಿದ್ದ ಭಾರತೀಯ ಯೋಧ ಸುರಕ್ಷಿತವಾಗಿ ವಾಪಸ್‌

ಜಮ್ಮು ಕಾಶ್ಮೀರದ ಅಬೋಹರ್‌ ವಲಯದಲ್ಲಿ ಬಿಎಸ್‌ಎಫ್‌ ಯೋಧನೊಬ್ಬ ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯೊಳಗೆ ಪ್ರವೇಶ ಮಾಡಿದ್ದ. ಪಾಕ್‌ ರೇಂಜರ್‌ಗಳೊಂದಿಗಿನ ಸತತ ಮೂರು ಸಭೆಗಳ ಬಳಿಕ ಯೋಧನನ್ನು ಸುರಕ್ಷಿತವಾಗಿ ಪಾಕಿಸ್ತಾನ ವಾಪಸ್‌ Read more…

ತನ್ನ ಆಟೋದಲ್ಲಿ ಏರ್​ಪೋಡ್ಸ್​ ಮರೆತು ಹೋದ ಮಹಿಳೆಯನ್ನು ಹುಡುಕಿ ವಾಪಸ್​ ನೀಡಿದ ಚಾಲಕ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಆಟೋದಲ್ಲಿಯೇ ಮರೆತು ಬಿಟ್ಟ ಏರ್​ಪೋಡ್ಸ್ ಒಂದನ್ನು ಆಟೋ ಚಾಲಕ ತಲುಪಿಸುವ ಮೂಲಕ ಶ್ಲಾಘನಾರ್ಹ ಕಾರ್ಯ ಮಾಡಿದ್ದಾರೆ. ಶಿದಿಕಾ ಎಂಬ ಮಹಿಳೆ ಈ Read more…

ಉಕ್ರೇನ್​ನಿಂದ ಜೀವಂತ ಬಂದ ಮೊಮ್ಮಗ: ಸೈನಿಕನ ಅಜ್ಜಿಯ ಆನಂದಬಾಷ್ಪ- ಭಾವುಕ ವಿಡಿಯೋ ವೈರಲ್​

ಉಕ್ರೇನ್​ ವಿರುದ್ಧ ರಷ್ಯಾ ಸಮರ ಸಾರಿ 9 ತಿಂಗಳೇ ಕಳೆದು ಹೋಗಿವೆ. ಯುದ್ಧ ಇನ್ನೂ ನಿಂತಿಲ್ಲ. ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯೋಧರ ಸಾವೂ ದಿನದಿಂದ ದಿನಕ್ಕೆ ಏರುತ್ತಿದೆ. Read more…

ಲೈಬ್ರರಿಯಿಂದ ಅಜ್ಜ ತಂದ ಪುಸ್ತಕವನ್ನು 84 ವರ್ಷದ ಬಳಿಕ ದಂಡದ ಸಹಿತ ವಾಪಸ್​ ನೀಡಿದ ಮೊಮ್ಮಗ….!

ಅಜ್ಜ ಲೈಬ್ರರಿಯಿಂದ ತಂದ ಪುಸ್ತಕವನ್ನು ಮೊಮ್ಮಗ 84 ವರ್ಷದ ಬಳಿಕ ವಾಪಸ್ ನೀಡಿದ ಘಟನೆ ನಡೆದಿದೆ. 1938ರಲ್ಲಿ ಕ್ಯಾಪ್ಟನ್ ವಿಲಿಯಂ ಹ್ಯಾರಿಸನ್ ಅವರು ಲೇಖಕ ರಿಚರ್ಡ್ ಜೆಫರೀಸ್ ಅವರ Read more…

ವಿಚ್ಛೇದನ ರದ್ದುಗೊಳಿಸಲು ನಿರ್ಧರಿಸಿದ ಖ್ಯಾತ ನಟ ಧನುಷ್ -ಐಶ್ವರ್ಯ ರಜನಿಕಾಂತ್

9 ತಿಂಗಳ ನಂತರ ವಿಚ್ಛೇದನ ರದ್ದುಗೊಳಿಸಲು ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ಧರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಧನುಷ್ ಮತ್ತು ಐಶ್ವರ್ಯಾ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಗೆ ಚಿಂತನೆ

ಉಡುಪಿ: ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಚಿಂತನೆ ಇದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಮಾತನಾಡಿದ Read more…

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಸೀಳು ಬಿಟ್ಟ ಗಾಜು: ವಾಪಸ್ಸಾದ ವಿಮಾನ….!

ವಿಮಾನದ ಮುಂದಿನ ಗಾಜು ಸೀಳು ಬಿಟ್ಟ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನ ಮುಂಬೈ ವಿಮಾನನಿಲ್ದಾಣಕ್ಕೆ ವಾಪಸಾದ ಘಟನೆ ಶನಿವಾರ ನಡೆದಿದೆ. ಮೇ Read more…

BIG NEWS: ನಾಳೆ ಬೆಳಗ್ಗೆ ದಾವೋಸ್ ನಿಂದ ಸಿಎಂ ವಾಪಸ್, ಮಧ್ಯಾಹ್ನ ಸುದ್ಧಿಗೋಷ್ಠಿ

ಬೆಂಗಳೂರು: ನಾಳೆ ದಾವೋಸ್ ನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಪಸಾಗಲಿದ್ದಾರೆ. ದುಬೈ ಮಾರ್ಗವಾಗಿ ಸಿಎಂ ಬೆಂಗಳೂರಿಗೆ ವಾಪಸಾಗಲಿದ್ದಾರೆ. ನಾಳೆ ಬೆಳಗ್ಗೆ 9.05 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ Read more…

BIG NEWS: ಪ್ರಧಾನಿ ಮೋದಿ ವಿದೇಶದಿಂದ ವಾಪಸ್ ಆದ ಬಳಿಕ ಸಿಎಂ ಬದಲಾವಣೆ; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದು, ಅವರು ವಾಪಸ್ ಆದ ಬಳಿಕ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂದು ಶಾಸಕ ಬಸವನ ಗೌಡಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ Read more…

Big News: ಶ್ರೀಲಂಕಾದಲ್ಲಿ ಇನ್ನೂ ಆರದ ಪ್ರತಿಭಟನೆ ಕಾವು; ತುರ್ತು ಪರಿಸ್ಥಿತಿ ಘೋಷಣೆಯನ್ನೇ ಹಿಂಪಡೆದ ರಾಜಪಕ್ಸೆ

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ, ದೇಶದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಏಪ್ರಿಲ್ 1 ರಂದು ಘೋಷಿಸಿದ್ದ ತುರ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...