alex Certify ಸಂಕಷ್ಟ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರಿಟನ್‌ ರಾಜಮನೆತನದಿಂದ ಮುಂಬೈನಲ್ಲಿ ಕೋವಿಡ್‌ ಆರೈಕೆ ಕೇಂದ್ರ

ಬ್ರಿಟನ್‌ನ ಯುವರಾಜ ಹ್ಯಾರಿ ಹಾಗೂ ಮೆಘನ್ ಮಾರ್ಕೆಲ್ ಅವರು ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮುಂಬಯಿಯಲ್ಲಿ ಕೋವಿಡ್ ಆರೈಕೆ ಕೇಂದ್ರವೊಂದಕ್ಕೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಸ್ಥಳೀಯ ಸಮುದಾಯಗಳಿಗೆ Read more…

BIG NEWS: ಇನ್ನಷ್ಟು ವರ್ಗಗಳಿಗೆ ವಿಶೇಷ ಪ್ಯಾಕೇಜ್ – ಶಿಕ್ಷಕರು, ಮೀನುಗಾರರು, ಅರ್ಚಕರು, ಸಿನಿಮಾ ಕಾರ್ಮಿಕರಿಂದ ಒತ್ತಡ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತರು, ಅಸಂಘಟಿತ ಕಾರ್ಮಿಕರು, ಬಡವರಿಗೆ 1250 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇನ್ನಷ್ಟು ವರ್ಗಗಳಿಂದ ಪ್ಯಾಕೇಜ್ ಗೆ Read more…

ರೈತರ ಸಾಲ, ಬಡ್ಡಿ ಮನ್ನಾಗೆ ಒತ್ತಾಯ: ಸಾಲದ ಕಂತು ಮುಂದೂಡಿಕೆ, ಪ್ಯಾಕೇಜ್ ಬಗ್ಗೆ ಸಚಿವ ಸೋಮಶೇಖರ್ ಸಿಹಿ ಸುದ್ದಿ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಅನುಕೂಲವಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿಎಂ ನೇತೃತ್ವದಲ್ಲಿ ಹಿರಿಯ ಸಚಿವರು ಮತ್ತು ಅಧಿಕಾರಿಗಳ Read more…

ರೈತರು, ಆಟೋ, ಟ್ಯಾಕ್ಸಿ ಚಾಲಕರು ಸೇರಿ ಸಂಕಷ್ಟಕ್ಕೆ ಒಳಗಾದವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದು, ಮೇ 24ರ ನಂತರವೂ ಲಾಕ್ಡೌನ್ ಮುಂದುವರೆಯಲಿರುವ ಹಿನ್ನಲೆಯಲ್ಲಿಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. Read more…

GOOD NEWS: ಕೊರೊನಾ ಸಂದರ್ಭದಲ್ಲಿ ಹಣದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಕೊರೊನಾ ದೇಶದ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರಿದೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ನಿಂದಾಗಿ ಅನೇಕರಿಗೆ ದುಡಿಮೆಯಿಲ್ಲ. ಇಂಥ ಸಂದರ್ಭದಲ್ಲಿ ಜನರು ತಮ್ಮ ಖರ್ಚು ಕಡಿಮೆ Read more…

ಗಮನಿಸಿ: ಕೊರೊನಾ ಬಿಕ್ಕಟ್ಟಿನ ಮಧ್ಯೆ ಕ್ರೆಡಿಟ್ ಕಾರ್ಡ್ ಸಾಲ ಒಳ್ಳೆಯದಲ್ಲ

ಕೊರೊನಾ ಬಿಕ್ಕಟ್ಟಿನಿಂದಾಗಿ ಅನೇಕರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕರು ಕೆಲಸ ಕಳೆದುಕೊಂಡಿದ್ದು, ಹಣ ಗಳಿಕೆ ಹೇಗೆ ಎಂಬ ಪ್ರಶ್ನೆ ಶುರುವಾಗಿದೆ. ಅಗತ್ಯತೆಗಳನ್ನು ಪೂರೈಸಲು ಜನರು ಸಾಲದ ಮೊರೆ ಹೋಗ್ತಿದ್ದಾರೆ. Read more…

ಕೋವಿಡ್ ತುರ್ತು ಹಣ ಬಳಸಿಕೊಂಡು ಪ್ರತಿಮೆ ನಿರ್ಮಿಸಿದ ಪೌರಾಡಳಿತ

ಕೋವಿಡ್-19 ಪರಿಹಾರ ಧನವೆಂದು ಮಂಜೂರು ಮಾಡಲಾಗಿದ್ದ ಹಣವನ್ನು ಬೃಹತ್‌ ಪ್ರತಿಮೆಯೊಂದನ್ನು ನಿರ್ಮಿಸಲು ಬಳಸಿದ ಜಪಾನ್‌ನ ಪಟ್ಟಣ ಪಾಲಿಕೆಯೊಂದು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ನೋಟೋ ಎಂಬ ಹೆಸರಿನ ಬಂದರು ನಗರದಲ್ಲಿರುವ Read more…

ಬಿಗ್ ನ್ಯೂಸ್: ತುರ್ತು ಆರೋಗ್ಯ ಸೇವೆಗಳಿಗೆ 50,000 ಕೋಟಿ ರೂ. ನೆರವು ನೀಡಿದ RBI

ಕೊರೊನಾದ ಎರಡನೇ ಅಲೆಯ ಮಧ್ಯೆ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಕೊರೊನಾದ ಎರಡನೇ ಅಲೆ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಎರಡನೇ ಅಲೆ ವಿರುದ್ಧ ಹೊರಾಡಲು Read more…

ಕೊರೊನಾ ಎಫೆಕ್ಟ್: ಬೀದಿಗೆ ಬಿದ್ದ ಖಾಸಗಿ ಶಾಲಾ ಬಸ್ ಚಾಲಕ – ನಿರ್ವಾಹಕರ ಬದುಕು

ಬೆಂಗಳೂರು: ಕೊರೊನಾ ಮಹಾಮಾರಿ ಎಲ್ಲಾ ಕ್ಷೇತ್ರಗಳ ಜನರನ್ನು ಸಂಕಷ್ಟಕ್ಕೀಡುಮಾಡಿದೆ. ಅದರಲ್ಲೂ ಶೈಕ್ಷಣಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ಕೊರೊನಾ ಮೊದಲ ಅಲೆಯಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಸರಿಯಾಗಿ ನಡೆಯದೇ Read more…

ಬಡವರಿಗೆ ಉಚಿತ ಬಿರಿಯಾನಿ: ಮಹಿಳೆ ಕಾರ್ಯಕ್ಕೆ ಮನಸೋತ ನೆಟ್ಟಿಗರು

ಕಠಿಣ ಪರಿಸ್ಥಿತಿಗಳಲ್ಲಿ ನಾವು ಬಹಳಷ್ಟು ಪಾಠಗಳನ್ನು ಕಲಿಯುತ್ತೇವೆ. ನಮ್ಮಂತೆಯೇ ಬೇರೆಯವರಿಗೂ ಸಹ ಭಾವನೆಗಳಿದ್ದು, ಅವರಿಗೂ ಸಹಾಯದ ಅಗತ್ಯವಿರುತ್ತದೆ ಎಂದು ನಮಗೆ ಹೆಚ್ಚು ಅರಿವಾಗುವುದೇ ಆ ಸಂದರ್ಭಗಳಲ್ಲಿ. ಕೊಯಮತ್ತೂರಿನ ಪುಲಿಯಾಕುಳಂನ Read more…

ʼಕೊರೊನಾʼ ಸೋಂಕಿತರ ಮನೆ ಬಾಗಿಲಿಗೆ ಉಚಿತ ಊಟ ತಲುಪಿಸಲು ಮುಂದಾದ ಸಹೃದಯಿ

ಕೋವಿಡ್-19 ಸಾಂಕ್ರಮಿಕ ತಂದಿಟ್ಟ ಅನೇಕ ದುರಂತ ಕಥೆಗಳ ನಡುವೆ ಮಾನವೀಯತೆಯ ಸಾಕಾರ ರೂಪದ ಅನೇಕ ವ್ಯಕ್ತಿಗಳು ಮಾಡುತ್ತಿರುವ ನಿಸ್ವಾರ್ಥ ಸೇವೆಯ ವಿಚಾರಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ. Read more…

ದೂರು ನೀಡಿದ ಬೆನ್ನಲ್ಲೇ ‘ಸಿಡಿ’ದ ಯುವತಿ, ಈಗ ರಮೇಶ್ ಜಾರಕಿಹೊಳಿಗೆ ಶುರುವಾಯ್ತಾ ಸಂಕಷ್ಟ..?

ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆಯಾದ 10 ದಿನಗಳ ನಂತರ ದೂರು ನೀಡಲಾಗಿದೆ. ನನ್ನ ವಿರುದ್ಧ ಸಂಚು ನಡೆಸಲಾಗಿದೆ ಎಂದು ಆಪ್ತನ ಮೂಲಕ ರಮೇಶ್ ಜಾರಕಿಹೊಳಿ ದೂರು ನೀಡಿದ್ದು Read more…

‘ಸುವರ್ಣ ತ್ರಿಭುಜ’ ಬೋಟ್ ದುರಂತಕ್ಕೆ 2 ವರ್ಷ, ಮೀನುಗಾರರ ನಿರೀಕ್ಷೆಯಲ್ಲೇ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಕುಟುಂಬ ಸದಸ್ಯರು

ಉಡುಪಿ: 2 ವರ್ಷಗಳ ಹಿಂದೆ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಅದರಲ್ಲಿದ್ದ 7 ಜನ ಮೀನುಗಾರರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಬೋಟ್ ಮುಳುಗಡೆಯಾಗಿದ್ದು ಹೇಗೆ? Read more…

BIG NEWS: ಜೈಲು ಹಕ್ಕಿಗಳಾದ ರಾಗಿಣಿ, ಸಂಜನಾಗೆ ಮತ್ತೊಂದು ಶಾಕ್, ಬಂಧಿಖಾನೆಯಲ್ಲೇ ದೀಪಾವಳಿ -6 ತಿಂಗಳು ಜೈಲೂಟವೇ ಗ್ಯಾರಂಟಿ..?

ಬೆಂಗಳೂರು: ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗರ್ಲಾನಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ರಾಗಿಣಿ, ಸಂಜನಾ ಅವರಿಗೆ ಎನ್.ಡಿ.ಪಿ.ಎಸ್. ಕಾಯ್ದೆ Read more…

ಜನ ಜೀವನ ಅಸ್ತವ್ಯಸ್ತ: ಚೇತರಿಸಿಕೊಳ್ಳುವ ಮುನ್ನವೇ ಬದುಕು ಕಸಿದ ಭಾರೀ ಮಳೆ

ಕೆಲ ತಿಂಗಳ ಹಿಂದಷ್ಟೇ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಜನ ಚೇತರಿಸಿಕೊಳ್ಳುವ ಮೊದಲೇ ಮತ್ತೆ ಮಹಾ ಮಳೆಯಾಗಿದೆ. ಭಾರಿ ಮಳೆ ಮತ್ತು ಪ್ರವಾಹದಿಂದ ಉತ್ತರ Read more…

ʼಆತ್ಮ ನಿರ್ಭರ್ʼ ನಿಧಿ ಯೋಜನೆಯಡಿ ಖಾತೆಗೆ 10 ಸಾವಿರ ರೂ.: ಇಲ್ಲಿದೆ ಮಾಹಿತಿ

ದಾವಣಗೆರೆ: ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ 10 ಸಾವಿರ ರೂ. ಕಿರು ಸಾಲ ಮತ್ತು ಬಡ್ಡಿ ಸಹಾಯ ಧನ ಪಡೆಯಬಹುದಾಗಿದ್ದು, ಆಸಕ್ತ Read more…

ಶಿಕ್ಷಕರಿಗೆ ವೇತನಕ್ಕೆ ಶುಲ್ಕ ಪಾವತಿ, ಶಾಲಾ ದಾಖಲಾತಿಗೆ ಸರ್ಕಾರದ ಅನುಮತಿ: ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆ ದಾಖಲಾತಿಗೆ ಸರ್ಕಾರ ಅನುಮತಿ ನೀಡಿದೆ. ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ಆರ್ಥಿಕ ಸಂಕಷ್ಟ ನೀಗಿಸಲು ಸಂಧಾನ ಸೂತ್ರ ಸಿದ್ಧಪಡಿಸಿದ್ದು ಪೋಷಕರಿಗೆ ಹೊರೆಯಾಗದಂತೆ ಮೊದಲ ಕಂತಿನ ಶುಲ್ಕವನ್ನು Read more…

ಹರಿವ ನೀರನ್ನೂ ಲೆಕ್ಕಿಸದೆ ಮರಿಯಾನೆಯನ್ನು ಮೇಲೆತ್ತಿದ ತಾಯಿ

ಇತ್ತೀಚೆಗೆ ರಸ್ತೆಯ ತಡೆಗೋಡೆ ಹತ್ತಲು ಹರಸಾಹಸಪಡುತ್ತಿದ್ದ ಮರಿಗೆ ತಾಯಿ ಆನೆ ಸಹಾಯ ಮಾಡಿದ ವಿಡಿಯೋ ವೈರಲ್ ಆಗಿತ್ತು. ಇದೀಗ ಅಸ್ಸಾಂನಲ್ಲಿ ಉಕ್ಕೇರಿದ ನದಿಯ ಪ್ರವಾಹ ದಾಟಿಸಿದ ಮರಿಯಾನೆ – Read more…

ಕೊರೊನಾ ಕುರಿತಾದ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದ ಸಚಿವರು

ಬೆಂಗಳೂರು: ಮುಂದಿನ 5 ತಿಂಗಳು ಇದೇ ಪರಿಸ್ಥಿತಿ ಇರುತ್ತದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ವೇಳೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ. ಇಂತಹ ಸಂಕಷ್ಟ ಸದ್ಯಕ್ಕೆ ಬಗೆಹರಿಯುವುದಿಲ್ಲ. ಒಂದೆರಡು Read more…

ಚಿನ್ನದ ಕತ್ತರಿಯಲ್ಲಿ ಕ್ಷೌರ ಮಾಡಿದ ಸಲೂನ್ ಮಾಲೀಕ

ಲಾಕ್‌ಡೌನ್ ಕಾರಣ ಸುಮಾರು 3 ತಿಂಗಳ ನಂತರ ಮಹಾರಾಷ್ಟ್ರದ ಸಲೂನ್ಸ್ ಮತ್ತು ಬ್ಯೂಟಿ ಪಾರ್ಲರ್‌ಗಳನ್ನು ಮತ್ತೆ ತೆರೆಯಲು ಅನುಮತಿ ನೀಡಲಾಗಿದೆ. ಸರ್ಕಾರದಿಂದ ಅನುಮತಿ ಪಡೆದ ನಂತರ ಕೊಲ್ಹಾಪುರದ ಸಲೂನ್‌ನ Read more…

EPF ಚಂದಾದಾರರಿಗೆ ಮುಖ್ಯ ಮಾಹಿತಿ: ಮಿಸ್ ಆಯ್ತು ಅವಕಾಶ, ಇಂದಿನಿಂದ ಸಿಗಲ್ಲ ಭಾಗಶಃ ಹಣ..?

ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಖಾತೆಗಳಿಂದ ಭಾಗಶಃ ಹಣ ಪಡೆದುಕೊಳ್ಳಲು ಮುಂದಾದ ಇಪಿಎಫ್ ಚಂದಾದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಭವಿಷ್ಯನಿಧಿ ಖಾತೆಯಿಂದ ಹಣ ಪಡೆಯಲು ಸದ್ಯಕ್ಕೆ Read more…

ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಲು HDK ಆಗ್ರಹ

ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೋನಾ ಲಾಕ್ಡೌನ್ ನಿಂದಾಗಿ ಅತಿಥಿ Read more…

ನೋಡ ನೋಡುತ್ತಲೇ ನದಿ ಪಾಲಾಯ್ತು ಮೂರಂತಸ್ತಿನ ಕಟ್ಟಡ…!

ಸತತ ಮಳೆ, ಪ್ರವಾಹದಿಂದಾಗಿ ಚೀನಾದಲ್ಲಿ 2 ದಶಲಕ್ಷ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜಿಯಾಂಗ್ ನದಿ ಪಾತ್ರದಲ್ಲಿ ಭಾರೀ ಪ್ರವಾಹ ಸೃಷ್ಟಿಯಾಗಿದ್ದು, ಉಕ್ಕೇರಿ ಹರಿಯುತ್ತಿರುವ ನೀರು ಕಟ್ಟಡ ಸೇರಿದಂತೆ ಎಲ್ಲವನ್ನೂ Read more…

ಲಾಕ್ ಡೌನ್ ವೇಳೆಯಲ್ಲೇ ಹೃದಯವಿದ್ರಾವಕ ಘಟನೆ, ಸಂಕಷ್ಟದಿಂದ ಮಗುವನ್ನೇ ಮಾರಿದ ದಂಪತಿ

ಕೊಲ್ಕತ್ತಾ: ಲಾಕ್ ಡೌನ್ ಜಾರಿಯಾಗಿದ್ದರಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ದಂಪತಿ ತಮ್ಮ ಎರಡು ತಿಂಗಳ ಮಗುವನ್ನು ದೂರದ ಸಂಬಂಧಿಕರಿಗೆ ಮಾರಾಟ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...