alex Certify ಪರೀಕ್ಷೆ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆ ಸಾವಿನ ನೋವಿನಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿರುವ ನಡುವೆ ಲಾಕ್ ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿವೆ. ಇದರ ಮಧ್ಯೆ ವಿದ್ಯಾರ್ಥಿಯೊಬ್ಬ ತನ್ನ ತಂದೆ ಸಾವನ್ನಪ್ಪಿದ ನೋವಿನಲ್ಲೂ ಪರೀಕ್ಷೆ Read more…

ಪರೀಕ್ಷೆಗೆ ಹೊರಟಾಗಲೇ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಆದ್ರೂ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪರೀಕ್ಷಾ ಕೇಂದ್ರಕ್ಕೆ ತೆರಳಬೇಕಿದ್ದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪುವ ಆತಂಕಕ್ಕೆ ಒಳಗಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ನಾಗವಳ್ಳಿ ಗ್ರಾಮದಿಂದ Read more…

SSLC ವಿದ್ಯಾರ್ಥಿಗಳಿಗೆ ಮಾಸ್ಕ್ ಹೊಲಿದುಕೊಟ್ಟ ಪುಟ್ಟಪೋರಿ

ಉಡುಪಿಯ ಈ ಪುಟ್ಟ ಪೋರಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬರೋಬ್ಬರಿ 15 ಮಾಸ್ಕ್ ಗಳನ್ನು ಹೊಲಿದುಕೊಟ್ಟಿದ್ದಾಳೆ. ಅರೆ, ಇದರಲ್ಲೇನು ವಿಶೇಷವಿದೆ ಎನ್ನಿಸುತ್ತಿದೆಯೇ ? 15 ಮಾಸ್ಕ್ ಹೊಲಿದು ಕೊಡುವುದೂ ದೊಡ್ಡ Read more…

BIG NEWS: ಇನ್ಮುಂದೆ ಕೇವಲ 30 ನಿಮಿಷದಲ್ಲಿ ಸಿಗಲಿದೆ ‘ಕೊರೊನಾ’ ರಿಪೋರ್ಟ್

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಅಬ್ಬರಿಸುತ್ತಿದ್ದು, ಸೋಂಕಿತರ ಪ್ರಮಾಣ ಏರಿಕೆಯಾಗುತ್ತಲೇ ಸಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕು ಹೊಂದಿರುವ Read more…

CBSE ಪರೀಕ್ಷೆ ಫಲಿತಾಂಶ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಇದಕ್ಕೆ ಈಗ Read more…

ಬಿಗ್‌ ಬ್ರೇಕಿಂಗ್: CBSE 10 ಮತ್ತು 12 ನೇ ತರಗತಿ ಪರೀಕ್ಷೆಗಳು ರದ್ದು

ಮಹತ್ವದ ಬೆಳವಣಿಗೆಯಲ್ಲಿ ಸಿ.ಬಿ.ಎಸ್.ಇ., ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಕೊನೆಯ 3 ಪರೀಕ್ಷೆಯಲ್ಲಿ Read more…

SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಪೋಷಕರಿಗೆ ಇಲ್ಲಿದೆ ಒಂದು ಮಹತ್ವದ ಸೂಚನೆ

ನಾಳೆಯಿಂದ 10ನೇ ತರಗತಿ ಪರೀಕ್ಷೆಗಳು ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಪೋಷಕರಿಗೆ ಕೆಲವೊಂದು ಮಹತ್ವದ Read more…

ಕೊರೋನಾ ಕುರಿತಾಗಿ ಶಾಕಿಂಗ್ ಮಾಹಿತಿ ನೀಡಿದ ಆರೋಗ್ಯ ತಜ್ಞರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಸಮುದಾಯಕ್ಕೆ ಹರಡಿರುವ ಅನುಮಾನ ವ್ಯಕ್ತವಾಗಿದೆ. ಜನಸಂದಣಿ, ಮಾರುಕಟ್ಟೆ ಪ್ರದೇಶಗಳು ಸೋಂಕು ಹರಡುವ ತಾಣಗಳಾಗಿವೆ. ಇನ್ನು ಎರಡು ತಿಂಗಳು ನಿರ್ಣಾಯಕ Read more…

ಕುವೆಂಪು ವಿವಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸೆಮಿಸ್ಟರ್ ಪರೀಕ್ಷೆಯ ಶುಲ್ಕ ಪಾವತಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಜುಲೈ 7ರ ವರೆಗೆ ಕಾಲಾವಕಾಶ Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ನಿಮ್ಮ ಗಮನದಲ್ಲಿರಲಿ ಈ ವಿಷಯ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. Read more…

ಜುಲೈನಲ್ಲಿ NEET – JEE ಪರೀಕ್ಷೆ ನಡೆಯುವುದು ಅನುಮಾನ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಸಾರ್ವಜನಿಕರ ಬದುಕನ್ನು ಮಾತ್ರವಲ್ಲ ವಿದ್ಯಾರ್ಥಿಗಳ ಭವಿಷ್ಯವನ್ನೂ ಮುಸುಕಾಗಿಸಿದೆ. ಕೊರೊನಾ ಕಾರಣಕ್ಕೆ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ -ಕಾಲೇಜುಗಳು ಬಂದ್ Read more…

ಶಾಲಾ – ಕಾಲೇಜು ಆರಂಭದ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ…!

ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿ ಈಗಾಗಲೇ 13 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, 4ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ Read more…

SSLC ಪರೀಕ್ಷೆ ಬರೆಯಲು ಸಿದ್ಧವಾಗಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಜೂನ್ 25ರಿಂದ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ ತಯಾರಿ ನಡೆಸಿದ್ದು, ಇದರ ಮಧ್ಯೆ ಸುರಕ್ಷತಾ ಕ್ರಮ ಅನುಸರಿಸುವ ಕುರಿತಂತೆ Read more…

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೋ ವಿಶೇಷತೆ ಏನು ಗೊತ್ತಾ…?

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ಫುಲ್ ವೈರಲ್ ಆಗಿದ್ದು, ಬಹಳಷ್ಟು ಮಂದಿ ಶೇರ್ ಮಾಡಿದ್ದಾರೆ. ಅಷ್ಟಕ್ಕೂ ಈ ಫೋಟೋದ ವಿಶೇಷತೆ ಕೇಳಿದರೆ ನಿಮ್ಮ ಮುಖದಲ್ಲಿ ನಗು ಮೂಡದೆ ಇರಲಾರದು. Read more…

‘ಪಿಯುಸಿ’ ಇಂಗ್ಲಿಷ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಗುರುವಾರದಂದು ನಡೆಸಲಾಗಿತ್ತು. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಪದವಿ ಪೂರ್ವ Read more…

ಗಣ್ಯರ ಜಯಂತಿಗಳಂದು ಶಾಲಾ – ಕಾಲೇಜುಗಳಿಗೆ ನೀಡುತ್ತಿದ್ದ ರಜೆ ರದ್ದು…?

ಗಾಂಧಿ ಜಯಂತಿ ಸೇರಿದಂತೆ ಗಣ್ಯರ ಜಯಂತಿಗಳಂದು ಶಾಲಾ – ಕಾಲೇಜುಗಳಿಗೆ ನೀಡುತ್ತಿದ್ದ ರಜೆಯನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಲಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಹೌದು, ಶಿಕ್ಷಣ Read more…

‘ಪರೀಕ್ಷೆ’ಯ ಮಾಹಿತಿಯೇ ಇರಲಿಲ್ಲ ಈ ವಿದ್ಯಾರ್ಥಿಗೆ…!

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್ 18 ರ ಗುರುವಾರದಂದು ನಡೆಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪರೀಕ್ಷೆ ಸಂದರ್ಭದಲ್ಲಿ ಹಲವು ಕ್ರಮಗಳನ್ನು Read more…

ಜೂನ್ 25 ರಿಂದ SSLC ಪರೀಕ್ಷೆ: ವಿದ್ಯಾರ್ಥಿಗಳು, ಪೋಷಕರಿಗೊಂದು ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು ಜೂನ್ 25 ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗೆ ಗೈರುಹಾಜರಾಗುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಇದನ್ನು Read more…

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ: ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, ಸಿದ್ಧತೆ ಪೂರ್ಣಗೊಳಿಸುವಂತೆ ಪಿಯು ಇಲಾಖೆಯಿಂದ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ Read more…

KSRTC ಬಸ್ ನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಉಚಿತ ಪ್ರಯಾಣ ಕುರಿತಂತೆ ಇಲ್ಲಿದೆ ಮಾಹಿತಿ

ಲಾಕ್ ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಈಗ ನಿಗದಿಪಡಿಸಲಾಗಿದ್ದು, ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ Read more…

ಪದವಿ ತರಗತಿ, ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಡ್ಯ: ಲಾಕ್‌ಡೌನ್‌ ತೆರವು ನಂತರ ಪದವಿ ವಿಭಾಗದ ತರಗತಿಗಳನ್ನು ನಡೆಸಲಾಗುವುದು. ಬಳಿಕ ಪರೀಕ್ಷೆಯ ದಿನಾಂಕಗಳನ್ನು ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಮಂಡ್ಯ ವಿಶ್ವವಿದ್ಯಾಲಯಕ್ಕೆ Read more…

SSLC ಪರೀಕ್ಷೆ ರದ್ದು ಮಾಡಿದ ತಮಿಳುನಾಡು ಸರ್ಕಾರ…!

ಕೊರೊನಾದಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆಯಾಗಿತ್ತು. ಕೊರೊನಾ ಪರಿಸ್ಥಿತಿ ಇಲ್ಲದೇ ಇದ್ದರೆ ಪ್ರತಿ ವರ್ಷದಂತೆ ಈ ವರ್ಷ ಕೂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದು ರಿಸಲ್ಟ್ ಕೂಡ ಅನೌನ್ಸ್ ಆಗಬೇಕಿತ್ತು. ಆದರೆ Read more…

ಬಿದ್ದು ಬಿದ್ದು ನಗುವಂತೆ ಮಾಡುತ್ತೆ ಪರೀಕ್ಷೆಗೆ ತಯಾರಿ ನಡೆಸಿದ ಪುಟ್ಟ ಬಾಲಕನ ವಿಡಿಯೋ…!

ಕಥೆಗಳಲ್ಲಿ, ಸಿನಿಮಾಗಳಲ್ಲಿ ಕಲ್ಪನೆಗಷ್ಟೇ ಸಿಗಲು ಸಾಧ್ಯ ಇಂಥ ದೃಶ್ಯ. ಆದರೆ, ಇಲ್ಲೊಬ್ಬ ಬಾಲಕ ಇದನ್ನ ನಿಜ ಮಾಡಲು ಹೊರಟಿದ್ದಾನೆ. ಹಾಗೇ ಸುಮ್ಮನೆ ಪುಸ್ತಕದ ಪುಟಗಳನ್ನು ತಿರುವಿಹಾಕಿ ಅಲ್ಲಿರುವ ಪಾಠಗಳನ್ನೆಲ್ಲ Read more…

ಬಿಗ್‌ ಬ್ರೇಕಿಂಗ್: SSC ಪರೀಕ್ಷೆಗಳನ್ನು ರದ್ದುಗೊಳಿಸಿದ ಸರ್ಕಾರ

ದೇಶದಲ್ಲಿ ಕೊರೊನಾ ವೈರಸ್‌ ಮಾರಣಾಂತಿಕವಾಗಿ ಕಾಡುತ್ತಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದು, ಈ ಹಿನ್ನಲೆಯಲ್ಲಿ ನಿಗದಿಯಾಗಿದ್ದ Read more…

ಪರೀಕ್ಷೆ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಕರ್ನಾಟಕ ಲೋಕಸೇವಾ ಆಯೋಗ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಗೆಜೆಟೆಡ್ ಪ್ರೊಬೆಷನರಿ (ಗ್ರೂಪ್ ಎ ಮತ್ತು ಬಿ) ಹುದ್ದೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ಪರೀಕ್ಷೆಯ ಒಟ್ಟು ಅಂಕವನ್ನು 1750ರಿಂದ 1250 Read more…

ಮುಂದೂಡಿಕೆಯಾಗಿದ್ದ UPSC ಪರೀಕ್ಷೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮೇ 31 ರಂದು ನಡೆಯಬೇಕಾಗಿದ್ದ ಪೂರ್ವಭಾವಿ ಪರೀಕ್ಷೆ ಕರೋನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದು Read more…

SSLC ಪರೀಕ್ಷೆ ಕುರಿತು ವದಂತಿ ಹಬ್ಬಿಸಿದರೆ ಕಾದಿದೆ ಕಠಿಣ ಕ್ರಮ

ಕೊರೊನಾದಿಂದಾಗಿ ಮುಂದೂಡಿಕೆಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೂನ್ 25 ರಿಂದ ನಡೆಯಲಿದೆ. ಈ ಪರೀಕ್ಷೆ ಹಿನ್ನೆಲೆ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿರುವ ಶಿಕ್ಷಣ ಇಲಾಖೆ, ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂಬಂಧ Read more…

ಪಿಯು ಇಂಗ್ಲಿಷ್ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿತ್ತು. ಹೀಗಾಗಿ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...