alex Certify ಅಪರಾಧ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿಯನ್ನು ಕುರ್ಚಿಗೆ ಕಟ್ಟಿದ ಪತ್ನಿ ನಂತ್ರ ಮಾಡಿದ್ದೇನು…?

ಮಹಾರಾಷ್ಟ್ರದ ನಾಗ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪತಿ ಹತ್ಯೆ ಆರೋಪದ ಮೇಲೆ 28 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ, ಮೃತ ವ್ಯಕ್ತಿಯ ಐದನೇ ಪತ್ನಿ. ಕೆಲ ದಿನಗಳಿಂದ Read more…

ವೃದ್ಧರೆ ಎಚ್ಚರ….! ಕೊರೊನಾ ಲಸಿಕೆ ಹೆಸರಿನಲ್ಲಿ ನಡೆಯುತ್ತಿದೆ ಮೋಸ

ಕೊರೊನಾ ಲಸಿಕೆ ಹೆಸರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗ್ತಿದೆ. ಸೈಬರ್ ಅಪರಾಧಿಗಳ ಟಾರ್ಗೆಟ್ ವೃದ್ಧರು. ಮೊಬೈಲ್ ಸ್ನೇಹಿಯಲ್ಲದ, ಏಕಾಂಗಿಯಾಗಿ ವಾಸಿಸುವ ವೃದ್ಧರನ್ನು ಸೈಬರ್ ಅಪರಾಧಿಗಳು ಸುಲಭವಾಗಿ ಬಲೆಗೆ ಬೀಳಿಸಿಕೊಳ್ತಿದ್ದಾರೆ. ಲಸಿಕೆಯ Read more…

ತಂದೂರಿ ರೋಟಿ ಮೇಲೆ ಉಗುಳುತ್ತಿದ್ದ ಬಾಣಸಿಗ ಅರೆಸ್ಟ್

ಕೋವಿಡ್ ಸಾಂಕ್ರಮಿಕ ಈ ಕಾಲಘಟ್ಟದಲ್ಲಿ ಸ್ವಚ್ಛತೆ ಬಗ್ಗೆ ಹಿಂದೆಂದಿಗಿಂತಲೂ ಹೆಚ್ಚು ಕಾಳಜಿ ಎಲ್ಲೆಡೆ ಮೂಡಿ ಬರುತ್ತಿದೆ. ಇದೇ ವೇಳೆ, ಮದುವೆ ಸಮಾರಂಭವೊಂದರ ಭೋಜನ ಕೂಟಕ್ಕೆ ರೋಟಿಗಳನ್ನು ತಯಾರಿಸುತ್ತಿದ್ದ ವೇಳೆ Read more…

ಮನೆಗೆ ಮರಳಿದ ಮಹಿಳೆಗೆ ಕಾದಿತ್ತು ಶಾಕ್:‌ ಬಿಯರ್‌ ಹೀರುತ್ತ ಕುಳಿತ ಅಪರಿಚಿತನ ಮಾತು ಕೇಳಿ ದಂಗಾದ ಮನೆಯೊಡತಿ

ತನ್ನ ಮನೆಗೆ ಮರಳಿ ಬಂದ ಬ್ರಿಟನ್‌ನ ಮಹಿಳೆಯೊಬ್ಬರು ಬಿಯರ್‌ ಹೀರುತ್ತಾ ಕುಳಿತಿದ್ದ ಅಪರಿಚಿತನೊಬ್ಬ, ’ಇದು ನಿನ್ನ ಮನೆಯಲ್ಲ’ ಎಂದು ಹೇಳುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಆಂಟೋನಿ ಅಡಮ್ಸ್‌ ಎಂಬ 33 Read more…

ಪಪ್ಪಾಯ ತಿಂದ ಹಸುವಿಗೆ ಚೂರಿಯಿಂದ ಇರಿದ ಹಣ್ಣಿನಂಗಡಿ ಮಾಲೀಕ

ತನ್ನ ಗಾಡಿಯ ಮೇಲಿದ್ದ ಪಪ್ಪಾಯ ಹಣ್ಣು ತಿಂದ ಹಸುವೊಂದಕ್ಕೆ ಚೂರಿಯಿಂದ ಇರಿದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ರಾಯ್ಗಡ ಜಿಲ್ಲೆಯ ಮುರುದ್‌ನಲ್ಲಿ ಹಣ್ಣಿನ ಗಾಡಿ ಇಟ್ಟುಕೊಂಡಿದ್ದ Read more…

ಶಬ್ನಮ್ ನಂತ್ರ 3 ಮಹಿಳೆಯರು ಸೇರಿ 34 ಮಂದಿಗೆ ಗಲ್ಲು ಶಿಕ್ಷೆ

ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಮರಣದಂಡನೆ ವಿಧಿಸಿದ ನಂತ್ರ ದೇಶದಲ್ಲಿ ಮತ್ತೆ ಗಲ್ಲಿಗೇರಿಸುವ ತಯಾರಿ ಶುರುವಾಗಿದೆ. ಹತ್ಯೆ ಪ್ರಕರಣ ಅಪರಾಧಿ ಶಬ್ನಮ್ ಶೀಘ್ರದಲ್ಲಿಯೇ ಗಲ್ಲಿಗೇರಲಿದ್ದಾಳೆ. ಶಬ್ನಮ್ ನಂತ್ರದ Read more…

ಕದ್ದ ವಸ್ತುಗಳನ್ನು ಮ್ಯಾನ್‌ಹೋಲ್‌ನಲ್ಲಿ ಅಡಗಿಸಿಡುತ್ತಿದ್ದ ಭೂಪ

ಬ್ಯುಸಿನೆಸ್‌ಮನ್ ಒಬ್ಬರ ಮನೆಯಿಂದ 21 ಲಕ್ಷ ರೂ. ಬೆಲೆಬಾಳುವ ವಸ್ತುಗಳನ್ನು ಕದ್ದ ಆರೋಪದ ಮೇಲೆ 17 ವರ್ಷದ ಹುಡುನೊಬ್ಬನನ್ನು ಮುಂಬೈ ಜೂಹು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಥದ್ದೇ ಕೃತ್ಯದಲ್ಲಿ Read more…

CC ಟಿವಿಯಲ್ಲಿ ಸೆರೆಯಾಯ್ತು ಗ್ಯಾಂಗ್‌ ವಾರ್‌ ದೃಶ್ಯಾವಳಿ

ಎರಡು ಗ್ಯಾಂಗ್‌ಗಳ ನಡುವೆ ನಡೆದ ಶೂಟೌಟ್‌ನಲ್ಲಿ ಕನಿಷ್ಠ ಒಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಮೆಕ್ಸಿಕೋದ ರೆಸ್ಟೋರಂಟ್‌ ಒಂದರಲ್ಲಿ ಜರುಗಿದೆ. ಜಾಲ್ಸಿಕೋ ಎಂಬ ಪಟ್ಟಣದಲ್ಲಿರುವ ಲಾಸ್ ಓಟ್ಸ್‌ ರೆಸ್ಟೋರಂಟ್‌ನಲ್ಲಿ Read more…

71 ಲಕ್ಷ ರೂಪಾಯಿ ಕದ್ದವನು ಸಿಕ್ಕಿಬಿದ್ದಿದ್ದೆಲ್ಲಿ ಗೊತ್ತಾ….?

ಮಹಿಳೆಯೊಬ್ಬರಿಂದ 71 ಲಕ್ಷ ರೂ.ಗಳನ್ನು ಕದ್ದ ಆರೋಪದಲ್ಲಿ ಒಬ್ಬ ಪುರುಷ ಹಾಗೂ ಆತನ ಸಹಚರೆಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 3ರಂದು ಮುಮ್ತಾಜ್ ಶೇಖ್ ಹೆಸರಿನ ಮಹಿಳೆಯೊಬ್ಬರು Read more…

ಶಾಕಿಂಗ್: ಹಾಡಹಗಲೇ ನಡೆದ ಕೊಲೆ‌ -‌ ವಿಡಿಯೋ ವೈರಲ್

ಹಾಡಹಗಲೇ 50 ವರ್ಷದ ವ್ಯಕ್ತಿಯೊಬ್ಬರನ್ನು ಪಾಯಿಂಟ್‌ ಬ್ಲಾಂಕ್‌ನಲ್ಲಿ ಶೂಟ್ ಮಾಡಿದ ಘಟನೆ ದೆಹಲಿಯಲ್ಲಿ ಜರುಗಿದೆ. ಉತ್ತರ ದೆಹಲಿಯ ಜದ್ರಾಬಾದ್‌ನಲ್ಲಿ ತನ್ನ ಮನೆಯ ಹೊರಗೆ ನಿಂತಿದ್ದ ರಯೀಸ್ ಅನ್ಸಾರಿ ಹೆಸರಿನ Read more…

ಚಲಿಸುತ್ತಿದ್ದ ರೈಲಿನಿಂದ ಪತ್ನಿಯನ್ನು ತಳ್ಳಿ ಕೊಂದ ಪತಿ

ಚಲಿಸುತ್ತಿದ್ದ ರೈಲಿನ ಬಾಗಿಲಿನ ರಾಡ್ ಹಿಡಿದು ನಿಂತಿದ್ದ ಮಹಿಳೆಯೊಬ್ಬರು ತಮ್ಮ ಪತಿ ಹಿಡಿದಿದ್ದ ಕೈ ಬಿಟ್ಟಾಗ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. 37 ವರ್ಷದ ಈ Read more…

ಕೈಕಾಲು ಕಟ್ಟಿ ಹಾಕಲಾಗಿದ್ದ ಸ್ಥಿತಿಯಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಶವ ಪತ್ತೆ

ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ವಿದ್ಯಾರ್ಥಿನಿಯೊಬ್ಬರ ಶವವು ಜಾರ್ಖಂಡ್‌ನ ರಾಮಘಡ ಜಿಲ್ಲೆಯ ಪತ್ರಾತು ಅಣೆಕಟ್ಟೆಯ ನೀರಿನಲ್ಲಿ ಕಂಡು ಬಂದಿದೆ. ಶವದ ಕೈ ಹಾಗೂ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು Read more…

ಸಾರ್ವಜನಿಕರೇ ಎಚ್ಚರ: ಕೋವಿಡ್ ಲಸಿಕೆ ಹೆಸರಲ್ಲಿ ವಂಚನೆ ಜಾಲ ಸಕ್ರಿಯ

ನವದೆಹಲಿ: ಕೋವಿಡ್ ಇಡೀ ಜಗತ್ತನ್ನು ತಲ್ಲಣಗೊಳಿಸಿದೆ. ರೋಗ ತಡೆ ವ್ಯಾಕ್ಸಿನ್ ಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಇದನ್ನೇ ಕೆಲ ಕ್ರಿಮಿನಲ್ ಗಳು ವಂಚನೆಗೆ ವಸ್ತುವಾಗಿಸಿಕೊಂಡಿರುವ ಸುಳಿವು ಸಿಕ್ಕಿದೆ. ಭಾರತೀಯ ಗೃಹ Read more…

ಮಹಿಳಾ ಪೊಲೀಸ್ ಅಧಿಕಾರಿಗೆ ಕಿರುಕುಳ: ಕಾಮುಕ ಅರೆಸ್ಟ್

ಸಾರ್ವಜನಿಕ ಟಾಯ್ಲೆಟ್‌ ಗೋಡೆ ಮೇಲೆ ತನ್ನ ಫೋನ್ ನಂಬರನ್ನು ದುಷ್ಕರ್ಮಿಯೊಬ್ಬ ಬರೆದ ಕಾರಣ ಪ್ರತಿನಿತ್ಯ ಭಾರೀ ಸಂಖ್ಯೆಯಲ್ಲಿ ಕರೆಗಳು ಹಾಗೂ ಸಂದೇಶಗಳನ್ನು ನೋಡಿ ನೋಡಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು Read more…

ಬೆಚ್ಚಿಬೀಳಿಸುವಂತಿದೆ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಆರೋಪಿ ಹಿನ್ನೆಲೆ

ಐದು ವರ್ಷದ ಬಾಲಕಿಯ ಮೇಲೆ ಬರ್ಬರವಾಗಿ ಅತ್ಯಾಚಾರಗೈದು, ಕೊಲೆ ಮಾಡಿರುವ ಪ್ರಕರಣ ಒಡಿಶಾದ ನಯನ್‌ಗಡದಲ್ಲಿ ಜರುಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ವಿಶೇಷ ತನಿಖಾ ತಂಡದ ಮುಖ್ಯಸ್ಥ ಅರುಣ್ ಬೋತ್ರಾ, “ಪ್ರಕರಣ Read more…

ಉ.ಪ್ರ: ನಿಗೂಢ ಸನ್ನಿವೇಶದಲ್ಲಿ ಹೆಣವಾಗಿ ಸಿಕ್ಕ ಪತ್ರಕರ್ತ

ನಿಗೂಢ ಸನ್ನಿವೇಶವೊಂದರಲ್ಲಿ, 37 ವರ್ಷ ವಯಸ್ಸಿನ ಪತ್ರಕರ್ತ ಹಾಗೂ ಆತನ ಸ್ನೇಹಿತನ ಮೈ ಮೇಲೆ ಸುಟ್ಟ ಗಾಯಗಳೊಂದಿಗೆ ಮೃತ ಸ್ಥಿತಿಯಲ್ಲಿ ಸಿಕ್ಕಿರುವ ಘಟನೆ ಉತ್ತರ ಪ್ರದೇಶದ ಬಲ್ರಾಮ್ಪುರ ಜಿಲ್ಲೆಯಲ್ಲಿ Read more…

ಪಬ್ಜಿ ಮಿತ್ರರಿಂದಲೇ ಅತ್ಯಾಚಾರಕ್ಕೀಡಾದ 14ರ ಬಾಲಕಿ

ಪಬ್ಜಿ ಗೇಮ್ ಆಡುತ್ತಿದ್ದ ವೇಳೆ ಪರಿಚಯ ಮಾಡಿಕೊಂಡ 14 ವರ್ಷದ ಬಾಲಕಿಯನ್ನು ಮೂವರು ವ್ಯಕ್ತಿಗಳು ಅತ್ಯಾಚಾರಗೈದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಆನ್ಲೈನ್ ಗೇಮ್ ಆಡುತ್ತಿದ್ದ ವೇಳೆ ಪರಸ್ಪರರ Read more…

ಕಲ್ಲಿನಲ್ಲಿ ಹೊಡೆದು ವೃದ್ಧನ ಹತ್ಯೆಗೈದ ಯುವಕರು

ರಾಜಸ್ಥಾನದಲ್ಲಿ ಅಪರಾಧಗಳು ಹೆಚ್ಚಾಗ್ತಿವೆ. ಕರೌಲಿಯಲ್ಲಿ,  ವೃದ್ಧ ಪೂಜಾರಿಯನ್ನು ಪೆಟ್ರೋಲ್ ಹಾಕಿ  ಜೀವಂತವಾಗಿ ಸುಡುವ ಪ್ರಕರಣ ಇನ್ನೂ ತಣ್ಣಗಾಗಿಲ್ಲ.ಸಿಕಾರ್ನಲ್ಲಿ ಅಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ವೃದ್ಧನನ್ನು ಕಲ್ಲುಗಳಿಂದ Read more…

ಒಂದು ರೂ. ಬಂತು ಅಂತಾ ಲಿಂಕ್ ಓಪನ್ ಮಾಡಿದ್ರೆ ಖಾತೆ ಖಾಲಿ

ಸೈಬರ್ ಅಪರಾಧಿಗಳು ಜನರ ಹಣ ದೋಚಲು ಹೊಸ ಪ್ಲಾನ್ ಮಾಡಿದ್ದಾರೆ. ಮೊದಲು ನಂಬರ್ ಗೆ ಸಂದೇಶ ಕಳುಹಿಸುವ ಖದೀಮರು ನಂತ್ರ ಖಾತೆಯಲ್ಲಿರುವ ಹಣ ದೋಚುತ್ತಾರೆ. ನಿಮ್ಮ ಮೊಬೈಲ್ ಸಂಖ್ಯೆ Read more…

ಸಿಸಿ ಟಿವಿ ಮೂಲಕ ಮುಂದಿನ ಮನೆಯವರ ಮೇಲೆ ಕಣ್ಣಿಟ್ಟಿದ್ದ ವ್ಯಕ್ತಿ

ಖಾಸಗಿತನಕ್ಕೆ ಧಕ್ಕೆಯಾಗುವುದನ್ನು ಯಾರೂ ಸಹಿಸುವುದಿಲ್ಲ. ಬೇರೆಯವರ ಖಾಸಗಿತನಕ್ಕೆ ಧಕ್ಕೆ ತರುವುದು ಅಪರಾಧವೂ ಹೌದು. ಆಗ್ರಾದಲ್ಲಿ ಮುಂದಿನ ಮನೆಯವರ ಖಾಸಗಿತನಕ್ಕೆ ಧಕ್ಕೆ ತಂದ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಮೂರು Read more…

5230 ಜನರ ಹತ್ಯೆಗೈದ ಆರೋಪದಲ್ಲಿ ಜೈಲು ಸೇರಿದ 93 ರ ವ್ಯಕ್ತಿ

93 ವರ್ಷದ ನಾಜಿ ಕಾವಲುಗಾರನನ್ನು ಜರ್ಮನಿಯ ನ್ಯಾಯಾಲಯವು 5230 ಜನರ ಹತ್ಯೆ ಆರೋಪದ ಮೇಲೆ ಶಿಕ್ಷೆಗೊಳಪಡಿಸಿದೆ. ಅಪರಾಧಿ ಹೆಸರು ಬ್ರೂನೋ ಡೇ. ಬ್ರೂನೋ 75 ವರ್ಷಗಳ ಹಿಂದೆ ಸ್ಟ್ಯಾಥಾಫ್ Read more…

ಜೈಲು ಶಿಕ್ಷೆ ತಪ್ಪಿಸಿಕೊಳ್ಳಲು ಸುಳ್ಳು ಮರಣ ಪ್ರಮಾಣ ಪತ್ರ; ಸ್ಪೆಲ್ಲಿಂಗ್ ಮಿಸ್ಟೇಕ್‌ನಿಂದ ಸಿಕ್ಕಿಬಿದ್ದ ಕಳ್ಳ

ಸುಳ್ಳು ಮರಣ ಪ್ರಮಾಣ ಪತ್ರವೊಂದನ್ನು ಸೃಷ್ಟಿಸಿ, ತಾನು ಬದುಕೇ ಇಲ್ಲವೆಂದು ತೋರಿಸಿಕೊಂಡು, ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನೋಡಿದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಸಿಕ್ಕಿಬಿದ್ದಿದ್ದಾನೆ. ನ್ಯೂಯಾರ್ಕ್‌ನ ಹಂಟಿಂಗ್‌ಟನ್‌ ಪ್ರದೇಶದ 25 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...