alex Certify ಜಾಮೀನು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಮುನಿರತ್ನಗೆ ಜಾಮೀನು ಮಂಜೂರು Read more…

ಅನಾರೋಗ್ಯಕ್ಕೀಡಾದ ಆರೋಪಿಗೆ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅನಾರೋಗ್ಯಕ್ಕೀಡಾದ ವ್ಯಕ್ತಿಗೆ ಜಾಮೀನು ನೀಡಬಹುದು ಎಂದು ಸಿಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್ ಎ) ಬಹಳ ಕಠಿಣವಾಗಿದ್ದರೂ ಆರೋಪಿ ಅನಾರೋಗ್ಯಕ್ಕೀಡಾದಾಗ ಆತನಿಗೆ Read more…

BREAKING NEWS: ವಾಲ್ಮೀಕಿ ನಿಗಮಗದ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬೆಂಗಳೂರಿನ 82ನೇ ಸಿಟಿ ಸಿವಿಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read more…

BREAKING NEWS: ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ Read more…

BREAKING: ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳಿಗೆ ಜಾಮೀನು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಜಾಮೀನು ಮಂಜೂರು ಮಾಡಿ ಮಂಡ್ಯದ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಜೈಲಿನಿಂದ ದರ್ಶನ್ ಸಹಚರರು ಬಿಡುಗಡೆ

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ತುಮಕೂರು ಜೈಯಲಿನಲ್ಲಿರುವ ನಟ ದರ್ಶನ್ ಅವರ ಮೂವರು ಸಹಚರರು ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮೂವರಿಗೆ Read more…

ನಟ ದರ್ಶನ್ ಗೆ ಜೈಲಾ…? ಬೇಲಾ…? ಇಂದು ಜಾಮೀನು ಅರ್ಜಿ ವಿಚಾರಣೆ: ಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ Read more…

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ Read more…

BREAKING: ನನ್ನ ಧೈರ್ಯ 100 ಪಟ್ಟು ಹೆಚ್ಚಿದೆ: ತಿಹಾರ್ ಜೈಲಿಂದ ಹೊರ ಬಂದ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದ್ದು, ಅವರು ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಅವರಿಗೆ ಆಪ್ ಕಾರ್ಯಕರ್ತರು Read more…

5 ತಿಂಗಳ ನಂತರ ತಿಹಾರ್ ಜೈಲಿನಿಂದ ಹೊರಬಂದ ಕೆ. ಕವಿತಾ: ಬೆಂಬಲಿಗರಿಂದ ಸಂಭ್ರಮಾಚರಣೆ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಮಂಗಳವಾರ ರಾತ್ರಿ ಭಾರತ್ ರಾಷ್ಟ್ರ Read more…

BIG NEWS: ಜಾತಿ ನಿಂದನೆ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ನವದೆಹಲಿ: ಜಾತಿ ನಿಂದನೆಯ ಉದ್ದೇಶವಿದ್ದರೆ ಮಾತ್ರ ಅಟ್ರಾಸಿಟಿ ಕಾಯ್ದೆ ಅನ್ವಯ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಜಾತಿಯ ಆಧಾರದಲ್ಲಿ ಅವಮಾನ ಮಾಡುವ ಉದ್ದೇಶವಿಲ್ಲದೆ ದೂರುದಾರ ಪರಿಶಿಷ್ಟ ಜಾತಿ ಅಥವಾ Read more…

ರ್ಯಾಶ್ ಡ್ರೈವಿಂಗ್ ಮಾಡಿ ಯುವತಿ ಬಲಿ ಪಡೆದ ಅಧಿಕಾರಿ ಪತ್ನಿಗೆ ಅರ್ಧ ಗಂಟೆಯಲ್ಲೇ ಜಾಮೀನು..!

ದೆಹಲಿಯ ತೇಲಿಬಂದ ಜಿಇ ರಸ್ತೆಯಲ್ಲಿ ಆಗಸ್ಟ್ 2ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಶ್ರೇಷ್ಠಾ ಸಾವನ್ನಪ್ಪಿದ್ದಾಳೆ. ನಡೆದುಕೊಂಡು ಹೋಗ್ತಿದ್ದ ಶ್ರೇಷ್ಠಾಗೆ ಕಾರು ಗುದ್ದಿದೆ. ಕಾರು ಚಲಾಯಿಸ್ತಿದ್ದ Read more…

ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಗ್ ರಿಲೀಫ್; ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ Read more…

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎ5 ದಿಗ್ವೇಕರ್, ಎ 7ಹೆಚ್.ಎಲ್.ಸುರೇಶ್ Read more…

ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಕೆ: ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಜಾಮೀನು ಪಡೆಯಲು ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿದ್ದು, Read more…

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಬಹುಕೋಟಿ ಮೊತ್ತದ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ ಪೂಜಾರ್ ಅವರಿಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಬಿಟ್ Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್ ಇತರೆ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ದರ್ಶನ್, ಪವಿತ್ರಾ Read more…

BREAKING: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಹೈಕೋರ್ಟ್ ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲರ ಮೂಲಕ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರವಿಂದ್ ಕೇಜ್ರಿವಾಲ್ Read more…

BREAKING: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ನವದೆಹಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ದೆಹಲಿಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ದೆಹಲಿಯ ರೋಸ್ Read more…

ಭವಾನಿ ರೇವಣ್ಣ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಈ ಹಿಂದೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ Read more…

ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪಾರ್ಟಿಯಲ್ಲಿ ಪಾಲ್ಗೊಂಡಿದ್ದರೂ ಅವರು ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲವೆಂದು ವಿಡಿಯೋ ಹರಿಬಿಟ್ಟಿದ್ದು, Read more…

BREAKING NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ Read more…

ಬಂಧಿತ ಪುತ್ರ ಪ್ರಜ್ವಲ್ ಬಿಡುಗಡೆಗೆ ರೇವಣ್ಣ ಕಾರ್ಯತಂತ್ರ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಪುತ್ರನ ಪರ ಕಾನೂನು ಹೋರಾಟಕ್ಕೆ ಮುಂದಾದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಿನ್ನೆ ರಾತ್ರಿ ವಕೀಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. Read more…

ಭವಾನಿ ರೇವಣ್ಣಗೆ ಜೈಲಾ, ಬೇಲಾ..? ಕುತೂಹಲ ಮೂಡಿಸಿದ ಜನಪ್ರತಿನಿಧಿಗಳ ನ್ಯಾಯಾಲಯದ ಇಂದಿನ ತೀರ್ಪು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು Read more…

BREAKING NEWS: ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮಧ್ಯಂತರ ಜಾಮೀನು ಮುಂದುವರೆಸಿ ಕೋರ್ಟ್ ಆದೇಶ ನೀಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು Read more…

BREAKING NEWS: ಹೆಚ್.ಡಿ.ರೇವಣ್ಣಗೆ ಮತ್ತೊಂದು ರಿಲೀಫ್; ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ Read more…

BREAKING: ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ Read more…

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. Read more…

BREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ Read more…

BREAKING NEWS: ಮುರುಘಾ ಶ್ರೀ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಮತ್ತೆ ಜೈಲುವಾಸ ಫಿಕ್ಸ್

ನವದೆಹಲಿ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ರದ್ದು ಮಾಡಲಾಗಿದೆ. ಮುರುಘಾ ಶರಣರ ಜಾಮೀನು ರದ್ದು ಮಾಡಿ ಸುಪ್ರೀಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...