alex Certify ಕೇಂದ್ರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಸಾಜ್ʼ ಸೆಂಟರ್ ಕೊಠಡಿ ಬಾಗಿಲಿಗಿರಲ್ಲ ಬೀಗ….!

ಮಸಾಜ್ ಸೆಂಟರ್ ಗಳಲ್ಲಿ ಈಗ ಅಕ್ರಮ ದಂಧೆ ಹೆಚ್ಚಾಗ್ತಿದೆ. ಇದ್ರ ನಿಯಂತ್ರಣಕ್ಕೆ ಪೂರ್ವ ದೆಹಲಿ ಕಾರ್ಪೋರೇಶನ್ ಮಹತ್ವದ ಹೆಜ್ಜೆಯಿಟ್ಟಿದೆ. ಕೆಲವೊಂದು ನಿರ್ದಿಷ್ಟ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಬೇಕಾಬಿಟ್ಟಿ ಮಸಾಜ್ Read more…

ಭಾರತ್‌ ಬಂದ್: ಕಿಸಾನ್ ಮೋರ್ಚಾ ಬೆಂಬಲಕ್ಕೆ ನಿಂತ ಕಾಂಗ್ರೆಸ್‌, ಟಿಡಿಪಿ ಮತ್ತು ಎಡರಂಗ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್‌ 27ರಂದು ದೇಶಾದ್ಯಂತ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಭಾರತ್‌ ಬಂದ್‌ ಅನ್ನು ಇನ್ನಷ್ಟು ಯಶಸ್ವಿಗೊಳಿಸಲು ಎಡ Read more…

ಮುಂದಿನ ಮೇನಲ್ಲಿ ನಡೆಯಲಿದೆ NDAಗೆ ಮಹಿಳೆಯರ ಪ್ರವೇಶ

ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಮಹಿಳೆಯರ ಪ್ರವೇಶವನ್ನು ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮೂಲಕ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಸರ್ಕಾರ ಮೇ Read more…

BIG NEWS: ನೂತನ ಐಟಿ ಕಾಯ್ದೆ‌ ಉಪ ನಿಯಮಗಳ ಮೇಲೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

ಇತ್ತೀಚೆಗೆ ಅನುಷ್ಠಾನಕ್ಕೆ ತರಲಾದ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮದ ಶಿಸ್ತಿನ ಕಾನೂನು) ನಿಯಮಗಳು, 2021ರ ಕೆಲ ಆಯ್ದ ಭಾಗಗಳ ಮೇಲೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ Read more…

ʼಹೆದ್ದಾರಿʼಯಲ್ಲಿ ವೇಗವಾಗಿ ವಾಹನ ಚಲಾಯಿಸ್ತೀರಾ…? ಹಾಗಾದ್ರೆ ನಿಮಗೆ ಇಲ್ಲಿದೆ ಮಹತ್ವದ ಸುದ್ದಿ

ರಸ್ತೆ ಅಪಘಾತ ತಪ್ಪಿಸಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ. ಎಷ್ಟೇ ನಿಯಮಗಳು ಜಾರಿಗೆ ಬಂದ್ರೂ ರಸ್ತೆ ಅಪಘಾತದ ಸಂಖ್ಯೆ ಕಡಿಮೆಯಾಗ್ತಿಲ್ಲ. ಹೆದ್ದಾರಿಯಲ್ಲಿ ಅತಿಯಾದ ವೇಗ, ಅಪಘಾತಕ್ಕೆ ಕಾರಣವಾಗ್ತಿದೆ. Read more…

ʼನಮ್ಮಲ್ಲಿ ಆಳುವವರ ಪೊಲೀಸರಿದ್ದಾರೆಯೇ ಹೊರತು ಜನರ ಪೊಲೀಸರಲ್ಲʼ: ಮಾದರಿ ಪೊಲೀಸ್ ಕಾನೂನು ತರಲು ಆಗ್ರಹಿಸಿ ʼಸುಪ್ರೀಂʼಗೆ ಮೊರೆ

ಪೊಲೀಸ್ ವ್ಯವಸ್ಥೆಯನ್ನು ಪಾರದರ್ಶಕ, ಸ್ವತಂತ್ರ‍ ಹಾಗೂ ಜವಾಬ್ದಾರಿಯುತವಾಗಿ ಮಾಡಿ ಜನಸ್ನೇಹಿಯಾಗಿ ಮಾಡಲು ’ಮಾದರಿ ಪೊಲೀಸ್ ಕಾನೂನು’ ತರಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಬಿಜೆಪಿಯ ಮಾಜಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಹೆಚ್ಚಾಗ್ತಿದೆ ಸಂಬಳ

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಖುಷಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರ ಡಿಎ ಮತ್ತು ಡಿಆರ್ ಹೆಚ್ಚಳದ ನಂತ್ರ ಉದ್ಯೋಗಿಗಳ ವೇತನವನ್ನು ಮತ್ತೊಮ್ಮೆ ಹೆಚ್ಚಿಸುವ ಘೋಷಣೆ ಮಾಡಿದೆ. ಕೊರೊನಾ Read more…

ಪಿಎಫ್ ಬಡ್ಡಿ ಮೇಲೆ ತೆರಿಗೆ: ನಿಮಗೆ ತಿಳಿದಿರಲಿ ಈ ಎಲ್ಲ ಮಾಹಿತಿ

ಭವಿಷ್ಯ ನಿಧಿಯ ಮೇಲಿನ ಕಾರ್ಮಿಕರ ಹೂಡಿಕೆಯ ಮೇಲಿನ ಬಡ್ಡಿಯ ಮೇಲೂ ತೆರಿಗೆ ವಿಧಿಸುವ ಲೆಕ್ಕಾಚಾರದ ವಿಧಾನಗಳನ್ನು ವಿತ್ತ ಸಚಿವಾಲಯ ಪ್ರಕಟಿಸಿದೆ. ವಾರ್ಷಿಕ 2.5 ಲಕ್ಷ ರೂ. ಗಿಂತ ಹೆಚ್ಚಿನ Read more…

ಈ ಬ್ಯಾಂಕ್ ನಲ್ಲಿ ಖಾತೆಯಿದ್ರೆ ನಿಮಗೆ ಸಿಗಲಿದೆ 4 ಲಕ್ಷ ರೂ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಹಕರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದೆ. ಅನೇಕ ಗ್ರಾಹಕರಿಗೆ ಇದ್ರ ಬಗ್ಗೆ ಸರಿಯಾದ ಮಾಹಿತಿಯಲ್ಲ. ವಾರ್ಷಿಕ ಕೇವಲ 342 ರೂಪಾಯಿ ಪಾವತಿಸುವ ಮೂಲಕ ಗ್ರಾಹಕರು Read more…

ಸ್ಟಾರ್ಟ್-ಅಪ್‌ಗಳಿಗೆ ’ಸಮೃದ್ಧಿ’ ನೀಡಲು ಮುಂದಾದ ಕೇಂದ್ರ ಸರ್ಕಾರ

ಮುಂಬರುವ ದಿನಗಳಲ್ಲಿ 100 ಯುನಿಕಾರ್ನ್‌ಗಳನ್ನು ಸೃಷ್ಟಿಸುವ ಉದ್ದೇಶದಿಂದ ಸ್ಟಾರ್ಟ್-ಅಪ್‌ಗಳ ಸ್ಥಾಪನೆಗೆ ಬೆಂಬಲ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರವು 300 ಸ್ಟಾರ್ಟ್-ಅಪ್‌ಗಳಿಗೆ ಕೋಶ ನಿಧಿ, ಮಾರ್ಗಸೂಚನೆ ಹಾಗೂ ಮಾರುಕಟ್ಟೆ ಪ್ರವೇಶಕ್ಕೆ Read more…

BIG NEWS: ಅಂತರ್ ರಾಜ್ಯ ಪ್ರಯಾಣದ ಬಗ್ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ

ಕೊರೊನಾ ಎರಡನೇ ಅಲೆ ಕಡಿಮೆಯಾಗ್ತಿದ್ದು, ಮೂರನೇ ಅಲೆ ಭಯ ಶುರುವಾಗಿದೆ. ದೇಶದೊಳಗೆ ಪ್ರಯಾಣಿಸುವ ಜನರಿಗೆ ಕೋವಿಡ್ ಪ್ರೋಟೋಕಾಲ್ ಬಗ್ಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಅಂತರ್ ರಾಜ್ಯ ಪ್ರಯಾಣಕ್ಕೆ Read more…

BIG NEWS: ಕೇಂದ್ರ ಸರ್ಕಾರಿ ನೌಕರರಿಗೆ ಸಂಬಳದ ಜೊತೆ ಈ ತಿಂಗಳು ಸಿಗಲಿದೆ 4500 ರೂ.

ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ಡಿಎ ಹಾಗೂ ಡಿಆರ್ ಬಿಡುಗಡೆಯಾದ ನಂತ್ರ ಈಗ ಮತ್ತೊಂದು ಸಿಹಿ ಸುದ್ದಿಯನ್ನು ಕೇಂದ್ರ ನೀಡಿದೆ. ಕೊರೊನಾದಿಂದಾಗಿ ಮಕ್ಕಳ Read more…

BIG NEWS: ಕೊರೊನಾ 3 ನೇ ಅಲೆ ಭೀತಿ ನಡುವೆ ತಜ್ಞರಿಂದ ಕೇಂದ್ರ ಸರ್ಕಾರಕ್ಕೆ ಮಹತ್ವದ ಸಲಹೆ

ಅಕ್ಟೋಬರ್‌ನಲ್ಲಿ ಉತ್ತುಂಗಕ್ಕೇರಲಿದೆ ಎನ್ನಲಾಗುತ್ತಿರುವ ಕೋವಿಡ್-19 ಮೂರನೇ ಅಲೆಯಿಂದ ಪುಟ್ಟ ಮಕ್ಕಳಿಗೆ ಹೆಚ್ಚು ಹಾನಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಮಕ್ಕಳ ತಜ್ಞರು, ಆರೈಕೆ ಕೇಂದ್ರಗಳು, ಆಂಬುಲೆನ್ಸ್‌ಗಳು, ವೆಂಟಿಲೇಟರ್‌ಗಳು ಹಾಗೂ Read more…

ಚುನಾವಣಾ ಆಯೋಗದಂತೆ ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಬೇಕು: ಮದ್ರಾಸ್ ಹೈಕೋರ್ಟ್ ಮಹತ್ವದ ಹೇಳಿಕೆ

ಚುನಾವಣಾ ಆಯೋಗದಂತೆ ಕೇಂದ್ರ ತನಿಕಾ ದಳ (ಸಿಬಿಐ) ಸಹ ಸ್ವಾಯತ್ತವಾಗಿ ಕೆಲಸ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ತಿಳಿಸಿದೆ. ರಾಮನಾಥಪುರಂ ಜಿಲ್ಲೆಯಲ್ಲಿ ಜರುಗಿದ 300 ಕೋಟಿ ರೂಪಾಯಿಗಳ Read more…

ಉದ್ಯೋಗಿಗಳಿಗೆ ಭರ್ಜರಿ ಖುಷಿ ಸುದ್ದಿ….! ಹೆಚ್ಚಾಗಲಿದೆ ನಿವೃತ್ತಿ ವಯಸ್ಸು

ಉದ್ಯೋಗಿಗಳಿಗೆ ಶೀಘ್ರದಲ್ಲಿಯೇ ಖುಷಿ ಸುದ್ದಿ ಸಿಗಲಿದೆ. ಪ್ರಧಾನ ಮಂತ್ರಿಯವರ ಆರ್ಥಿಕ ಸಲಹಾ ಸಮಿತಿ ಸಲಹೆಯೊಂದನ್ನು ನೀಡಿದೆ.ಇದರಲ್ಲಿ, ಉದ್ಯೋಗಿಗಳ ಕೆಲಸದ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತೆ ಹೇಳಲಾಗಿದೆ. ನಿವೃತ್ತ ವಯಸ್ಸಿನ ಹೆಚ್ಚಳದ Read more…

ಇಂಧನ ಬೆಲೆ ಏರಿಕೆ ಹಿಂದಿನ ಕಾರಣ ಬಿಚ್ಚಿಟ್ಟ ವಿತ್ತ ಸಚಿವೆ

ನಿಯಂತ್ರಣ ಮೀರಿ ಏರಿಕೆಯಾಗುತ್ತಿರುವ ಇಂಧನ ಬೆಲೆಗಳಿಗೆ ಏಳು ವರ್ಷಗಳ ಹಿಂದೆ ಅಧಿಕಾರದಿಂದ ಕೆಳಗಿಳಿದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ದೂರಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. “ಇಂಧನ ಬೆಲೆಗಳನ್ನು Read more…

ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಉತ್ತೇಜನ ನೀಡಲು 2 ಯೋಜನೆಗಳಿಗೆ ತಿದ್ದುಪಡಿ ಮಾಡಿದ ಕೇಂದ್ರ

ಬ್ಯಾಟರಿ ಚಾಲಿತ, ಮೆಥನಾಲ್ ಹಾಗೂ ಎಥನಾಲ್‌ ಚಾಲಿತ ವಾಹನಗಳ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡಲು ಎರಡು ಯೋಜನೆಗಳು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವಾಲಯವು ತಿದ್ದುಪಡಿ ಮಾಡಿದೆ. ಈ ಮೂಲಕ Read more…

ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲವೆಂದ 13 ರಾಜ್ಯಗಳು

ಕೋವಿಡ್ ಸೋಂಕು ತಗುಲಿ, ಆಮ್ಲಜನಕದ ಕೊರತೆಯಿಂದ ದೇಶದಲ್ಲಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಯಲು ಮುಂದಾಗಿರುವ ಕೇಂದ್ರದ ಆರೋಗ್ಯ ಮಂತ್ರಾಲಯ ಕಳುಹಿಸಿದ್ದ ಪತ್ರಗಳಿಗೆ 14 ರಾಜ್ಯಗಳಿಂದ ಪ್ರತಿಕ್ರಿಯೆ ಬಂದಿದೆ. Read more…

BIG NEWS: ನೌಕರರಿಗೆ ಕೇಂದ್ರ ಸರ್ಕಾರ ನೀಡಿದೆ ದೊಡ್ಡ ಉಡುಗೊರೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಕ್ಕಿದೆ. ಸರ್ಕಾರ, ಡಿಎ, ಡಿಆರ್ ಜೊತೆಗೆ ಮನೆ ಬಾಡಿಗೆ ಭತ್ಯೆಯನ್ನು  ಹೆಚ್ಚಿಸಿತ್ತು. ಈಗ ಸರ್ಕಾರ, ಕೇಂದ್ರ ಉದ್ಯೋಗಿಗಳಿಗಾಗಿ ಮನೆ ನಿರ್ಮಾಣ ಮುಂಗಡ Read more…

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಕೇಂದ್ರ ಸರ್ಕಾರ ಘೋಷಿಸಿದೆ ಈ ಸೌಲಭ್ಯ

ಕೊರೊನಾ ವೈರಸ್ ದೇಶದಾದ್ಯಂತ ಅನೇಕರ ಪ್ರಾಣ ತೆಗೆದಿದೆ. ಕೊರೊನಾ ಸಾಂಕ್ರಾಮಿಕದಿಂದಾಗಿ ಅನೇಕ ಮಕ್ಕಳು ಅನಾಥರಾಗಿದ್ದಾರೆ. ಅನಾಥ ಮಕ್ಕಳ ನೆರವಿಗೆ ಮೋದಿ ಸರ್ಕಾರ ಬಂದಿದೆ. ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಮೋದಿ Read more…

ಕೇಂದ್ರ ಸರ್ಕಾರಿ ನೌಕರರ ನಂತ್ರ ಹೆಚ್ಚಾಗ್ತಿದೆ ರಾಜ್ಯ ಸರ್ಕಾರಿ ನೌಕರರ ಸಂಬಳ

ದೇಶದ ಒಂದು ಕೋಟಿಗೂ ಹೆಚ್ಚು ಕೇಂದ್ರೀಯ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ಸಿಗಲು ಶುರುವಾಗಿದೆ. ಕೇಂದ್ರ ಸರ್ಕಾರ ಡಿಎ, ಡಿಆರ್ ಅನ್ನು ಶೇಕಡಾ 17 ರಿಂದ ಶೇಕಡಾ Read more…

ಖುಷಿ ಸುದ್ದಿ…..! 15,000 ರೂ.ನಿಂದ 21,000 ರೂ.ಗೆ ಹೆಚ್ಚಾಗಲಿದೆ ಮೂಲ ವೇತನ

ಖಾಸಗಿ ಮತ್ತು ಸರ್ಕಾರಿ ವಲಯದ ಉದ್ಯೋಗಿಗಳಿಗೆ ಅಕ್ಟೋಬರ್ 1 ರಂದು ಖುಷಿ ಸುದ್ದಿ ಸಿಗುವ ಸಾಧ್ಯತೆಯಿದೆ. ಮಾಧ್ಯಮ ವರದಿಗಳ ಪ್ರಕಾರ, ಜುಲೈ 1 ರಿಂದ ಮೋದಿ ಸರ್ಕಾರ ಲೇಬರ್ Read more…

ಪಿಎಂ-ಕಿಸಾನ್ ಯೋಜನೆ ಫಲಾನುಭವಿಗಳಿಗೆ ಶುಭ ಸುದ್ದಿ: ವಿಫಲಗೊಂಡ ವಹಿವಾಟುಗಳನ್ನು ಸರಿಪಡಿಸಲು ಕೇಂದ್ರದ ಕ್ರಮ

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಫಲಾನುಭವಿಗಳಿಗೆ ಹಣ ವರ್ಗಾವಣೆಯಾಗುವಲ್ಲಿ ವಿಫಲವಾದ ನಿದರ್ಶನಗಳನ್ನು ಕೈಗೆತ್ತಿಕೊಂಡಿರುವ ಕೇಂದ್ರ ಸರ್ಕಾರ, ಇದಕ್ಕೆ ಕಾರಣಗಳನ್ನು ಗುರುತಿಸಿದೆ. ಮುಚ್ಚಲ್ಪಟ್ಟ/ವರ್ಗಾಯಿಸಲ್ಪಟ್ಟ ಖಾತೆ, ಅಮಾನ್ಯವಾದ ಐಎಫ್‌ಎಸ್‌ಸಿ, ನಿಷ್ಕ್ರಿಯ ಖಾತೆ, Read more…

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ವಿವರ ಕೋರಿದ ಕೇಂದ್ರ

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟವರ ಅಂಕಿಅಂಶಗಳನ್ನು ಒದಗಿಸಲು ಕೋರಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್ Read more…

BIG NEWS: ಡಿಎಲ್, ಪಾಸ್ಪೋರ್ಟ್, ಆಧಾರ್ ಕಾರ್ಡ್ ಪಡೆಯಲು ಮಧ್ಯವರ್ತಿಗಳ ಅವಶ್ಯಕತೆಯಿಲ್ಲ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಚಾಲನಾ ಪರವಾನಗಿ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸೇವೆಗಳನ್ನು ಬಹುತೇಕ ಆನ್‌ಲೈನ್‌ ಮಾಡಿದೆ. ಕೊರೊನಾ ಸಮಯದಲ್ಲಿ ಆರ್‌ಟಿಒದ ಹೆಚ್ಚಿನ ಸೇವೆಗಳನ್ನು Read more…

ವಿರೋಧಕ್ಕೆ ಮಣಿದು ವಿವಾದಾತ್ಮಕ ಹೇಳಿಕೆ ಹಿಂಪಡೆದ ಸಿಧು

’ದಾಹ ಇದ್ದವರು ಬಾವಿ ಹುಡುಕಿಕೊಂಡು ಹೋಗುತ್ತಾರೆ’ ಎಂದು ಹೇಳಿಕೆ ಕೊಡುವ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾದ ಕೆಂಗಣ್ಣಿಗೆ ಗುರಿಯಾಗಿದ್ದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿವಾದಕ್ಕೀಡಾಗಿದ್ದಾರೆ. Read more…

ಇಂದಿನಿಂದ ಆರ್ಡಿನೆನ್ಸ್ ಕಾರ್ಖಾನೆಗಳ ನೌಕರರ ಪ್ರತಿಭಟನೆ

ಶಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಉತ್ಪಾದಿಸುವ ಆರ್ಡಿನೆನ್ಸ್ ಕಾರ್ಖಾನೆಗಳ ಮಂಡಳಿಯನ್ನು ವಿಸರ್ಜಿಸಿ, ದೇಶಾದ್ಯಂತ ಇರುವ 41 ಆರ್ಡಿನೆನ್ಸ್ ಕಾರ್ಖಾನೆಗಳನ್ನು ಕಾರ್ಪೋರೇಷನ್‌ಗಳನ್ನಾಗಿ ಮಾರ್ಪಾಡು ಮಾಡುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರದ ವಿರುದ್ಧ Read more…

ಬಂಪರ್..! ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಜೊತೆ ಹೆಚ್ಚಾಗಲಿದೆ ಈ ಭತ್ಯೆ

ಕೇಂದ್ರ ಉದ್ಯೋಗಿಗಳಿಗೆ ಮತ್ತೊಂದು ಖುಷಿ ಸುದ್ದಿ ಸಿಕ್ಕಿದೆ. ಕಳೆದ ಒಂದೂವರೆ ವರ್ಷಗಳಿಂದ ತಡೆ ಹಿಡಿದಿದ್ದ ಪ್ರಿಯ ಭತ್ಯೆ ಮತ್ತೆ ಸಿಗಲಿದೆ. ಇದ್ರ ಜೊತೆಗೆ ಕೇಂದ್ರ ನೌಕರರ ಎಚ್‌ಆರ್‌ಎ (ಮನೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಡಿಎ ಜೊತೆ ಸಿಗಲಿದೆ 300 ಗಳಿಕೆ ರಜೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದಿದೆ. ನೌಕರರ ಗಳಿಕೆ ರಜೆ ಹೆಚ್ಚಿಸಲು ಮೋದಿ ಸರ್ಕಾರ ನಿರ್ಧರಿಸುವ ಸಾಧ್ಯತೆಯಿದೆ. ಅಕ್ಟೋಬರ್ 1 ರಿಂದ ಮೋದಿ ಸರ್ಕಾರ ಕಾರ್ಮಿಕ ಸಂಹಿತೆಯ ನಿಯಮಗಳನ್ನು Read more…

ಮೇಲ್ಮನೆಗೆ ಸದಸ್ಯರ ನೇಮಕ ಮಾಡದ ರಾಜ್ಯಪಾಲರು: ಕೇಂದ್ರದ ಸ್ಪಷ್ಟನೆ ಕೋರಿದ ಬಾಂಬೆ ಹೈಕೋರ್ಟ್

ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ ಹೊಸದಾಗಿ 12 ಸದಸ್ಯರನ್ನು ನೇಮಕ ಮಾಡಬೇಕಾದ ವಿಚಾರದಲ್ಲಿ ರಾಜ್ಯಪಾಲರು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವ ಸಂಬಂಧ ವಿವರಣೆ ಕೋರಿ ಕೇಂದ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...