alex Certify ದಾಖಲೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸುದೀರ್ಘ ಅವಧಿಗೆ ಪ್ರಧಾನಿಯಾಗುವತ್ತ ಮೋದಿ ದಾಪುಗಾಲು

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದು, ಇದರೊಂದಿಗೆ ಅವರು ಪ್ರಧಾನಿಯಾಗಿ ಸುದೀರ್ಘ ಅವಧಿಯ ದಾಖಲೆ ಬರೆಯಲು ಸಜ್ಜಾಗಿದ್ದಾರೆ. Read more…

ಮತ ಎಣಿಕೆ ಮುನ್ನಾ ದಿನವೇ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದ ಸೆನ್ಸೆಕ್ಸ್, ನಿಫ್ಟಿ

ಮುಂಬೈ: ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಸೆನ್ಸೆಕ್ಸ್ ಮತ್ತು ನಿಫ್ಟಿ ದಾಖಲೆಯ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪುವ ಮೂಲಕ ಭಾರತೀಯ ಷೇರು Read more…

ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಹಾಲು ಸಂಗ್ರಹ

ಮೈಸೂರು: ರಾಜ್ಯದಲ್ಲಿ ಶುಕ್ರವಾರ ಕೆಎಂಎಫ್ ಇತಿಹಾಸದಲ್ಲಿಯೇ ಅತಿ ಹೆಚ್ಚು 94.26 ಲಕ್ಷ ಕೆಜಿ ಹಾಲು ಸಂಗ್ರಹವಾಗಿದ್ದು, ದಾಖಲೆ ಬರೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ತಿಳಿಸಿದ್ದಾರೆ. ವಿಶ್ವ Read more…

ದೇಶದ ಇತಿಹಾಸದಲ್ಲೇ ಅತ್ಯಂತ ದುಬಾರಿ ಚುನಾವಣೆ; ಬರೋಬ್ಬರಿ 1.35 ಲಕ್ಷ ಕೋಟಿ ರೂ. ಖರ್ಚು ?

ಈ ಬಾರಿಯ ಲೋಕಸಭೆ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಎನಿಸಿಕೊಳ್ಳುವ ಸಾಧ್ಯತೆ ಇದೆ. ಅಂಕಿ-ಅಂಶಗಳ ಪ್ರಕಾರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದುಪ್ಪಟ್ಟು ವೆಚ್ಚವಾಗಿದೆ. 2019ರಲ್ಲಿ 60 ಸಾವಿರ Read more…

ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಷೇರುಪೇಟೆಯಲ್ಲಿ ಹೊಸ ದಾಖಲೆ; 75,000 ಗಡಿ ದಾಟಿದ ಸೆನ್ಸೆಕ್ಸ್‌

ಒಂದ್ಕಡೆ ಚುನಾವಣಾ ಅಖಾಡ ರಂಗೇರಿದ್ದರೆ ಇನ್ನೊಂದ್ಕರೆ ಷೇರು ಮಾರುಕಟ್ಟೆ ಕೂಡ ಹೊಸ ದಾಖಲೆಯನ್ನೇ ಸೃಷ್ಟಿಸಿದೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಷೇರುಪೇಟೆ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ಸೆನ್ಸೆಕ್ಸ್ ಮೊದಲ Read more…

ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ: 8000 ರನ್ ಗಳಿಸಿದ ಮೊದಲ ಬ್ಯಾಟರ್

ಅಹಮದಾಬಾದ್: ಆರ್‌ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) 8,000 ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಅಹಮದಾಬಾದ್‌ನಲ್ಲಿ 2024ರ ಐಪಿಎಲ್ ಎಲಿಮಿನೇಟರ್‌ನಲ್ಲಿ Read more…

BIG NEWS: ಬಂಗಾರದ ಬೆನ್ನಲ್ಲೇ ಬೆಳ್ಳಿಯೂ ಬಲು ಭಾರ; ದಾಖಲೆಯ ಏರಿಕೆ ಕಂಡಿದೆ ದರ….!

ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆಯ ಬೆನ್ನಲ್ಲೇ ಬೆಳ್ಳಿ ಕೂಡ ಜನಸಾಮಾನ್ಯರ ಕೈಗೆಟುಕದಂತಾಗಿದೆ. ಬೆಳ್ಳಿಯ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಗುರುವಾರದ ವಹಿವಾಟಿನಲ್ಲಿ ಬೆಳ್ಳಿಯ ದರದಲ್ಲಿ ಭಾರಿ ಏರಿಕೆ ಕಂಡು Read more…

ಸುಂದರವಾಗಿ ಕಾಣಲು ಇಂಥಾ ಯಡವಟ್ಟು ಮಾಡಿಕೊಂಡಿದ್ದಾಳೆ ಯುವತಿ; ಮದುವೆಗೆ ಸಂಗಾತಿಯೂ ಸಿಗದೇ ಕಂಗಾಲು….!

ಸೌಂದರ್ಯ ಬಹಳ ಮುಖ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಸುಂದರವಾಗಿ ಕಾಣಲು ಜನರು ಲಕ್ಷಾಂತರ ರೂಪಾಯಿ ಹಣ ಮತ್ತು ಸಮಯವನ್ನು ವ್ಯಯಿಸಲು ಪ್ರಾರಂಭಿಸಿದ್ದಾರೆ. ಪ್ಲಾಸ್ಟಿಕ್ ಸರ್ಜರಿ, ಫಿಲ್ಲರ್‌ಗಳಿಂದ ಹಿಡಿದು ಇಂಪ್ಲಾಂಟ್‌ಗಳವರೆಗೆ Read more…

ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ: ಅಬಕಾರಿ ಇಲಾಖೆ ಇತಿಹಾಸದಲ್ಲೇ ಮೊದಲಿಗೆ 3.87 ಕೋಟಿ ಲೀಟರ್ ಬಿಯರ್ ಸೇಲ್

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಅಬಕಾರಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಪ್ರಿಲ್ ನಲ್ಲಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಏಪ್ರಿಲ್ ನಲ್ಲಿ Read more…

ಮತದಾರರೇ ಗಮನಿಸಿ: ಗುರುತಿನ ಚೀಟಿ ಇಲ್ಲದಿದ್ರೂ ಈ ದಾಖಲೆಗಳಲ್ಲಿ ಒಂದು ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 7 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more…

ದೇಶದಲ್ಲಿ GST ಸಂಗ್ರಹದಲ್ಲಿ ಹೊಸ ದಾಖಲೆ: ಇದೇ ಮೊದಲ ಬಾರಿಗೆ 2 ಲಕ್ಷ ಕೋಟಿ ರೂ.ಗೂ ಅಧಿಕ ಕಲೆಕ್ಷನ್

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಎರಡು ಲಕ್ಷ ಕೋಟಿ ರೂಪಾಯಿಗೂ ಅಧಿಕ ಸರಕು ಮತ್ತು ಸೇವಾ ತೆರಿಗೆ(GST) ಸಂಗ್ರಹವಾಗಿ ಹೊಸ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್ Read more…

ಐಪಿಎಲ್, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ರನ್ ಚೇಸ್ ದಾಖಲೆ ಬರೆದ ಪಂಜಾಬ್ ಕಿಂಗ್ಸ್

ಕೊಲ್ಕತ್ತಾ: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಕೊಲ್ಕತ್ತಾ ನೀಡಿದ 262 ರನ್ ಗಳ ಬೃಹತ್ ಗುರಿಯನ್ನು ಎಂಟು ಎಸೆತ ಬಾಕಿ ಉಳಿಸಿಕೊಂಡು ತಲುಪಿದ ಪಂಜಾಬ್ Read more…

ಮತದಾರರಿಗೆ ಮುಖ್ಯ ಮಾಹಿತಿ: ವೋಟ್ ಮಾಡಲು ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಮಾಡಲು ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳನ್ನು ತೋರಿಸಿ ಮತದಾನ Read more…

63 ಎಸೆತದಲ್ಲಿ 124 ರನ್: ಸ್ಟೋಯ್ನಿಸ್ ಆರ್ಭಟಕ್ಕೆ ದಾಖಲೆ ಉಡೀಸ್

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಆರು ವಿಕೆಟ್ ಜಯ ಸಾಧಿಸಿದೆ. ಈ ಋತುವಿನಲ್ಲಿ Read more…

ಇತಿಹಾಸದಲ್ಲೇ ನಂದಿನಿ ಹಾಲು, ಮೊಸರು ಮಾರಾಟದಲ್ಲಿ ಹೊಸ ದಾಖಲೆ

ಬೆಂಗಳೂರು: ಭಾರಿ ಬಿಸಿಲು ಮತ್ತು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಇತಿಹಾಸದಲ್ಲೇ ದಾಖಲೆ ಮಟ್ಟದಲ್ಲಿ ಮಾರಾಟವಾಗಿದೆ. ಏಪ್ರಿಲ್ 6ರಂದು ಒಂದೇ ದಿನ Read more…

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ Read more…

ಐಪಿಎಲ್ ನಲ್ಲಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ ವಿನೂತನ ದಾಖಲೆ

ಜೈಪುರ್: ಜೈಪುರದ ಸಾವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ ಗಳಿಂದ ಸೋಲು ಕಂಡಿದೆ. ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ Read more…

ಬ್ರಿಟನ್‌ನಲ್ಲಿದ್ದಾರೆ ವಿಶ್ವದ ಅತಿ ಹಿರಿಯ ವ್ಯಕ್ತಿ, ಇಲ್ಲಿದೆ ಅವರ ದೀರ್ಘಾಯುಷ್ಯದ ಗುಟ್ಟು….!

ಬ್ರಿಟನ್‌ನ ಮರ್ಸಿಸೈಡ್‌ ಮೂಲದ ಜಾನ್ ಟಿನ್ನಿಸ್ವುಡ್ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ. ಸಧ್ಯ ಈತ ಸೌತ್‌ಪೋರ್ಟ್‌ನಲ್ಲಿರುವ ಕೇರ್ ಹೋಮ್‌ನಲ್ಲಿ ವಾಸಿಸುತ್ತಿದ್ದಾರೆ. ಇವರ ದೀರ್ಘಾಯುಷ್ಯದ ರಹಸ್ಯ ನಿಜಕ್ಕೂ ಅಚ್ಚರಿ ಹುಟ್ಟಿಸುವಂತಿದೆ. Read more…

ವೋಟರ್ ಐಡಿ ಕಾರ್ಡ್ ಇಲ್ಲದೆ ಮತ ಚಲಾಯಿಸುವುದು ಹೇಗೆ..? ಚುನಾವಣಾ ಆಯೋಗದ ಮಾರ್ಗಸೂಚಿಗಳ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರಿಗೆ ಮತದಾನದ ಹಕ್ಕನ್ನು ನಿರಾಕರಿಸುವ ಪ್ರಯತ್ನದಲ್ಲಿ ಚುನಾವಣಾ ಆಯೋಗವು(EC) ಮತದಾರರ ಗುರುತನ್ನು ಪರಿಶೀಲಿಸುವಾಗ ಸಣ್ಣ ಕ್ಲೆರಿಕಲ್ ಅಥವಾ Read more…

ಮಲೆ ಮಹದೇಶ್ವರ ಹುಂಡಿಯಲ್ಲಿ ಕಾಣಿಕೆ ಸಂಗ್ರಹ ದಾಖಲೆ: 25 ದಿನದಲ್ಲಿ 3.13 ಕೋಟಿ ರೂ.

ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಕಳೆದ 25 ದಿನ ಅವಧಿಯಲ್ಲಿ 3.13 ಕೋಟಿ ರೂ. ಸಂಗ್ರಹವಾಗಿದ್ದು ದಾಖಲೆಯಾಗಿದೆ. ಮಂಗಳವಾರ ಬೆಳಿಗ್ಗೆ ಶ್ರೀ ಶಾಂತ Read more…

ಮೊದಲ ಪಂದ್ಯದಲ್ಲೇ RCB ಮುಗ್ಗರಿಸಿದರೂ ವಿರಾಟ್ ಕೊಹ್ಲಿ ಭರ್ಜರಿ ದಾಖಲೆ

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 17 ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರು ವಿಕೆಟ್ ಗಳಿಂದ ಮಣಿಸಿದ Read more…

ಅನಿಲ್ ಕುಂಬ್ಳೆ, ಕಪಿಲ್, ಮುತ್ತಯ್ಯ ದಾಖಲೆ ಮುರಿದ ಆರ್. ಅಶ್ವಿನ್

ಧರ್ಮಶಾಲಾ: ಧರ್ಮಶಾಲದಲ್ಲಿ ನಡೆದ ಐದನೇ ಟೆಸ್ಟ್ ನಲ್ಲಿ ಎರಡೂವರೆ ದಿನಕ್ಕೆ ಇನಿಂಗ್ಸ್ ಹಾಗೂ 64 ರನ್ ಗಳಿಂದ ಇಂಗ್ಲೆಂಡ್ ತಂಡವನ್ನು ಭಾರತ ಮಣಿಸಿದ್ದು, 4 -1ರಲ್ಲಿ ಸರಣಿ ವಶಪಡಿಸಿಕೊಂಡಿದೆ. Read more…

ಭಾರತದಲ್ಲಿ ಅತ್ಯಧಿಕ ವಿಕೆಟ್: ಅಶ್ವಿನ್ ದಾಖಲೆ

ರಾಂಚಿ: ಜೆ.ಎಸ್.ಸಿ.ಎ. ಅಂತರರಾಷ್ಟ್ರೀಯ ಕ್ರೀಡಾಂಗಣ ಕಾಂಪ್ಲೆಕ್ಸ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಅಶ್ವಿನ್ ಐದು ವಿಕೆಟ್ ಗಳಿಸಿದ್ದಾರೆ. ಆರ್. ಅಶ್ವಿನ್ ತವರಿನಲ್ಲಿ ಆಡಿದ ಟೆಸ್ಟ್ ಗಳಲ್ಲಿ Read more…

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಮಂತ್ರಾಲಯ ಹುಂಡಿಯಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ರಾಯಚೂರು: ಪ್ರಸಿದ್ಧ ಯಾತ್ರಾ ಸ್ಥಳ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಳೆದ ಡಿಸೆಂಬರ್ ಕೊನೆ Read more…

ಸತತ ಆರನೇ ಬಾರಿಗೆ ಬಜೆಟ್ ಮಂಡನೆ: ನಿರ್ಮಲಾ ಸೀತಾರಾಮನ್ ದಾಖಲೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಮಧ್ಯಂತರ ಮುಂಗಡ ಪತ್ರ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತ ಆರನೇ ಬಾರಿಗೆ ಬಜೆಟ್ ಮಂಡನೆಯ ದಾಖಲೆ Read more…

ವೇಗದ ತ್ರಿಶತಕದ ವಿಶ್ವದಾಖಲೆ ಬರೆದ ತನ್ಮಯ್: 147 ಎಸೆತದಲ್ಲಿ 300 ರನ್

ಹೈದರಾಬಾದ್: ರಣಜಿ ಪಂದ್ಯದಲ್ಲಿ ಹೈದರಾಬಾದ್ ನ ತನ್ಮಯ್ 147 ಎಸೆತದಲ್ಲಿ ತ್ರಿ ಶತಕ ಗಳಿಸಿ ವಿಶ್ವ ದಾಖಲೆ ಬರೆದಿದ್ದಾರೆ. ಹೈದರಾಬಾದ್ ನ ಸ್ಟಾರ್ ಬ್ಯಾಟರ್ ತನ್ಮಯ್ ಅಗರ್ವಾಲ್ ಪ್ರಥಮ Read more…

ಟಿ20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ 5 ಶತಕಗಳ ವಿಶ್ವದಾಖಲೆ: ಸೂಪರ್ ಓವರ್ ನಲ್ಲಿ ಭಾರತಕ್ಕೆ ಭರ್ಜರಿ ಜಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ಆಫ್ಘಾನಿಸ್ತಾನ ನಡುವಿನ ಪಂದ್ಯ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಅಪರೂಪದಲ್ಲೇ ಅಪರೂಪ ಎನ್ನುವಂತೆ ಎರಡನೇ ಬಾರಿ ಸೂಪರ್ ಓವರ್ ಗೆ ಸಾಕ್ಷಿಯಾಗಿದ್ದು, ಭಾರತ Read more…

ಇನ್ನು ಜನ್ಮ ದಿನಾಂಕಕ್ಕೆ ಆಧಾರ್ ಕಾರ್ಡ್ ಮಾನ್ಯವಲ್ಲ: ದಾಖಲೆ ಪಟ್ಟಿಯಿಂದ ಆಧಾರ್ ಕೈಬಿಟ್ಟ EPFO

ನವದೆಹಲಿ: ಜನ್ಮ ದಿನಾಂಕ ಪರಿಷ್ಕರಣೆ ಮತ್ತು ತಿದ್ದುಪಡಿಗೆ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯಿಂದ ಆಧಾರ್ ಅನ್ನು ಉದ್ಯೋಗಿಗಳ ಭವಿಷ್ಯ ನಿತ್ಯ ಸಂಸ್ಥೆ(EPFO) ಕೈ ಬಿಟ್ಟಿದೆ. ಇನ್ನು ಮುಂದೆ ಇಪಿಎಫ್ಒ ನಲ್ಲಿ Read more…

404 ರನ್ ಗಳಿಸಿ ದಾಖಲೆ ಬರೆದ ಪ್ರಖರ್ ಚತುರ್ವೇದಿಗೆ ಸಿಎಂ ಅಭಿನಂದನೆ

ಬೆಂಗಳೂರು: ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ ದಾಖಲೆ ಬರೆದಿರುವ ಕರ್ನಾಟಕದ ಪ್ರತಿಭಾವಂತ ಯುವ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...