alex Certify ಸೌಂದರ್ಯ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಆಕರ್ಷಕ ಗಡ್ಡ ನಿಮ್ಮದಾಗಬೇಕಾ……?

ಗಡ್ಡ ಬಿಡೋದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್. ಇದು ಹುಡುಗ್ರ ಸೌಂದರ್ಯ ಹೆಚ್ಚಿಸುವ ಜೊತೆಗೆ ಹುಡುಗಿಯರನ್ನು ಆಕರ್ಷಿಸುತ್ತದೆ. ಗಡ್ಡ ಬಿಟ್ರೆ ಕೆಲಸ ಮುಗಿಯಲಿಲ್ಲ. ಗಡ್ಡದ ಆರೈಕೆ ಅತಿ ಮುಖ್ಯ. ಗಡ್ಡ Read more…

ಬೆವರಿನಿಂದ ಮುಕ್ತಿ ಹೊಂದಲು ಇಲ್ಲಿದೆ ಕೆಲ ಟಿಪ್ಸ್

ಬೇಸಿಗೆಯಲ್ಲಿ ಎಲ್ಲರೂ ಉಸ್ಸಪ್ಪಾ ಅಂತಾರೆ. ಬೆವರಿಗೆ ಬೆಂಡಾಗುವವರೇ ಜಾಸ್ತಿ. ಬೆವರಿನ ದುರ್ವಾಸನೆ ಬೇರೆ. ಇದರಿಂದ ಮುಕ್ತಿ ಹೊಂದಲು ಇಲ್ಲಿದೆ ಕೆಲ ಟಿಪ್ಸ್. ಪ್ರತಿದಿನ ವಾಕಿಂಗ್ ಮಾಡೋದ್ರಿಂದ ಶುದ್ಧ ಗಾಳಿ Read more…

ಮನೆಯಲ್ಲೇ ವ್ಯಾಕ್ಸಿಂಗ್ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ, ಇಲ್ಲದಿದ್ದಲ್ಲಿ ಚರ್ಮಕ್ಕೆ ಆಗಬಹುದು ಹಾನಿ……!

ಸಾಮಾನ್ಯವಾಗಿ ಎಲ್ಲರೂ ಪಾರ್ಲರ್‌ಗಳಲ್ಲಿ ವ್ಯಾಕ್ಸಿಂಗ್‌ ಮಾಡಿಸಿಕೊಳ್ಳುತ್ತಾರೆ. ಆದರೆ ಅನೇಕ ಕಾರಣಗಳಿಂದ ಪಾರ್ಲರ್‌ಗೆ ಹೋಗಲು ಸಮಯ ಸಿಗದೇ ಇದ್ದಾಗ ಮನೆಯಲ್ಲೇ ಪ್ರಯತ್ನಿಸುವವರೂ ಇದ್ದಾರೆ. ಮನೆಯಲ್ಲೇ ವ್ಯಾಕ್ಸಿಂಗ್‌ ಮಾಡಿಕೊಳ್ಳುವುದರಿಂದ ಹಣ ಕೂಡ Read more…

ಈ ವಸ್ತು ದೂರ ಮಾಡುತ್ತೆ ‘ಬ್ಲಾಕ್ ಹೆಡ್ಸ್’

ಕಪ್ಪು ಕಲೆಗಳು ಅಂದ್ರೆ ಬ್ಲಾಕ್ ಹೆಡ್ಸ್ ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಕೆಲ ಮಹಿಳೆಯರ ಮೂಗಿನ ಮೇಲೆ ಈ ಕಪ್ಪು ಕಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆಯ್ಲಿ ಚರ್ಮದಿಂದಾಗಿ ಮುಖದ Read more…

‘ಆರೋಗ್ಯ’ದೊಂದಿಗೆ ಸೌಂದರ್ಯ ಹೆಚ್ಚಿಸುತ್ತೆ ನಗು

ಸುಂದರವಾಗಿ ಕಾಣಬೇಕೆಂದು ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ. ನಗು ನಿಮ್ಮ ಸೌಂದರ್ಯಕ್ಕೆ ಪೂರಕವಾಗಿದೆ. ನಗುವ ಗಂಡಸರನ್ನು, ಅಳುವ ಹೆಂಗಸರನ್ನು ನಂಬಬಾರದು ಎಂದೆಲ್ಲಾ ಹೇಳುತ್ತಾರೆ. ಆದರೆ, ಆ ಮಾತೆಲ್ಲಾ ಹಳೆದಾಯ್ತು. Read more…

ಪ್ರತಿ ದಿನ ಇದನ್ನು ಹಚ್ಚಿದ್ರೆ ಮುಖದ ಮೇಲಿನ ಕಪ್ಪು ಕಲೆ ಮಂಗಮಾಯ…!

ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. Read more…

ಮುಖದ ಸೌಂದರ್ಯ ದುಪ್ಪಟ್ಟಾಗಲು ಬಳಸಿ ‘ಕಡಲೆಕಾಯಿ ಫೇಸ್ ಪ್ಯಾಕ್’

ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ. ಕಡಲೆಕಾಯಿ ಕೂದಲು ಮತ್ತು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿ. ಇದು ಚರ್ಮದ ರಂಧ್ರಗಳನ್ನು ಶುದ್ಧಿಕರಿಸುತ್ತದೆ. ಹಾಗಾಗಿ ಪಾರ್ಟಿ ಫಕ್ಷನ್ ಗಳಿಗೆ ಹೋಗುವಾಗ ಕಡಲೆಕಾಯಿಯಿಂದ ಫೇಸ್ Read more…

ಸೌಂದರ್ಯ ವರ್ಧಕವಾಗಿ ಕೆಲಸ ಮಾಡುತ್ತೆ ಈ ಹೂ

ಪ್ರತಿ ಹೂವು ಅದರದೆ ಆದ ಪರಿಮಳ ಹೊಂದಿರುತ್ತದೆ. ಪ್ರತಿನಿತ್ಯ ಹೂವುಗಳನ್ನ ಅಲಂಕಾರಕ್ಕೆ, ಮುಡಿಯಲು ಬಳಸ್ತಾರೆ. ಆದರೆ ಹೂವು ಕೇವಲ ಅಲಂಕಾರಕ್ಕೆ, ಪರಿಮಳಕ್ಕಷ್ಟೇ ಅಲ್ಲ ಆರೋಗ್ಯಕ್ಕೂ ಒಳ್ಳೆಯದು. ಸೌಂದರ್ಯ ವರ್ಧಕವಾಗಿ Read more…

‘ದಾಲ್ಚಿನ್ನಿ’ಯಿಂದ ಪರಿಹರಿಸಿಕೊಳ್ಳಿ ಈ ಸೌಂದರ್ಯ ಸಮಸ್ಯೆ

ದಾಲ್ಚಿನ್ನಿ ಚಕ್ಕೆ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಇದನ್ನು ಯಾವ ಅಡುಗೆಯಲ್ಲಿ ಹಾಕಿದರೂ ಘಮಘಮಿಸುವ ಸುವಾಸನೆ ಬರುತ್ತದೆ. ಅಡುಗೆ ಮನೆಯಲ್ಲಿ ಈ ಚಕ್ಕೆ ಇದ್ದೇ ಇರುತ್ತದೆ. ದಾಲ್ಚಿನ್ನಿ ಚಕ್ಕೆ Read more…

ಹೀಗಿರಲಿ ಕನ್ನಡಕ ಹಾಕುವವರ ಕಣ್ಣಿನ ಮೇಕಪ್‌

ಕನ್ನಡಕ ಹಾಕಿಕೊಳ್ಳುವ ಮಹಿಳೆಯರು ಮೇಕಪ್ ಮಾಡಿಕೊಳ್ಳುವಾಗ ಕೆಲವು ವಿಷಯಗಳ ಬಗ್ಗೆ ಜಾಗ್ರತೆ ವಹಿಸಬೇಕು. ನಿಮ್ಮ ಕಣ್ಣನ್ನು ಕನ್ನಡಕ ಮುಚ್ಚುವುದರಿಂದ ಈ ಸಲಹೆಗಳನ್ನು ಪಾಲಿಸುವುದು ಒಳ್ಳೆಯದು. ನಿಮ್ಮ ಹುಬ್ಬುಗಳಿಗೆ ಮೇಕಪ್ Read more…

ಮನೆಯಲ್ಲೇ ಹೀಗೆ ಹೆಚ್ಚಿಸಿಕೊಳ್ಳಿ ʼಸೌಂದರ್ಯʼ

ವರ್ಕ್ ಫ್ರಂ ಹೋಂ ಆಯ್ಕೆ ಆರಂಭವಾದ ಬಳಿಕ ಮಹಿಳೆಯರಿಗೆ ಮನೆಯಲ್ಲೇ ಸಮಯ ಕಳೆಯಲು ಹೆಚ್ಚಿನ ಟೈಂ ಸಿಗುತ್ತಿದೆ ಎಂಬುದಂತೂ ಸತ್ಯ. ಹೀಗಾಗಿ ಮನೆಯಲ್ಲೇ ಮಾಡಿಕೊಳ್ಳಬಹುದಾದ ಕೆಲವಷ್ಟು ಬ್ಯೂಟಿ ಟಿಪ್ಸ್ Read more…

ಆಕರ್ಷಕ ಸ್ತನ ಬೇಕೆಂದ್ರೆ ಮೊದಲು ಬ್ರಾ ಬಗ್ಗೆ ತಿಳಿದುಕೊಳ್ಳಿ

ಹುಡುಗಿಯರು ಸೌಂದರ್ಯಕ್ಕೆ ಹೆಚ್ಚು ಮಹತ್ವ ನೀಡ್ತಾರೆ. ಸ್ತನ ಕೂಡ ಮಹಿಳೆಯರ ಸೌಂದರ್ಯ ಹೆಚ್ಚಿಸುವಲ್ಲಿ ಮಹತ್ವದ ಕೆಲಸ ಮಾಡುತ್ತದೆ. ಸರಿ ಆಕಾರದ ಸ್ತನ, ಹುಡುಗಿಯರು ಒಳ್ಳೆ ಫಿಗರ್ ಪಡೆಯಲು ನೆರವಾಗುತ್ತದೆ. Read more…

ʼಬೇಸಿಗೆʼಯಲ್ಲಿ ಕಾಂತಿಯುತ ತ್ವಚೆಗೆ ಇಲ್ಲಿದೆ ಬ್ಯೂಟಿ ಕೇರ್‌ ಟಿಪ್ಸ್

ಕಾಂತಿಯುತ ತ್ವಚೆ ಬೇಕೆಂದರೆ ಕಾಲಕ್ಕೆ ತಕ್ಕಂತೆ ತ್ವಚೆ ಆರೈಕೆ ಮಾಡಬೇಕು. ಬೇಸಿಗೆಯಲ್ಲಿ ತ್ವಚೆ ಆರೈಕೆಯನ್ನು ಈ ರೀತಿ ಮಾಡುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಬೇಸಿಗೆ ಕಾಲದಲ್ಲಿ ಇರಲೇಬೇಕಾದ ಸೌಂದರ್ಯವರ್ಧಕಗಳಲ್ಲಿ Read more…

ʼಸಿಂಪಲ್ ಡ್ರೆಸ್ʼ ನಲ್ಲೂ ಸ್ಟೈಲಿಶ್ ಲುಕ್ ಹೇಗೆ….? ಇಲ್ಲಿವೆ ಕೆಲವು ಟಿಪ್ಸ್

ಪ್ರತಿಯೊಬ್ಬರೂ ಸುಂದರವಾಗಿ ಹಾಗೂ ಸ್ಟೈಲಿಶ್ ಕಾಣಲು ಬಯಸ್ತಾರೆ. ಆದ್ರೆ ಅನೇಕರಿಗೆ ಸುಂದರವಾಗಿ ಕಾಣಲು ಏನು ಮಾಡಬೇಕು ಎಂಬುದು ಗೊತ್ತಿರುವುದಿಲ್ಲ. ಮೇಕಪ್ ನಿಂದ ಮಾತ್ರ ಸುಂದರವಾಗಿ ಕಾಣಲು ಸಾಧ್ಯ ಎಂದು Read more…

ಸೌಂದರ್ಯ ಹಾಳು ಮಾಡುವ ತಲೆ ಹೊಟ್ಟಿನ ಸಮಸ್ಯೆಗೆ ಹೇಳಿ ಗುಡ್ ಬೈ

ತಲೆಹೊಟ್ಟು ಎಲ್ಲರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಪ್ರಯೋಗ ಮಾಡಿದ್ರೂ ಪ್ರಯೋಜನವಾಗಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಕೆಟ್ಟ ಆಹಾರ ಪದ್ಧತಿ ಇದಕ್ಕೆ Read more…

ಟೀ ಬ್ಯಾಗ್ ಎಸೆಯದೆ ಸೌಂದರ್ಯವರ್ಧಕವಾಗಿ ಬಳಸಿ…!

ಬೆಳಗೆದ್ದು ಗ್ರೀನ್ ಟೀ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಕುಡಿದಾದ ಆ ಟೀ ಸ್ಯಾಚೆಟ್ ಅನ್ನು ಕಸದ ಬುಟ್ಟಿಗೆ ಎಸೆಯುವ ಬದಲು ಹೀಗೆ ಬಳಸಬಹುದು. Read more…

ಮೊಡವೆ ಸಮಸ್ಯೆ ನಿವಾರಿಸಲು ಈ ʼಉಪಾಯʼ ಅನುಸರಿಸಿ

ಹದಿಹರೆಯದಲ್ಲಿ ಸಾಮಾನ್ಯವಾಗಿ ಎಲ್ಲರನ್ನು ಕಾಡುವ ಸಮಸ್ಯೆ ಮೊಡವೆ. ಮಾಲಿನ್ಯ, ಕೊಳಕು, ಸತ್ತ ಜೀವಕೋಶಗಳಿಂದಾಗಿ ಮೊಡವೆ ಕಾಣಿಸಿಕೊಳ್ಳುತ್ತದೆ. ಮೊಡವೆ ಸಮಸ್ಯೆ ಹೆಚ್ಚಿದ್ದಾಗ ಗೊತ್ತಿಲ್ಲದೆ ಕೆಲವು ಬಾರಿ ಮೊಡವೆಯನ್ನು ಚಿವುಟಿ ಬಿಡ್ತೇವೆ. Read more…

ಇಲ್ಲಿದೆ ಹರೆಯದಲ್ಲಿ ಕಾಡುವ ಮೊಡವೆ ಕಾಟಕ್ಕೆ ʼಪರಿಹಾರʼ

ಹರೆಯ ಬಂದಾಗ ಮೊಡವೆ ಬರುವುದು ಸಹಜ. ಇದರಿಂದ ಆಗುವ ಮಾನಸಿಕ ಕಿರಿಕಿರಿ ಕಡಿಮೆಯೇನಲ್ಲ. ಕನ್ನಡಿಯಲ್ಲಿ ಮುಖ ನೋಡಿಕೊಂಡಾಗ ಮೊಡವೆ ಕಂಡರೆ ಮನಸ್ಸಿಗೆ ಏನೋ ಒಂಥರ, ಅದನ್ನು ಹೇಳಲಾಗದು. ಹೆಚ್ಚಿನ Read more…

ಆರೋಗ್ಯಕರ ಕೂದಲಿಗೆ ಬೆಸ್ಟ್ ಬಾಳೆಹಣ್ಣಿನ ಪ್ಯಾಕ್

ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಬಾಳೆ ಹಣ್ಣನ್ನು ಇಷ್ಟಪಡ್ತಾರೆ. ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣದ ಅಂಶ ಇದ್ರಲ್ಲಿ ಹೆಚ್ಚಿರುವ ಕಾರಣ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಬಾಳೆ ಹಣ್ಣನ್ನು Read more…

ಮನೆ ಗೋಡೆ ಸುಂದರವಾಗಿಸಲು ಅನುಸರಿಸಿ ಈ ಸರಳ ‘ಟಿಪ್ಸ್’

ಮನೆ ಸುಂದರ ಮತ್ತು ಸ್ವಚ್ಛವಾಗಿರಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ.  ಮನೆಯ ಅಲಂಕಾರಕ್ಕೆ, ಪೀಠೋಪಕರಣ, ಅಲಂಕಾರಿಕ ವಸ್ತುಗಳ ಜೊತೆ ಗೋಡೆಗಳ ಸೌಂದರ್ಯವೂ ಅಷ್ಟೇ ಮುಖ್ಯ. ಹೆಚ್ಚಿನ ಜನರು ದುಬಾರಿ ಮೌಲ್ಯದ ವಸ್ತುಗಳನ್ನಿಟ್ಟು Read more…

ಮುಖದ ‘ಸೌಂದರ್ಯ’ ಹೆಚ್ಚಿಸಲು ಬೆಸ್ಟ್ ಈ ಮನೆ ಮದ್ದು

ಎಲ್ಲರ ಮುಂದೆ ಆಕರ್ಷಕವಾಗಿ, ಬೆಳ್ಳಗೆ ಕಾಣಬೇಕೆನ್ನುವುದು ಎಲ್ಲರ ಕನಸು. ಹಾಗಾಗಿ ದಿನಕ್ಕೊಮ್ಮೆ ಬ್ಯೂಟಿಪಾರ್ಲರ್ ಗೆ ಹೋಗುವವರಿದ್ದಾರೆ. ಬ್ಲೀಚಿಂಗ್ ಅದು ಇದು ಅಂತಾ ಮಾಡಿಸಿಕೊಂಡು ಸಾವಿರಾರು ರೂಪಾಯಿ ಹಣ ಖರ್ಚು Read more…

‘ಸೌಂದರ್ಯ’ ವೃದ್ಧಿಸುತ್ತೆ ಮಾವಿನ ಹಣ್ಣು

ಬೇಸಿಗೆಯಲ್ಲಿ ಮಾವಿನ ಹಣ್ಣನ್ನು ಕೇವಲ ತಿನ್ನುವುದಕ್ಕೆ ಅಷ್ಟೇ ಅಲ್ಲದೆ, ತ್ವಚೆಯ ಸೌಂದರ್ಯಕ್ಕೂ ಬಳಸಬಹುದು. ಮಾವಿನ ಹಣ್ಣಿನ ಕೆಲವು ಟಿಪ್ಸ್ ಸೌಂದರ್ಯವನ್ನು ಇನ್ನಷ್ಟು ಹೆಚ್ಚುವಂತೆ ಮಾಡುತ್ತದೆ. * ಎಣ್ಣೆ ತ್ವಚೆಯುಳ್ಳವರು Read more…

ನೈಸರ್ಗಿಕ ವಿಧಾನದಿಂದ ಮುಖದ ಮೇಲಿನ ಕಲೆಗಳು ಮಾಯವಾಗುತ್ತವೆ

ಸೌಂದರ್ಯ ಹಾಗೂ ಮಹಿಳೆಗೆ ಅವಿನಾಭಾವ ಸಂಬಂಧ. ಸೌದರ್ಯವರ್ದನೆಗೆ ಬ್ಯೂಟಿಪಾರ್ಲರ್ ಗೆ ಹೋಗದ ಹುಡುಗಿಯರಿಲ್ಲ. ದುಬಾರಿ ಹಣ ನೀಡಿ ಶೂನ್ಯ ಫಲಿತಾಂಶ ಪಡೆಯುವ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡೇ ಸೌಂದರ್ಯ Read more…

ಮುಖದ ʼಸೌಂದರ್ಯʼ ಹೆಚ್ಚಿಸಲಿದೆ ತೆಂಗಿನ ಎಣ್ಣೆ ಮಾಸ್ಕ್

ಮುಖದ ಸೌಂದರ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಪ್ರತಿಯೊಬ್ಬರ ಚರ್ಮ ಭಿನ್ನವಾಗಿರುತ್ತದೆ. ಚರ್ಮಕ್ಕೆ ತಕ್ಕಂತೆ ಸೌಂದರ್ಯ ವರ್ದಕಗಳನ್ನು ಬಳಸಬೇಕಾಗುತ್ತದೆ. ಮುಖದ ಸೌಂದರ್ಯ ವೃದ್ಧಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ವಸ್ತುಗಳಿವೆ. ಆದ್ರೆ ಅವು Read more…

ʼಥ್ರೆಡ್ಡಿಂಗ್ʼ ನಂತರ ಕಾಣಿಸಿಕೊಳ್ಳುವ ಮೊಡವೆ ಸಮಸ್ಯೆಗೆ ಇಲ್ಲಿದೆ ಪರಿಹಾರ

ಈಗಿನ ದಿನಗಳಲ್ಲಿ ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ. ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ Read more…

ಚರ್ಮಕ್ಕೆ ಅಂಟಿಕೊಳ್ಳುವ ಹೋಳಿ ಬಣ್ಣಕ್ಕೆ ಹೀಗೆ ಹೇಳಿ ‘ಗುಡ್ ಬೈ’

ಹೋಳಿ ಹಬ್ಬದ ತಯಾರಿ ಜೋರಾಗಿ ನಡೆದಿದೆ. ಹೋಳಿ ಹಬ್ಬಕ್ಕೆ ಬಣ್ಣಗಳ ಖರೀದಿ ಮಾಡಲಾಗ್ತಿದೆ. ಬಣ್ಣದೋಕುಳಿಯಲ್ಲಿ ಮಿಂದೇಳುವ ಜನರಿಗೆ ಹಬ್ಬದ ನಂತ್ರ ಬಣ್ಣ ತೆಗೆಯೋದು ಒಂದು ದೊಡ್ಡ ಕೆಲಸವಾಗುತ್ತದೆ. ಇದೇ Read more…

ಮಲ್ಲಿಗೆ ಹೂವಿನಿಂದ ಮಾಡಿ ತ್ವಚೆಯ ‘ಆರೈಕೆ’

ಮಲ್ಲಿಗೆ ಹೂವು ಪರಿಮಳವಷ್ಟೇ ಅಲ್ಲ, ತ್ವಚೆಯನ್ನು ಆರೋಗ್ಯವಾಗಿಡುತ್ತದೆ. ಇವುಗಳಲ್ಲಿರುವ ಔಷಧ ಗುಣಗಳೇ ಇದಕ್ಕೆ ಕಾರಣ. ಬೇಸಿಗೆಯಲ್ಲಿ ಹೆಚ್ಚು ದೊರಕುವ ಮಲ್ಲಿಗೆ ಹೂವಿನಿಂದ ಮುಖದ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದು ಹೇಗೆ Read more…

ಈ ದುರಭ್ಯಾಸಗಳಿಂದ ಹೆಚ್ಚಾಗುತ್ತೆ ಮುಖದಲ್ಲಿ ʼಮೊಡವೆʼ

ಮುಖದ ಮೇಲೆ ಮೂಡುವ ಮೊಡವೆ ಎಷ್ಟೋ ಜನರ ಬಹುದೊಡ್ಡ ಸಮಸ್ಯೆ. ಎಷ್ಟೇ ಕಾಳಜಿ, ಆರೈಕೆ ಮಾಡಿದ್ರೂ ಮೊಡವೆಗಳೇಳುತ್ತವೆ. ಈ ಗುಳ್ಳೆಗಳಿಗೆ ನಿಜವಾದ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. Read more…

ಮನಸ್ಸನ್ನು ಉಲ್ಲಾಸಗೊಳಿಸುತ್ತೆ ಗುಲಾಬಿ ಟೀ

ತೂಕ ಇಳಿಸಿಕೊಳ್ಳಲು ಅನೇಕರು ಡಯೆಟ್, ವ್ಯಾಯಾಮ ಮಾಡ್ತಾರೆ. ಆದ್ರೆ ಬಹುತೇಕರ ತೂಕ ಎಷ್ಟು ಪ್ರಯತ್ನಪಟ್ಟರೂ ಕಡಿಮೆಯಾಗೋದಿಲ್ಲ. ತೂಕ ಕಡಿಮೆ ಮಾಡಿಕೊಳ್ಳಲು ಸುಂದರ ಗುಲಾಬಿ ಹೂ ನಿಮಗೆ ನೆರವಾಗಬಹುದು. ಯಸ್, Read more…

ʼಈರುಳ್ಳಿʼಯಿಂದ ಕೂದಲಿನ ಸಮಸ್ಯೆಗೆ ಹೇಳಿ ಗುಡ್ ಬೈ

ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್‌ ಫುಡ್‌ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...