alex Certify ಜಾಮೀನು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೋರ್ಟ್ ಜಾಮೀನು ನೀಡಿದರೂ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾಗೆ ಸಾಧ್ಯವಾಗಲಿಲ್ಲ

ಅನಾರೋಗ್ಯದಲ್ಲಿರುವ ಪತ್ನಿಯನ್ನು ಭೇಟಿ ಮಾಡಲು ಕೋರ್ಟ್ ಅವಕಾಶ ನೀಡಿದರೂ ಜೈಲಿನಲ್ಲಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ತಮ್ಮ ಪತ್ನಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು Read more…

ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಬಿದ್ದಿದ್ದಾರೆ. ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ Read more…

ಸೈಕಲ್ ಮಾರಾಟದ ದಾಖಲೆ ಇಡದ ಮಾಲೀಕರಿಗೆ ಸಂಕಷ್ಟ; ಐವರ ವಿರುದ್ಧ ಕೇಸ್

ತಾವು ಸೈಕಲ್ ಮಾರಾಟ ಮಾಡಿದ ದಾಖಲೆಗಳನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಗುಜರಾತಿನ ವಡೋದರ ಪೊಲೀಸರು, ಐದು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ವಡೋದರದ ನವಪುರ ಠಾಣೆಯ ಪೊಲೀಸರು, Read more…

ಅತ್ಯಾಚಾರಿಯನ್ನೇ ಮದುವೆಯಾಗಲು ಯುವತಿ ನಿರ್ಧಾರ: ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸೆಗಿದ್ದವನನ್ನೇ ಮದುವೆಯಾಗಲು ಯುವತಿ ನಿರ್ಧರಿಸಿದ್ದು, ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. 2017ರಲ್ಲಿ ಪ್ರಕರಣ ನಡೆದಾಗ 17 ವರ್ಷವಾಗಿದ್ದ ಯುವತಿಗೆ ಈಗ Read more…

ಬಂಧನ ಭೀತಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್

ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮೇಲಿನ ದೌರ್ಜನ್ಯ, ಗೌರವಕ್ಕೆ ಧಕ್ಕೆ ತಂದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು

ಬೆಂಗಳೂರು: ಕೆ ಎಸ್ ಡಿ ಎಲ್ ಟೆಂಡರ್ ಗಾಗಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಗೆ ಹೈಕೋರ್ಟ್ ಜಾಮೀನು Read more…

ಬಿಜೆಪಿ ಟಿಕೆಟ್ ಕೈತಪ್ಪಿದ ನಂತರ ಜೈಲಿಂದ ಹೊರ ಬಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮುಂದಿನ ರಾಜಕೀಯ ನಡೆ ಬಗ್ಗೆ ಹೇಳಿಕೆ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 15 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರು ಜಾಮೀನು ಪ್ರಕ್ರಿಯೆ ಮುಗಿಸಿ ಹೊರಗೆ Read more…

BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು Read more…

ಏ. 15 ರಂದು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಕೆ.ಎಸ್.ಡಿ.ಎಲ್. ಟೆಂಡರ್ ಗಾಗಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ Read more…

ಕೊಲೆ ಕೇಸ್ ನಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ: ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಜಾಮೀನು ನೀಡಲು ನಿರಾಕರಿಸಿದೆ. ವೃದ್ಧ ದಂಪತಿ ಕೊಲೆಗೈದು ಚಿನ್ನಾಭರಣ ದೋಚಿದ್ದ ಅಂಗವಿಕಲನಾದ ಆರೋಪಿಗೆ ಜಾಮೀನು Read more…

BREAKING: ನಟ ಚೇತನ್ ಗೆ ಜಾಮೀನು ಮಂಜೂರು

ಬೆಂಗಳೂರು: ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಂಧಿತರಾಗಿದ್ದ ನಟ ಚೇತನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್ ನಿಂದ ಚೇತನ್ ಗೆ Read more…

ನನಗೆ ಯಾವುದೇ ಡ್ಯಾಮೇಜ್ ಆಗಿಲ್ಲ: ಪಕ್ಷದ ನಿರ್ಧಾರಕ್ಕೆ ಬದ್ಧ: ಮಾಡಾಳ್ ವಿರೂಪಾಕ್ಷಪ್ಪ

ದಾವಣಗೆರೆ: ದೂರುದಾರ ಕಶ್ಯಪ್ ಯಾರೆಂದು ನನಗೆ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಮುಗಿಲುಮುಟ್ಟಿದ ಮಾಡಾಳ್ ವಿರೂಪಾಕ್ಷಪ್ಪ ಅಭಿಮಾನಿಗಳ ಸಂಭ್ರಮ; ತವರಿನತ್ತ ಪ್ರಯಾಣ ಬೆಳೆಸಿದ ಶಾಸಕ

ತಮ್ಮ ಪುತ್ರ ಪ್ರಶಾಂತ್ ಅವರ ಬೆಂಗಳೂರಿನ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡ ಬಳಿಕ ದಾವಣಗೆರೆ ಜಿಲ್ಲೆ, ಚನ್ನಗಿರಿ ಕ್ಷೇತ್ರದ Read more…

ಬಿಜೆಪಿ ಟಿಕೆಟ್ ಕೈತಪ್ಪದಂತೆ ಮಾಡಾಳ್ ವಿರೂಪಾಕ್ಷಪ್ಪ ಭರ್ಜರಿ ಪ್ಲಾನ್

ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಲೋಕಾಯುಕ್ತದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿರುವುದರಿಂದ ಮುಜುಗರದಿಂದ ಪಾರಾಗಲು ಅವರನ್ನು ಪಕ್ಷದಿಂದ ಉಚ್ಚಾಟಿಸುವ Read more…

BIG NEWS: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ YSV ದತ್ತಾ

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತಾ ಈಗ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿ.ಎಸ್. ಸೋಮೇಗೌಡ ಎಂಬವರಿಗೆ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ Read more…

ಬಂಧನ ಭೀತಿಯಲ್ಲಿದ್ದ ನಟಿ ಅಭಿನಯಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಜಾಮೀನು

ಬೆಂಗಳೂರು: ನಟಿ ಅಭಿನಯ ಕುಟುಂಬಕ್ಕೆ ಜೈಲು ಶಿಕ್ಷೆ ಪ್ರಕಟ ವಿಚಾರಕ್ಕೆ ಸಂಬಂಧಿಸಿದಂತೆ, ಅಭಿನಯ ಮತ್ತು ಕುಟುಂಬದ ಇಬ್ಬರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಭಿನಯ, ಅವರ ತಾಯಿ Read more…

ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಮಧು ಬಂಗಾರಪ್ಪ ಅವರು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ Read more…

BIG NEWS: ಆರೋಪಿಗೆ ಜಾಮೀನು ರದ್ದುಗೊಳಿಸುವ ಕುರಿತು ‘ಸುಪ್ರೀಂ’ ಮಹತ್ವದ ಹೇಳಿಕೆ

ಆರೋಪಿಗೆ ನೀಡಿದ ಜಾಮೀನು ರದ್ದುಗೊಳಿಸುವ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಒಂದೊಮ್ಮೆ ಆರೋಪ ಪಟ್ಟಿಯಲ್ಲಿ ವಿಶೇಷ ಮತ್ತು ಬಲವಾದ ಪ್ರಕರಣ ಉಲ್ಲೇಖವಾಗಿದ್ದ ಪಕ್ಷದಲ್ಲಿ ಆಗ ಆರೋಪಿಗೆ Read more…

ವಿಧಾನಸೌಧದಲ್ಲಿ 10 ಲಕ್ಷ ರೂ. ನಗದು ಪತ್ತೆ ಕೇಸ್: ಬಂಧಿತ ಎಇ ಜಗದೀಶ್ ಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಂಜಿನಿಯರ್ ಜಗದೀಶ್ ಗೆ ಬೆಂಗಳೂರಿನ ಒಂದನೇ ಎಂಎಂಟಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಲೋಕೋಪಯೋಗಿ Read more…

PSI ನೇಮಕಾತಿ ಹಗರಣ; ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 26 ಜನರಿಗೆ ಜಾಮೀನು ಮಂಜೂರು

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪಿ Read more…

BIG NEWS: ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್; ಎಸ್.ಕೆ.ಬಸವರಾಜನ್ ಪತ್ನಿ ಸೌಭಾಗ್ಯಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಸ್.ಕೆ.ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೆ ಜಾಮೀನು ಮಂಜೂರಾಗಿದೆ. ಚಿತ್ರದುರ್ಗದ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಲಯ ಸೌಭಾಗ್ಯ Read more…

ಮುರುಘಾ ಸ್ವಾಮೀಜಿ ವಿರುದ್ಧ ಷಡ್ಯಂತ್ರ ಕೇಸ್: ಮಾಜಿ ಶಾಸಕ ಬಸವರಾಜನ್ ಗೆ ಜಾಮೀನು

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಸ್ವಾಮೀಜಿ ವಿರುದ್ಧ ಷಡ್ಯಂತ್ರ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿಯಾಗಿರುವ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರಿಗೆ ಹೈಕೋರ್ಟ್ Read more…

BIG NEWS: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ; ಎ3 ಆರೋಪಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಗೆ ಚಿತ್ರದುರ್ಗ ಬಾಲನ್ಯಾಯ ಮಂಡಳಿ ಜಾಮೀನು ಮಂಜೂರು ಮಾಡಿದೆ. ಪೋಕ್ಸೋ ಪ್ರಕರಣದ ಎ3 ಆರೋಪಿ ಮುರುಘಾಮಠದ ಉತ್ತರಾಧಿಕಾರಿಯೂ Read more…

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜಾಮೀನು; ಆಕೆಗೆ ಕೃತ್ಯದ ಅರಿವಿತ್ತು ಎಂದ ನ್ಯಾಯಾಲಯ

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ ಅಡಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಮಂಜೂರು ಮಾಡಿರುವ ಬಾಂಬೆ ಹೈಕೋರ್ಟ್, 15 ವರ್ಷದ ಬಾಲಕಿಗೆ ಕೃತ್ಯದ ಅರಿವಿತ್ತು ಎಂದು Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ; ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ 1 ಆರೋಪಿ ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ Read more…

3 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾದ ಸಂಜಯ್ ರಾವುತ್

ಶಿವಸೇನಾ(ಉದ್ಧವ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಅವರು ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೂರು ತಿಂಗಳ ನಂತರ ಮುಂಬೈನ ಪಿಎಂಎಲ್‌ಎ ನ್ಯಾಯಾಲಯ ಬುಧವಾರ ಜಾಮೀನು Read more…

ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆ

ಸಾಗರ್ ಧನಕರ್ ಹತ್ಯೆ ಪ್ರಕರಣದಲ್ಲಿ ದೆಹಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು. Read more…

ಗೂಗಲ್​ ಮಾಹಿತಿ ಆಧಾರದಲ್ಲಿ ಓರ್ವ ವ್ಯಕ್ತಿ ಅಪರಾಧಿ ಎನ್ನುವುದು ಸರಿಯಲ್ಲ; ಕರ್ನಾಟಕ ಹೈಕೋರ್ಟ್​ ಅಭಿಮತ

ಬೆಂಗಳೂರು: ಗೂಗಲ್​ ಹುಡುಕಾಟ ಮಾಡಿ ಅಲ್ಲಿ ನಮೂದಾಗಿರುವ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಯಾವುದೇ ವ್ಯಕ್ತಿ, ಅಪರಾಧಿಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ಗೂಗಲ್​ನಲ್ಲಿ ಹುಡುಕಾಟ ನಡೆಸಿರುವುದಕ್ಕೆ ಯಾವುದೇ Read more…

BIG NEWS: ಸಂತ್ರಸ್ತೆಯನ್ನು ಮದುವೆಯಾಗುವ ಷರತ್ತು ವಿಧಿಸಿ ಪೋಕ್ಸೋ ಆರೋಪಿಗೆ ಜಾಮೀನು

ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯನ್ನು ಆಕೆ ಪ್ರಾಪ್ತ ವಯಸ್ಸಿಗೆ ಬಂದ ಕೂಡಲೇ ಮದುವೆಯಾಗುವ ಷರತ್ತು ವಿಧಿಸಿ ಪೋಕ್ಸೋ ಆರೋಪಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಮದುವೆ ನೋಂದಣಿ ಆದ Read more…

ಪೆರೋಲ್‌ ಮೇಲೆ ಹೊರಗೆ ಬಂದ ಅತ್ಯಾಚಾರಿ ಬಾಬಾ; ಸಾಲುಗಟ್ಟಿ ಆಶೀರ್ವಾದ ಪಡೆದ ಬಿಜೆಪಿ ಮುಖಂಡರು

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ದೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ ಗೆ 40 ದಿನಗಳ ಪೆರೋಲ್ ದೊರೆತಿದೆ. ಈ ಬೆನ್ನಲ್ಲೇ ವಿವಾದಿತ ಸ್ವಯಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...