alex Certify ಸೋಂಕು | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ವೈರಸ್ ಬಗ್ಗೆ ಮಕ್ಕಳಿಗೆ ಖುಷಿ ಸುದ್ದಿ ನೀಡಿದ ಅಧ್ಯಯನ

ಮಕ್ಕಳಿಗೆ ಕೊರೊನಾ ವೈರಸ್‌ ಹೆಚ್ಚಾಗಿ ಕಾಡುವುದಿಲ್ಲವೆಂದು ಸಂಶೋಧಕರು ಈಗಾಗಲೇ ಹೇಳಿದ್ದಾರೆ. ಕೆಲವೇ ಕೆಲವು ಮಕ್ಕಳಿಗೆ ಕೊರೊನಾ ಸೋಂಕಿದೆ. ಮಗುವಿಗೆ ಕೊರೊನಾದ ತೀವ್ರ ಲಕ್ಷಣಗಳು ಕಂಡು ಬಂದರೆ ಮತ್ತು ಐಸಿಯುನಲ್ಲಿ Read more…

95 ದಿನ ಆಸ್ಪತ್ರೆಯಲ್ಲಿದ್ದು ಕೊರೊನಾ ಗೆದ್ದು ಬಂದವನ ಕಥೆ

ಕೊರೊನಾ ರೋಗಿ ಆಸ್ಪತ್ರೆಗೆ ಹೋದ್ರೆ ವಾಪಸ್ ಬರುವವರೆಗೂ ಕುಟುಂಬಸ್ಥರು ಆತಂಕದಲ್ಲಿರುತ್ತಾರೆ. ಬ್ರಿಟನ್ ನಲ್ಲಿ ಎರಡು ಬಾರಿ ಸಾವಿನ ವಿರುದ್ಧ ಹೋರಾಡಿದ ರೋಗಿಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸತತ 95 Read more…

ಕೊರೋನಾ ಕುರಿತಾಗಿ ಶಾಕಿಂಗ್ ಮಾಹಿತಿ ನೀಡಿದ ಆರೋಗ್ಯ ತಜ್ಞರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಸಮುದಾಯಕ್ಕೆ ಹರಡಿರುವ ಅನುಮಾನ ವ್ಯಕ್ತವಾಗಿದೆ. ಜನಸಂದಣಿ, ಮಾರುಕಟ್ಟೆ ಪ್ರದೇಶಗಳು ಸೋಂಕು ಹರಡುವ ತಾಣಗಳಾಗಿವೆ. ಇನ್ನು ಎರಡು ತಿಂಗಳು ನಿರ್ಣಾಯಕ Read more…

ಒಬ್ಬನಿಂದ 37 ಮಂದಿಗೆ ಕೊರೋನಾ, ಒಂದೇ ದಿನ 57 ಕೇಸ್: ಮತ್ತೆ ಬೆಚ್ಚಿಬಿದ್ದ ಚೀನಾ

ಬೀಜಿಂಗ್: ಚೀನಾ ಕೊರೊನಾ ಸೋಂಕು ಮುಕ್ತವಾಗಿದೆ ಎಂದು ಹೇಳಿದ ಬೆನ್ನಲ್ಲೇ ಒಂದೇ ದಿನ 57 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಏಪ್ರಿಲ್ ನಿಂದ ಇದೇ ಮೊದಲ ಬಾರಿಗೆ Read more…

ಮಹಾರಾಷ್ಟ್ರ ಸಂಪರ್ಕ: ಬೀದರ್ ಜಿಲ್ಲೆಯಲ್ಲಿ 42 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 350 ಕ್ಕೆ ಏರಿಕೆ

ಬೀದರ್ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 42 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವೈದ್ಯಕೀಯ ವರದಿಯಲ್ಲಿ 42 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಇದರೊಂದಿಗೆ Read more…

ಬಳ್ಳಾರಿಯಲ್ಲಿ ಕೊರೋನಾ ಸ್ಪೋಟ, 97 ಮಂದಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಸೋಂಕಿತರ ವಿವರ

 ಬೆಂಗಳೂರು: ರಾಜ್ಯದಲ್ಲಿ ಇಂದು 271 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾಗಿದ್ದು, ಇವತ್ತು 464 ಮಂದಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ Read more…

ರಾಜ್ಯದಲ್ಲಿಂದು 271 ಮಂದಿಗೆ ಕೊರೋನಾ ಪಾಸಿಟಿವ್, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 271 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 79 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ Read more…

ಹೋಟೆಲ್ ಗಳು ಓಪನ್ ಆದರೂ ಬರುತ್ತಿಲ್ಲ ಗ್ರಾಹಕರು….!

ದೇಶದಲ್ಲಿ 5 ನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದರೂ ಸಹ ಬಹಳಷ್ಟು ಸಡಿಲಿಕೆಗಳನ್ನು ನೀಡಲಾಗಿದ್ದು, ಹೀಗಾಗಿ ಜೂನ್ 8ರ ಸೋಮವಾರದಿಂದ ರಾಜ್ಯದಾದ್ಯಂತ ಹೋಟೆಲ್ ಗಳು ಆರಂಭವಾಗಿವೆ. ಹೋಟೆಲ್ ಆರಂಭಕ್ಕೆ Read more…

ಬಿಗ್ ನ್ಯೂಸ್: ಚಿರಂಜೀವಿ ಸರ್ಜಾ ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಇಂದು ಮಧ್ಯಾಹ್ನ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೊರೊನಾ ಅಟ್ಟಹಾಸ ನಡೆಸುತ್ತಿರುವ ಈ ಸಂದರ್ಭದಲ್ಲಿ ಚಿರಂಜೀವಿ ಸರ್ಜಾ ಅವರ ಸಾವು ಊಹಾಪೋಹಗಳಿಗೆ ಕಾರಣವಾಗಿತ್ತು. Read more…

ಕೊರೊನಾ ಮಧ್ಯೆ ಸುರಕ್ಷಿತ ದೈಹಿಕ ಸಂಬಂಧದ ಬಗ್ಗೆ ಸಲಹೆ ನೀಡಿದ ವಿಜ್ಞಾನಿಗಳು

ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ದೈಹಿಕ ಸಂಬಂಧ ಬೆಳೆಸುವುದ್ರಿಂದಲೂ ಕೊರೊನಾ ಹರಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...