alex Certify ಪೊಲೀಸ್ | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

36 ಗಂಟೆಗಳಲ್ಲಿ ಮೂರು ಬಾರಿ ದರೋಡೆಗೆ ಯತ್ನ….!

ವ್ಯಕ್ತಿಯೊಬ್ಬ ದರೋಡೆ ಪ್ರಕರಣದಲ್ಲಿ ಮೂರು ಬಾರಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದು, ಪ್ರತಿ ಬಂಧನದ ನಂತರ ಪೊಲೀಸರ ಬಗ್ಗೆ ಹೆಮ್ಮೆಟ್ಟಿದ್ದಾನೆ. ಈ ವಿಲಕ್ಷಣ ಘಟನೆ ಯುಎಸ್ ನಲ್ಲಿ ನಡೆದಿದೆ. ಇಬ್ಬರಿಂದ ದರೋಡೆ Read more…

ಆನ್‌ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೋಟಿ ರೂ. ನಗದು ವಶ

ಹೈದರಾಬಾದ್: ತೆಲಂಗಾಣದ ವಾರಂಗಲ್ ನಗರದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಅವರಿಂದ 2 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ. ವಾರಂಗಲ್ ನಗರ ಪೊಲೀಸ್ Read more…

’ಜೀವನದಲ್ಲಿ ಎಂದೂ ಮದ್ಯಪಾನ ಮಾಡೋದಿಲ್ಲ’: ಬಿಹಾರ ಪೊಲೀಸ್ ವರಿಷ್ಠರಿಂದ ಪ್ರಮಾಣವಚನ

ಮದ್ಯಪಾನ ನಿಷೇಧದ ಅಭಿಯಾನಕ್ಕೆ ಮುಂದಾಗಿರುವ ಬಿಹಾರದಲ್ಲಿ, ಅಲ್ಲಿನ ಪೊಲೀಸ್ ಮುಖ್ಯಸ್ಥ ಎಸ್‌.ಕೆ. ಸಿಂಘಲ್‌ ತಮ್ಮ ಇಲಾಖೆಯ ಎಲ್ಲಾ ಸಿಬ್ಬಂದಿಗೂ ಆಸಕ್ತಿದಾಯಕವಾದ ಪ್ರಮಾಣವಚನವೊಂದನ್ನು ಬೋಧಿಸಿದ್ದಾರೆ. ಪಟನಾದಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಿಂದ Read more…

ಸೂಪರ್ ಮಾರ್ಕೆಟ್‌ನಿಂದ ಮನೆಗೆ ಹೋಗಲು ಪ್ರತಿಬಾರಿ ಆಂಬುಲೆನ್ಸ್ ಗೆ ಕರೆ ಮಾಡುತ್ತಿದ್ದ ಭೂಪ..!

ತೈವಾನ್: ಪ್ರಪಂಚದಲ್ಲಿ ಎಂತೆಂಥ ಜಿಪುಣರು ಇರುತ್ತಾರೆ ಅಂತಾ ಕೇಳಿದ್ರೆ ಆಶ್ಚರ್ಯವಾಗುತ್ತದೆ. ಇಲ್ಲೊಬ್ಬ ಸೂಪರ್ ಮಾರ್ಕೆಟ್ ನಿಂದ ಮನೆಗೆ ನಡೆಯುತ್ತಾ ಹೋಗಬೇಕಲ್ಲಾ ಎಂದು ಉದಾಸೀನ ತೋರಿದವ ಮಾಡಿದ್ದೇನು ಎಂಬ ಬಗ್ಗೆ Read more…

ಪತ್ನಿಯೊಂದಿಗೆ ಜಗಳವಾಡಿದ ನಂತರ ಪೊಲೀಸ್ ಠಾಣೆಯಲ್ಲಿ ಮಣಿಕಟ್ಟು ಸೀಳಿಕೊಂಡ ಪತಿ..!

ಗಾಜಿಯಾಬಾದ್‌: ಪತ್ನಿಯೊಂದಿಗೆ ಜಗಳವಾಡಿದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ತನ್ನ ಮಣಿಕಟ್ಟು ಹಾಗೂ ಗಂಟಲನ್ನು ಬ್ಲೇಡ್ ನಿಂದ ಕುಯ್ದುಕೊಂಡಿರುವ ವಿಲಕ್ಷಣ ಘಟನೆ ಗಾಜಿಯಾಬಾದ್‌ನ ನಂದಗ್ರಾಮ್ ನಡೆದಿದೆ. 30 ವರ್ಷದ ಓಂಪ್ರಕಾಶ್ Read more…

ವಂಚಕಿಯ ಬಂಧನಕ್ಕೆ ನೆರವಾಯ್ತು ಕೋವಿಡ್‌ ಲಸಿಕೆ….!

ಚೆನ್ನೈ: ಕೋವಿಡ್-19 ವ್ಯಾಕ್ಸಿನೇಷನ್ ಡೇಟಾ ಸಹಾಯದಿಂದ ಚಿಟ್ ಫಂಡ್ ವಂಚನೆಯಲ್ಲಿ ಭಾಗಿಯಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷಗಳ ನಂತರ ಮಹಿಳೆಯೊಬ್ಬರು ಚಿಟ್ ಫಂಡ್ ಸ್ಕೀಮ್ ಬಳಸಿ ವಂಚಿಸಿದ Read more…

ಸಿಕ್ಕಿಬಿದ್ದ ಕಳ್ಳರಿಗೆ ವಿಚಿತ್ರ ಶಿಕ್ಷೆ…!

ಇಲ್ಲಿ ನಾವು ಹೇಳುತ್ತಿರುವ ಸುದ್ದಿಯು ಬ್ಯಾಟ್‌ಮ್ಯಾನ್ ಸ್ಟೋರಿಯಲ್ಲ. ಇದೊಂದು ನೈಜ ಕಥೆಯಾಗಿದೆ. ಕಾನೂನು ಅಧಿಕಾರವಿಲ್ಲದೆ ಕಳ್ಳರ ವಿರುದ್ದ ಕ್ರಮ ಕೈಗೊಳ್ಳುವವರೂ ಇದ್ದು. ಇಂತಹ ಗುಂಪುಗಳು ಬಹಳ ಗೌಪ್ಯವಾಗಿ ಕಾರ್ಯನಿರ್ವಹಿಸುತ್ತದೆ. Read more…

ಮೊಬೈಲ್ ಟವರ್‌ ಹೆಸರಿನಲ್ಲಿ ಹಣ ಪೀಕುತ್ತಿದ್ದ 10 ಮಂದಿ ಅಂದರ್

ನಕಲಿ ಕಾಲ್ ಸೆಂಟರ್‌ ನಡೆಸುತ್ತಿದ್ದ ತಂಡವೊಂದನ್ನು ಕೋಲ್ಕತ್ತಾದ ಬಿಧಾನ್‌ ನಗರ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ರೇಡ್ ಮಾಡಿದ ಸಂದರ್ಭದಲ್ಲಿ ಮೊಬೈಲ್‌, ಲ್ಯಾಪ್ಟಾಪ್‌, ದಾಖಲೆಗಳು, ಹಾರ್ಡ್‌ ಡಿಸ್ಕ್‌ ಮತ್ತು ಸಿಪಿಯುಗಳನ್ನು Read more…

ಶಾಲೆಯಲ್ಲೇ ಮದ್ಯಪಾನ ಮಾಡುತ್ತಾ ಸಿಕ್ಕಿಬಿದ್ದ ಶಿಕ್ಷಕರು

ಅಕ್ರಮ ಮದ್ಯ ಮಾರಾಟದ ವಿರುದ್ಧ ಬಿಹಾರ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದ್ದರೂ ಸಹ ರಾಜ್ಯದಲ್ಲಿ ಮದ್ಯದ ಕಳ್ಳಸಾಗಾಟಕ್ಕೆ ಎಲ್ಲೆಯೇ ಇಲ್ಲವೆಂಬಂತಾಗಿದೆ. ಮದಿರೆಯ ನಶೆಯಲ್ಲಿ ತೇಲಾಡುತ್ತಿರುವ ಜನರ ಅನೇಕ ವಿಡಿಯೋಗಳು Read more…

ಗಂಡನನ್ನು ಬೆದರಿಸಿ ವಿವಾಹಿತೆಯೊಂದಿಗೆ ಸಂಬಂಧ ಬೆಳೆಸಿದ ಪೊಲೀಸ್, ಕೊಲೆ ನಂತ್ರ ಎಸ್ಕೇಪ್

ಚಿಕ್ಕಬಳ್ಳಾಪುರ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಪೊಲೀಸ್ ಜಗಳದ ವೇಳೆ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಪತ್ತೆಗೆ ಕ್ರಮ Read more…

ಅಕ್ರಮ ಮದ್ಯದ ದಾಸ್ತಾನಿನ ತಲಾಶೆಯಲ್ಲಿ ವಧು ಕೋಣೆಗೆ ನುಗ್ಗಿದ ಪೊಲೀಸರು…!

ಅಕ್ರಮ ಮದ್ಯ ಸೇವನೆಯಿಂದ ಡಜ಼ನ್‌ಗಟ್ಟಲೇ ಕುಡುಕರು ಮೃತಪಟ್ಟ ಕೆಲ ದಿನಗಳ ಬಳಿಕ ಬಿಹಾರ ಪೊಲೀಸರು ಲಿಕ್ಕರ್‌ ಮಾಫಿಯಾ ವಿರುದ್ಧ ದಾಳಿ ನಡೆಸುತ್ತಿದ್ದಾರೆ. ಲಿಕ್ಕರ್‌ ಮಾಫಿಯಾ ವಿರುದ್ಧ ಕಠಿಣ ನಿಲುವು Read more…

ಗಮನಕ್ಕೆ ಬಾರದಂತೆ ಪ್ರೇಯಸಿಯ ಖಾಸಗಿ ದೃಶ್ಯ ಸೆರೆಹಿಡಿದ, ಆಮೇಲೇನಾಯ್ತು ಗೊತ್ತಾ…?

ಬೆಂಗಳೂರು: ಪ್ರೀತಿಸುವುದಾಗಿ ನಂಬಿಸಿ ಯುವತಿಯ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿ ಮತ್ತು ಅವನ ಮೇಲೆ ಹಲ್ಲೆ ನಡೆಸಿದವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಹಕಾರ ನಗರದ Read more…

ಬರೋಬ್ಬರಿ ಒಂದು ಕೋಟಿ ರೂ. ಮೌಲ್ಯದ ಹಾವಿನ ವಿಷ ಸೀಜ್

ಒಂದು ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಾವಿನ ವಿಷವನ್ನು ಒಡಿಶಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಲ್ಲಿನ ದೇವಘಡ ಜಿಲ್ಲೆಯಲ್ಲಿ ನಡೆಸಿದ ರೇಡ್ ವೇಳೆ ಈ ವಿಷದ ದಾಸ್ತಾನು ಪೊಲೀಸರಿಗೆ ಸಿಕ್ಕಿದೆ. Read more…

ಗೆಳತಿಯೊಂದಿಗೆ ಮಾತು ಬಿಟ್ಟ ಬಾಯ್‌ ಫ್ರೆಂಡ್;‌ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಯುವತಿ

’ಜಗತ್ತಲ್ಲಿ ಇಂಥ ಜನರೂ ಇದ್ದಾರಾ?’ ಎಂದು ಅಚ್ಚರಿ ಪಡುವ ಘಟನೆಯೊಂದರಲ್ಲಿ ಮಧ್ಯ ಪ್ರದೇಶದ ಯುವತಿಯೊಬ್ಬರು ತಮ್ಮ ಬಾಯ್‌ ಫ್ರೆಂಡ್ ತಮ್ಮೊಂದಿಗೆ ಮಾತನಾಡಲು ನಿಲ್ಲಿಸಿದ ಎಂಬ ಕಾರಣಕ್ಕೆ ಪೊಲೀಸರ ಮೊರೆ Read more…

ವಿವಾಹಿತೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ 17ರ ಹುಡುಗ….! ಗಲಾಟೆ ನಂತ್ರ ಮಾಡಿದ್ದೇನು ಗೊತ್ತಾ….?

ರಾಷ್ಟ್ರ ರಾಜಧಾನಿ ದೆಹಲಿಯ ದಾಬ್ರಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ವಿವಾಹಿತ ಮಹಿಳೆ ಹತ್ಯೆ ಮಾಡಿದ್ದಾನೆ. ಇಷ್ಟೇ ಅಲ್ಲ ಆಕೆ ಖಾಸಗಿ ಅಂಗವನ್ನು Read more…

’ಸಾಲ್ಟ್ ಬೇ’ ಅನುಕರಣೆ ಮಾಡಿದ ನೂಡಲ್ಸ್ ವ್ಯಾಪಾರಿಗೆ ಸಮನ್ಸ್ ಕೊಟ್ಟ ಪೊಲೀಸರು

ವಿಯೆಟ್ನಾಂನ ಅಧಿಕಾರಿಯೊಬ್ಬ ಖ್ಯಾತ ಶೆಫ್ ನುಸ್ರೆತ್‌ ಗಾಕೇ ಅಲಿಯಾಸ್ ಸಾಲ್ಟ್‌ ಬೇ ಲಂಡನ್‌ನಲ್ಲಿ ನಡೆಸುವ ರೆಸ್ಟೋರೆಂಟ್ ಒಂದರಲ್ಲಿ ಚಿನ್ನ ಲೇಪಿತ ಸ್ಟೀಕ್ ತಿನ್ನುತ್ತಿರುವ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾದ ಬಳಿಕ Read more…

ಕಳ್ಳತನ ಮಾಡಲು 10 ಕೆ.ಜಿ. ತೂಕ ಇಳಿಸಿಕೊಂಡ ಭೂಪ..! ಇದಕ್ಕಾಗಿ ಮೂರು ತಿಂಗಳು ಕಾಲ ಒಂದೇ ಹೊತ್ತು ಊಟ

ಅಹಮದಾಬಾದ್: ತುಂಬಾ ದಪ್ಪ ಇರೋರಿಗೆ ಸಣ್ಣ ಆಗುವ ಚಿಂತೆ. ಇದಕ್ಕಾಗಿ ಡಯೆಟ್ ಮಾಡುತ್ತಿರುತ್ತಾರೆ. ಆದರೆ, ಕಳ್ಳತನ ಮಾಡಲು ಸಣ್ಣ ಆಗಿರೋರ ಬಗ್ಗೆ ಎಂದಾದ್ರೂ ಕೇಳಿದ್ರಾ..? ಹೌದು, ಇಲ್ಲೊಬ್ಬ ಐನಾತಿ Read more…

ತನ್ನ ಮಕ್ಕಳನ್ನೇ ಮಾರಾಟ ಮಾಡಲು ಮುಂದಾದ ಪೇದೆ…! ಇದರ ಹಿಂದಿದೆ ಮನಕಲಕುವ ಕಥೆ

ತನ್ನದೇ ಮಕ್ಕಳನ್ನು 50,000 ರೂ.ಗಳಿಗೆ ಮಾರಾಟ ಮಾಡಲು ಮುಂದಾದ ಪೊಲೀಸಪ್ಪನ ಮನಕಲಕುವ ಪಾಕಿಸ್ತಾನದ ಕಥೆಯೊಂದು ವೈರಲ್ ಆಗಿದೆ. ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ Read more…

ತೇಲುದೋಣಿಯಲ್ಲಿ ಬಿಟ್ಟಿ ರೈಡ್ ಮಜಾ ಅನುಭವಿಸಿದ ಹೆಬ್ಬಾವು

ತೇಲುದೋಣಿಯೊಂದರಲ್ಲಿ ಸೇರಿಕೊಂಡ ಬರ್ಮೀಸ್ ಹೆಬ್ಬಾವೊಂದು ದಕ್ಷಿಣ ಫ್ಲಾರಿಡಾಗುಂಟ ಹಾಯ್ದು ಹೋದ ಘಟನೆ ಜರುಗಿದೆ. ಷಿಕಾಗೋದ ಜೋಡಿ ಸ್ಯಾಂಡಿ ಸ್ಕ್ವಿರತ್‌ ಹಾಗೂ ಜಿಮ್ ಹಾರ್ಟ್ ಬಳಸುವ ಈ ತೇಲುದೋಣಿಯಲ್ಲಿ ಏಳು Read more…

ಪಾಕಿಸ್ತಾನದಲ್ಲೊಂದು ಅಮಾನವೀಯ ಕೃತ್ಯ: ಮಹಿಳಾ ಖೈದಿಯನ್ನು ಬೆತ್ತಲೆಯಾಗಿಸಿ ನೃತ್ಯಕ್ಕೆ ಒತ್ತಾಯ

ಬಂಧಿತ ಮಹಿಳಾ ಖೈದಿಯ ಬಟ್ಟೆಯನ್ನು ಬಲವಂತವಾಗಿ ಬಿಚ್ಚಿಸಿ, ಇತರ ಖೈದಿಗಳ ಮುಂದೆ ನೃತ್ಯ ಮಾಡಿಸಿದ ಅಮಾನುಷ ಕೃತ್ಯವೊಂದು ನಡೆದಿದೆ. ಈ ಹೇಯ ಕೃತ್ಯ ಬಹಿರಂಗವಾಗುತ್ತಿದ್ದಂತೆ ಈ ಘಟನೆಗೆ ಕಾರಣೀಭೂತರಾದ Read more…

ದೇವಾಲಯದ ಕಾಣಿಕೆ ಡಬ್ಬಿ ಕದಿಯುವ ಮುನ್ನ ಹನುಮಂತನ ಪಾದ ಮುಟ್ಟಿ ಆಶೀರ್ವಾದ ಬೇಡಿದ ಕಳ್ಳ..!

ಥಾಣೆ: ಈ ವಾರದ ಆರಂಭದಲ್ಲಿ ಥಾಣೆಯ ಹನುಮಂತನ ದೇವಾಲಯದಿಂದ ಕಾಣಿಕೆ ಪೆಟ್ಟಿಗೆಯನ್ನು ಕದಿಯಲಾಗಿತ್ತು. ದೇಣಿಗೆ ಪೆಟ್ಟಿಗೆಯನ್ನು ಕದ್ದ ಆರೋಪದ ಮೇಲೆ ವ್ಯಕ್ತಿಯನ್ನು ಕೂಡ ಬಂಧಿಸಲಾಗಿದೆ. ಈ ಸಂಬಂಧ ಘಟನೆಯ Read more…

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಆಶ್ರಯಗೃಹ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್

ಬಾಲಕಿಯರ ಆಶ್ರಯ‌ ಗೃಹ ನಡೆಸಿಕೊಂಡು ಹೋಗುತ್ತಿರುವ 65 ವರ್ಷದ ವ್ಯಕ್ತಿಯೊಬ್ಬನನ್ನು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾದ ಆರೋಪದ ಮೇಲೆ ತಮಿಳುನಾಡಿನ ಕಡಲೂರು ಪೊಲೀಸರು ಬಂಧಿಸಿದ್ದಾರೆ. ಜೇಸುದಾಸ್ Read more…

ಅಪಹರಣಕ್ಕೊಳಗಾದ 16 ವರ್ಷದ ಬಾಲಕಿಗೆ ವರವಾದ ಟಿಕ್‌ ಟಾಕ್..!

2020 ರಲ್ಲಿ ಕೆನಡಾದ ಮಹಿಳಾ ಒಕ್ಕೂಟದಿಂದ ಸಿಗ್ನಲ್ ಫಾರ್ ಹೆಲ್ಪ್ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಇದು ಈಗ ಸಾಮಾಜಿಕ ಮಾಧ್ಯಮದಾದ್ಯಂತ ಹರಡಿದೆ. ಜನರು ಮನೆಯಲ್ಲಿ ಮತ್ತು ಬೇರೆಡೆ ಸಂಭವನೀಯ Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳು, ಡ್ರಗ್ ಪೆಡ್ಲರ್ ಗಳಿಗೆ ಬಿಗ್ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳು ಮತ್ತು ಡ್ರಗ್ ಪೆಡ್ಲರ್ ಗಳ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. Read more…

ಡಿಐಜಿ ತಂದೆಗೆ ಡಿಎಸ್ಪಿ ಪುತ್ರಿ ಸೆಲ್ಯೂಟ್: ಹೃದಯಸ್ಪರ್ಶಿ ಫೋಟೋ ವೈರಲ್

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ನಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ತನ್ನ ತಂದೆಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ಸೆಲ್ಯೂಟ್ ಮಾಡುವ ಹೃದಯಸ್ಪರ್ಶಿ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

ಅಪ್ಪು ದರ್ಶನಕ್ಕೆ ಅಭಿಮಾನಿಗಳ ನೂಕುನುಗ್ಗಲು: ಕಾಲು ಮುರಿದುಕೊಂಡ ಕಾನ್ಸ್ ಟೇಬಲ್

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿಮಾನಿಗಳನ್ನು ನಿಯಂತ್ರಿಸುವಾಗ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಕಾಲು ಮುರಿದುಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಪುನೀತ್ ರಾಜಕುಮಾರ್ ಅಂತಿಮದರ್ಶನಕ್ಕೆ ನೂಕುನುಗ್ಗಲು Read more…

BREAKING: ಬೆಂಗಳೂರಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಕುಖ್ಯಾತ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕುಖ್ಯಾತ ರೌಡಿ ಶೀಟರ್ ಸ್ಯಾಮುಯಲ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅಮೃತಹಳ್ಳಿ ಪೊಲೀಸರಿಂದ ಸಂಪಿಗೆಹಳ್ಳಿ ಸಮೀಪ ಫೈರಿಂಗ್ ಮಾಡಲಾಗಿದೆ. ಸಂಪಿಗೆಹಳ್ಳಿಯಲ್ಲಿ ಸ್ಯಾಮುಯಲ್ ಇರುವ ಬಗ್ಗೆ ಮಾಹಿತಿ Read more…

ಹೆಂಡತಿ ಕಾಟಕ್ಕಿಂತ ಜೈಲು ವಾಸವೇ ಲೇಸು ಎಂದ ಭೂಪ…!

ಕೆಲವರು ಜೈಲು ವಾಸವನ್ನು ಸ್ವಾತಂತ್ರ್ಯವೆಂದು ಭಾವಿಸುತ್ತಾರೆ. ಇಟಲಿಯಲ್ಲಿ ಗೃಹಬಂಧನದಲ್ಲಿರುವ ವ್ಯಕ್ತಿಯೊಬ್ಬ ತನ್ನ ಹೆಂಡತಿಯಿಂದ ಎಷ್ಟು ಬೇಸತ್ತಿದ್ದಾನೆಂದ್ರೆ ಆತ,ಪತ್ನಿ ಮನೆಯಿಂದ ಓಡಿ ಹೋಗಲು ಬಯಸಿದ್ದಾನೆ. ಹೆಂಡತಿ ಕಾಟದಿಂದ ತಪ್ಪಿಸಿಕೊಳ್ಳಬೇಕಾಗಿದೆ. ಹಾಗಾಗಿ Read more…

5 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ: ಇಬ್ಬರು ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 5 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಶ್(ತಿಮಿಂಗಿಲ ವಾಂತಿ) ವಶಪಡಿಸಿಕೊಂಡಿದ್ದಾರೆ. ಶಿರಸಿ ಡಿವೈಎಸ್ಪಿ ರವಿ ಡಿ. Read more…

ಕರ್ವಾ ಚೌತ್ ದಿನ ಮನೆಗೆ ಬಂದ ಪತಿಯನ್ನು ಪೊಲೀಸರಿಗೆ ನೀಡಿದ ಪತ್ನಿ

ಪತಿಯ ಆಯಸ್ಸು ವೃದ್ಧಿಯನ್ನು ಬಯಸಿ, ಪತ್ನಿಯರು ಕರ್ವಾ ಚೌತ್ ವೃತ ಮಾಡ್ತಾರೆ. ನಿನ್ನೆ ಎಲ್ಲೆಡೆ ಕರ್ವಾ ಚೌತ್ ಆಚರಣೆ ಮಾಡಲಾಗಿದೆ. ಈ ವೇಳೆ ಮನೆಗೆ ಬಂದ ಪತಿಯನ್ನು, ಪತ್ನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...