alex Certify ಪೊಲೀಸ್ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೂನ್​ 17 ರಂದೇ ಕನ್ಹಯ್ಯಗೆ ಬಂದಿತ್ತು ಬೆದರಿಕೆ ಕರೆ; ಪೊಲೀಸರ ನಿರ್ಲಕ್ಷ್ಯದಿಂದಲೇ ನಡೆದಿದ್ದು ಘನಘೋರ ದುರಂತ

ರಾಜಸ್ಥಾನದ ಉದಯಪುರದಲ್ಲಿ ನೂಪುರ್​ ಶರ್ಮಾರನ್ನು ಬೆಂಬಲಿಸಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಶೇರ್​ ಮಾಡಿದ್ದ ಟೇಲರ್​ ಶಿರಚ್ಛೇಧ ಮಾಡಲಾಗಿದೆ. ಅಂದಹಾಗೆ ಮೃತ ವ್ಯಕ್ತಿಯ 8 ವರ್ಷದ ಪುತ್ರ ಆಕಸ್ಮಿಕವಾಗಿ ಮೊಬೈಲ್​​ನಲ್ಲಿ Read more…

BIG NEWS: ಶಿವಮೊಗ್ಗದಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಕಾರಿಗೆ ಬೆಂಕಿ ಹಚ್ಚಿ ಪರಾರಿ

ಶಿವಮೊಗ್ಗದಲ್ಲಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ತಡರಾತ್ರಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆ Read more…

BIG NEWS: ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಿಗ್ಗೆ ಘರ್ಜಿಸಿದ ಜೆಸಿಬಿ; 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು Read more…

ಎಸ್.ಪಿ. ಎದುರಲ್ಲೇ DySP ಹಲ್ಲೆ: ಕುಸಿದು ಬಿದ್ದ ಪೊಲೀಸ್ ಆಸ್ಪತ್ರೆಗೆ ದಾಖಲು: H.D. ರೇವಣ್ಣ ಆಕ್ರೋಶ

ಹಾಸನ:  ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರ ಎದುರಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ನಡೆಸಿದ ಘಟನೆ ಹಾಸನ ನಗರ ಠಾಣೆಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ Read more…

ಬೆಚ್ಚಿಬೀಳಿಸುವಂತಿದೆ ಹಾಡಹಗಲೇ ರಾಜ್ಯ ರಾಜಧಾನಿಯಲ್ಲಿ ನಡೆದಿರುವ ಕೃತ್ಯ

ಕೆಲ ತಿಂಗಳುಗಳಿಂದ ಕಡಿಮೆಯಾಗಿದ್ದ ಸರಗಳ್ಳತನ ಪ್ರಕರಣಗಳು ಈಗ ಮತ್ತೆ ಆರಂಭವಾಗಿದೆಯೇನೋ ಎಂಬ ಅನುಮಾನಕ್ಕೆ ಕಾರಣವಾಗಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವ ಈ ಕೃತ್ಯ. ಎರಡು ದಿನಗಳ ಹಿಂದೆ ಈ Read more…

ಬಂಧನದ ಬಳಿಕ ಬಯಲಾಯ್ತು ಕೂಲಿಕಾರ್ಮಿಕ ‘ಕೋಟ್ಯಾಧಿಪತಿ’ ಯಾದ ರಹಸ್ಯ

ಕೂಲಿ ಕೆಲಸಕ್ಕೆಂದು ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಏಕಾಏಕಿ ಕೋಟ್ಯಾಧಿಪತಿಯಾಗಿದ್ದು, ಇದರ ರಹಸ್ಯ ಬೆನ್ನತ್ತಿದ ಪೊಲೀಸರು ಆತನನ್ನು ಬಂಧಿಸಿದ ಬಳಿಕ ಅಸಲಿ ಕಥೆ ಬಯಲಾಗಿದೆ. ಇಂಥದೊಂದು ಘಟನೆ ಚಿಕ್ಕಬಳ್ಳಾಪುರ Read more…

ಪೊಲೀಸರಿಗೆ ‘ಗುಡ್ ನ್ಯೂಸ್’ ಕೊಟ್ಟ ಗೃಹಸಚಿವ ಅರಗ ಜ್ಞಾನೇಂದ್ರ

ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, 2000 ಕೋಟಿ ರೂಪಾಯಿ ವೆಚ್ಚದಲ್ಲಿ 10 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ Read more…

ಕಣ್ಣೆದುರೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಗರ್ಭಿಣಿ ಪತ್ನಿ ಎದುರಲ್ಲೇ ವ್ಯಕ್ತಿಯ ಬರ್ಬರ ಹತ್ಯೆ

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಹಳೆದ್ವೇಷದ ಹಿನ್ನಲೆಯಲ್ಲಿ ಗರ್ಭಿಣಿ ಪತ್ನಿ ಎದುರಲ್ಲೇ 27 ವರ್ಷದ ವ್ಯಕ್ತಿಯನ್ನು ಕತ್ತಿ, ದೊಣ್ಣೆಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಮೊಹಮ್ಮದ್ ಘಿಜಾಲಿ Read more…

BREAKING NEWS: ಪೊಲೀಸರ ಗುಂಡಿಗೆ ಮೂವರು ನಕ್ಸಲರು ಬಲಿ

ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆ ಲಂಜಿ ತೆಹಸೀಲ್ ನಲ್ಲಿ ನಡೆದಿದೆ. ಬಹೇಲಾ ಪೊಲೀಸ್ ಠಾಣೆ Read more…

Big News: ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಇಬ್ಬರು ಪೊಲೀಸರು ನೀರುಪಾಲು

ಅಸ್ಸಾಂನ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಸಾರ್ವಜನಿಕರ ನೆರವಿಗೆ ರಾಜ್ಯ ತುರ್ತು ನಿರ್ವಹಣಾ ಪಡೆಯೊಂದಿಗೆ ಪೊಲೀಸರು ಸಹ ಕೈಜೋಡಿಸಿದ್ದಾರೆ. ಈ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಪೊಲೀಸರು Read more…

ಮಳೆಯಲ್ಲೇ ಅಸ್ಸಾಂ ಪೊಲೀಸರಿಗೆ ಕಠಿಣ ತರಬೇತಿ…! ಇದರ ಹಿಂದಿದೆ ಒಂದು ಕಾರಣ

ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ನಡುವೆ ಅಸ್ಸಾಂ ಪೊಲೀಸ್ 20ನೇ ಬೆಟಾಲಿಯನ್ ಪೊಲೀಸರ ತರಬೇತಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರೀ ಮಳೆಯ ಅಬ್ಬರ ಲೆಕ್ಕಿಸದೇ Read more…

ಕರ್ತವ್ಯದಲ್ಲಿದ್ದಾಗಲೇ ಪೊಲೀಸ್‌ ಮಾಡಿದ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಟ್ರಾಫಿಕ್ ಪೊಲೀಸರು ಅಂದ್ರೆ ಸಾಕು, ರಸ್ತೆ ಮಧ್ಯದಲ್ಲಿ ನಿಂತು ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಹಾಕುವವರು. ಇದೇ ನಮಗೆ ಮೊದಲು ನೆನಪಾಗೋದು. ಆದರೆ ಕೆಲವು ಟ್ರಾಫಿಕ್ ಪೊಲೀಸರು ಇದ್ದಾರೆ ನೋಡಿ Read more…

ದೂರು ಹಿಂಪಡೆಯುವಂತೆ ಅತ್ಯಾಚಾರ ಸಂತ್ರಸ್ತೆಗೆ ವಿದೇಶದಲ್ಲಿರುವ ಆರೋಪಿಯಿಂದ ಬೆದರಿಕೆ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನೊಬ್ಬ ಬಳಿಕ ವಿದೇಶಕ್ಕೆ ತೆರಳಿದ್ದು, ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಕ್ಕೆ ಅಲ್ಲಿಂದಲೇ ವಾಟ್ಸಾಪ್ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ Read more…

ಪ್ರವಾದಿ ಮಹಮ್ಮದ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಪ್ರವಾದಿ ಮಹಮ್ಮದ್ ವಿರುದ್ಧ ನೂಪುರ್ ಶರ್ಮ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ವಿಚಾರ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಒಂದು ದೊಡ್ಡ ಸುದ್ದಿ ಮಾಡಿತ್ತು. ಇರಾನ್, ಕುವೈತ್ ಸೇರಿದಂತೆ ಹಲವು Read more…

ರಷ್ಯಾದಲ್ಲೊಂದು ಅಮಾನವೀಯ ಕೃತ್ಯ: ಯುದ್ಧದ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳೆಯರನ್ನು ನಗ್ನಗೊಳಿಸಿದ ಪೊಲೀಸರು….!

ರಷ್ಯಾದಲ್ಲಿ ಪೊಲೀಸರ ಅತಿರೇಕ ತಾರಕಕ್ಕೇರಿದೆ. ಉಕ್ರೇನ್ ವಿರುದ್ಧ ಯುದ್ಧ ಸಾರಿರುವುದನ್ನು ವಿರೋಧಿಸಿದ ಮಹಿಳೆಯರನ್ನು ಬಂಧಿಸಿರುವ ಪೊಲೀಸರು ಅವರನ್ನು ವಿವಸ್ತ್ರಗೊಳಿಸಿ ಕುಕ್ಕರುಗಾಲಿನಲ್ಲಿ ಕುಳಿತುಕೊಳ್ಳುವಂತೆ ಮಾಡಿ ಅಮಾನವೀಯ ವರ್ತನೆಯನ್ನು ತೋರಿದ್ದಾರೆ. ಮಾಧ್ಯಮ Read more…

ಮಗನನ್ನು ಕಟ್ಟಿಹಾಕಿ ಬಿಸಿಲಿನಲ್ಲಿ ಸಾಯಲು ಬಿಟ್ಟ ತಂದೆ…..!

ವ್ಯಕ್ತಿಯೊಬ್ಬ ತನ್ನ ನಿರುದ್ಯೋಗಿ 40 ವರ್ಷದ ಮಗನನ್ನು ಕಟ್ಟಿಹಾಕಿ ಮಧ್ಯಾಹ್ನದ ಬಿಸಿಲಿನಲ್ಲಿ ಸಾಯಲು ಬಿಟ್ಟಿದ್ದಾನೆ. ಈ ಕಾರಣಕ್ಕೆ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಈ ಘಟನೆ Read more…

ಕಳ್ಳತನವಾಗಿದ್ದ ಕಾರನ್ನು ರಾಜಾರೋಷವಾಗಿ ಬಳಸಿ ಸಿಕ್ಕಿಬಿದ್ದ ಪೊಲೀಸರು….!

ಕಳ್ಳತನವಾಗಿದ್ದ ಕಾರನ್ನು ಪೊಲೀಸರೇ ರಾಜಾರೋಷವಾಗಿ ಬಳಸುತ್ತಿದ್ದು, ಖುದ್ದು ಕಾರು ಮಾಲೀಕರ ಕೈಗೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಇಂತದೊಂದು ವಿಚಿತ್ರ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎನ್ನಲಾಗಿದ್ದು, ಹಳೆ ವಿಡಿಯೋ Read more…

Shocking News: ರುಂಡದಿಂದ ಬೇರ್ಪಟ್ಟ ಮಹಿಳೆಯರಿಬ್ಬರ ಮುಂಡ ಪತ್ತೆ

ಇಬ್ಬರು ಮಹಿಳೆಯರ ತಲೆಯನ್ನು ಕಡಿದು ಸೊಂಟದಿಂದ ಕೆಳಭಾಗವನ್ನಷ್ಟೇ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಿಸಾಡಿರುವ ಶಾಕಿಂಗ್ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಂಡುಬಂದಿದೆ. ಒಂದು Read more…

Shocking News: ಮಹಿಳೆಯನ್ನು ಏಕಾಏಕಿ ರೈಲು ಹಳಿ ಮೇಲೆ ತಳ್ಳಿದ ದುಷ್ಕರ್ಮಿ; ಸಿಸಿ ಟಿವಿಯಲ್ಲಿ ಆಘಾತಕಾರಿ ದೃಶ್ಯ ಸೆರೆ

ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ ನಗರದ ರೈಲು ನಿಲ್ದಾಣದ ಸುರಂಗ ಮಾರ್ಗಕ್ಕೆ 52 ವರ್ಷದ ಮಹಿಳೆಯನ್ನು ವ್ಯಕ್ತಿಯೊಬ್ಬ ತಳ್ಳುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ವಿಡಿಯೋವನ್ನು ನ್ಯೂಯಾರ್ಕ್‌ Read more…

Shocking: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗಳ ಕತ್ತು ಹಿಸುಕಿ Read more…

ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಪೊಲೀಸ್ ಭದ್ರತೆ

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಮುಗಿಲು ಮುಟ್ಟಿದ್ದು, ಪರಿಷ್ಕರಣೆ ನೆಪದಲ್ಲಿ ಪಠ್ಯಪುಸ್ತಕಗಳಲ್ಲಿ ಕೋಮುವಾದ ಅಳವಡಿಸಲಾಗುತ್ತದೆ ಎಂಬ ಆರೋಪ ಹಲವು ಸಾಹಿತಿಗಳು, ಕನ್ನಡಪರ ಹೋರಾಟಗಾರರಿಂದ ಕೇಳಿಬಂದಿದೆ. ಅಲ್ಲದೆ ಕಾಂಗ್ರೆಸ್ ಹಾಗೂ Read more…

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ‘ಗರ್ಭಿಣಿ’ ಮಾಡಿದ ಪ್ರಾಧ್ಯಾಪಕ

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಪದೇ ಪದೇ ಮನೆಗೆ ಕರೆಸಿಕೊಳ್ಳುತ್ತಿದ್ದ ಪ್ರಾಧ್ಯಾಪಕನೊಬ್ಬ ಆಕೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಇದೀಗ ಆಕೆ ಗರ್ಭಿಣಿಯಾದ ಬಳಿಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. Read more…

BREAKING: ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿತ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸೆಂಥಿಲ್ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. Read more…

BIG NEWS: ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಬಂಧನ; ಜಮ್ಮು-ಕಾಶ್ಮೀರ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರ ಮೂಲದ ತಾಲಿಬ್ ಹುಸೇನ್ ಎಂಬ ಉಗ್ರ ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಬೆಂಗಳೂರಿನ ಶ್ರೀರಾಂಪುರದಲ್ಲಿ Read more…

ತಂದೆಯಿಂದಲೇ ಘೋರ ಕೃತ್ಯ: ರಾಡ್ ನಿಂದ ಹೊಡೆದು ಮಗನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ. 18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ Read more…

ಪುತ್ರನಿಂದಲೇ ಪೈಶಾಚಿಕ ಕೃತ್ಯ: ಮೊಬೈಲ್ ಕೊಡಿಸದಿದ್ದಕ್ಕೆ ತಾಯಿಯ ಕೊಲೆ

ಬೆಂಗಳೂರು: ಮೊಬೈಲ್ ಕೊಡಿಸದ ಕಾರಣಕ್ಕೆ ಮಗನೇ ಹೆತ್ತ ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೇಗೂರಿನ ಮೈಲಸಂದ್ರದಲ್ಲಿ ಇಂತಹ ಪೈಶಾಚಿಕ ಕೃತ್ಯ ನಡೆದಿದೆ. ತಾಯಿ ಕತ್ತು Read more…

ಸಚಿವ ನಾಗೇಶ್ ಮನೆಗೆ ಮುತ್ತಿಗೆ ಹಾಕಿದ್ದ 15 ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ತುಮಕೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಸೈಯದ್, ಸುಪ್ರೀತ್, ಅಚ್ಯುತ್ ಕುಮಾರ್, ಮನು, Read more…

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರು ಓದಲೇಬೇಕು ಈ ಸುದ್ದಿ

ಮಕ್ಕಳು ಹಠ ಮಾಡಿದ್ರೆ ಸಾಕು, ಮಕ್ಕಳು ಸಮಾಧಾನ ಆದರೆ ಸಾಕು ಅಂತ ಪಾಲಕರು ಏನು ಬೇಕಾದ್ರೂ ಮಾಡ್ತಾರೆ. ಇಲ್ಲೂ ಕೂಡಾ 17 ವರ್ಷದ ಬಾಲಕ ಕಾರು ಓಡಿಸ್ತೇನೆ ಅಂತ Read more…

ಪತ್ನಿ ಕೊಲೆ ಮಾಡಿ ಕೆರೆಗೆ ಎಸೆದು ಕಾಣೆಯಾಗಿದ್ದಾಳೆಂದು ನಾಟಕವಾಡಿದ್ದ ಟೆಕ್ಕಿ ಅಂದರ್

ಹೆಂಡತಿಯನ್ನು ಕೊಲೆ ಮಾಡಿ ದೊಡ್ಡ ಸೂಟ್ ಕೇಸ್ ನಲ್ಲಿ ತುಂಬಿ ಶವವನ್ನು ಕೆರೆಗೆ ಎಸೆದು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಸಾಫ್ಟ್ ವೇರ್ ಎಂಜಿನಿಯರ್ ನನ್ನು ತಿರುಪತಿ Read more…

ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪಾಪಿ ಮಡದಿ

ದೆಹಲಿ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಸುಪಾರಿ ಕಿಲ್ಲರ್ ನಿಂದ ಹತ್ಯೆ ಮಾಡಿಸಿರುವ ಘಟನೆ ದೆಹಲಿಯ ದರಿಯಾಗಂಜ್‌ನಲ್ಲಿ ನಡೆದಿದೆ. ಮೇ 17ರಂದು ಈ ಘಟನೆ ನಡೆದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich