alex Certify ವಾಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯೊಳಗೆ ಈ ಪಕ್ಷಿ ಬಂದ್ರೆ ನಿಶ್ಚಿತ ಧನಲಾಭ

ನಮ್ಮ ಸುತ್ತಮುತ್ತ ಅನೇಕ ಪಕ್ಷಿಗಳನ್ನು ನಾವು ನೋಡ್ತೇವೆ. ಪಕ್ಷಿಗಳ ಮಹತ್ವ ಎಲ್ಲರಿಗೂ ಗೊತ್ತು. ಪಕ್ಷಿಗಳಿಗೂ ಧರ್ಮಕ್ಕೂ ಮಹತ್ವದ ಸಂಬಂಧವಿದೆ. ಹಿಂದೂ ಧರ್ಮದಲ್ಲಿ ಪಕ್ಷಿಗಳು ಹಾಗೂ ಪ್ರಾಣಿಗಳು ದೇವಾನುದೇವತೆಗಳ ವಾಹನಗಳಾಗಿವೆ. Read more…

BREAKING: ವಾಹನ ಡಿಕ್ಕಿಯಾಗಿ ನಾಲ್ವರು ಯಾತ್ರಿಕರು ಸಾವು: ಉದ್ರಿಕ್ತರಿಂದ ಪೊಲೀಸ್ ಜೀಪ್ ಗೆ ಬೆಂಕಿ

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಫುಲ್ಲಿಡುಮಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರ್ದಿಹ್ ಗ್ರಾಮದಲ್ಲಿ ಶುಕ್ರವಾರ ವೇಗವಾಗಿ ಬಂದ SUV Read more…

BIG NEWS: ವಾಹನ ಎಫ್.ಸಿ., ಲೈಸೆನ್ಸ್ ಇಲ್ಲದಿದ್ದರೂ ಪರಿಹಾರ ನೀಡಬೇಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪಘಾತದ ಸಂದರ್ಭದಲ್ಲಿ ವಾಹನಕ್ಕೆ ಪರವಾನಿಗೆ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ವಿಮಾ ಕಂಪನಿ ಅಪಘಾತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಪರಿಹಾರದ ಮೊತ್ತವನ್ನು ನಂತರ Read more…

ಅಕ್ರಮವಾಗಿ ಸಾಗಿಸುತ್ತಿದ್ದ 49 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಧಿಸುತ್ತಿದ್ದ 49 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ಪೋಸ್ಟ್ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪಣಜಿ Read more…

BIG NEWS: HSRP ಅಳವಡಿಸದ ವಾಹನಗಳಿಗೆ ಸೆ. 18ರವರೆಗೆ ದಂಡದಿಂದ ವಿನಾಯಿತಿ

ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಸೆಪ್ಟೆಂಬರ್‌ 18 ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧರಿಸಿದೆ. ʼಹೆಚ್‌ಎಸ್‌ಆರ್‌ಪಿ ಅಳವಡಿಕೆಯ Read more…

HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಸೋಮವಾರದಿಂದಲೇ ದಂಡ ಫಿಕ್ಸ್: 2 ಸಲ ಫೈನ್, 3ನೇ ಬಾರಿ ವಾಹನ ಜಪ್ತಿ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಸೆಪ್ಟೆಂಬರ್ 15ಕ್ಕೆ ಮುಕ್ತಾಯವಾಗಲಿದೆ. ಸೆಪ್ಟೆಂಬರ್ 16 ರಿಂದ ಹೆಚ್ಎಸ್ಆರ್ಪಿ ಅಳವಡಿಸದ ವಾಹನಗಳಿಗೆ ದಂಡ Read more…

BIG NEWS: ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ; 7 ಜನರಿಗೆ ಗಾಯ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ Read more…

ವಿಶ್ವವಿಖ್ಯಾತ ಜೋಗ ಫಾಲ್ಸ್ ಪ್ರವಾಸಿಗರಿಗೆ ಶಾಕ್: ಶುಲ್ಕ ಹೆಚ್ಚಳ ಬರೆ

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೆಚ್ಚಿನ ಶುಲ್ಕದ ಬರೆ ಬೀಳಲಿದೆ. ಜೋಗ ನಿರ್ವಹಣಾ ಪ್ರಾಧಿಕಾರ ವತಿಯಿಂದ ಸುಮಾರು 183.7 ಕೋಟಿ ರೂ. ವೆಚ್ಚದಲ್ಲಿ ಜಲಪಾತದ Read more…

‘ಭಾರತ’ ಸುರಕ್ಷಿತ ದೇಶವಲ್ಲ; ಬೆಂಗಳೂರು ನಿವಾಸಿ ಸ್ಟಾರ್ಟ್ ಅಪ್ ಕಂಪನಿ ಸಂಸ್ಥಾಪಕನಿಂದ ‘ಶಾಕಿಂಗ್ ಸ್ಟೇಟ್ಮೆಂಟ್’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸವಾಗಿರುವ ಸ್ಟಾರ್ಟ್ ಅಪ್ ಕಂಪನಿಯೊಂದರ ಸಂಸ್ಥಾಪಕ, ಇತ್ತೀಚೆಗೆ ತಾವು ವಾಕಿಂಗ್ ಹೋದ ಸಂದರ್ಭದಲ್ಲಿ ಆದ ಕಹಿ ಘಟನೆಯನ್ನು ಇಟ್ಟುಕೊಂಡು ಭಾರತ ಸುರಕ್ಷಿತ ದೇಶವಲ್ಲ ಎಂದು Read more…

ರಮಣೀಯವಾದ ಪ್ರಕೃತಿ ಸೌಂದರ್ಯ ನೋಡಲು ಮಹಾರಾಷ್ಟ್ರದ ಈ ಘಾಟ್ಗೆ ಭೇಟಿ ನೀಡಿ

ಮಹಾರಾಷ್ಟ್ರದಲ್ಲಿ ಅನೇಕ ಘಾಟ್ಗಳಿವೆ. ಈ ಘಾಟ್ ಗಳು ಸುತ್ತುವರಿದ ರಸ್ತೆಗಳು, ರಮಣೀಯ ಸೌಂದರ್ಯ ಮತ್ತು ಆಕರ್ಷಕ ನೋಟಗಳನ್ನು ಹೊಂದಿದ್ದು, ಇದು ಪ್ರವಾಸ ಹಾಗೂ , ಚಾರಣ ಮಾಡಲು ಮತ್ತು Read more…

ನಿಮಗೆ ಗೊತ್ತಾ ? ಈ ವಾಹನಗಳನ್ನು ಚಲಾಯಿಸಲು DL ಬೇಕಾಗಿಲ್ಲ….!

ಬೈಕ್‌ ಅಥವಾ ಕಾರು ಚಲಾಯಿಸುವಾಗ ಡ್ರೈವಿಂಗ್‌ ಲೈಸೆನ್ಸ್‌ ಅಗತ್ಯವಿರುತ್ತದೆ. ನಿಮ್ಮ ಗಾಡಿಗೆ ಕೈ ಅಡ್ಡ ಹಾಕುವ ಟ್ರಾಫಿಕ್‌ ಪೊಲೀಸ್‌, ಡ್ರೈವಿಂಗ್‌ ಲೈಸೆನ್ಸ್‌ ನೀಡುವಂತೆ ಕೇಳ್ತಾರೆ. ನಿಮ್ಮ ಬಳಿ ದಾಖಲೆ Read more…

ನಿಮ್ಮ ವಾಹನಕ್ಕೆ ಕಣ್ಣು ಕುಕ್ಕುವಂತಹ ‘ಹೆಡ್ ಲೈಟ್’ ಬಳಸ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಕೆಲ ಮಾಲೀಕರು ತಮ್ಮ ವಾಹನ ಎಲ್ಲರ ಕಣ್ಣು ಕುಕ್ಕಲೆಂಬ ಕಾರಣಕ್ಕೆ ಪ್ರಖರ ಬೆಳಕನ್ನು ಹೊರ ಸೂಸುವ ಹೆಡ್ ಲೈಟ್ ಬಳಸುತ್ತಾರೆ. ಇದರಿಂದ ಎದುರಿಗೆ ಬರುವ ವಾಹನ ಸವಾರರಿಗೆ ಅಡಚಣೆಯಾಗುತ್ತದೆ Read more…

BIG NEWS: ವಿಂಡ್ ಶೀಲ್ಡ್ ನಲ್ಲಿ ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ಟೋಲ್ ಶುಲ್ಕ: NHAI ಮಾರ್ಗಸೂಚಿ

ನವದೆಹಲಿ: ಮುಂಭಾಗದ ವಿಂಡ್‌ ಶೀಲ್ಡ್‌ ನಲ್ಲಿ ಫಾಸ್ಟ್‌ ಟ್ಯಾಗ್ ಅಳವಡಿಸದ ಟೋಲ್ ಲೇನ್‌ ಗೆ ಪ್ರವೇಶಿಸುವ ಬಳಕೆದಾರರಿಂದ ಡಬಲ್ ಟೋಲ್ ತೆರಿಗೆ ಸಂಗ್ರಹಿಸಲು NHAI ಮಾರ್ಗಸೂಚಿಗಳನ್ನು ನೀಡಿದೆ. ವಿಂಡ್‌ಸ್ಕ್ರೀನ್‌ನಲ್ಲಿ Read more…

ಹಣ ಪಾವತಿಸದೆ ‘ಟೋಲ್‌ ಪ್ಲಾಜಾ’ ದಲ್ಲಿ ಸಂಚರಿಸಬಹುದೆಂಬುದು ನಿಮಗೆ ಗೊತ್ತಾ ? ನಿಮಗೆ ತಿಳಿದಿರಲಿ ಅದಕ್ಕಿರುವ ಈ ನಿಯಮ…!

ದೇಶದಲ್ಲಿ ವಾಹನ ಸಂಖ್ಯೆ ಹಾಗೂ ಎಕ್ಸ್‌ಪ್ರೆಸ್‌ ಹೈವೇಗಳ ಸಂಖ್ಯೆ ಹೆಚ್ಚುತ್ತಿರುವಂತೆಯೇ ಟೋಲ್ ಪ್ಲಾಜಾ ಸಹ ಅದೇ ವೇಗದಲ್ಲಿ ಹೆಚ್ಚಾಗ್ತಿದೆ. ಪ್ರತಿಯೊಬ್ಬ ವಾಹನ ಸವಾರ, ಟೋಲ್‌ ಪ್ಲಾಜಾದಲ್ಲಿ ಹಣ ಪಾವತಿಸಿ Read more…

Viral Video: ರಾತ್ರಿ ವೇಳೆ ಸಂಚರಿಸುತ್ತಿದ್ದ ಬೈಕ್ ಸವಾರನ ‘ಅವತಾರ’ ಕಂಡು ಹೌಹಾರಿದ ಜನ…!

ಸಾಮಾಜಿಕ ಜಾಲತಾಣಗಳಲ್ಲಿ ಹಳೆ ವೈರಲ್ ವಿಡಿಯೋ ಒಂದು ಮತ್ತೆ ಹರಿದಾಡುತ್ತಿದೆ. ಇದರಲ್ಲಿ ರಾತ್ರಿ ವೇಳೆ ಸಂಚರಿಸುತ್ತಿದ್ದ ಬೈಕ್ ಸವಾರನ ಅವತಾರ ಕಂಡು ಜನ ಹೌಹಾರಿದ್ದಾರೆ. ಇದೀಗ ಮತ್ತೆ ವೈರಲ್ Read more…

‘ಎಣ್ಣೆ’ ಹೊಡೆಯುವವರಿಗೆ ಸಿಗುತ್ತೆ ಉಚಿತ ಸರ್ವಿಸ್; ಆಟೋದ ಮೇಲೆ ಹೀಗೊಂದು ವಿಭಿನ್ನ ಬರಹ

ಮದ್ಯಪಾನ ಪ್ರಿಯರಿಗೆ ಎದುರಾಗುವ ದೊಡ್ಡ ಸಮಸ್ಯೆ ಎಂದರೆ ಕುಡಿದಾದ ಬಳಿಕ ವಾಹನ ಓಡಿಸುವುದು. ಹಾಗೊಮ್ಮೆ ಹೇಗೋ ಕಷ್ಟ ಪಟ್ಟು ವಾಹನ ಓಡಿಸಿಕೊಂಡು ಹೋದರು ಕೂಡ ಪೊಲೀಸರ ಕೈಗೆ ಸಿಕ್ಕಿ Read more…

ಗಮನಿಸಿ: ಎಲ್ಲಾ ವಾಹನಗಳಿಗೆ ಸಿಎಂವಿ ಮಾನದಂಡದಂತೆ LED ಹೆಡ್ ಲೈಟ್ ಕಡ್ಡಾಯ: ಪ್ರಖರ ಬೆಳಕು ಸೂಸುವ, ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಕೇಸ್ ದಾಖಲು

ಬೆಂಗಳೂರು: ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಸೂಚಿಸಿದ್ದಾರೆ. Read more…

ಬೆಂಗಳೂರಿಗರೇ ಗಮನಿಸಿ: ಮತ ಎಣಿಕೆ ಪ್ರಯುಕ್ತ ರಾಜ್ಯ ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ‘ಬಂದ್’

ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಪೈಕಿ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ ಎಣಿಕೆಗಾಗಿ ಮೂರು ಕೇಂದ್ರಗಳನ್ನು Read more…

ವಾಹನ ಚಲಾಯಿಸುವ ಮುನ್ನ ನಿಮಗೆ ತಿಳಿದಿರಲಿ ಈ ನಿಯಮ

ವಾಹನ ಸವಾರರು ಟ್ರಾಫಿಕ್ ನಿಯಮಗಳನ್ನು ಸರಿಯಾಗಿ ತಿಳಿದಿರಬೇಕು. ಪ್ರತಿ ದಿನ ವಾಹನ ಚಲಾಯಿಸುವವರಿಗೂ ಕೆಲವೊಮ್ಮೆ ಟ್ರಾಫಿಕ್ ನಿಯಮ ತಿಳಿದಿರುವುದಿಲ್ಲ. ರಸ್ತೆ ಪಕ್ಕದಲ್ಲಿ ಹಾಕಿಸುವ ಸೂಚನೆಗಳನ್ನು ಗಮನಿಸದೆ ಅನೇಕರು ವಾಹನ Read more…

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಾಮರಾಜನಗರ: ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಖಾಸಗಿ ವಾಹನದಲ್ಲಿಯೇ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾಡಂಚಿನ ಗ್ರಾಮ ಒಂದರಲ್ಲಿ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ Read more…

ಫಲ್ಗು ನದಿಯ ದಡದಲ್ಲಿರುವ ಪವಿತ್ರ ಯಾತ್ರಾ ಸ್ಥಳ ‘ಬೋಧಗಯಾ’

ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ, ಗಯಾ, ಬೋಧಗಯಾ ಹಿಂದೂ ಮತ್ತು ಬೌದ್ಧರ ಯಾತ್ರಾ ಸ್ಥಳವಾಗಿವೆ. ಫಲ್ಗು ನದಿಯ ದಡದಲ್ಲಿರುವ ಈ ಸ್ಥಳದ ಸುತ್ತಲೂ Read more…

ಟಾಟಾ ಮೋಟರ್ಸ್ ನಿಂದ ಹೊಚ್ಚ ಹೊಸ Tata Ace EV 1000 ಬಿಡುಗಡೆ

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡುವ ಮೂಲಕ ತನ್ನ Read more…

ಪ್ರವಾಸಿಗರೇ ಗಮನಿಸಿ: ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ: ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡೈಕೆನಾಲ್ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ- ಪಾಸ್ ಕಡ್ಡಾಯಗೊಳಿಸಬೇಕೆಂದು ಮದ್ರಾಸ್ ಸೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೇ 7 ರಿಂದ Read more…

BREAKING NEWS: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟ

ಕೋಲಾರ: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟಗೊಂಡಿರುವ ಘಟನೆ ಕೋಲರ ಜಿಲ್ಲೆಯ ಮುಳಬಾಗಿಲು ಬಳಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಇವಿಎಂಗಳಲ್ಲಿ Read more…

BIG NEWS: ದೇಶಿಯ ಮಾರುಕಟ್ಟೆಯಲ್ಲಿ ವಾಹನ ಮಾರಾಟದಲ್ಲಿ ಹೆಚ್ಚಳ; ರಫ್ತಿನಲ್ಲಿ ಶೇಕಡ 5.5 ರಷ್ಟು ಕುಸಿತ !

2023 – 24 ನೇ ಆರ್ಥಿಕ ವರ್ಷದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡು ಬಂದಿದೆ. ಪ್ರಯಾಣಿಕ ವಾಹನಗಳ ಸಗಟು ಮಾರಾಟದಲ್ಲಿ ಶೇ. 8.4 Read more…

ಜೂ. 1 ರಿಂದ ದಂಡ ಪ್ರಯೋಗ ಹಿನ್ನಲೆ: HSRP ಅಳವಡಿಕೆಗೆ ಮುಂದಾದ ವಾಹನ ಮಾಲೀಕರು

ಬೆಂಗಳೂರು: 2019ಕ್ಕಿಂತ ಮೊದಲು ಖರೀದಿಸಿದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ HSRP ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. Read more…

ಬೈಕ್ ಮೈಲೇಜ್ ಹೆಚ್ಚಾಗಬೇಕೆಂದ್ರೆ ಈ ಟಿಪ್ಸ್ ಫಾಲೋ ಮಾಡಿ

ಭಾರತದಲ್ಲಿ ಹೆಚ್ಚಿನ ಜನರು ಉತ್ತಮ ಮೈಲೇಜ್ ನೀಡುವ ವಾಹನ ಖರೀದಿಗೆ ಮುಂದಾಗ್ತಾರೆ.  ಉತ್ತಮ ಇಂಧನ ದಕ್ಷತೆ ವಾಹನಗಳು ಸಾಮಾನ್ಯವಾಗಿ ಕಾರ್ಯಕ್ಷಮತೆಯನ್ನು ಹೊಂದಿರುವುದಿಲ್ಲ. ಸರಿಯಾಗಿ ಬೈಕ್‌ ಓಡಿಸಿದ್ರೆ ಹಾಗೂ ಅದ್ರ Read more…

ವಾಹನದಲ್ಲಿ ಪಾಸಿಟಿವ್ ಶಕ್ತಿ ಇರುವ ಈ ವಸ್ತು ಇಡುವುದರಿಂದ ತಪ್ಪುತ್ತೆ ಅವಘಡ

ವಾಸ್ತು ಶಾಸ್ತ್ರದಲ್ಲಿ ಪಿರಾಮಿಡ್ ಗೆ ಮಹತ್ವದ ಸ್ಥಾನವಿದೆ. ಪಿರಾಮಿಡ್ ಶಕ್ತಿ ಕೇಂದ್ರ. ಇದು ತನ್ನ ಬಳಿಯಿರುವ ಗಾಳಿಯನ್ನು ಶುದ್ಧಗೊಳಿಸಿ ಮನಸ್ಸಿಗೆ ಶಾಂತಿ ನೀಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆ Read more…

ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ‘ನೆಮ್ಮದಿ’ ಯ ಸುದ್ದಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಶ್ರಾಂತಿ ಇಲ್ಲದೆ ಸತತವಾಗಿ ವಾಹನ ಚಲಾಯಿಸುವ ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ಅನುಕೂಲ ಕಲ್ಪಿಸುವ Read more…

ವಾಹನ ಸವಾರರ ಗಮನಕ್ಕೆ….. HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ಭಾರಿ ದಂಡ

ಬೆಂಗಳೂರು: ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ‍್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...