alex Certify ಪರೀಕ್ಷೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಎಐಟಿಟಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಟೊಯೋಟಾ ಕೌಶಲ್ಯ ವಿದ್ಯಾರ್ಥಿಗೆ ಸನ್ಮಾನ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 2023ನೇ ಸಾಲಿನ ಅಖಿಲ ಭಾರತ ವ್ಯಾಪಾರ ಪರೀಕ್ಷೆ (ಎಐಟಿಟಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಟೊಯೋಟಾ ಕೌಶಲ್ಯ ತರಬೇತಿ ಪಡೆಯುವವರಲ್ಲಿ ಒಬ್ಬರಾದ ಅರುಣ್ Read more…

ನ. 5ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್)-454 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ 2023ರ ನವಂಬರ್ 5ರಂದು ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 Read more…

ಅಂಗವಿಕಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 1 ರಿಂದ 9 ನೇ ತರಗತಿ ಪರೀಕ್ಷೆಗೆ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ವ್ಯಾಸಂಗ ಮಾಡುತ್ತಿರುವ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶೇಷ ಅಗತ್ಯವುಳ್ಳ Read more…

`ದ್ವಿತೀಯ ಪಿಯುಸಿ’ ವಾರ್ಷಿಕ ಪರೀಕ್ಷೆ : ಖಾಸಗಿ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸುತ್ತಿರುವ ಮಾರ್ಚ್ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ Read more…

ಗಮನಿಸಿ : 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು:  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಇದೀಗ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಯು ಡಿಸೆಂಬರ್ 10 ಕ್ಕೆ Read more…

`MBBS’ ಆಕಾಂಕ್ಷಿಗಳಿಗೆ ಮಹತ್ವದ ಮಾಹಿತಿ : ಉತ್ತೀರ್ಣ ಅಂಕಗಳಲ್ಲಿ ಬದಲಾವಣೆ

ನವದೆಹಲಿ: ಎಂಬಿಬಿಎಸ್ ಪಾಸ್ ಅಂಕಗಳನ್ನು ಶೇಕಡಾ 40 ರಷ್ಟು ಕಡಿಮೆ ಮಾಡುವ ಮಾರ್ಗಸೂಚಿಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಶುಕ್ರವಾರ ಹಿಂತೆಗೆದುಕೊಂಡಿದೆ. ಎಂಬಿಬಿಎಸ್ ಪಾಸ್ ಅಂಕಗಳ ಕಟ್ ಆಫ್ Read more…

ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ವಾಸ್ತು ಶಾಸ್ತ್ರದ ಈ ನಿಯಮಗಳನ್ನು ಅನುಸರಿಸಿ…!

ಪರೀಕ್ಷೆಯಲ್ಲಿ ಚೆನ್ನಾಗಿ ಬರೆದರೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರ ಜೀವನದಲ್ಲಿ ಪರೀಕ್ಷೆಗೆ ಪ್ರಮುಖ ಸ್ಥಾನವಿದೆ. ವಾಸ್ತುವಿನ ಪ್ರಕಾರ ಬುಧವು ಬುದ್ಧಿವಂತಿಕೆ ಮತ್ತು ಜ್ಞಾನದ ಗ್ರಹವಾಗಿದೆ. ಇದರ Read more…

ಕರ್ನಾಟಕ ಬಂದ್ ಹಿನ್ನೆಲೆ: ಕಾನೂನು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯನ್ನು Read more…

ಬಂದ್ ಹಿನ್ನೆಲೆ ಮುಕ್ತ ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ Read more…

ನಾಳೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆ.24 ರ ನಾಳೆ ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ Read more…

ವಿದ್ಯಾರ್ಥಿಗಳ ಗಮನಕ್ಕೆ : ಶಿಕ್ಷಣ ಇಲಾಖೆಯಿಂದ ‘NMMS’ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿಗೆ ಸೆಪ್ಟಂಬರ್ ನಿಂದ ಡಿಸೆಂಬರ್ ಮಾಹೆಯಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆಯು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಅರ್ಜಿ

ಚಿತ್ರದುರ್ಗ: 2023-24ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2023ರ ಆಕ್ಟೋಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಪರೀಕ್ಷೆಯನ್ನು Read more…

ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪ ಪರೀಕ್ಷೆ, ಮೌಲ್ಯಮಾಪನ, ಶುಲ್ಕ ವ್ಯವಸ್ಥೆ ಮುಂದಿನ ವರ್ಷದಿಂದ ಜಾರಿ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ವೇಳಾಪಟ್ಟಿ ಮಾದರಿ ವಿಸ್ತರಣೆ ಮಾಡಲಾಗುವುದು. ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಈಗಾಗಲೇ ಏಕರೂಪ ವೇಳಾಪಟ್ಟಿ ಜಾರಿಯಲ್ಲಿದ್ದು, ಈ ಮಾದರಿಯನ್ನು Read more…

ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇತ್ತೀಚೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಮಂಗಳವಾರದಂದು ಪ್ರಕಟವಾಗಿದ್ದು, ಶೇಕಡಾ 35ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತಿ ವರ್ಷ ನಿಗದಿತ ಸಮಯದಲ್ಲಿ ಮೂರು ಪರೀಕ್ಷೆಗಳನ್ನು ನಡೆಸಬೇಕು ಎಂದು Read more…

ಮದುವೆ ದಿನವೇ ಪರೀಕ್ಷೆ ಬರೆದ ವಧು: ತಾಳಿ ಕಟ್ಟಿದ ನಂತರ ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ವರ

ಶಿವಮೊಗ್ಗ: ಮದುವೆ ದಿನವೇ ವಧು ಪರೀಕ್ಷೆ ಬರೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಭರ್ಮಪ್ಪ ನಗರದ ನಿವಾಸಿ ಸತ್ಯವತಿ ಮದುವೆ ದಿನವೇ ಪರೀಕ್ಷೆ ಬರೆದ ವಧು. ಚೆನ್ನೈ ಮೂಲದ Read more…

ಸೆ. 10ಕ್ಕೆ `ಸಶಸ್ತ್ರ ಪೇದೆ’ ಹುದ್ದೆ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಸೆಪ್ಟೆಂಬರ್ 10 ರಂದು ಪರೀಕ್ಷೆ ನಡೆಯಲಿದ್ದು,  ಅಭ್ಯರ್ಥಿಗಳು ಇಲಾಕೆಯ ಅಧಿಕೃತ ವೆಬ್ ಸೈಟ್ https://ksp.karnataka.in ಗೆ Read more…

ನಾಳೆ `K-TET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಸೆಪ್ಟೆಂಬರ್  3 ರ ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (K-TET) 2023ರ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು schooleducation.kar.nic.in ವೆಬ್‍ಸೈಟ್‍ನಲ್ಲಿ ಅರ್ಜಿ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ವಾಣಿಜ್ಯ ತೆರಿಗೆ ಇಲಾಖೆಯ ‘ಗ್ರೂಪ್ ಸಿ’ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಆನ್ಲೈನ್ Read more…

BIG NEWS: ವಾಹನಗಳ ಸುರಕ್ಷತೆ ಪರೀಕ್ಷಿಸುವ ದೇಶದ ಮೊದಲ ‘ಕ್ರಾಶ್ ಟೆಸ್ಟ್’ ಯೋಜನೆಗೆ ಚಾಲನೆ

ಯಾವುದೇ ವಾಹನಗಳು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮುನ್ನ ಅದರ ಸುರಕ್ಷತೆ ಪರೀಕ್ಷಿಸುವುದು ಬಹು ಮುಖ್ಯವಾಗುತ್ತದೆ. ಈವರೆಗೆ ವಾಹನ ತಯಾರಕ ಕಂಪನಿಗಳು ವಿದೇಶಗಳಲ್ಲಿ ಈ ಕ್ರಾಶ್ ಟೆಸ್ಟ್ ಮಾಡಿಸಬೇಕಿದ್ದು, ಇದೀಗ Read more…

ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ : ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆ!

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಗೆ ಶಿಕ್ಷಣ ಇಲಾಖೆಯಿಂದ ಹೊಸ ಐಡಿಯಾ!

ಬೆಂಗಳೂರು : ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಮುಂದಿನ ಬಾರಿ Read more…

BIGG NEWS : `UPSC’ ಪರೀಕ್ಷೆಗೆ `ವಯೋಮಿತಿ ಸಡಿಲಿಕೆ’ ಬಗ್ಗೆ ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : ದೇಶದ ಅತ್ಯುನ್ನತ ಸೇವೆಗಳಲ್ಲಿ ಉದ್ಯೋಗಿಗಳ ಆಯ್ಕೆಗಾಗಿ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆಗೆ (UPSC CES) ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ Read more…

ಇಸ್ರೋ ಮತ್ತೊಂದು ಮೈಲಿಗಲ್ಲು: ಗಗನಯಾನ ಮಿಷನ್ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶುಕ್ರವಾರ ಡ್ರಾಗ್ ಪ್ಯಾರಾಚೂಟ್‌ ಗಳ ಮೇಲೆ ಸರಣಿ ಪರೀಕ್ಷೆಗಳನ್ನು ನಡೆಸಿದೆ. ಇದು ಯೋಜಿತ ಗಗನಯಾನ ಮಾನವ ಬಾಹ್ಯಾಕಾಶ ಹಾರಾಟದ ಕಾರ್ಯಾಚರಣೆಯಲ್ಲಿ ಮರು-ಪ್ರವೇಶದ Read more…

BIGG NEWS : ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ. Read more…

ಗಮನಿಸಿ : `TET’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ರ ನಾಳೆಯವರೆಗೆ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳುಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ www.schooleducation.kar.nic.in Read more…

ಪರೀಕ್ಷಾ ಅಕ್ರಮ ತಡೆಗಟ್ಟಲು ಮಹತ್ವದ ಕ್ರಮ; ನಕಲು ತಡೆಗೆ ‘ಡ್ರೋನ್’ ಬಳಕೆ

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ವಿದ್ಯಾರ್ಥಿಗಳಿಗೆ ಹೊರಗಿನಿಂದ ಉತ್ತರ ರವಾನಿಸುವವರಿಗೆ ಕಡಿವಾಣ ಹಾಕಲು ಪರೀಕ್ಷಾ ಕೇಂದ್ರಗಳ ಮೇಲೆ ಡ್ರೋನ್ ಕ್ಯಾಮೆರಾ ಹಾರಟ Read more…

ಪಿ.ಎಚ್.ಡಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಟಿ ಪವಿತ್ರಾ ಲೋಕೇಶ್

ಖ್ಯಾತ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಅವರು, ಹಂಪಿ ಕನ್ನಡ ವಿಶ್ವವಿದ್ಯಾಲಯ ನಡೆಸಿದ ಪಿ.ಎಚ್.ಡಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಭಾಷಾ ನಿಕಾಯದಡಿ ಬೆಳಗಾವಿ ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು Read more…

2ನೇ ಬಾರಿಗೆ ಪೂರಕ ಪರೀಕ್ಷೆ ಬರೆಯಲಿರುವ ʼದ್ವಿತೀಯʼ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ !

ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಕುರಿತು Read more…

BIG NEWS:ಮಂಗಳೂರು ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ Read more…

ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಪರೀಕ್ಷೆಗಳನ್ನು `ಕನ್ನಡ’ದಲ್ಲೇ ಬರೆಯಬಹುದು!

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ನೇಮಕಾತಿಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಹೌದು, ಇನ್ಮುಂದೆ ಎಸ್ಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...