alex Certify ಜಾಮೀನು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಡ ಕೈದಿಗಳಿಗೆ ಗುಡ್ ನ್ಯೂಸ್: ಜಾಮೀನು ಪಡೆದು ಜೈಲಿಂದ ಬಿಡುಗಡೆಯಾಗಲು ಕೇಂದ್ರದಿಂದ ಆರ್ಥಿಕ ನೆರವು

ನವದೆಹಲಿ: ಜಾಮೀನು ಪಡೆಯುವ ಅವಕಾಶವಿದ್ದರೂ ಅಗತ್ಯವಾದ ಹಣ ಕೊಡಲು ಸಾಧ್ಯವಾಗದೆ ಜೈಲಿನಲ್ಲೇ ಕೊಳೆಯುತ್ತಿರುವ ಕೈದಿಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಇಂತಹ ಕೈದಿಗಳ ಜಾಮೀನು ಹಣ ಪಾವತಿಗೆ 20 Read more…

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ. Read more…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ರದ್ದು ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿ ಸತೀಶ್ ಚಂದ್ರ Read more…

‘ಬೇಟಿಯಾಗಿದ್ದು ಡೇಟಿಂಗ್ ಆ್ಯಪ್ ನಲ್ಲಿ, ಮ್ಯಾಟ್ರಿಮೋನಿಯಲ್ ಆ್ಯಪ್ ನಲ್ಲಿ ಅಲ್ಲ’: ಅತ್ಯಾಚಾರ ಆರೋಪಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ

ನವದೆಹಲಿ: ಇಬ್ಬರೂ ಡೇಟಿಂಗ್ ಆ್ಯಪ್‌ನಲ್ಲಿ ಭೇಟಿಯಾಗಿದ್ದಾರೆಯೇ ಹೊರತು ಮ್ಯಾಟ್ರಿಮೋನಿಯಲ್ ಆ್ಯಪ್‌ನಲ್ಲಿ ಅಲ್ಲ ಎಂದು ದೆಹಲಿ ಹೈಕೋರ್ಟ್ ಮಹಿಳೆಯನ್ನು ಮದುವೆಯಾಗುವುದಾಗಿ ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ ಜಾಮೀನು ನೀಡುವಾಗ ಹೇಳಿದೆ. Read more…

ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು

ಶ್ರೀರಂಗಪಟ್ಟಣ: ಮುಸ್ಲಿಂ ಮಹಿಳೆಯರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ Read more…

BIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರಾಗಿದೆ. ಲೇಡಿ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು Read more…

ಆರೋಪಿಗಳಿಗೆ ಜಾಮೀನು ನೀಡಲು ನಕಲಿ ದಾಖಲೆ ಸೃಷ್ಟಿ: 9 ಮಂದಿ ಅರೆಸ್ಟ್

ಬೆಂಗಳೂರು: ಆರೋಪಿಗಳ ಜಾಮೀನಿಗಾಗಿ ನಕಲಿ ಶೂರಿಟಿ ನೀಡಿದ್ದ 9 ಮಂದಿಯನ್ನು ಬಂಧಿಸಲಾಗಿದೆ. ಆಧಾರ್ ಕಾರ್ಡ್, ಸ್ವತ್ತಿನ ದಾಖಲೆ ನಕಲು ಮಾಡಿ ಭದ್ರತಾ ಠೇವಣಿ ಇಡುತ್ತಿದ್ದರು. ಹಲವು ವರ್ಷಗಳಿಂದ ಇದೆ Read more…

ಜೈಲು ಅಧಿಕಾರಿಗಳ ಎಡವಟ್ಟು; ಜಾಮೀನು ಸಿಕ್ಕ ಕೈದಿಯ ಬದಲಿಗೆ ಮತ್ತೊಬ್ಬನ ಬಿಡುಗಡೆ…!

ಹರಿಯಾಣದಲ್ಲಿ ಜೈಲು ಅಧಿಕಾರಿಗಳು ದೊಡ್ಡ ಎಡವಟ್ಟೊಂದನ್ನು ಮಾಡಿದ್ದಾರೆ. ಅಲ್ಲಿನ ಅಂಬಾಲ ಜೈಲಿನಲ್ಲಿದ್ದ ಓರ್ವ ಕೈದಿಗೆ ಜಾಮೀನು ಸಿಕ್ಕಿದ್ದು, ಆದರೆ ದಾಖಲೆ ಪತ್ರಗಳನ್ನು ಪರಿಶೀಲಿಸದೆ ಮತ್ತೊಬ್ಬನನ್ನು ಬಿಡುಗಡೆ ಮಾಡಿದ್ದಾರೆ. ಡಿಸೆಂಬರ್ Read more…

ಜಾಮೀನಿನ ಮೇಲೆ ಬಿಡುಗಡೆಯಾಗಿ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾ ಶರಣರು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿರುವ ಮುರುಘಾ ಶರಣರು ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದಿದ್ದಾರೆ. ಮಠದ ಉಸ್ತುವಾರಿ ಬಸವ ಪ್ರಭು ಸ್ವಾಮೀಜಿ ಈ ಬಗ್ಗೆ Read more…

BIG NEWS: ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ನೀಡಲು ಕಾರಣಗಳಿವು

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು ಮಾಡಲಾಗಿದ್ದು, ಜಾಮೀನಿಗೆ ಹೈಕೋರ್ಟ್ ನೀಡಿದ ಕಾರಣಗಳಿವು. ವೈದ್ಯರ ಮುಂದೆ ಹೇಳಿಕೆ ನೀಡುವಾಗ ಅತ್ಯಾಚಾರ ಎಂದು Read more…

BREAKING: ಜಾಮೀನು ಸಿಕ್ಕರೂ ಮುರುಘಾ ಶ್ರೀಗಳಿಗೆ ಇಲ್ಲ ಬಿಡುಗಡೆ ಭಾಗ್ಯ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ಶ್ರೀಗಳಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ. ಅಪ್ರಾಪ್ತ Read more…

BREAKING: ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ Read more…

BIGG NEWS : ನೋಟಿಸ್ ನೀಡದೇ ಆರೋಪಿಯ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು|Supreme Court

ನವದೆಹಲಿ  : ನೋಟಿಸ್ ನೀಡದೆ ಮತ್ತು ವಕೀಲರ ಅನುಪಸ್ಥಿತಿಯಲ್ಲಿ ಅಮಾನತುಗೊಂಡ ಆರೋಪಿಯ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ Read more…

BIG NEWS: ಮುರುಘಾ ಶ್ರೀ ಪೋಕ್ಸೋ ಪ್ರಕರಣ; ಮೂರನೇ ಆರೋಪಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಪೊಕ್ಸೋ ಪ್ರಕರಣದ ಎ3 Read more…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿ ಆದೇಶಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ Read more…

BREAKING: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಜೈಲಿಂದ ಬಿಡುಗಡೆ

ಬೆಂಗಳೂರು: ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರು ಜೈಲಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಜೈಲು ಸೇರಿದ್ದ ಅಮೃತ್ ಪಾಲ್ Read more…

ಚೈತ್ರಾ ಗ್ಯಾಂಗಿನ ಮತ್ತೊಂದು ಡ್ರಾಮಾ ಬಯಲು; ಉದ್ಯಮಿ ಜೊತೆಗಿನ ಮಾತುಕತೆ ವೇಳೆ ಆತ್ಮಹತ್ಯೆ ನಾಟಕವಾಡಿದ್ದ ಗಗನ್ ವಿಡಿಯೋ ವೈರಲ್…!

ವಿಧಾನಸಭಾ ಚುನಾವಣೆಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ Read more…

ಚೈತ್ರಾ ಹೆಸರಿನ ಮುಂದೆ ಕುಂದಾಪುರ; ಊರಿನ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿವಾಸಿಗಳ ಮನವಿ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿದ ಪ್ರಕರಣದಲ್ಲಿ ಹಿಂದುತ್ವ ಕಾರ್ಯಕರ್ತೆ ಚೈತ್ರಾ Read more…

ಉತ್ತರ ಭಾರತದವರಂತೆ ‘ಹಿಂದಿ’ ಮಾತನಾಡುತ್ತಾನೆಂಬ ಕಾರಣಕ್ಕೆ ನೀಡಲಾಗಿತ್ತು 1 ಲಕ್ಷ ರೂಪಾಯಿ….!

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದುತ್ವ ಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ Read more…

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಶೀಲ್ದಾರ್ ಅಜಿತ್ ರೈಗೆ ಜಾಮೀನು

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಕೆಆರ್ ಪುರ ತಾಲೂಕು ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಅವರಿಗೆ ನ್ಯಾಯಾಲಯ ಷರತ್ತು ಬದ್ಧ Read more…

ಕೋರ್ಟ್ ಜಾಮೀನು ನೀಡಿದರೂ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾಗೆ ಸಾಧ್ಯವಾಗಲಿಲ್ಲ

ಅನಾರೋಗ್ಯದಲ್ಲಿರುವ ಪತ್ನಿಯನ್ನು ಭೇಟಿ ಮಾಡಲು ಕೋರ್ಟ್ ಅವಕಾಶ ನೀಡಿದರೂ ಜೈಲಿನಲ್ಲಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ತಮ್ಮ ಪತ್ನಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು Read more…

ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಬಿದ್ದಿದ್ದಾರೆ. ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ Read more…

ಸೈಕಲ್ ಮಾರಾಟದ ದಾಖಲೆ ಇಡದ ಮಾಲೀಕರಿಗೆ ಸಂಕಷ್ಟ; ಐವರ ವಿರುದ್ಧ ಕೇಸ್

ತಾವು ಸೈಕಲ್ ಮಾರಾಟ ಮಾಡಿದ ದಾಖಲೆಗಳನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಗುಜರಾತಿನ ವಡೋದರ ಪೊಲೀಸರು, ಐದು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ವಡೋದರದ ನವಪುರ ಠಾಣೆಯ ಪೊಲೀಸರು, Read more…

ಅತ್ಯಾಚಾರಿಯನ್ನೇ ಮದುವೆಯಾಗಲು ಯುವತಿ ನಿರ್ಧಾರ: ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸೆಗಿದ್ದವನನ್ನೇ ಮದುವೆಯಾಗಲು ಯುವತಿ ನಿರ್ಧರಿಸಿದ್ದು, ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. 2017ರಲ್ಲಿ ಪ್ರಕರಣ ನಡೆದಾಗ 17 ವರ್ಷವಾಗಿದ್ದ ಯುವತಿಗೆ ಈಗ Read more…

ಬಂಧನ ಭೀತಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್

ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮೇಲಿನ ದೌರ್ಜನ್ಯ, ಗೌರವಕ್ಕೆ ಧಕ್ಕೆ ತಂದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು

ಬೆಂಗಳೂರು: ಕೆ ಎಸ್ ಡಿ ಎಲ್ ಟೆಂಡರ್ ಗಾಗಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಗೆ ಹೈಕೋರ್ಟ್ ಜಾಮೀನು Read more…

ಬಿಜೆಪಿ ಟಿಕೆಟ್ ಕೈತಪ್ಪಿದ ನಂತರ ಜೈಲಿಂದ ಹೊರ ಬಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮುಂದಿನ ರಾಜಕೀಯ ನಡೆ ಬಗ್ಗೆ ಹೇಳಿಕೆ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 15 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರು ಜಾಮೀನು ಪ್ರಕ್ರಿಯೆ ಮುಗಿಸಿ ಹೊರಗೆ Read more…

BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು Read more…

ಏ. 15 ರಂದು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಕೆ.ಎಸ್.ಡಿ.ಎಲ್. ಟೆಂಡರ್ ಗಾಗಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ Read more…

ಕೊಲೆ ಕೇಸ್ ನಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ: ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಜಾಮೀನು ನೀಡಲು ನಿರಾಕರಿಸಿದೆ. ವೃದ್ಧ ದಂಪತಿ ಕೊಲೆಗೈದು ಚಿನ್ನಾಭರಣ ದೋಚಿದ್ದ ಅಂಗವಿಕಲನಾದ ಆರೋಪಿಗೆ ಜಾಮೀನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...