alex Certify ವೈದ್ಯ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಂಪರ್: ಶಿಷ್ಯ ವೇತನ ಹೆಚ್ಚಿಸಿ ಸರ್ಕಾರದ ಆದೇಶ

ರಾಜ್ಯದಲ್ಲಿ ಆರ್ಭಟಿಸುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ಸಹ ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ ವೈದ್ಯಕೀಯ ಬೋಧಕ Read more…

ಎಚ್ಚರ…! ಭಾರತದಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ಹೊಸ ರೋಗ

ಇಲ್ಲಿಯವರೆಗೆ ದೇಶದ ಜನರು ಕೊರೊನಾ ವೈರಸ್‌ಗೆ ಹೆದರುತ್ತಿದ್ದರು. ಈಗ ಕೊರೊನಾ ವೈರಸ್‌ಗಿಂತ ಹೆಚ್ಚು ಅಪಾಯಕಾರಿ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದ ಮೊದಲ ಪ್ರಕರಣ ಗುಜರಾತ್‌ನ ಸೂರತ್‌ನಲ್ಲಿ ಕಂಡು ಬಂದಿದೆ. Read more…

‘ಕೊರೊನಾ’ ನಿಯಂತ್ರಣಕ್ಕಾಗಿ ಅಖಾಡಕ್ಕಿಳಿದ ಕಾಂಗ್ರೆಸ್ ವೈದ್ಯರ ತಂಡ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಮಧ್ಯೆ ಡಿ.ಕೆ. ಶಿವಕುಮಾರ್ ನೇತೃತ್ವದ ಪ್ರದೇಶ ಕಾಂಗ್ರೆಸ್ ಸಮಿತಿ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಕೊರೊನಾ Read more…

ಹದಿಹರೆಯದ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ: ಕಸದ ರಾಶಿಯಲ್ಲಿ ಭ್ರೂಣ ಎಸೆದ ವೈದ್ಯ ಅರೆಸ್ಟ್

 ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಿ ಕಸ ಹಾಕುವ ಸ್ಥಳದಲ್ಲಿ ಭ್ರೂಣವನ್ನು ಎಸೆದ ಆರೋಪದ ಮೇಲೆ 59 ವರ್ಷದ ವೈದ್ಯನನ್ನು ಬಂಧಿಸಲಾಗಿದೆ. 15 Read more…

‌ʼಕೊರೊನಾʼ ಕುರಿತ ವೈದ್ಯರೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್‌ ಡೌನ್‌ ಜಾರಿಗೊಳಿಸಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕೆಲವು Read more…

ಗುತ್ತಿಗೆ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್: ಇಂದು ಈಡೇರುತ್ತಿದೆ ಬಹುದಿನಗಳ ಬೇಡಿಕೆ

ಗುತ್ತಿಗೆ ವೈದ್ಯರ ಬಹುದಿನದ ಬೇಡಿಕೆಯೊಂದು ಕೊನೆಗೂ ಈಡೇರುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಸೇವೆಯನ್ನು ಕಾಯಂಗೊಳಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನಡೆಯಲಿರುವ Read more…

ಒಡತಿ ಸಾವಿನ ನೋವನ್ನು ಸಹಿಸಲಾರದೆ ಮಹಡಿಯಿಂದ ಹಾರಿದ ಶ್ವಾನ

ನಿಷ್ಠೆಗೆ ಇನ್ನೊಂದು ಹೆಸರು ನಾಯಿ. ಇದಕ್ಕೆ ಇನ್ನೊಂದು ಉದಾಹರಣೆ ಸಿಕ್ಕಿದೆ. ಕಾನ್ಪುರದಲ್ಲಿ ನಾಯಿ ಪ್ರೀತಿ ಎಲ್ಲರನ್ನು ಅಚ್ಚರಿಗೊಳಿಸಿದೆ. ನಾಯಿ ತನ್ನ ಮಾಲೀಕಳನ್ನು ಕಳೆದುಕೊಂಡಿದ್ದಾಳೆ. ಅವಳ ಕೊನೆ ಯಾತ್ರೆ ನೋಡಿದ Read more…

ಕಿವಿಯಲ್ಲಿದ್ದ ಜೀವಂತ ಜಿರಳೆ ನೋಡಿ ದಂಗಾದ ವೈದ್ಯರು

ಸಹಜವಾಗಿ ಕಿವಿಯಲ್ಲಿ ಕಲ್ಲು, ಮಣ್ಣು ಅಥವಾ ಚಿಕ್ಕಪುಟ್ಟ ಹುಳಗಳು ಕಾಣಿಸಿಕೊಳ್ಳುವುದು ನೋಡಿದ್ದೇವೆ. ಆದರೆ ಇಲ್ಲೊಬ್ಬ ಮಹಿಳೆಯ ಕಿವಿಯಲ್ಲಿ ಜೀವಂತ ಜಿರಳೆ ಇರುವುದನ್ನು ಕಂಡು ವೈದ್ಯರು ಸೇರಿದಂತೆ ನೆಟ್ಟಿಗರು ಗಾಬರಿ Read more…

‘ಕೊರೊನಾ’ ಸಂಕಷ್ಟದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್…!

ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಗುರುವಾರ ಒಂದೇ ದಿನ 889 ಮಂದಿ ಸೋಂಕು ಪೀಡಿತರು Read more…

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ಹೊರಗಟ್ಟಿದ ಮನೆ ಮಾಲೀಕ…!

ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದರೆಂಬ ಕಾರಣಕ್ಕೆ ಮಾಲೀಕನೊಬ್ಬ ತನ್ನ ಮನೆಯಲ್ಲಿದ್ದ ವೈದ್ಯರನ್ನು ರಾತ್ರೋರಾತ್ರಿ ಮನೆಯಿಂದ ಹೊರಗಟ್ಟಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೂರು ದಿನಗಳ Read more…

ಪುಸಲಾಯಿಸಿದ ಯುವತಿಯನ್ನು ಮನೆಗೆ ಕರೆತಂದು ಸಂಕಷ್ಟಕ್ಕೆ ಸಿಲುಕಿದ ವೈದ್ಯ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪರಿಚಯವಾದ ಯುವತಿಯೊಂದಿಗೆ ಸುತ್ತಾಡಿದ ವೈದ್ಯ ಹನಿಟ್ರ್ಯಾಪ್ ಸಂಕಷ್ಟಕ್ಕೆ ಸಿಲುಕಿದ್ದಾರೆ. 10 ಲಕ್ಷ ರೂಪಾಯಿ ಕೊಡುವಂತೆ ವೈದ್ಯನಿಗೆ ಬ್ಲಾಕ್ಮೇಲ್ ಮಾಡಲಾಗಿದ್ದು 5,000 Read more…

ಹುತಾತ್ಮ ಯೋಧರ ಬಗ್ಗೆ ವ್ಯಂಗ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೈದ್ಯನಿಗೆ ‘ಬಿಗ್ ಶಾಕ್’

ಪ್ರಧಾನಿ ಮೋದಿ, ಹುತಾತ್ಮ ಯೋಧರ ಕುರಿತಾಗಿ ವ್ಯಂಗ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೈದ್ಯ ಡಾ. ಮಧು ತೊಟ್ಟಪ್ಪಿಳ್ಳಿಲ್ ಅವರನ್ನು ಅಮಾನತು ಮಾಡಲಾಗಿದೆ. ಲಡಾಖ್ ಗಾಲ್ವಾನ್ ಕಣಿವೆಯಲ್ಲಿ ಚೀನಾ Read more…

ವಿಡಿಯೋ ಮೂಲಕ ದಂಗಾಗಿಸುವ ಸತ್ಯ ಬಿಚ್ಚಿಟ್ಟ ನರ್ಸ್…!

ಹಸಿರು ವಲಯದಲ್ಲಿ ವೈದ್ಯನೊಬ್ಬ ತನ್ನ ಗಂಟಲ ದ್ರವವನ್ನು ತಾನೇ ತೆಗೆದು ಕೋವಿಡ್ ಪರೀಕ್ಷೆಗೆ ಒಳಗಾದ ಪ್ರಸಂಗ ನಡೆದಿದೆ. ಲಕ್ನೋದ ಆರ್ ಎಂ ಎಲ್ ಆಸ್ಪತ್ರೆಯ ಸ್ಥಾನಿಕ ವೈದ್ಯನೊಬ್ಬ ತನ್ನ Read more…

ಸಂಕಷ್ಟದಲ್ಲಿದ್ದ ಬಾಡಿಗೆದಾರರ 4 ಲಕ್ಷ ರೂ. ಬಾಡಿಗೆ ಮನ್ನಾ ಮಾಡಿದ 91 ವರ್ಷದ ವೈದ್ಯ

ಕೊರೋನಾ ಲಾಕ್ ‌ಡೌನ್ ಸಮಯದಲ್ಲಿ ಬಹುತೇಕ ಭಾಗದಲ್ಲಿ ಕೇಳಿಬರುತ್ತಿರುವ ಮಾತೆಂದರೆ, ಬಾಡಿಗೆಗಾಗಿ ಮಾಲೀಕರು ಕಿರುಕುಳ ನೀಡುತ್ತಿದ್ದಾರೆ ಎಂದು. ಆದರೆ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ತಮಿಳುನಾಡು ಮೂಲದ ಈ Read more…

ಹಿಂದಿನ ದಿನವೇ ‘ಚಿರಂಜೀವಿ ಸರ್ಜಾ’ಗೆ ಕಾಣಿಸಿಕೊಂಡಿತ್ತು ಎದೆನೋವು

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ತಮ್ಮ 39ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಇಡೀ ಕನ್ನಡ ಚಿತ್ರರಂಗಕ್ಕೆ ಸಿಡಿಲು ಬಂದೆರಗಿದಂತಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...