alex Certify ಕೊಲೆ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೇಣುಕಾಚಾರ್ಯ ಕುಟುಂಬಕ್ಕೆ ಸಾಂತ್ವಾನ ಹೇಳಲು ನ.9 ರಂದು ಹೊನ್ನಾಳಿಗೆ ಸಿಎಂ ಬೊಮ್ಮಾಯಿ

ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಕುರಿತಂತೆ ಗೊಂದಲಗಳು ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತವರ ಕೆಲ ಸಚಿವ ಸಂಪುಟ ಸಹೋದ್ಯೋಗಿಗಳು Read more…

ಬಾಲಕನಿಂದ ಬೆಚ್ಚಿ ಬೀಳಿಸುವ ಕೃತ್ಯ; ತಾಯಿ, ತಂಗಿ ಸೇರಿ ಕುಟುಂಬದ ನಾಲ್ವರ ಹತ್ಯೆ

ಅಗರ್ತಲಾ: ಬಾಲಕನೊಬ್ಬ ತನ್ನ ಕುಟುಂಬದ ನಾಲ್ವರನ್ನು ಕೊಂದಿರುವ ಭೀಕರ ಘಟನೆ ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಪೊಲೀಸರ ಪ್ರಕಾರ, ಶನಿವಾರ ತಡರಾತ್ರಿ ಸಂತ್ರಸ್ತರು ಮಲಗಿದ್ದಾಗ ಕೊಡಲಿಯಿಂದ ಅಜ್ಜ(70), Read more…

ಜೈಲಿಂದ ಬಂದು ನೆತ್ತರು ಹರಿಸಿದ್ದ ಮೂವರು ಅರೆಸ್ಟ್

ಬಾಗಲಕೋಟೆ: ಜೈಲಿನಿಂದ ಬಿಡುಗಡೆಯಾಗಿ ಬಂದು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಅ. 27 ರಂದು Read more…

ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯನ್ನೇ ಹೊಡೆದು ಸಾಯಿಸಿದ ಬಾಲಕರು….!

ಸ್ಪೇನ್: ತಮಗೆ ಶಿಕ್ಷಕಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಾರೆ ಎನ್ನುವ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳು ಆಕೆಯನ್ನು ಹೊಡೆದು ಸಾಯಿಸಿರುವ ಭಯಾನಕ ಘಟನೆ ಸ್ಪೇನ್​ನಲ್ಲಿ ನಡೆದಿದೆ. ಈ ಘಟನೆ ಕಳೆದ Read more…

ವಿಮೆ ಹಣಕ್ಕಾಗಿ ತನ್ನ ಪತ್ನಿಯನ್ನೇ ಹತ್ಯೆಗೈದ ಪತಿಗೆ ಜೈಲು ಶಿಕ್ಷೆ

ಹಣಕ್ಕಾಗಿ ಮನುಷ್ಯ ಏನು ಬೇಕಾದ್ರೂ ಮಾಡ್ತಾನೆ ಅನ್ನೋದಕ್ಕೆ ಅನೇಕ ಉದಾಹರಣೆಗಳು ಇವೆ. ಇದೀಗ ಮತ್ತೊಂದು ಉದಾಹರಣೆ ಎನ್ನುವಂತೆ ಕಟ್ಟಿಕೊಂಡ ಹೆಂಡತಿ ಅನ್ನೋದನ್ನೂ ನೋಡದೆ ಅದರಲ್ಲೂ ಗರ್ಭಿಣಿ ಹೆಂಡತಿ ಅಂತನೂ Read more…

ಅಣ್ಣನಿಂದಲೇ ಘೋರ ಕೃತ್ಯ: ನೆರೆಮನೆಯವನೊಂದಿಗೆ ಸಂಬಂಧ ಬೆಳೆಸಿದ ಸೋದರಿ ಬರ್ಬರ ಹತ್ಯೆ

ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ನೆರೆಹೊರೆಯವರೊಂದಿಗಿನ ಸಂಬಂಧ ಹೊಂದಿದ್ದ ಅಪ್ರಾಪ್ತ ಸಹೋದರಿಯನ್ನು ಯುವಕನೊಬ್ಬ ಬರ್ಬರವಾಗಿ ಕಡಿದು ಕೊಂದಿದ್ದಾನೆ. ಘಟನೆ ಗುರುವಾರ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯ Read more…

ಸೆಕ್ಸ್ ವಿಡಿಯೋಗೆ ದಾಸನಾಗಿದ್ದ ವಿದ್ಯಾರ್ಥಿಯಿಂದ ಘೋರ ಕೃತ್ಯ

ಕಲಬುರಗಿ: ಕಲ್ಬುರ್ಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗೆ ಕೊಲೆ ಮಾಡಿದ್ದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೆಕ್ಸ್ ವಿಡಿಯೋಗೆ ದಾಸನಾಗಿದ್ದ 16 Read more…

ನಿಗೂಢವಾಗಿ ಸಾವನ್ನಪ್ಪಿದ ಯುವಕ; ಪ್ರೇಯಸಿಯ ಸುದೀರ್ಘ ವಿಚಾರಣೆ ವೇಳೆ ಹೊರ ಬಿತ್ತು ಅಸಲಿ ಸತ್ಯ

ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ವಿಷ ನೀಡಿ ಕೊಲೆ ಮಾಡಿದ್ದು, ಮೊದಲಿಗೆ ಅಮಾಯಕಿಯಂತೆ ನಾಟಕವಾಡಿದ್ದ ಆಕೆ ಪೊಲೀಸರ ಸುದೀರ್ಘ ವಿಚಾರಣೆ ಬಳಿಕ ಅಸಲಿ ಸತ್ಯ ಬಿಚ್ಚಿಟ್ಟಿದ್ದಾಳೆ. ಇಂತಹದೊಂದು ಘಟನೆ ಕೇರಳದ Read more…

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 23 ವರ್ಷದ ಸಫೀರ್ Read more…

Shocking: ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನಿಂದ ಸ್ನೇಹಿತನ ಹತ್ಯೆ

ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಗೆಳತಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದ್ದಲ್ಲದೆ ವಿವಿಧ ನಂಬರ್ ಗಳಿಂದ ಕರೆ ಮಾಡುತ್ತಿದ್ದ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ಸ್ನೇಹಿತನನ್ನೇ ಕೊಲೆ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತಿ ಮರ್ಮಾಂಗಕ್ಕೆ ಹೊಡೆದುಕೊಂದ ಪತ್ನಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ. ಅ. 22 ರಂದು ಘಟನೆ ನಡೆದಿದ್ದು, ಪೊಲೀಸ್ ವಿಚಾರಣೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. Read more…

ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳಿಂದಲೇ ಹೈಸ್ಕೂಲ್ ವಿದ್ಯಾರ್ಥಿ ಹತ್ಯೆ…!

ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಜ್ವಲ್ ಶಿವಾನಂದ ಕರೆಗಾರ ಎಂಬ ಹೈಸ್ಕೂಲ್ ವಿದ್ಯಾರ್ಥಿ ಹತ್ಯೆಯಾಗಿದ್ದು, Read more…

ಜಮೀನಿನಲ್ಲೇ ಬೆಚ್ಚಿ ಬೀಳಿಸುವ ಘಟನೆ, ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಬೆಳಗಾವಿ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೊದನಾಪುರ ಹೊರವಲಯದಲ್ಲಿ ರುದ್ರವ್ವ ಅಡಕಿ(55) ಅವರನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕೊದನಾಪುರ Read more…

ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ; ಗುಂಡು ಹಾರಿಸಿದ ಯುವಕ

ಮಹಾ ಮಹಾನಗರಗಳಲ್ಲಿ ವಾಹನ ನಿಲ್ಲಿಸುವ ವಿಚಾರದಲ್ಲಿ ಗಲಾಟೆ ನಡೆಯುವುದು ಸಾಮಾನ್ಯ ಸಂಗತಿ. ಇದೇ ರೀತಿ ರಾಜ್ಯ ರಾಜಧಾನಿ ನವದೆಹಲಿಯಲ್ಲೂ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋದ ವೇಳೆ ಯುವಕನೊಬ್ಬ 42 Read more…

ವಾಮಾಚಾರ ಶಂಕೆ: ತಂದೆ, ಮಗನ ಬರ್ಬರ ಹತ್ಯೆ

ಹೈದರಾಬಾದ್: ತೆಲಂಗಾಣದಲ್ಲಿ ವಾಮಾಚಾರ ಮಾಡಿದ ಶಂಕೆಯಲ್ಲಿ 75 ವರ್ಷದ ಅರ್ಚಕ, ಆತನ ಪುತ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ ನ ಉಪ್ಪಲ್‌ ನಲ್ಲಿ ಹಿರಿಯ ನಾಗರಿಕ Read more…

SHOCKING: ಮಗಳ ಪ್ರಿಯಕರನೊಂದಿಗೆ ಸೇರಿ ಗಂಡನ ಜೀವ ತೆಗೆದು ಕಾಡಿನಲ್ಲಿ ಶವ ಸುಟ್ಟ ಪತ್ನಿ: ಪುತ್ರಿಯೂ ಸಾಥ್

ಚೆನ್ನೈ: ತಮಿಳುನಾಡಿನ ಕೋವಿಲ್‌ಪಟ್ಟಿಯ ಅರಣ್ಯ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ವ್ಯಕ್ತಿಯ ಶವವನ್ನು ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣದಲ್ಲಿ ಮೃತ ವ್ಯಕ್ತಿಯ ಪತ್ನಿ ಸೇರಿದಂತೆ ಮೂವರನ್ನು ಪೊಲೀಸರು Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ರಸ್ತೆಯಲ್ಲೇ ಪತ್ನಿಗೆ ಇರಿದು ಕತ್ತು ಕೊಯ್ದುಕೊಂಡ ಪತಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕೈಗಾರಿಕಾ ಪ್ರದೇಶದ ಬಳಿ ವತಿಯಿಂದ ಇರಿತಕ್ಕೆ ಒಳಗಾಗಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರ್ಪಿತಾ ಮೃತಪಟ್ಟ ಮಹಿಳೆ. ಹೊಸಕೋಟೆ ನಿವಾಸಿಯಾಗಿರುವ ರಮೇಶ್ Read more…

ಯುವಕನ ಹತ್ಯೆಗೂ ಮುನ್ನ ನಡೆದಿತ್ತು ಮಾರಾಮಾರಿ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 27 ವರ್ಷದ ನಿತೇಶ್ ಎಂಬ ಯುವಕ ಮೃತಪಟ್ಟಿದ್ದಾನೆ. ಅಕ್ಟೋಬರ್ 12ರಂದು ರಂಜಿತ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೊಂದು ಗುಂಪಿನ Read more…

ಗೋಡೆಗೆ ತಲೆಗುದ್ದಿಸಿ ಅತ್ತೆಯನ್ನೇ ಕೊಂದ ಸೊಸೆ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಅತ್ತೆಯನ್ನೇ ಗೋಡೆಗೆ ತಲೆಗುದ್ದಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀರಾಮಪುರದ 7ನೇ ಮುಖ್ಯರಸ್ತೆ ನಿವಾಸಿ Read more…

ಮದ್ಯ ಸೇವಿಸಿದ ವೇಳೆ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಅಭಿಮಾನಿಗಳ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಕ್ರಿಕೆಟ್ ಅಭಿಮಾನಿಗಳಿಬ್ಬರು ಮದ್ಯ ಸೇವಿಸಿದ ವೇಳೆ ತಮ್ಮ ತಮ್ಮ ಆಟಗಾರರ ಪರ ವಾಗ್ವಾದ ನಡೆಸಿದ್ದು ಇದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಓರ್ವ ಐಪಿಎಲ್ ನಲ್ಲಿ ಕೊಹ್ಲಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಹತ್ಯೆ ರಹಸ್ಯ: ಮಳವಳ್ಳಿ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ನಡೆದಿರುವುದು ಸಾಬೀತಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಶಿಕ್ಷಕನ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಯುವಕನ ಕೊಲೆ ರಹಸ್ಯ

ಕಲ್ಬುರ್ಗಿಯಲ್ಲಿ ನಡೆದ ಯುವಕನ ಕೊಲೆ ರಹಸ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪೌರಕಾರ್ಮಿಕನಾಗಿದ್ದ ಪ್ರವೀಣ್ ಕುಮಾರ್ ಕೊಲೆಯಾದ ಯುವಕ. ಈತ ಪ್ರೀತಿಸುವಂತೆ ಯುವತಿಗೆ ಕೇಳಿದ್ದಕ್ಕೆ ಆಕೆಯ ಸಹೋದರ ಮತ್ತು ಸ್ನೇಹಿತರು Read more…

ದೇವರ ನಾಡಿನಲ್ಲಿ ಆಘಾತಕಾರಿ ಕೃತ್ಯ; ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳಲು ನರಬಲಿ…!

ದೇವರ ನಾಡು ಕೇರಳದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಮೂಢನಂಬಿಕೆಗೆ ಒಳಗಾಗಿ ಇದನ್ನು ಪರಿಹರಿಸಿಕೊಳ್ಳಲು ನರಬಲಿ ನೀಡಿದ್ದಾರೆ. ಇವರ ಘೋರ ಕೃತ್ಯಕ್ಕೆ ಇಬ್ಬರು Read more…

BIG NEWS: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬರ್ಬರ ಕೃತ್ಯ; 8 ತಿಂಗಳ ಮಗು ಸೇರಿ ಸಿಖ್‌ ಕುಟುಂಬದ ನಾಲ್ವರನ್ನು ಅಪಹರಿಸಿ ಹತ್ಯೆ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಎಂಟು ತಿಂಗಳ ಹೆಣ್ಣು ಮಗು ಸೇರಿದಂತೆ ಭಾರತೀಯ ಮೂಲದ ಸಿಖ್‌ ಕುಟುಂಬವನ್ನ ಅಪಹರಿಸಿ ಹತ್ಯೆ ಮಾಡಲಾಗಿದೆ. ವಾರದ ಆರಂಭದಲ್ಲಿ ಇವರನ್ನೆಲ್ಲ ಅಪಹರಿಸಲಾಗಿತ್ತು. ಸಿಖ್ ಕುಟುಂಬದ ಎಲ್ಲಾ Read more…

BREAKING: ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಹಿರಿಯ ಪೊಲೀಸ್ ಅಧಿಕಾರಿ; ಕೆಲಸಗಾರನಿಂದಲೇ ಹತ್ಯೆಯಾಗಿರುವ ಶಂಕೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ Read more…

ಲಾಡ್ಜ್ ನಲ್ಲೇ ಆಘಾತಕಾರಿ ಘಟನೆ: ಸೋದರನೊಂದಿಗೆ ಅಕ್ರಮ ಸಂಬಂಧ ಹೊಂದಿದ ಪತ್ನಿ ಕೊಂದ ಪತಿ

ಹೈದರಾಬಾದ್: ತನ್ನ ಸಹೋದರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕಾಗಿ ಪತಿಯೇ ಪತ್ನಿಯನ್ನು ಕೊಂದಿದ್ದಾನೆ ಎಂದು ಹೈದರಾಬಾದ್‌ ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ ಹೈದರಾಬಾದ್‌ ನ ಗೌಳಿಗುಡಾ ಪ್ರದೇಶದ ಲಾಡ್ಜ್‌ ನಲ್ಲಿ Read more…

SHOCKING: ವಸತಿ ಶಾಲೆಯಲ್ಲಿ ದುರ್ಗಾ ಪೂಜೆಗೆ ಇಟ್ಟಿದ್ದ ಸೇಬು ತಿಂದ 6 ವರ್ಷದ ಬಾಲಕನ ಹೊಡೆದು ಕೊಂದ್ರು

ಪಾಟ್ನಾ: ಬಿಹಾರದ ಗಯಾ ಜಿಲ್ಲೆಯ ಶಾಲೆಯಲ್ಲಿ ಪೂಜೆಯ ವೇಳೆ ದುರ್ಗಾ ದೇವಿಗೆ ಅರ್ಪಿಸಲು ಇಟ್ಟಿದ್ದ ಸೇಬನ್ನು ಎತ್ತಿಕೊಂಡು ತಿಂದಿದ್ದಕ್ಕಾಗಿ ಆರು ವರ್ಷದ ವಿದ್ಯಾರ್ಥಿಯೊಬ್ಬನನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು Read more…

ಪದೇ ಪದೇ ‘ದೃಶ್ಯಂ’ ಸಿನಿಮಾ ಸೀನ್ ನೋಡಿ ಪುತ್ರಿಯ ಪ್ರಿಯಕರನೊಂದಿಗೆ ಸೇರಿ ಪತಿ ಉಸಿರು ನಿಲ್ಲಿಸಿದ ಪತ್ನಿ

ಬೆಳಗಾವಿ: ಬೆಳಗಾವಿಯ ಕ್ಯಾಂಪ್ ಪ್ರದೇಶದ ನಿವಾಸಿ ಸುಧೀರ್ ಕಾಂಬಳೆ(57) ಕೊಲೆ ಆರೋಪದ ಮೇಲೆ ಆತನ ಪತ್ನಿ, ಪುತ್ರಿ ಮತ್ತು ಪುತ್ರಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಪತ್ನಿ ರೋಹಿಣಿ, Read more…

SHOCKING: ಕಪ್ಪಾಗಿದಿಯಾ ಎಂದು ಹೀಯಾಳಿಸಿದ ಗಂಡನ ಮರ್ಮಾಂಗ ಕತ್ತರಿಸಿ ಕೊಂದ ಪತ್ನಿ

ರಾಯ್‌ಪುರ: ತನ್ನ ಕಪ್ಪನೆಯ ಮೈಬಣ್ಣದ ಬಗ್ಗೆ ಪದೇ ಪದೇ ಹೀಯಾಳಿಸುತ್ತಿರುವುದಕ್ಕೆ ಮನನೊಂದ 30 ವರ್ಷದ ಮಹಿಳೆ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ Read more…

ಸಂಬಂಧಿಯೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿದ ಪತಿಯಿಂದಲೇ ಘೋರಕೃತ್ಯ

ಹೊಸಪೇಟೆ: ಪತ್ನಿಯ ಶೀಲ ಶಂಕಿಸಿದ ಪತಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬ್ಯಾಸಿಗಿದೇರಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ದೀಪಾ ಕೊಲೆಯಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...