alex Certify ಪೊಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟೋರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸ್ ಅರೆಸ್ಟ್

ಹುಬ್ಬಳ್ಳಿ: ನಟೊರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಅಮಿತ್ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರ್ಯಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. Read more…

ಎಂಇಎಸ್ ಗೆ ಸರ್ಕಾರ ಶಾಕ್: ಮಹಾಮೇಳಾವ್ ನಿಷೇಧ

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಅಧಿವೇಶನ ವಿರೋಧಿಸಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

ಕಾಂಗ್ರೆಸ್ ವಿಜಯೋತ್ಸವದ ವೇಳೆ ಕಾಲು ಮುರಿದು ಪೊಲೀಸ್ ಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಯಗಳಿಸಿದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಚನ್ನಪಟ್ಟಣದಲ್ಲಿ ವಿಜಯೋತ್ಸವದ ಮೆರವಣಿಗೆ ವೇಳೆ ಹೆಡ್ ಕಾನ್ಸ್ ಟೆಬಲ್ Read more…

ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಸಮೀಪ ಘಟನೆ ನಡೆದಿದೆ. Read more…

ಎದೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಹತ್ಯೆ

ಕಲಬುರಗಿ: ಎದೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನಡೆದಿದೆ. ಮರಲಿಂಗಪ್ಪ ಕೆಳಗೇರಿ(67) ಕೊಲೆಯಾದ ವ್ಯಕ್ತಿ. ಮಂಗಳವಾರ ಸಂಜೆ Read more…

BREAKING: ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೃತ್ಯ

ಹಾಸನ: ಹಸೆಮಣೆ ಏರಬೇಕಿದ್ದ KSISF ಪೊಲೀಸ್ ಕಾನ್ಸ್ಟೇಬಲ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿ. ಹರೀಶ್(32) ಕೊಲೆಯಾದ Read more…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. Read more…

ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ಓಡಿಸಿದ ಚಾಲಕ ಅರೆಸ್ಟ್

ಶಿವಮೊಗ್ಗ: ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಮೇಲೆಯೇ ಚಾಲಕ ಕಾರ್ ಹರಿಸಲು ಯತ್ನಿಸಿದ ಭಯಾನಕ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಸಮೀಪ ಗುರುವಾರ ನಡೆದಿದೆ. ಪಾರಾಗುವ ಪ್ರಯತ್ನದಲ್ಲಿ ಪೊಲೀಸ್ Read more…

BREAKING: ಹೃದಯಾಘಾತದಿಂದ ಪೊಲೀಸ್ ಸಾವು

ತುಮಕೂರು: ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಘಟನೆ ನಡೆದಿದೆ. ಕಾಂತರಾಜು ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್ ಎಂದು ಹೇಳಲಾಗಿದೆ. ಕರ್ತವ್ಯ ಮುಗಿಸಿ ಮನೆಗೆ Read more…

ಸಂಚಾರ ನಿಯಮ ಪಾಲಿಸದ ಕಾರ್ ಮಾಲೀಕನಿಗೆ ಶಾಕ್: ಮಾರುದ್ದದ ರಶೀದಿ ನೀಡಿ 11 ಸಾವಿರ ರೂ. ದಂಡ ವಸೂಲಿ

ಶಿವಮೊಗ್ಗ: ಸಂಚಾರ ನಿಯಮ ಪಾಲಿಸದೆ ಪದೇ ಪದೇ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಕಾರ್ ಮಾಲೀಕನಿಗೆ ಪೊಲೀಸರು ಶಾಕ್ ನೀಡಿದ್ದಾರೆ. ನಿರಂತರವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವುದು ತಪಾಸಣೆಯ ವೇಳೆಯಲ್ಲಿ ಪತ್ತೆಯಾದ Read more…

BREAKING: ‘ಬಿಗ್ ಬಾಸ್’ಗೆ ಬಿಗ್ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ‘ಬಿಗ್ ಬಾಸ್’ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಬರುವಂತೆ ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಸ್ವರ್ಗ, ನರಕ ವಿಚಾರವಾಗಿ ಮಹಿಳೆಯರ ಕುರಿತಾದ Read more…

BIG NEWS: ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಹುಬ್ಬಳ್ಳಿ: ಯುವಕನನ್ನು ಹತ್ಯೆಗೈದಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ಹುಬ್ಬಳ್ಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳಾದ ಸುದೀಪ್ ಹಾಗೂ ಕಿರಣ್ ಮೇಲೆ ಪೊಲೀಸರು ಫೈರಂಗ್ ಮಾಡಿದ್ದಾರೆ. ಪೊಲೀಸರ Read more…

BREAKING NEWS: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರಿಂದ ಹಲ್ಲೆ

ಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದಿದೆ. ಗಂಗಾವತಿ ಹೊರವಲಯದಲ್ಲಿ ಪುಂಡರ ಗುಂಪು Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

ದೂರು ನೀಡಲು ಬಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್ ಬಳಿಕ ಖಾಕಿ ವಿರುದ್ಧ ತನಿಖೆ

ಉತ್ತರಪ್ರದೇಶದ ತಥಿಯಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಬಂದಿದ್ದ ದೂರುದಾರನಿಗೆ ಪೊಲೀಸ್ ಅಧಿಕಾರಿ ಕಪಾಳಮೋಕ್ಷ ಮಾಡಿರುವ ಆರೋಪ ಕೇಳಿಬಂದಿದೆ. ಕಪಾಳಮೋಕ್ಷ ಮಾಡಿದ ನಂತರ ಕನೌಜ್‌ನಲ್ಲಿ ಪೊಲೀಸ್ ಅಧಿಕಾರಿ ಟೀಕೆಗೆ Read more…

BIG NEWS: ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. Read more…

BREAKING NEWS: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

ಕೋಲಾರ: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ Read more…

BREAKING NEWS: ಖ್ಯಾತ ಇನ್ ಸ್ಟಾಗ್ರಾಮ್ ಸ್ಟಾರ್ ಬೆಂಗಳೂರು ಪೊಲೀಸ್ ವಶಕ್ಕೆ

ಬೆಂಗಳೂರು: ಇನ್ ಸ್ಟಾ ಗ್ರಾಂ ಸ್ಟಾರ್ ಯೂನಿಸ್ ನನ್ನು ಬೆಂಗಳೂರು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಜನರ ಗುಂಪು ಸೇರಿಸಿ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆಯಲ್ಲಿ ಇನ್ ಸ್ಟಾಗ್ರಾಂ ಸ್ಟಾರ್ ಯೂನಿಸ್ Read more…

ಠಾಣೆ ಮುಂದೆಯೇ ಕುಣಿದು ಕುಪ್ಪಳಿಸಿದ ಪೊಲೀಸರು; ನಾಲ್ವರು ಸಸ್ಪೆಂಡ್ | Video

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಠಾಣೆಯನ್ನು ಸಂಪೂರ್ಣವಾಗಿ ಅಲಂಕರಿಸಿ ಮೈಕ್ ಸೆಟ್ ಹಾಕಿ ಬಾಲಿವುಡ್ ಹಾಡೊಂದಕ್ಕೆ ಕುಣಿದು ಕುಪ್ಪಳಿಸಿದ್ದ ಇಬ್ಬರು ಪುರುಷ ಹಾಗೂ ಇಬ್ಬರು ಮಹಿಳಾ ಪೊಲೀಸರು ಸಂಕಷ್ಟಕ್ಕೆ Read more…

‘ಸ್ಪಾ’ ಹೆಸರಿನಲ್ಲಿ ನಡೆಯುತ್ತಿತ್ತು ವೇಶ್ಯಾವಾಟಿಕೆ; ಪೊಲೀಸರ ದಾಳಿ ವೇಳೆ ಸಿಕ್ಕಿ ಬಿದ್ದಿದ್ದು ಯಾರು ಗೊತ್ತಾ ?

ಶಿವಮೊಗ್ಗ ನಗರದ ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣ ಲೇಔಟ್ ಮೂರನೇ ಕ್ರಾಸ್ ನಲ್ಲಿರುವ ‘ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ ಅಂಡ್ ಸ್ಪಾ’ ನಲ್ಲಿ ವೇಶ್ಯಾವಾಟಿಕೆ Read more…

Shocking: ಕಾಲಿಗೆ ‘ಮಸಾಜ್’ ಮಾಡಲು ನಿರಾಕರಿಸಿದ ತಂದೆಯನ್ನು ಹೊಡೆದು ಕೊಂದ ಪಾಪಿ

ಪಾಪಿ ಪುತ್ರನೊಬ್ಬ ತನ್ನ ತಂದೆಗೆ ಕಾಲಿಗೆ ಮಸಾಜ್ ಮಾಡಲು ಹೇಳಿದ್ದು, ಆತನ ವಯೋವೃದ್ಧ ತಂದೆ ಇದಕ್ಕೆ ನಿರಾಕರಿಸಿದ ವೇಳೆ ಅವರ ಮೇಲೆ ತೀವ್ರತರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕರುಣಾಜನಕ ಸ್ಟೋರಿ: ತಾಯಿ ಅಂತ್ಯಕ್ರಿಯೆಗೂ ಹಣವಿಲ್ಲದೆ ಶವದ ಪಕ್ಕದಲ್ಲೇ ಭಿಕ್ಷೆ ಬೇಡಿದ ಪುಟ್ಟ ಬಾಲಕಿ | Video

ತೆಲಂಗಾಣದಲ್ಲಿ ನಡೆದಿರುವ ಘಟನೆಯೊಂದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಲ್ಲೆದೆಯವರನ್ನೂ ಕರಗಿಸುವಂತಿದೆ. ತನ್ನ ತಾಯಿಯನ್ನು ಕಳೆದುಕೊಂಡ ಕಡುಬಡ ಕುಟುಂಬದ ಪುಟ್ಟ ಬಾಲಕಿಯೊಬ್ಬಳು ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ತನ್ನ Read more…

West Bengal HORROR | ಟಿಎಂಸಿ ಸೇರಿದ್ದಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ; ಬಿಜೆಪಿ ಮುಖಂಡರು ಅರೆಸ್ಟ್

ಈ ಮೊದಲು ಬಿಜೆಪಿಯಲ್ಲಿದ್ದ ಮಹಿಳೆ ಮತ್ತು ಆಕೆಯ ಪತಿ ಕಳೆದ ಚುನಾವಣೆ ಸಂದರ್ಭದಲ್ಲಿ ತೃಣ ಮೂಲ ಕಾಂಗ್ರೆಸ್ ಪಕ್ಷ ಸೇರಿದ್ದು, ಹೀಗಾಗಿ ಬಿಜೆಪಿ ಸ್ಥಳೀಯ ಮುಖಂಡರು ಆಕೆಯನ್ನು ವಿವಸ್ತ್ರಗೊಳಿಸಿ Read more…

Video: ಲಂಚದ ಹಣ ಹಂಚಿಕೊಳ್ಳುವಾಗಲೇ ಸಿಕ್ಕಿಬಿದ್ರು ಮೂವರು ಪೊಲೀಸ್; ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು ‘ದೃಶ್ಯ’

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಾವತಾರದ ಬಗ್ಗೆ ಆಗಾಗ ಸುದ್ದಿ ಹಾಗೂ ವಿಡಿಯೋಗಳು ಹರಿದಾಡುತ್ತಿರುತ್ತವೆ. ಈ ಸಾಲಿಗೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು, ಆದರೆ Read more…

ಪರಪುರುಷನ ಪತ್ನಿ ಜೊತೆ ಸಿಕ್ಕಿಬಿದ್ದ ಮತ್ತೊಬ್ಬ UP ಪೊಲೀಸ್; ವಿಡಿಯೋ ವೈರಲ್ ಆಗುತ್ತಲೇ ‘ಸಸ್ಪೆಂಡ್’

ಉತ್ತರ ಪ್ರದೇಶದಲ್ಲಿ ಮತ್ತೊಂದು ನಾಚಿಕೆಗೇಡಿ ಕೆಲಸ ನಡೆದಿದೆ. ಇತ್ತೀಚೆಗಷ್ಟೇ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಹಾಗೂ ಪುರುಷ ಎಸ್ಐ ನಡುವಿನ ಅಕ್ರಮ ಸಂಬಂಧವನ್ನು ಪುರುಷ ಎಸ್ಐ ಪತ್ನಿಯೇ Read more…

ಯಾವ ಸಿನಿಮಾಗೂ ಕಡಿಮೆ ಇಲ್ಲ ಮನೆ ಬಿಟ್ಟು ಹೋದ ಈ ಹುಡುಗಿ ಸ್ಟೋರಿ; ಸತ್ತಿದ್ದಾಳೆಂದುಕೊಂಡವರಿಗೆ ಜೀವಂತ ಸಿಕ್ಕಾಗ ‘ಶಾಕ್’

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿರುವ ಘಟನೆಯೊಂದು ನಿಜಕ್ಕೂ ಸಿನಿಮಾ ಸ್ಟೋರಿಯಂತಿದೆ. ಕ್ಷುಲ್ಲಕ ಕಾರಣಕ್ಕೆ ಮನೆಯವರೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಅಪ್ರಾಪ್ತ ಹುಡುಗಿಯನ್ನೇ ಹೋಲುತ್ತಿದ್ದ ಶವವೊಂದು ಸಿಕ್ಕಿದ್ದು, Read more…

BIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಬೆಳ್ಳಂಬೆಳಿಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟೆ ಹೊಡೆದು ಬಂಧಿಸಿರುವ ಘಟನೆ ಚಿಕ್ಕಮಲಗೂರು ಗ್ರಾಮದಲ್ಲಿ ನಡೆದಿದೆ. ಮುತ್ತುರಾಜು ಅಲಿಯಾಸ್ ಡಕ್ಕ ಎಂಬ ರೌಡಿಶೀಟರ್ Read more…

ಜನನಿಬಿಡ ರಸ್ತೆಯಲ್ಲಿ ಪ್ರಾಣವನ್ನೇ ಒತ್ತೆ ಇಟ್ಟು ಆರೋಪಿ ಹಿಡಿದ ಪೊಲೀಸ್

 ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನೇ ಒತ್ತಿ ಇಟ್ಟು ಆರೋಪಿಯನ್ನು ಹಿಡಿದ ಘಟನೆ ಬೆಂಗಳೂರು ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಎದುರು ನಡೆದಿದೆ. ತುಮಕೂರು ಜಿಲ್ಲೆ Read more…

ಪೊಲೀಸರಿಂದ ಆಘಾತಕಾರಿ ಕೃತ್ಯ; ಬೆಚ್ಚಿಬೀಳಿಸುವ ವಿಡಿಯೋ ವೈರಲ್….!

ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಪೊಲೀಸರಿಂದಲೇ ಆಘಾತಕಾರಿ ಕೃತ್ಯವೊಂದು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಚ್ಚಿ ಬೀಳಿಸುವ ವಿಡಿಯೋ ಈಗ ವೈರಲ್ ಆಗಿದ್ದು, ಸಾರ್ವಜನಿಕರ ಸಮ್ಮುಖದಲ್ಲಿ ಹಾಡಹಗಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...