alex Certify ಸ್ನೇಹಿತ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಯಾಳು ಸ್ನೇಹಿತನನ್ನು ಆಸ್ಪತ್ರೆಗೆ ಒಯ್ಯುವ ಬದಲು ಅಂಡರ್ ​ಪಾಸ್​ನಲ್ಲಿ ಎಸೆದ ಬಾಲಕರು…!

ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ. ಅಂಡರ್‌ ಪಾಸ್‌ನಲ್ಲಿ ದೆಹಲಿ ಪೊಲೀಸರಿಗೆ ಬಾಲಕನ ಶವ ಸಿಕ್ಕಿದ್ದು, ಇದರ ಆಳಕ್ಕೆ ಹೋದಾಗ ಶಾಕಿಂಗ್​ ಸತ್ಯ ಬಯಲಾಗಿದೆ. Read more…

ಭಾರತವನ್ನ ’ಸ್ನೇಹಿತ’ ಎಂದು ಬಾಯ್ತಪ್ಪಿ ಹೇಳಿದ ಪಾಕ್ ವಿದೇಶಾಂಗ ಸಚಿವ….!

ಭಾರತ-ಪಾಕ್ ಈ ಎರಡು ರಾಷ್ಟ್ರಗಳ ನಡುವಿನ ವೈರತ್ವ ಇಡೀ ವಿಶ್ವಕ್ಕೆ ಚಿರಪರಿಚಿತ. ಆರ್ಥಿಕವಾಗಿ ಕುಸಿತ ಕಂಡುಕೊಂಡಿರುವ ಪಾಕ್ ಸ್ಥಿತಿ ಈಗ ಚಿಂತಾಜನಕವಾಗಿದ್ದು, ಯಾರೊಬ್ಬರೂ ಸಹಾಯಕ್ಕೆ ಮುಂದಾಗುತ್ತಿಲ್ಲ. ಭಾರತ ಮನಸ್ಸು Read more…

SHOCKING: ಜಗಳ ಬಿಡಿಸಲು ಹೋದ ಯುವಕನ ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬರ್ಬರ ಹತ್ಯೆ

ಬೆಳಗಾವಿ: ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ಯಳ್ಳೂರು ರಸ್ತೆಯಲ್ಲಿ ನಡೆದಿದೆ. ಸ್ಕ್ರೂ ಡ್ರೈವರ್ ನಿಂದ ಎದೆಗೆ Read more…

ಸೋಶಿಯಲ್ ಮೀಡಿಯಾ ಗೆಳೆಯನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ

ಕಾನ್ಪುರ: ಹುಕ್ಕಾ ಬಾರ್‌ನಲ್ಲಿ ತಂಪು ಪಾನೀಯವನ್ನು ಕುಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವೈದ್ಯ ದಂಪತಿಯ ಪುತ್ರಿ Read more…

ಉಪ್ಪು ತಿಂದವರು ನೀರು ಕುಡೀಬೇಕು…ಸ್ನೇಹಿತ ಮಾಡಾಳ್ ವಿರುದ್ಧವೇ ಸಂಸದ ಸಿದ್ಧೇಶ್ವರ್ ವಾಗ್ದಾಳಿ

ದಾವಣಗೆರೆ: ಉಪ್ಪು ತಿಂದವರು ನೀರು ಕುಡಿಯಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎಂದು ಸ್ನೇಹಿತ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೇ ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ ನಡೆಸಿದ್ದಾರೆ. Read more…

ಹೈದರಾಬಾದಿನಲ್ಲೊಂದು ಭೀಕರ ಘಟನೆ: ಪ್ರಿಯತಮೆ ಜೊತೆ ಮಾತನಾಡಿದ್ದಕ್ಕೆ ಗೆಳೆಯನನ್ನು ಕೊಂದು ಹೃದಯವನ್ನೇ ಹೊರ ತೆಗೆದ ಯುವಕ

ತನ್ನ ಪ್ರಿಯತಮೆ ಜೊತೆ ಮಾತನಾಡುವುದರ ಜೊತೆಗೆ ಆಕೆಗೆ ಮೊಬೈಲ್ ನಲ್ಲಿ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕ, ತನ್ನ ಸ್ನೇಹಿತನ ತಲೆಕಡಿದು ಕೊಲೆ ಮಾಡಿದ್ದಲ್ಲದೆ, ಹೃದಯವನ್ನೂ ಹೊರ Read more…

Shocking: ಮೃತ ಪತಿಯ ಸ್ನೇಹಿತರಿಂದಲೇ ಮಹಿಳೆ ಮೇಲೆ ಗ್ಯಾಂಗ್‌ ರೇಪ್

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಂಜೀವನಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಮೃತ ಪತಿಯ ನಾಲ್ವರು ಸ್ನೇಹಿತರು ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. Read more…

ಸ್ನೇಹಿತನ ಮೃತದೇಹ ಎಸೆಯುವಾಗ ಆಯತಪ್ಪಿ ಬಿದ್ದು ಸತ್ತ ಆರೋಪಿ…!

ಕೊಲ್ಹಾಪುರ: ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಸ್ನೇಹಿತನನ್ನು ಕೊಲೆ ಮಾಡಿದ ಯುವಕನೊಬ್ಬ ಆತನ ಮೃತದೇಹವನ್ನು ಬೆಟ್ಟದಿಂದ ಕೆಳಕ್ಕೆ ತಳ್ಳುವ ಸಮಯದಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೊಲ್ಹಾಪುರದಿಂದ Read more…

SHOCKING NEWS: ಸಹೋದ್ಯೋಗಿಯ ಪತ್ನಿ ತೋರಿಸದಿದ್ದಕ್ಕೆ ಆತನನ್ನೇ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಸಹೋದ್ಯೋಗಿ ಆತನ ಪತ್ನಿಯನ್ನು ತನಗೆ ವಿಡಿಯೋ ಕಾಲ್ ನಲ್ಲಿ ತೋರಿಸಲಿಲ್ಲ ಎಂಬ ಕಾರಣಕ್ಕೆ ಸಹೋದ್ಯೋಗಿಯನ್ನೇ ಕತ್ತರಿಯಿಂದ ಇರಿದು ಕೊಂದಿರುವ ವಿಚಿತ್ರ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ Read more…

ಬೆಂಗಳೂರಲ್ಲಿ ಪೇದೆಯಿಂದ ನೈತಿಕ ಪೊಲೀಸ್ ಗಿರಿ; ಸ್ನೇಹಿತನ ಜೊತೆ ಕೂತಿದ್ದ ಯುವತಿಯಿಂದ ಹಣ ಸುಲಿಗೆ ಯತ್ನ

ಪೊಲೀಸರೊಬ್ಬರು ನೈತಿಕ ಪೊಲೀಸ್‌ಗಿರಿ ನಡೆಸಿ ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅರ್ಷಾ ಲತೀಫ್ ಎಂಬ ಯುವತಿ ಘಟನೆಯ Read more…

Video | ಮದುವೆಗೆ ಬಂದ ಸ್ನೇಹಿತರಿಂದ ಅದ್ಭುತ ನೃತ್ಯ; ಸಂತಸದಿಂದ ಕಣ್ಣೀರಾದ ವಧು

ಮದುವೆ ಮನೆಯೆಂದರೆ ಈಗ ಅಲ್ಲಿ ನೃತ್ಯ, ಸಂಗೀತಗಳದ್ದೇ ಕಾರುಬಾರು. ಅದರ ಕೆಲವು ವಿಡಿಯೋಗಳೂ ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ಮೆಹಂದಿ ಸಮಾರಂಭದಲ್ಲಿ ಆತ್ಮೀಯ Read more…

ಪಠಾಣ್​ ವೀಕ್ಷಿಸಲು ಅಂಗವಿಕಲ ಸ್ನೇಹಿತನನ್ನು ಬೆನ್ನ ಮೇಲೆ ಹೊತ್ತು ತಂದ: ವಿಡಿಯೋ ವೈರಲ್​

ಶಾರುಖ್ ಖಾನ್ ಅಭಿನಯದ ಪಠಾಣ್‌ನ ಜ್ವರವು ರಾಷ್ಟ್ರವನ್ನು ಆವರಿಸಿದೆ. ಚಿತ್ರ ಬಿಡುಗಡೆಯಾದ ಮೂರೇ ದಿನಗಳಲ್ಲಿ ಈ ಚಿತ್ರ ವಿಶ್ವದಾದ್ಯಂತ 300 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಒಬ್ಬ ವ್ಯಕ್ತಿ Read more…

BIG NEWS: ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಇಲ್ಲಿನ ಹರವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, Read more…

Shocking: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಸ್ನೇಹಿತರ ಆತ್ಮಹತ್ಯೆ…!

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ನಡೆದಿದೆ. ಆತ್ಮಹತ್ಯೆಯ ಹಾದಿ ತುಳಿದವರು 16, 17 ಮತ್ತು 18 ವರ್ಷ ವಯಸ್ಸಿನವರಾಗಿದ್ದಾರೆ. ಈ ಬಾಲಕರೆಲ್ಲರೂ Read more…

ಜೊತೆಯಾಗಿದ್ದ ವಿದ್ಯಾರ್ಥಿನಿ, ಸ್ನೇಹಿತನ ಮೇಲೆ ಹಲ್ಲೆ: ಕಿರುಕುಳ

ಕೇರಳ: ಕೊಟ್ಟಾಯಂ ಸೆಂಟ್ರಲ್ ಜಂಕ್ಷನ್‌ನಲ್ಲಿ ಮಹಿಳಾ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮೂವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇಪ್ಪತ್ತರ ಹರೆಯದ ಆರೋಪಿಗಳ Read more…

ನ್ಯೂಯಾರ್ಕ್ ಕ್ಯಾಬ್​ ಚಾಲಕನಿಂದ ಭಾರತದ ಬಗ್ಗೆ ಮೆಚ್ಚುಗೆಯ ಸುರಿಮಳೆ

ನ್ಯೂಯಾರ್ಕ್​: ಟಿ-20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲಿನ ನಂತರ ನಿರಾಶೆಗೊಂಡಿದ್ದೀರಾ? ಹಾಗಿದ್ದಲ್ಲಿ, ಈ ವೀಡಿಯೊ ನಿಮ್ಮ ಉತ್ಸಾಹವನ್ನು ಹೆಚ್ಚಿಸಬಹುದು. ಇದನ್ನು ಆನಂದ್ ಮಹೀಂದ್ರಾ ಟ್ವಿಟರ್‌ನಲ್ಲಿ ಪೋಸ್ಟ್ Read more…

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 23 ವರ್ಷದ ಸಫೀರ್ Read more…

ಮದುವೆ ಮೆರವಣಿಗೆಯಲ್ಲಿ ಮೈಮರೆತು ನಾಗಿನ್​ ನೃತ್ಯ…! ನಕ್ಕೂ ನಕ್ಕೂ ಸುಸ್ತಾದ ನೆಟ್ಟಿಗರು

ಮನುಷ್ಯನಿಗೂ ನಾಗರಹಾವಿಗೆ ಅದೇನೋ ಜನುಮ ಜನುಮದ ಸಂಬಂಧವಿದೆ. ಹಾವನ್ನು ಕಂಡರೆ ಬಹುತೇಕ ಎಲ್ಲರೂ ಭಯಭೀತರಾದರೂ ಹಾವಿನ ಇತಿಹಾಸ ಕೆದಕಿದಾಗ ಭಾರತೀಯ ಸಂಪ್ರದಾಯದಲ್ಲಿ ಮನುಷ್ಯನ ಜೀವನದಲ್ಲಿ ಇದಕ್ಕೆ ವಿಶೇಷ ಸ್ಥಾನಮಾನವಿದೆ. Read more…

ಅಪರೂಪದ ಸ್ನೇಹಿತನ ಸ್ವಾಗತಕ್ಕೆ ಭಲ್ಲೆ ಭಲ್ಲೆ ನರ್ತನ….!

ಬಹಳ ಸಮಯದ ನಂತರ ಸ್ನೇಹಿತರನ್ನು ಭೇಟಿಯಾದರೆ ಸಿಗುವ ಅನುಭೂತಿ ಹೇಳಲು ಸಾಧ್ಯವಿಲ್ಲ. ಅಂಥದ್ದೇ ಒಂದು ಅಪರೂಪದ ರೋಮಾಂಚನಕಾರಿ ವಿಡಿಯೋ ಒಂದು ಇಬ್ಬರು ಸ್ನೇಹಿತರ ಭೇಟಿಯಲ್ಲಿ ಆಗಿದ್ದು, ಅದರ ವಿಡಿಯೋ Read more…

ಅಪಘಾತದಲ್ಲಿ 18 ವರ್ಷದ ಯುವತಿ ಸಾವು; ಸ್ನೇಹಿತ ಹಾಗೂ ಅಧಿಕಾರಿಗಳ ವಿರುದ್ಧ ತಂದೆ ದೂರು

ಬೆಂಗಳೂರು: ಇದೇ ಮಂಗಳವಾರ ಬೆಂಗಳೂರಿನ ಯಲಹಂಕ ಸಮೀಪ ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ 18 ವರ್ಷದ ಯುವತಿಯ ತಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಅವರ ಮಗಳ Read more…

ನದಿಯಲ್ಲಿ ಮುಳುಗುತ್ತಿದ್ದ ತನ್ನ ಸ್ನೇಹಿತನನ್ನು ರಕ್ಷಿಸಿದ ಶ್ವಾನ…! ವಿಡಿಯೋ ವೈರಲ್

ನಾಯಿಯೊಂದು ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಂದು ನಾಯಿಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ನಾಯಿ ಪ್ರೇಮಿಗಳ ಮನ ಗೆದ್ದಿದೆ. ನಾಯಿ ರೆಂಬೆಯನ್ನು ತರಲು ನದಿಗೆ ಜಿಗಿಯುತ್ತದೆ, Read more…

ಮೆಟ್ರೋದಲ್ಲಿ ಎಗ್ಗಿಲ್ಲದೆ ಹುಡುಗಿಯೊಬ್ಬಳ ಬೊಂಬಾಟ್ ಡಾನ್ಸ್​

ಸಾರ್ವಜನಿಕ ಪ್ರದೇಶದಲ್ಲಿ, ಪರಿಚಯವಿಲ್ಲದ ಸ್ಥಳದಲ್ಲಿ ತಮ್ಮ ಪ್ರತಿಭೆ ಅನಾವರಣ ಮಾಡುವುದು ಅಥವಾ ಗಮನ ಸೆಳೆಯುವ ಚಟುವಟಿಕೆ ನಡೆಸುವುದು ಅಷ್ಟು ಸಲೀಸಲ್ಲದ ಕೆಲಸ. ಆದರೆ, ಇತ್ತೀಚೆಗೆ ಇದು ಟ್ರೆಂಡ್​ ಆಗುತ್ತಿದೆ. Read more…

‘ಏನೋ ಮಗಾ’ ಎಂದಿದ್ದಕ್ಕೆ ಗೆಳೆಯನನ್ನೇ ಕೊಂದ ಆಟೋ ಚಾಲಕ

ಬೆಂಗಳೂರು: ಏನೋ ಮಗಾ ಎಂದು ಹೇಳಿದ್ದಕ್ಕೆ ಸ್ನೇಹಿತನನ್ನೇ ಆಟೋ ಚಾಲಕ ಕೊಲೆ ಮಾಡಿದ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್.ಟಿ. ನಗರದ ನಿವಾಸಿ 23 ವರ್ಷದ Read more…

ಸಲಹೆ ಕೊಟ್ಟು ಸಿಕ್ಕಿಕೊಂಡ ಸ್ನೇಹಿತ; ಹಾಸ್ಯದ ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ನಗು ತರಿಸುವ ಅನೇಕ ವಿಡಿಯೋಗಳು ಬರುತ್ತಿರುತ್ತವೆ. ಈ ಸರಣಿಯಲ್ಲಿ ಹೊಸ ವಿಡಿಯೋವೊಂದು ನೆಟ್ಟಿಗರನ್ನು ಬಹಳ ಖುಷಿಪಡಿಸಿದೆ. ಒಬ್ಬ ವ್ಯಕ್ತಿ ತನ್ನ ಸ್ನೇಹಿತನೊಂದಿಗೆ ಅಡ್ಜೆಸ್ಟ್​ ಮೆಂಟ್​ ಮಾಡಿಕೊಳ್ಳುವ Read more…

ʼಗೆಳತಿʼ ಬಾಳ ಸಂಗಾತಿಯಾದ್ರೆ

ಮಾಜಿ ಪ್ರೇಮಿ ಒಳ್ಳೆ ಗೆಳೆಯ ಅಥವಾ ಗೆಳತಿಯಾಗೋಕೆ ಸಾಧ್ಯವಿಲ್ಲ. ಆದ್ರೆ ಒಬ್ಬ ಸ್ನೇಹಿತ ಒಳ್ಳೆ ಪ್ರೇಮಿ ಆಗಬಹುದು. ಗೆಳತಿಯನ್ನು ಜೊತೆಯಲ್ಲಿಟ್ಟುಕೊಂಡು ಸಂಗಾತಿಗಾಗಿ ಹುಡುಕಾಟ ನಡೆಸುವ ಹುಡುಗರಿಗೊಂದು ಸಲಹೆ. ಪರಿಚಯವಿಲ್ಲದ Read more…

500 ರೂ.ಗಾಗಿ ಸ್ನೇಹಿತನ ಶಿರಚ್ಛೇದ; ಕತ್ತರಿಸಿದ ತಲೆಯೊಂದಿಗೆ ಠಾಣೆಗೆ ಬಂದ

ಅಸ್ಸಾಂನಲ್ಲಿ 40 ವರ್ಷದ ವ್ಯಕ್ತಿಯೊಬ್ಬ 500 ರೂ. ವಿಚಾರಕ್ಕೆ ಸ್ನೇಹಿತನ ತಲೆ ಕತ್ತರಿಸಿದ್ದಾನೆ. ಕತ್ತರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ 1:30 ರ Read more…

ಕೋಳಿ ಸಾರು ಊಟಕ್ಕೆ ಬಂದವರು ಕ್ಷುಲ್ಲಕ ಕಾರಣಕ್ಕೆ ಬಡಿಗೆಯಲ್ಲಿ ಹೊಡೆದಾಡಿಕೊಂಡ್ರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಚಂದನಕೆರೆ ಗ್ರಾಮದಲ್ಲಿ ಕೋಳಿ ಸಾರು ಊಟಕ್ಕೆ ಬಂದವರು ಕ್ಷುಲ್ಲಕ ಕಾರಣಕ್ಕೆ ಬಡಿಗೆಯಲ್ಲಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಚಂದನಕೆರೆಯ ಯಶವಂತರಾವ್ Read more…

ಹರಿದ್ವಾರದಲ್ಲೊಂದು ವಿಚಿತ್ರ ಘಟನೆ…! ಮದುವೆ ದಿಬ್ಬಣ ಬಿಟ್ಟುಹೋಗಿದ್ದಕ್ಕೆ ಸಿಟ್ಟಿಗೆದ್ದು ಕೋರ್ಟ್‌ ಮೆಟ್ಟಿಲೇರಿದ ವರನ ಸ್ನೇಹಿತ

ಮದುವೆ ಮನೆಗಳಲ್ಲಿ ಸಂಬಂಧಿಗಳು ಅಸಮಾಧಾನಗೊಳ್ಳುವುದು ನಮ್ಮ ದೇಶದಲ್ಲಿ ಹೊಸದೇನಲ್ಲ. ಉತ್ತರಾಖಂಡದ ಹರಿದ್ವಾರದಲ್ಲಿ ಒಂದು ರೋಚಕ ಟನೆ ನಡೆದಿದ್ದು, ಮದುವೆ ಕಾರ್ಡ್​ನಲ್ಲಿ ನಮೂದಿಸಲಾದ ಸಮಯಕ್ಕಿಂತ ಮುಂಚಿತವಾಗಿ ಮದುವೆ ದಿಬ್ಬಣ ಹೊರಟು Read more…

BIG NEWS: ಕೇವಲ 50 ರೂಪಾಯಿಗಾಗಿ ಸ್ನೇಹಿತನ ಹತ್ಯೆಗೈದು ಯುವಕ ಪರಾರಿ

ಕೇವಲ 50 ರೂಪಾಯಿಗಾಗಿ ತನ್ನ ಸ್ನೇಹಿತನ ಹತ್ಯೆಗೈದ ಯುವಕನೊಬ್ಬ ಪರಾರಿಯಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 24 ವರ್ಷದ ಶಿವಮಾದು ಹತ್ಯೆಯಾದವನಾಗಿದ್ದು, ಸ್ನೇಹಿತ ಶಾಂತಕುಮಾರ್‌ ಚಾಕುವಿನಿಂದ ಇರಿದು Read more…

ಅಪಾರ್ಟ್ಮೆಂಟ್‍ನ ಎಂಟನೇ ಮಹಡಿ ಹತ್ತಿ ಮಗು ರಕ್ಷಿಸಿದ ವ್ಯಕ್ತಿ: ವಿಡಿಯೊ ವೈರಲ್

‍ಬಹುಮಹಡಿ ಕಟ್ಟಡವೊಂದರ 8ನೇ ಮಹಡಿಯಲ್ಲಿ ನೇತಾಡುತ್ತಿದ್ದ ಮಗುವನ್ನು ರಕ್ಷಿಸಲು ವ್ಯಕ್ತಿಯೊಬ್ಬ ಫ್ಲ್ಯಾಟ್ ಅನ್ನು ಹತ್ತಿದ ವಿಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ. ಕಝಾಕಿಸ್ತಾನ್‌ನಲ್ಲಿ ಈ ಘಟನೆ ನಡೆದಿದ್ದು, ಸಬಿತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...