alex Certify ಸಚಿವ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈಲು ಮಾತ್ರವಲ್ಲ ನಿಲ್ದಾಣಗಳನ್ನೂ ಖಾಸಗೀಕರಣ ಮಾಡಲು ಮುಂದಾದ ಕೇಂದ್ರ ಸರ್ಕಾರ…!

ಕೇಂದ್ರ ಸರ್ಕಾರ ದೇಶದ 151 ಮಾರ್ಗಗಳಲ್ಲಿ ಸಂಚರಿಸುತ್ತಿರುವ ರೈಲುಗಳನ್ನು ಖಾಸಗೀಕರಣ ಮಾಡುತ್ತಿದ್ದು, ಇದಕ್ಕೆ ಈಗಾಗಲೇ ಪೂರಕ ಪ್ರಕ್ರಿಯೆಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2023ರ ಮಾರ್ಚ್ ವೇಳೆಗೆ ಖಾಸಗಿ Read more…

‘ಉಪನ್ಯಾಸಕ’ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೊಂದು ಮುಖ್ಯ ಮಾಹಿತಿ

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕೌನ್ಸಿಲಿಂಗ್ ನಡೆಯದೆ ನೇಮಕಾತಿ ಪತ್ರ ಸಿಗದ ಕಾರಣ ಅತಂತ್ರವಾಗಿದ್ದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಆಗಸ್ಟ್ Read more…

BIG NEWS: ಥರ್ಡ್‌ ಅಂಪೈರ್‌ ಫಲಿತಾಂಶದಲ್ಲಿ ಸಚಿವ ಸಿ.ಟಿ. ರವಿಯವರಿಗೆ ʼಕೊರೊನಾʼ ದೃಢ

ಕನ್ನಡ ಮತ್ತು ಸಂಸ್ಕೃತಿ ಹಾಗು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ವತಃ ಸಿ.ಟಿ. ರವಿಯವರೇ ಟ್ವೀಟ್‌ ಮೂಲಕ ಇದನ್ನು ಖಚಿತಪಡಿಸಿದ್ದಾರೆ. ಈ ಮೊದಲು Read more…

ಸಿ.ಟಿ. ರವಿಗೆ ಕೊರೋನಾ ನೆಗೆಟಿವ್…? ಪಾಸಿಟಿವ್….? ಇಂದು ಕನ್ಫರ್ಮ್

ಒಂದು ವಾರದಲ್ಲಿ ಎರಡು ಬಾರಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ಒಮ್ಮೆ ನೆಗೆಟಿವ್ ಮತ್ತೊಮ್ಮೆ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ಮೂರನೇ ಬಾರಿಗೆ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್ Read more…

BIG NEWS: ಸಚಿವ ಸಿ.ಟಿ. ರವಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. Read more…

BPL ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಹೊಸ ನಿಯಮದಡಿ ಜುಲೈ 15 ಅಥವಾ ಜುಲೈ 16ರಂದು ಪಡಿತರ ವಿತರಿಸಲು ತೀರ್ಮಾನಿಸಲಾಗಿದೆ. ಆಹಾರ ಸಚಿವ ಕೆ. Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕುರಿತ ICMR ಮುನ್ಸೂಚನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಅದರಲ್ಲೂ ಕಳೆದ ಕೆಲದಿನಗಳಿಂದ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) Read more…

‘ವಿಕ್ಟೋರಿಯಾ’ ಆಸ್ಪತ್ರೆಯಲ್ಲೇ ಊಟ ಮಾಡಿದ ಸಚಿವ…!

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಸರ್ಕಾರಕ್ಕೂ ತಲೆ ಬಿಸಿಯನ್ನುಂಟು ಮಾಡಿದೆ. ಇದರ ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: 10 ದಿನದಲ್ಲಿ ಲಭ್ಯವಾಗಲಿದೆ ಬೆಳೆ ಸಾಲ

ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೊರೊನಾ ಲಾಕ್ಡೌನ್ ಕಾರಣಕ್ಕೆ ತಮ್ಮ ಬೆಳೆಯನ್ನು ಸಕಾಲಕ್ಕೆ ಮಾರಾಟ ಮಾಡಲಾಗದೆ ಆರ್ಥಿಕವಾಗಿ ಕಂಗೆಟ್ಟಿದ್ದ ರೈತ ಸಮುದಾಯ ಮುಂಗಾರು ಹಂಗಾಮಿನಲ್ಲಿ Read more…

ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭಕ್ಕೆ ಮುಂದಾದ ಸರ್ಕಾರ

ಕೃಷಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರೈತರು ಬಿತ್ತನೆ ಬೀಜ, ಗೊಬ್ಬರ, ಮಣ್ಣು ಪರೀಕ್ಷೆಗೆಂದು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಕೃಷಿ ಮೊಬೈಲ್ ಹೆಲ್ತ್  ಕ್ಲಿನಿಕ್ Read more…

ಮತ್ತೊಬ್ಬ ಸಚಿವರಿಗೆ ‘ಕೊರೊನಾ’ ಸೋಂಕು…!

ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕೊರೊನಾ ಸೋಂಕು ಪೀಡಿತರಾಗಿದ್ದು ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗಿದೆ. ಹೀಗಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಜುಲೈ ಅಂತ್ಯಕ್ಕೆ ಸಿಗಲಿದೆಯಾ ಸಿಹಿ ಸುದ್ದಿ…?

ರಾಜ್ಯಸಭಾ ಚುನಾವಣೆಯಲ್ಲಿ ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಲು ವಿಫಲರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕೊಟ್ಟ ಮಾತಿನಂತೆ ತಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಎಂಟಿಬಿ ನಾಗರಾಜ್ Read more…

ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಬಂಪರ್’ ಸುದ್ದಿ

ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿರುವ ಕೊರೊನಾ ಪರಿಣಾಮ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಆರ್ಥಿಕ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾವುದೇ ನೇಮಕಾತಿ ನಡೆಯುವುದಿಲ್ಲವೆಂದು ಭಾವಿಸಿದ್ದ ಉದ್ಯೋಗಾಕಾಂಕ್ಷಿಗಳು ನಿರಾಸೆಗೊಂಡಿದ್ದರು. ಇದೀಗ Read more…

‘ಪಡಿತರ’ ಚೀಟಿದಾರರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಆಯಾ ಪ್ರದೇಶಕ್ಕೆ ಅನುಗುಣವಾಗಿ 3 ಕೆಜಿ ಅಕ್ಕಿಯ ಜೊತೆಗೆ 2ಕೆಜಿ ಜೋಳ ಅಥವಾ Read more…

‘ಪಡಿತರ’ ಪಡೆಯುವ ಬಡ ಕೂಲಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಪಡಿತರ ವಿತರಣೆ ಕುರಿತಂತೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದ ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆ. ಕೂಲಿ ಕೆಲಸ ಮಾಡುವವರು ತಮ್ಮ ಕೆಲಸಕ್ಕೆ ರಜೆ Read more…

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಯ್ತು ಸಿಎಂ ಜೊತೆಗಿನ ಉಮೇಶ್ ಕತ್ತಿ ಭೇಟಿ

ರಾಜ್ಯ ಕೊರೊನಾ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಆಡಳಿತರೂಢ ಬಿಜೆಪಿಯ ಇಪ್ಪತ್ತಕ್ಕೂ ಅಧಿಕ ಶಾಸಕರು ಪ್ರತ್ಯೇಕ ಸಭೆ ನಡೆಸಿದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಈ ಶಾಸಕರುಗಳು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು Read more…

ಸ್ವಂತ ಸೂರು ಹೊಂದುವ ಕನಸು ಕಾಣುತ್ತಿರುವವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಸ್ವಂತ ಸೂರು ಹೊಂದಬೇಕೆಂಬುದೇ ಬಹುತೇಕ ಎಲ್ಲರ ಬಯಕೆಯಾಗಿರುತ್ತದೆ. ಆದರೆ ಇಂದಿನ ದುಬಾರಿ ದುನಿಯಾದಲ್ಲಿ ಎಲ್ಲರೂ ಈ ಕನಸನ್ನು ಈಡೇರಿಸಿಕೊಳ್ಳುವುದು ಅಸಾಧ್ಯ. ಇದೀಗ ರಾಜ್ಯ ಸರ್ಕಾರ ಇದನ್ನು ಸಾಕಾರಗೊಳಿಸಲು ಮುಂದಾಗುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...