alex Certify ದಾಳಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ; ಇಬ್ಬರು ಮಕ್ಕಳು ಗಂಭೀರ ಗಾಯ

ಬೆಳಗಾವಿ: ಇಬ್ಬರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿಯ ನ್ಯೂ ಗಾಂಧಿ ನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ Read more…

ಶಾಸಕ ಭೀಮಣ್ಣ ನಾಯಕ ಮೇಲೆ ಜೇನು ದಾಳಿ: ಆಸ್ಪತ್ರೆಗೆ ದಾಖಲು

ಕಾರವಾರ: ಶಾಸಕ ಭೀಮಣ್ಣ ನಾಯಕ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ. ಶಿರಸಿ ನಗರಕ್ಕೆ ನೀರಿನ ಲಭ್ಯತೆ ಪರಿಶೀಲಿಸಲು ಅಧಿಕಾರಿಗಳೊಂದಿಗೆ ಕೆಂಗ್ರೆ ಹೊಳೆಗೆ ತೆರಳಿದ್ದ ಸಂದರ್ಭದಲ್ಲಿ ಜೇನುನೊಣಗಳು Read more…

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಗೂಂಡಾಗಳ ದಾಳಿ: ಕಾಂಗ್ರೆಸ್ ಆರೋಪ

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ತನ್ನ ಪಕ್ಷದ ಕಚೇರಿಯ ಮೇಲೆ ಭಾನುವಾರ ಮಧ್ಯರಾತ್ರಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದರಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೂ Read more…

BIG NEWS: ಪ್ರಜ್ವಲ್ ರೇವಣ್ಣಗೆ ಸೇರಿದ 3 ತೋಟದ ಮನೆ ಮೇಲೆ SIT ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಮೂರು ತೋಟದ ಮನೆಗಳ Read more…

ಉಕ್ರೇನ್ ಒಡೆಸಾದಲ್ಲಿ ರಷ್ಯಾ ಕ್ಷಿಪಣಿ ದಾಳಿಯಲ್ಲಿ 5 ಮಂದಿ ಸಾವು: 30 ಮಂದಿ ಗಾಯ | VIDEO

ಕಪ್ಪು ಸಮುದ್ರದ ಬಂದರು ನಗರವಾದ ಉಕ್ರೇನ್ ಒಡೆಸಾದಲ್ಲಿ ರಷ್ಯಾದ ಕ್ಷಿಪಣಿ ದಾಳಿಯು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ದೃಢಪಡಿಸಿದ್ದಾರೆ. Read more…

ಅಮೆರಿಕಕ್ಕೂ ಬಗ್ಗಿಲ್ಲ ಬಂಡುಕೋರರ ಈ ಗುಂಪು; ಇಸ್ರೇಲ್‌ ವಿರುದ್ಧ ನಡೆಸುತ್ತಿದೆ ನಿರಂತರ ದಾಳಿ……!

ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಮುಂದುವರೆದಿದೆ. ಇದನ್ನು ವಿರೋಧಿಸಿ ಹೌತಿ ಬಂಡುಕೋರರು ಮತ್ತೊಮ್ಮೆ ಕೆಂಪು ಸಮುದ್ರ ಮತ್ತು ಹಿಂದೂ ಮಹಾಸಾಗರದಲ್ಲಿ ಎರಡು ಹಡಗುಗಳನ್ನು ಟಾರ್ಗೆಟ್‌ ಮಾಡಿದ್ದಾರೆ. Read more…

BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಎಫ್ Read more…

BIG NEWS: ನಟಿ ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ ಕಾರು ಅಡ್ಡಗಟ್ಟಿ ಕಿಡಿಗೇಡಿಗಳಿಂದ ಕಿರುಕುಳ; ಹಲ್ಲೆಗೆ ಯತ್ನ

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ಕಾರು ಅಡ್ಡಗಟ್ಟಿ ಕಿಡಿಗೇಡಿಗಳು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಸಾಮಾಜಿಕ Read more…

BREAKING NEWS: ಬೆಂಗಳೂರು: ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇರುವಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ Read more…

BREAKING NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ಪೊಲೀಸರ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲನೆ Read more…

ನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಬಳ್ಳಾರಿ: ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರನ್ನು ಗಾಂಧಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲರ್ ಜೆರಾಕ್ಸ್ ಪ್ರಿಂಟರ್, ನೂರು ರೂಪಾಯಿ ಮುಖಬೆಲೆಯ 80 ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. Read more…

BIG NEWS: ಇಸ್ರೇಲ್ ಮೇಲೆ ಇರಾನ್ ದಾಳಿ ಮಾಡುತ್ತಿರುವುದರ ಹಿಂದಿನ ಕಾರಣವೇನು…? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇರಾನ್ ಶನಿವಾರ ಇಸ್ರೇಲ್ ಮೇಲೆ ತನ್ನ ಮೊದಲ ನೇರ ದಾಳಿಯಲ್ಲಿ ಸ್ಫೋಟಕ ಡ್ರೋನ್ ಮತ್ತು ಕ್ಷಿಪಣಿಗಳ ದಾಳಿ ನಡೆಸಿತು. ಇಸ್ರೇಲಿ ಸೇನೆಯ ಪ್ರಕಾರ, ಇರಾನ್ ಸ್ಫೋಟಕಗಳನ್ನು ಹೊತ್ತ 100 Read more…

BREAKING NEWS: ಶಾಪಿಂಗ್ ಮಾಲ್ ಗೆ ನುಗ್ಗಿ ಐವರನ್ನು ಚಾಕುವಿನಿಂದ ಇರಿದು ಕೊಂದ ದುಷ್ಕರ್ಮಿ

ಸಿಡ್ನಿ: ಶಾಪಿಂಗ್ ಮಾಲ್ ಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಯೊಬ್ಬ ಐರನ್ನು ಚಾಕುವುನಿಂದ ಇರಿದು ಹತ್ಯೆ ಮಾಡಿರುವ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲಿ ನಡೆದಿದೆ. ಸಿಡ್ನಿ ನಗರದಲ್ಲಿರುವ ಶಾಪಿಂಗ್ ಮಾಲ್ ಗೆ Read more…

BREAKING NEWS: ಪ್ರಚಾರದ ವೇಳೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ; ಮೂವರಿಗೆ ಗಂಭೀರ ಗಾಯ

ಹಾಸನ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದರಲ್ಲಿಯೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಲಾಗಿರುವ Read more…

BIG NEWS: ಮನೆಗೆ ಹೋಗಿ ಹಬ್ಬದ ಊಟ ಮಾಡಲು ಪರ್ಮಿಷನ್ ಬೇಕಾ? ಯಾವ ಕಾನೂನಿನಲ್ಲಿದೆ; ಆರ್.ಅಶೋಕ್ ಕಿಡಿ

ಬೆಂಗಳೂರು: ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಬಳಿಯ ತೋಟದ ಮನೆಯಲ್ಲಿ ಕಾರ್ಯಕರ್ತರಿಗೆ ಭೋಜನ ಕೂಟ ಆಯೋಜನೆ ಮಾಡಿ ಮತದಾರರಿಗೆ ಆಮಿಷವೊಡ್ಡಲಾಗುತ್ತಿದೆ. ಚುನಾವಣಣಾ ಅಕ್ರಮ ನಡೆಸಲಾಗುತ್ತಿದೆ Read more…

BREAKING NEWS: ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ರಾಮನಗರ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ರಾಜಕೀಯ ನಾಯಕರು, ಅಭ್ಯರ್ಥಿಗಳ ಮೇಲೆ ಹೆಚ್ಚಿನ ನಿಗಾ Read more…

ಸಿಂಥೆಟಿಕ್ ಸೇಂದಿ ತಯಾರಿಕಾ ಘಟಕದ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ; ಅಪಾರ ಪ್ರಮಾಣದ ಮದ್ಯ, ರಾಸಾಯನಿಕ ವಸ್ತುಗಳು ಜಪ್ತಿ

ರಾಯಚೂರು: ಮನುಷ್ಯನ ಪ್ರಾಣಕ್ಕೆ ಕುತ್ತುತರುವ ಹೊಸ ಬಗೆಯ ಸಿಂಥೆಟಿಕ್ ಸೇಂದಿ ದಂಧೆ ರಾಯಚೂರಿನಲ್ಲಿ ಸಕ್ರಿಯವಾಗಿದ್ದು, ಅಬಕಾರಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಗದ್ವಾಲ್ ರಸ್ತೆಯ ಮನೆಯೊಂದರ Read more…

BIG NEWS: 98.52 ಕೋಟಿ ರೂಪಾಯಿ ಮೊತ್ತದ ಬೀಯರ್ ಜಪ್ತಿ; 17 ಜನರ ವಿರುದ್ಧ ಪ್ರಕರಣ ದಾಖಲು

ಮೈಸೂರು: ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದಾಳಿ ವೇಳೆ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: 5 ಸ್ಥಳಗಳಲ್ಲಿ NIA ದಾಳಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ತನಿಖೆ ಚುರುಕುಗೊಳಿಸಿದ್ದು, ಬೆಂಗಳೂರಿನ 5 ಕಡೆಗಳಲ್ಲಿ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ Read more…

BREAKING: ಪಾಕಿಸ್ತಾನದ 2ನೇ ಅತಿದೊಡ್ಡ ವಾಯುನೆಲೆ ಮೇಲೆ ದಾಳಿ: 12 ಮಂದಿ ಸಾವು

ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‌ನಲ್ಲಿರುವ ಪಿಎನ್‌ಎಸ್ ಸಿದ್ದಿಕ್ ಸೋಮವಾರ ದಾಳಿಗೆ ಒಳಗಾಗಿದೆ. ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ)ಯ ಮಜೀದ್ ಬ್ರಿಗೇಡ್ ಟರ್ಬತ್‌ನಲ್ಲಿರುವ ನೌಕಾ ವಾಯುನೆಲೆಯ Read more…

BREAKING: ಮಾಸ್ಕೋ ಉಗ್ರರ ದಾಳಿ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಮೊದಲ ಪ್ರತಿಕ್ರಿಯೆ: ಭಾನುವಾರ ರಾಷ್ಟ್ರೀಯ ಶೋಕಾಚರಣೆ ಘೋಷಣೆ

ಮಾಸ್ಕೋ ಬಳಿ ಕನ್ಸರ್ಟ್ ಶೂಟಿಂಗ್ ನಂತರ ಅಧ್ಯಕ್ಷ ಪುಟಿನ್ ಭಾನುವಾರ ರಾಷ್ಟ್ರೀಯ ಶೋಕಾಚರಣೆಯ ದಿನ ಎಂದು ಘೋಷಿಸಿದ್ದಾರೆ. ಮಾಸ್ಕೋ ಬಳಿಯ ಕ್ರೋಕಸ್ ಸಿಟಿ ಹಾಲ್‌ನಲ್ಲಿ ನಡೆದ ಸಂಗೀತ ಕಚೇರಿಯಲ್ಲಿ Read more…

ಮಾಸ್ಕೋದ ಕನ್ಸರ್ಟ್ ಹಾಲ್‌ನಲ್ಲಿ ಐಸಿಸ್ ಉಗ್ರರ ಡೆಡ್ಲಿ ಅಟ್ಯಾಕ್ ವಿಡಿಯೋ ವೈರಲ್

ಶುಕ್ರವಾರ ರಾತ್ರಿ ರಷ್ಯಾ ರಾಜಧಾನಿ ಮಾಸ್ಕೋ ಉಪನಗರ ಕನ್ಸರ್ಟ್ ಹಾಲ್ ನಲ್ಲಿ ಐಸಿಸ್ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 60ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಕನಿಷ್ಠ ಇಬ್ಬರು ಮುಸುಕುಧಾರಿ Read more…

BREAKING: ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಸರಣಿ ಸ್ಫೋಟ, ಶಸ್ತ್ರಸಜ್ಜಿತರಿಂದ ದಾಳಿ

ಪಾಕಿಸ್ತಾನದ ಆಯಕಟ್ಟಿನ ಗ್ವಾದರ್ ಬಂದರಿನಲ್ಲಿ ಹಲವಾರು ಶಸ್ತ್ರಸಜ್ಜಿತ ದಾಳಿಕೋರರು ಸಂಕೀರ್ಣಕ್ಕೆ ಪ್ರವೇಶಿಸಿದ ನಂತರ ಅನೇಕ ಸ್ಫೋಟಗಳು ಸಂಭವಿಸಿವೆ. ಬಂದರಿನಲ್ಲಿ ದಾಳಿಕೋರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಭಾರೀ ಗುಂಡಿನ Read more…

ಗುಜರಾತ್ ವಿವಿಯಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿದೇಶಾಂಗ ಸಚಿವಾಲಯ ಸೂಚನೆ

ನವದೆಹಲಿ: ಅಹಮದಾಬಾದ್‌ ವಿಶ್ವವಿದ್ಯಾನಿಲಯದಲ್ಲಿ ಇಬ್ಬರು ವಿದೇಶಿ ವಿದ್ಯಾರ್ಥಿಗಳ ಗಾಯಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಗುಜರಾತ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ. ಹಿಂಸಾಚಾರದಲ್ಲಿ ಗಾಯಗೊಂಡ Read more…

BIG NEWS: 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ; ಹಲವರ ಸ್ಥಿತಿ ಗಂಭೀರ

ಗದಗ: ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ Read more…

ಬೆಂಗಳೂರಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ Read more…

ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಗಳ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಮಲ್ಲೇಶ್ವರಂ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂಸ್ತಾನ್ ಯುನಿಲಿವರ್ ಕಂಪನಿಯ Read more…

ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಬೀದರ್: ಬೀದರ್ ಜಿಲ್ಲೆಯ ಹೊಕ್ರಾಣ ಗ್ರಾಮದಲ್ಲಿ ಕಾಡು ಹಂದಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ವಿತರಿಸಲಾಗಿದೆ. ಕವಿತಾ(45) ಮೃತಪಟ್ಟ ಮಹಿಳೆ. Read more…

BIG NEWS: ರೈಲಿನಲ್ಲಿ ಕಾನ್ಸ್ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳು ಅರೆಸ್ಟ್

ಮೈಸೂರು: ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗೆ ಚೂರಿ ಇರಿದ ಪ್ರಕರಣ ಸಂಬಂಧ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು-ಬೆಂಗಳೂರು ನಡುವೆ ಚಲಿಸುತ್ತಿದ್ದ ಗೋಲ್ Read more…

ಧರ್ಮನಿಂದನೆ ಬಟ್ಟೆ ತೊಟ್ಟ ಆರೋಪದ ಮೇಲೆ ಮಹಿಳೆ ಮೇಲೆ ದಾಳಿ: ಉದ್ರಿಕ್ತ ಜನ ಸಮೂಹದ ನಡುವೆ ನುಗ್ಗಿ ರಕ್ಷಿಸಿದ ಧೈರ್ಯಶಾಲಿ ಮಹಿಳಾ ಪೊಲೀಸ್ ಅಧಿಕಾರಿ

ಲಾಹೋರ್: ಲಾಹೋರ್ ನ ಅಚ್ರಾ ಮಾರ್ಕೆಟ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಸ್ಥಳೀಯ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಮಹಿಳೆಯೊಬ್ಬರು ಧರ್ಮನಿಂದೆಯ ಆರೋಪ ಹೊತ್ತು ಜನಸಮೂಹದ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಕೆಯ ಬಟ್ಟೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...