alex Certify ನಾಪತ್ತೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

8 ತಿಂಗಳ ಹಿಂದೆ ನಾಪತ್ತೆಯಾಗಿದ್ದವನಿಗೆ 7 ತಿಂಗಳ ಹಿಂದೆ ಅಂತ್ಯಕ್ರಿಯೆ; ಮತ್ತೆ ಜೀವಂತವಾಗಿ ಪತ್ತೆ

ಎಂಟು ತಿಂಗಳಿನಿಂದ ನಾಪತ್ತೆಯಾಗಿದ್ದ ಕೇರಳದ ವ್ಯಕ್ತಿ ಏಳು ತಿಂಗಳ ಹಿಂದೆ ಸತ್ತು‌ ಹೋಗಿದ್ದಾನೆಂದು ನಂಬಲಾಗಿತ್ತು. ಆದ್ರೆ ಆತ ಗೋವಾದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾನೆ. ಕಳೆದ ಏಳು ತಿಂಗಳುಗಳಲ್ಲಿ ಆ ವ್ಯಕ್ತಿ Read more…

ಶಾಲೆಯ ಕೊಠಡಿಯಲ್ಲಿ ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಹಾವು ಅಲ್ಲಿಯೇ ಪತ್ತೆ!

ಶಾಲೆಯಲ್ಲಿ ನಾಪತ್ತೆಯಾಗಿದ್ದ ಹಾವೊಂದು ಮೂರು ತಿಂಗಳ ಬಳಿಕ ಪತ್ತೆಯಾಗಿದೆ. ಅಮೆರಿಕದ ಲೂಯಿಸ್‌ವಿಲ್ಲೆಯಲ್ಲಿರುವ ವಾಲ್ಡೆನ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹಾವು ನಿರುಪದ್ರವಿಯಾಗಿದ್ದರಿಂದ ಯಾವುದೇ ಸಮಸ್ಯೆ ತಂದೊಡ್ಡಲಿಲ್ಲ. ವಾಲ್ಡೆನ್ ಶಾಲೆಯು Read more…

ಮನೆಯಿಂದ ನಾಪತ್ತೆಯಾಗಿದ್ದ ಅಪ್ರಾಪ್ತನನ್ನ ಹುಡುಕಿ ಕುಟುಂಬದವರಿಗೆ ಒಪ್ಪಿಸಿದ ಇಂದೋರ್ ಪೊಲೀಸ್

ಅಪ್ಪ-ಅಮ್ಮನನ್ನ ಭೇಟಿಯಾಗಲು ಹೋದ ಅಪ್ರಾಪ್ತ ಜನವರಿ 2ರಿಂದ ನಾಪತ್ತೆಯಾಗಿದ್ದ. ಮಗ ಕಾಣ್ತಿಲ್ಲ ಅನ್ನುವ ನೋವಿನಿಂದ, ಆ ಯುವಕನ ಪಾಲಕರು ಪಂಡರಿನಾಥ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 17 Read more…

ರಾಜಸ್ತಾನದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮುಂಬೈನಲ್ಲಿ ಶವವಾಗಿ ಪತ್ತೆ; ಲಿವ್ ಇನ್ ಸಂಗಾತಿಯಿಂದ್ಲೇ ಹತ್ಯೆ ಎಂದು ಆರೋಪ

ರಾಜಸ್ತಾನದಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮುಂಬೈನಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಲಿವ್ ಇನ್ ರಿಲೇಷನ್ ಸಂಗಾತಿಯೇ ಹತ್ಯೆ ಮಾಡಿರೋದಾಗಿ ಆರೋಪಿಸಲಾಗಿದೆ. ಕೋಪರ್ ಖೇರಾನ್ ಪ್ರದೇಶದ ತನ್ನ ಮನೆಯಿಂದ ಕಾಣೆಯಾದ ನಾಲ್ಕು Read more…

BREAKING: ಆಕಸ್ಮಿಕವಾಗಿ ಪಾಕ್‌ ಗಡಿ ಪ್ರವೇಶಿಸಿದ್ದ ಭಾರತೀಯ ಯೋಧ ಸುರಕ್ಷಿತವಾಗಿ ವಾಪಸ್‌

ಜಮ್ಮು ಕಾಶ್ಮೀರದ ಅಬೋಹರ್‌ ವಲಯದಲ್ಲಿ ಬಿಎಸ್‌ಎಫ್‌ ಯೋಧನೊಬ್ಬ ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯೊಳಗೆ ಪ್ರವೇಶ ಮಾಡಿದ್ದ. ಪಾಕ್‌ ರೇಂಜರ್‌ಗಳೊಂದಿಗಿನ ಸತತ ಮೂರು ಸಭೆಗಳ ಬಳಿಕ ಯೋಧನನ್ನು ಸುರಕ್ಷಿತವಾಗಿ ಪಾಕಿಸ್ತಾನ ವಾಪಸ್‌ Read more…

BIG NEWS: ಮುರುಘಾ ಮಠದಿಂದ 22 ಮಕ್ಕಳು ನಾಪತ್ತೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಸೇರಿರುವ ಘಟನೆ ಬೆನ್ನಲ್ಲೇ ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಮುರುಘಾ Read more…

ನಾಯಿ ಹುಡುಕಿಕೊಟ್ಟವರಿಗೆ 25 ಸಾವಿರ ರೂ. ಇನಾಮು….!

ನಾಯಿ ಮತ್ತು ಮನುಷ್ಯರ ಸಂಬಂಧ ಅವಿನಾಭಾವ. ಮನೆಯಲ್ಲಿ‌ಸಾಕಿದ ನಾಯಿಯೊಂದಿಗೆ ಕುಟುಂಬದ ಸದಸ್ಯರ ಬಾಂಧವ್ಯ ಅಪರಿಮಿತ. ಹಲವು ವರ್ಷಗಳಿಂದ ಜೊತೆಗಿದ್ದ ನಾಯಿ ಕಾಣೆಯಾದಾಗ ಕುಟುಂಬ ಸದಸ್ಯರು ಪರಿತಪಿಸುವ ಅನೇಕ ಉದಾಹರಣೆ Read more…

BIG NEWS: 17 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕನ ಪತ್ತೆಗೆ ಸುಪ್ರೀಂನಿಂದ ತನಿಖಾ ತಂಡ ರಚನೆಗೆ ಆದೇಶ

ನವದೆಹಲಿ: ಸುಮಾರು 17 ವರ್ಷಗಳ ಹಿಂದೆ ನಾಪತ್ತೆಯಾಗಿರುವ ಅಪ್ರಾಪ್ತ ಬಾಲಕನೊಬ್ಬನನ್ನು ಹುಡುಕಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. 17 ವರ್ಷಗಳಿಂದ Read more…

BIG NEWS: ಸಿದ್ಧಗಂಗಾ ಮಠದಿಂದ SSLC ವಿದ್ಯಾರ್ಥಿ ನಾಪತ್ತೆ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದಿದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂದೀಪ್ ರಮೇಶ್ ರಾಥೋಡ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಸಿದ್ದಗಂಗಾ ಮಠದಲ್ಲಿ 10ನೇ Read more…

3 ದಿನದಿಂದ ಹಾವೇರಿ ತಹಶೀಲ್ದಾರ್ ನಾಪತ್ತೆ, ಮೊಬೈಲ್ ಸ್ವಿಚ್ ಆಫ್

ಹಾವೇರಿ: ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಿರೀಶ್ ಅವರ ಮೊಬೈಲ್ ಸ್ವಿಚ್ ಆಫ್ Read more…

5 ವರ್ಷಗಳ ನಂತರ ಯುವತಿ ಕುಟುಂಬ ಸೇರಲು ನೆರವಾಯ್ತು ಆಧಾರ್ ಕಾರ್ಡ್

ಲಕ್ನೋ: ಜಾರ್ಖಂಡ್‌ ನಲ್ಲಿ 5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 23 ವರ್ಷದ ಬುಡಕಟ್ಟು ಯುವತಿಯೊಬ್ಬಳು ಆಧಾರ್ ಕಾರ್ಡ್ ಡೇಟಾಬೇಸ್ ಸಹಾಯದಿಂದ ತನ್ನ ಕುಟುಂಬದೊಂದಿಗೆ ಮತ್ತೆ ಸೇರಿಕೊಂಡಿದ್ದಾಳೆ. ಜಾರ್ಖಂಡ್‌ ನ ದಿನಗೂಲಿ Read more…

BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ಅವರ ಸುಳಿವು ಸಿಗುತ್ತಿಲ್ಲ ಎಂದು ಕುಟುಂಬದವರು ಕಂಗಾಲಾಗಿದ್ದಾರೆ. ಶಾಸಕ ರೇಣುಕಾಚಾರ್ಯ ಅವರ Read more…

ಕೆಲಸಕ್ಕೆಂದು ತೆರಳಿದ್ದ ವಿವಾಹಿತೆ ನಾಪತ್ತೆ; ಪೊಲೀಸರಿಗೆ ದೂರು

  ಕೆಲಸಕ್ಕೆಂದು ತೆರಳಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿದ್ದು, ಈ ಸಂಬಂಧ ಪೊಲೀಸರ ಬಳಿ ದೂರು ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಈ ಘಟನೆ ನಡೆದಿದ್ದು, ವಿಟ್ಲಪೇಟೆಯ ಅಂಗಡಿಯಯೊಂದರಲ್ಲಿ ಕೆಲಸ Read more…

ಯುವತಿ ಮೇಲೆ ಸಿಪಿಐ ಅತ್ಯಾಚಾರ ಆರೋಪ: ದೂರು ದಾಖಲಾಗ್ತಿದ್ದಂತೆ ನಾಪತ್ತೆ

ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆ ಸಿಪಿಐ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಐಪಿಸಿ ಸೆಕ್ಷನ್ 376, 323 ಸೇರಿದಂತೆ ವಿವಿಧ ಸೆಕ್ಷನ್ ಅಡಿ ಸಿಪಿಐ Read more…

ದುರ್ಗಾ ವಿಗ್ರಹ ವಿಸರ್ಜನೆ ವೇಳೆ ನದಿಯಲ್ಲಿ ಹಠಾತ್ ಪ್ರವಾಹ: 8 ಜನ ಸಾವು, ನೀರಲ್ಲಿ ಕೊಚ್ಚಿ ಹೋದ ಅನೇಕರು ನಾಪತ್ತೆ

ಜಲ್ಪೈಗುರಿ: ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಬುಧವಾರ ರಾತ್ರಿ ವಿಜಯದಶಮಿಯಂದು ವಿಗ್ರಹ ನಿಮಜ್ಜನದ ಸಂದರ್ಭದಲ್ಲಿ ಉಂಟಾದ ಪ್ರವಾಹದಿಂದಾಗಿ ಮಲ್ ನದಿಯಲ್ಲಿ ಕೊಚ್ಚಿಹೋಗಿ ಕನಿಷ್ಠ ಎಂಟು ಜನರು ಮುಳುಗಿ ಸಾವನ್ನಪ್ಪಿದ್ದಾರೆ. ಹಲವರು Read more…

BREAKING: ಮಹಾಲಯ ಅಮಾವಾಸ್ಯೆ ದಿನವೇ ಘೋರ ದುರಂತ: ನದಿಯಲ್ಲಿ ದೋಣಿ ಮುಳುಗಿ 23 ಜನ ಸಾವು, ಹಲವರು ನಾಪತ್ತೆ

ಬಾಂಗ್ಲಾದೇಶದ ಕರತೋಯಾ ನದಿಯಲ್ಲಿ ಭಾನುವಾರ ದೋಣಿ ಮುಳುಗಿ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ನಾವು 23 ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಅಗ್ನಿಶಾಮಕ ದಳದವರು ಮತ್ತು ರಕ್ಷಣಾ ಸಿಬ್ಬಂದಿ Read more…

BIG NEWS: ಪಿಎಸ್ಐ ನೇಮಕಾತಿ ಹಗರಣ; ಕೆ.ಆರ್ ಪುರಂ ಟ್ರಾಫಿಕ್ PSI ನಾಪತ್ತೆ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಆರೋಪಿ ಕೆ.ಆರ್.ಪುರಂ ಟ್ರಾಫಿಕ್ ಸಬ್ ಇನ್ಸ್ ಪೆಕ್ಟರ್ ನಾಪತ್ತೆಯಾಗಿದ್ದು, ಸಿಐಡಿ ಅಧಿಕಾರಿಗಳು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. 545 ಪಿಎಸ್ಐ Read more…

ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ

ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿ ವಿದ್ಯಾನಗರ ನಿವಾಸಿ ಮಹಿಳೆ ಹಾಗೂ Read more…

ನಿಗೂಢವಾಗಿ ನಾಪತ್ತೆಯಾಗಿದ್ದಾಳೆ ಜನಪ್ರಿಯ ಯುಟ್ಯೂಬರ್‌; ಕುಟುಂಬಸ್ಥರಿಂದ ದೂರು ದಾಖಲು….!

ಬಿಂದಾಸ್‌ ಕಾವ್ಯ ಎಂದೇ ಜನಪ್ರಿಯಳಾಗಿದ್ದ ಯುಟ್ಯೂಬರ್‌, ಟಿಕ್‌ಟಾಕ್‌ ಸೆಲೆಬ್ರಿಟಿ ಹಾಗೂ ಸೋಶಿಯಲ್‌ ಮೀಡಿಯಾ ಇನ್‌ಫ್ಲೂಯೆನ್ಸರ್‌ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಸಪ್ಟೆಂಬರ್‌9ರಂದು ಕಾವ್ಯ ನಾಪತ್ತೆಯಾಗಿದ್ದು, ಕುಟುಂಬಸ್ಥರು ಈಗಾಗ್ಲೇ ದೂರು ದಾಖಲಿಸಿದ್ದಾರೆ. ಬಿಂದಾಸ್‌ Read more…

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ ಶವವಾಗಿ ಪತ್ತೆ

ಶಿವಮೊಗ್ಗ: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೆಚ್.ಕೆ. ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಬಾಲಕನ ಮೃತ ದೇಹ Read more…

38 ವರ್ಷಗಳ ಬಳಿಕ ಪತ್ತೆಯಾಯ್ತು ಯೋಧನ ಮೃತದೇಹ: ಹಿಮ ಕುಸಿತದಲ್ಲಿ ನಾಪತ್ತೆಯಾಗಿದ್ದ ಚಂದ್ರಶೇಖರ್ ಹರ್ಬೋಲಾ

ಹಲ್ದ್ವಾನಿ: ಗಸ್ತಿನಲ್ಲಿದ್ದಾಗ ಹಿಮಕುಸಿತದಲ್ಲಿ ನಾಪತ್ತೆಯಾಗಿದ್ದ 38 ವರ್ಷಗಳ ಬಳಿಕ ಸಿಯಾಚಿನ್‌ ಹಳೆಯ ಬಂಕರ್‌ ನಲ್ಲಿ ಸೇನಾ ಯೋಧನ ಶವ ಭಾನುವಾರ ಪತ್ತೆಯಾಗಿದೆ. ರಾನಿಖೇತ್‌ ನಲ್ಲಿರುವ ಸೈನಿಕ್ ಗ್ರೂಪ್ ಸೆಂಟರ್ Read more…

SHOCKING NEWS: ಪ್ರೀತಿಸಿ ಮದುವೆಯಾದ ಜೋಡಿ; ಎರಡೇ ತಿಂಗಳಿಗೆ ಪತ್ನಿಗೆ ಕೈಕೊಟ್ಟು ಬೇರೊಂದು ಯುವತಿ ಜತೆ ಪತಿ ಎಸ್ಕೇಪ್

ಬೆಂಗಳೂರು: ಮದುವೆಯಾದ ಎರಡೇ ತಿಂಗಳಿಗೆ ಪತಿ ಮಹಾಶಯ ಪತ್ನಿಗೆ ಕೈಕೊಟ್ಟು ಬೇರೊಂದು ಯುವತಿಯೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತ್ಯಾಮಗೊಂಡ್ಲುವಿನಲ್ಲಿ ನಡೆದಿದೆ. 20 ವರ್ಷದ Read more…

50 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಪಾರ್ವತಿ ದೇವಿ ವಿಗ್ರಹ ನ್ಯೂಯಾರ್ಕ್‌ ನಲ್ಲಿ‌ ಪತ್ತೆ

ಅರ್ಧ ಶತಮಾನದ ಹಿಂದೆ ಕುಂಭಕೋಣಂನ ತಂದಂತೋಟ್ಟಂನಲ್ಲಿರುವ ನಾದನಪುರೇಶ್ವರರ್ ಶಿವನ್ ದೇವಾಲಯದಿಂದ ನಾಪತ್ತೆಯಾಗಿದ್ದ ಪಾರ್ವತಿ ದೇವಿಯ ವಿಗ್ರಹವು ಪತ್ತೆಯಾಗಿದೆ. ತಮಿಳುನಾಡು ಐಡಲ್ ವಿಂಗ್ ಅಪರಾಧ ತನಿಖಾ ಇಲಾಖೆ (ಸಿಐಡಿ) ಸೋಮವಾರ Read more…

20 ವರ್ಷಗಳ ಹಿಂದೆ ನಾಪತ್ತೆಯಾಗಿದ್ಲು ತಾಯಿ, ಜಾಲತಾಣದ ಮೂಲಕ ಮಗಳಿಗಾಯ್ತು ಅಮ್ಮನ ದರ್ಶನ

ಮತ್ತೊಮ್ಮೆ ಸಾಮಾಜಿಕ ಜಾಲತಾಣದ ಮಾನವೀಯ ಮುಖದ ಪರಿಚಯವಾಗಿದೆ. 20 ವರ್ಷಗಳ ಹಿಂದೆ ಕಳೆದು ಹೋಗಿದ್ದ ತಾಯಿ ಜಾಲತಾಣದ ಮೂಲಕವೇ ಆಕೆಯ ಮಗಳಿಗೆ ಸಿಕ್ಕಿದ್ದಾಳೆ. ಸದ್ಯ ಆಕೆ ಪಾಕಿಸ್ತಾನದಲ್ಲಿದ್ದು, ಅವಳನ್ನು Read more…

BIG NEWS: ಕಾಲೇಜಿಗೆ ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಯುವತಿಯರ ಶೋಧಕ್ಕೆ ಪೊಲೀಸರ ವಿಶೇಷ ತಂಡ ರಚನೆ

ರಾಯಚೂರು: ಕಾಲೇಜಿಗೆಂದು ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು, ವಿದಾರ್ಥಿನಿಯರ ಪೋಷಕರು ಕಂಗಾಲಾಗಿದ್ದಾರೆ. ರಾಯಚೂರಿನ ಸ್ಟೇಷನ್ ರಸ್ತೆಯ ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಾಲೇಜಿಗೆ Read more…

BREAKING NEWS: ರಾಸಲೀಲೆ ವಿಡಿಯೋ ವೈರಲ್: ಗೋವಾದಲ್ಲಿ ವಿಕೃತ ಕಾಮುಕ ಶಿಕ್ಷಕ ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಮಕ್ಕಳ ಗುಪ್ತಾಂಗ ಅಳತೆ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಶಿಕ್ಷಕ, ಟ್ಯಷನ್ ಹೇಳಿಕೊಡುವುದಾಗಿ ಮತ್ತು ಸರ್ಕಾರಿ ಸೌಲಬ್ಯ Read more…

ವಿದ್ಯಾರ್ಥಿನಿ ತಾಯಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸಿದ ಶಿಕ್ಷಕ ಸಸ್ಪೆಂಡ್

ಕೊಪ್ಪಳ: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸಸ್ಪೆಂಡ್ ಮಾಡಲಾಗಿದೆ. ಮಹಮ್ಮದ್ ಅಜರುದ್ದೀನ್ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ Read more…

ಉದ್ಯೋಗಿಗೆ ಪಾವತಿಯಾಯ್ತು 286 ಪಟ್ಟು ಹೆಚ್ಚಿನ ವೇತನ, 43 ಸಾವಿರದ ಬದಲು 1.42 ಕೋಟಿ ಹಣ ಪಡೆದ ಆತ ಮಾಡಿದ್ದೇನು ಗೊತ್ತಾ ?

ಪ್ರತಿ ತಿಂಗಳ ಕೊನೆಯಲ್ಲಿ ಸಂಬಳಕ್ಕಾಗಿ ಎಲ್ಲರೂ ಎದುರು ನೋಡ್ತೇವೆ. ಅಂಥದ್ರಲ್ಲಿ ಒಮ್ಮೆಲೇ ನೂರಾರು ಪಟ್ಟು ಹೆಚ್ಚು ಸಂಬಳ ನಮ್ಮ ಬ್ಯಾಂಕ್‌ ಖಾತೆಗೆ ಬಂದು ಬಿದ್ದರೆ ಹೇಗಿರತ್ತೆ ಹೇಳಿ ? Read more…

BIG NEWS: ಹಿಮಾಲಯಕ್ಕೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ ವೈದ್ಯ ನಾಪತ್ತೆ

ಬೆಂಗಳೂರು: ಹಿಮಾಲಯಕ್ಕೆ ಚಾರಣಕ್ಕೆಂದು ತೆರಳಿದ್ದ ರಾಜ್ಯದ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಚಂದ್ರಮೋಹನ್ ನಾಪತ್ತೆಯಾಗಿದ್ದು, ಹಿಮಾಲಯಕ್ಕೆ ಟ್ರೆಕಿಂಗ್ ಗೆ ಹೋಗಿದ್ದರು. Read more…

BIG NEWS: ಪತಿ ನಾಪತ್ತೆ; ಶಿವಸೇನೆ ಶಾಸಕನ ಪತ್ನಿಯಿಂದ ದೂರು ದಾಖಲು

ಮುಂಬೈ: ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಪತನ ಭೀತಿ ಶುರುವಾಗಿದೆ. ಈ ನಡುವೆ ಶಿವಸೇನೆಯ ಶಾಸಕರ ಪತ್ನಿಯೊಬ್ಬರು ತನ್ನ ಪತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...