alex Certify ಪೊಲೀಸ್ | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಊರಿನ ಹುಡುಗ ಮನೆಗೆ ಬಂದಾಗ ದಾರಿ ತಪ್ಪಿದ್ಲು ಪ್ರೀತಿಸಿ ಮದುವೆಯಾದ ಪತ್ನಿ, ಮಂಚದ ಕೆಳಗೆ ಅವಿತು ಪ್ರಿಯಕರನ ಕೊಂದ ಪತಿ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ವ್ಯಕ್ತಿಯೊಬ್ಬ ಪ್ರಿಯಕರನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಮೂಲದ ಶಿವಕುಮಾರ್(27) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನೆಲಮಂಗಲದ Read more…

ತಂಡದೊಂದಿಗೆ ದರೋಡೆಗೆ ಸ್ಕೆಚ್ ಹಾಕುತ್ತಿದ್ದ ಆರೋಪಿ ಅರೆಸ್ಟ್

ಉತ್ತರ ಕನ್ನಡ: ತಂಡ ಕಟ್ಟಿಕೊಂಡು ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಯೊಬ್ಬನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಳಿಯೂರ ಹೊಸ್ಕೆರಿ ನಿವಾಸಿ Read more…

ಸಹಪಾಠಿಗಳ ಕುಚೇಷ್ಟೆಗೆ ಬಲಿಯಾದ 10 ನೇ ತರಗತಿ ವಿದ್ಯಾರ್ಥಿ

ಹಾಸನ- ಸಹಪಾಠಿಗಳಿಂದ ನಿಂದನೆಗೊಳಗಾದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರ್ದೈವಿ ಬಾಲಕ. Read more…

ಪೊಲೀಸ್ ಇಲಾಖೆ ನೇಮಕಾತಿ: ಕ್ರೀಡಾಪಟುಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪೊಲೀಸ್ ಕಾನ್ ಸ್ಟೇಬಲ್ ಗಳಿಂದ ಡಿವೈಎಸ್ಪಿ ಹುದ್ದೆಯವರೆಗೂ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ Read more…

ಅವಧಿಪೂರ್ವ ಹೆರಿಗೆ: ಶೌಚಾಲಯದಲ್ಲಿ ಅವಳಿ ಮಗುವಿಗೆ ಜನ್ಮವಿತ್ತ ಮಹಿಳೆ

ನತದೃಷ್ಟ ಘಟನೆಯೊಂದರಲ್ಲಿ, ದೆಹಲಿಯ ಸಾರ್ವಜನಿಕ ಶೌಚಾಲಯವೊಂದರಲ್ಲಿ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮವಿತ್ತಿದ್ದು, ಒಂದು ಮಗು ಮೃತಪಟ್ಟು ಮತ್ತೊಂದು ಕ್ರಿಟಿಕಲ್ ಪರಿಸ್ಥಿತಿಯಲ್ಲಿದೆ. ಇಲ್ಲಿನ ವಿಜಯ್‌ನಗರದಲ್ಲಿ ಈ ಘಟನೆ ಜರುಗಿದ್ದು, 32 Read more…

ವಿಧವೆಗೆ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ, ಅಸ್ವಾಭಾವಿಕ ಸೆಕ್ಸ್ ಗೆ ಮಾವನ ಒತ್ತಡ

ಬರೇಲಿ: ಉತ್ತರಪ್ರದೇಶದ ಫಿಲಿಬಿತ್ ನಗರದಲ್ಲಿ ಮೂರು ಮಕ್ಕಳ ತಾಯಿಯಾಗಿರುವ ವಿಧವೆ ಮೇಲೆ ಸಂಬಂಧಿಯೇ ಅತ್ಯಾಚಾರ ಎಸಗಿದ್ದಾನೆ. ಪದೇ ಪದೇ ಅತ್ಯಾಚಾರ ಎಸಗಿದ ಆರೋಪಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದನಲ್ಲದೆ Read more…

ಹಿರಿಯ ನಟಿ ಮಗ ಮಾಡಿದ ಕೆಲಸ ಕೇಳಿದರೆ ಶಾಕ್ ಆಗ್ತೀರಾ…!

ಉದ್ಯಮಿಯೊಬ್ಬರಿಗೆ 26.2 ಕೋಟಿ ರೂ. ವಂಚನೆ ಮಾಡಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಹಿರಿಯ ನಟಿ ಜಯಚಿತ್ರರ ಪುತ್ರನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ತಮಿಳು ಚಿತ್ರವೊಂದರಲ್ಲಿ ನಟಿಸಿರುವ ಅಮ್ರೇಶ್ Read more…

ಡೆಲಿವರಿ ಬಾಯ್ ಕೊಟ್ಟ ದೂರಿಗೆ ಹೆದರಿ ಊರು ಬಿಟ್ಟ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್‌ ಮೇಲೆ ಇನ್‌ಸ್ಟಾಗ್ರಾಂ ಸೆಲೆಬ್ರಿಟಿ ಒಬ್ಬರು ಮಾಡಲಾದ ಸುಳ್ಳು ಆರೋಪಗಳ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಪಾದನೆ ಮಾಡಿದ್ದ ಹಿತೇಶಾ ಚಂದ್ರಾಣಿ ಎಂಬ ಮಹಿಳೆ ಊರು ಬಿಟ್ಟಿದ್ದಾರೆ Read more…

ಟಿವಿ ಹುಚ್ಚಿಗೆ ಅಡುಗೆ ಮಾಡದ ಅತ್ತೆ: ಕೋಪಗೊಂಡ ಸೊಸೆ ಮಾಡಿದ್ದೇನು….?

ಉತ್ತರ ಪ್ರದೇಶದ ಗೋರಕ್ಪುರದಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ನವವಿವಾಹಿತ ಮಹಿಳೆಯೊಬ್ಬಳು 112ಗೆ ಕರೆ ಮಾಡಿ ಮನೆಗೆ ಪೊಲೀಸರನ್ನು ಕರೆಸಿದ್ದಾಳೆ. 112ಕ್ಕೆ ಕರೆ ಮಾಡಿದ ಮಹಿಳೆ, ತನ್ನ ಅತ್ತೆ Read more…

ಕೆಲಸ ಕೊಡಿಸುವುದಾಗಿ ನಂಬಿಸಿ 300 ಜನರಿಗೆ ವಂಚನೆ ಮಾಡಿದ ಮಹಿಳೆಯರು ಅರೆಸ್ಟ್

ನಕಲಿ ಪ್ಲೇಸ್‌ಮೆಂಟ್ ಏಜೆನ್ಸಿ ನಡೆಸಿಕೊಂಡು 300ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಕೊಡಿಸುವುದಾಗಿ ಭರವಸೆ ಹುಟ್ಟಿಸಿ ಮೋಸ ಮಾಡಿದ್ದ ಏಳು ಮಹಿಳೆಯರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿಮಾನಯಾನ ಸಂಸ್ಥೆಗಳಲ್ಲಿ ಉದ್ಯೋಗ Read more…

ʼಡೇರ್‌ಡೆವಿಲ್‌ʼ ಸ್ಟಂಟ್ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ್ದು ಹೀಗೆ……!

ಬಹಳಷ್ಟು ಯುವಕರಿಗೆ ’ಡೇರ್‌ಡೆವಿಲ್’ ಸ್ಟಂಟ್‌ಗಳನ್ನು ಮಾಡುವ ವಿಪರೀತ ಹುಚ್ಚು. ಕೆಲವೊಂದು ಮಂದಿಗೆ ಈ ಗೀಳು ಯಾವ ಮಟ್ಟದಲ್ಲಿ ಇರುತ್ತದೆ ಎಂದರೆ, ತೀರಾ ತಮ್ಮ ಪ್ರಾಣವನ್ನೇ ಪಣಕ್ಕಿಡುವಷ್ಟು. ಉತ್ತರ ಪ್ರದೇಶದ Read more…

ವಧು ಹುಡುಕಿಕೊಡುವಂತೆ ಪೊಲೀಸರ ಮೊರೆ ಹೋದ ಕುಳ್ಳ…!

ಉತ್ತರಪ್ರದೇಶದ ಮುಜಾಫರ್ನಗರದ 26 ವರ್ಷದ ಅಜೀಮ್ ಎರಡು ಅಡಿ ಎತ್ತರವಿದ್ದಾರೆ. ಈ ಕಾರಣಕ್ಕೆ ಅವರಿಗೆ ಮದುವೆಯಾಗಲು ವಧು ಸಿಗುತ್ತಿಲ್ಲ. ಆತ ಕಾಸ್ಮೇಟಿಕ್ ಅಂಗಡಿ ನಡೆಸುತ್ತಿದ್ದು, ಸಾಕಷ್ಟು ಸಂಪಾದಿಸಿದರೂ ಮದುವೆಯಾಗಲು Read more…

‘ಪ್ರೇಮ ನಿವೇದನೆ’ಗೆ ಸಹಕರಿಸಲು ಪೊಲೀಸರನ್ನೇ ಕೋರಿದ ಭೂಪ

ನಾಗರಿಕರೊಬ್ಬರು ತಮ್ಮ ಬಳಿ ಕೇಳಿದ ಮುಗ್ಧ ಪ್ರಶ್ನೆಯೊಂದಕ್ಕೆ ಬಹಳ ಸೆನ್ಸಿಬಲ್ ಪ್ರತಿಯುತ್ತರ ಕೊಟ್ಟ ಪುಣೆ ಪೊಲೀಸ್ ಆಯುಕ್ತರ ಪ್ರೌಢಿಮೆಗೆ ನೆಟ್ಟಿಗರು ಶ್ಲಾಘಿಸಿದ್ದಾರೆ. ತನ್ನ ಪ್ರೇಮನಿವೇದನೆಯನ್ನು ಒಪ್ಪಿಕೊಳ್ಳಲು ಸ್ನೇಹಿತೆಗೆ ಮನವೊಲಿಸಲು Read more…

ಲಜ್ಜೆ ಬಿಟ್ಟು ಅಸಹ್ಯದ ವರ್ತನೆ: ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದವ ಅರೆಸ್ಟ್

ಮುಂಬೈ: ಮುಂಬೈನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಪ್ರತಿಯೊಬ್ಬ ನಾಯಿಗಳೊಂದಿಗೆ ಸಂಭೋಗ ನಡೆಸಿದ್ದಾನೆ. 65 ವರ್ಷದ ತರಕಾರಿ ಮಾರಾಟಗಾರ ಅಹಮದ್ ಶಾಹಿ ಇಂತಹ ಕೃತ್ಯ ಎಸಗಿದ ಆರೋಪಿ ಎಂದು ಗುರುತಿಸಲಾಗಿದೆ. Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ವಿಧವೆ ಕೊಲೆ ರಹಸ್ಯ

ಶಿವಮೊಗ್ಗ: ಅಪಘಾತದ ಕಥೆಕಟ್ಟಿ ಮಹಿಳೆಯನ್ನು ಕೊಲೆ ಮಾಡಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಕಮ್ಮರಡಿ ಹೊರಣೆಬೈಲು ಗ್ರಾಮದ ರವೀಶ್(32), ಆದರ್ಶ(31) ಹಾಗೂ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ Read more…

1994 ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದ ವಿರುದ್ಧ 26 ವರ್ಷಗಳ ನಂತ್ರ ದಾಖಲಾಯ್ತು ಎಫ್ಐಆರ್

ಮಹಿಳೆಯರಿಗೆ ಗೌರವ, ಸನ್ಮಾನ ಸಿಗುವುದು ಮಹಿಳಾ ದಿನಾಚರಣೆ ದಿನ ಮಾತ್ರ. ಆ ದಿನ ಆಕೆ ಹಕ್ಕು, ಆಕೆ ಸಾಧನೆ ಬಗ್ಗೆ ಮಾತನಾಡಲಾಗುತ್ತದೆ. ಮಾತಿನಲ್ಲಿಯೇ ಮನೆ ಕಟ್ಟುವ ಜನರು ಮಹಿಳೆಯರಿಗೆ Read more…

BIG BREAKING: ಭಾರೀ ಬೆಂಕಿ ದುರಂತ – ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿ ಸೇರಿ 9 ಮಂದಿ ಸಾವು

ಕೊಲ್ಕತ್ತಾದಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾದ ಸ್ಟಾಂಡ್ ರಸ್ತೆಯ ಈಸ್ಟರ್ನ್ ರೈಲ್ವೇ ಕಚೇರಿಯ 13 ನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ. Read more…

ನ್ಯಾಯ ಅರಸಿ ಬಂದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಎಸ್ ಐ

ರಕ್ಷಕರೇ ರಾಕ್ಷಸರಾದ್ರೆ ಸುರಕ್ಷತೆ ಎಲ್ಲಿ ಸಿಗಲು ಸಾಧ್ಯ? ರಾಜಸ್ತಾನದ ಅಲ್ವರ್ ನಲ್ಲಿ ನ್ಯಾಯ ಕೇಳಿ ಬಂದ ಮಹಿಳೆ ಮೇಲೆ ಎಸ್ ಐ ಅತ್ಯಾಚಾರವೆಸಗಿದ್ದಾನೆ. ಠಾಣೆಗೆ ಬಂದ ಮಹಿಳೆಯನ್ನು ರೂಮೊಂದಕ್ಕೆ Read more…

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಂಧಿಸಲು ತೆರಲಿದ್ದ ಪೊಲೀಸರ ಮೇಲೆಯೇ ದಾಳಿ ಮಾಡಿದ ರೌಡಿಶೀಟರ್ ಕಿರಣ್ ಅಲಿಯಾಸ ಚಡ್ಡಿ ಕಿರಣನ ಮೇಲೆ ಫೈರಿಂಗ್ ಮಾಡಲಾಗಿದೆ. Read more…

BIG BREAKING: ಇನ್ನು ಹಲವರ ಸೆಕ್ಸ್ ಸಿಡಿ ಇವೆ ಎಂದಿದ್ದ ರಾಜಶೇಖರ ಮುಲಾಲಿಗೆ ನೋಟಿಸ್

ಬೆಂಗಳೂರು: ಇನ್ನೂ ಹಲವರ ರಾಸಲೀಲೆ ಸಿಡಿ ಇವೆ ಎಂದು ಹೇಳಿದ್ದ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ರಮೇಶ ಜಾರಕಿಹೊಳಿ ಅವರದ್ದೆನ್ನಲಾದ Read more…

‘ಫೈರಿಂಗ್’​​ಗೂ ಹೆದರದೆ ಪತ್ರಕರ್ತನಿಂದ ಲೈವ್​​ ವರದಿ…!

ನೀವು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸ್ತಾ ಇದಾರೆ ಅನ್ನೋ ವಿಚಾರ ಗೊತ್ತಾದ್ರೆ ನೀವು ಏನ್​ ಮಾಡಬಹುದು..? ಬದುಕುಳಿದ್ರೆ ಸಾಕು ಅಂತ ಸ್ಥಳದಿಂದ ಕಾಲ್ಕಿಳೋದಂತೂ Read more…

ಐದು ವರ್ಷಗಳಿಂದ ಮನೆ ಸೋಫಾ ಮೇಲಿತ್ತು ವ್ಯಕ್ತಿ ಶವ…!

ಇತ್ತೀಚಿನ ದಿನಗಳಲ್ಲಿ ಜನರು ಸ್ವಾರ್ಥಿಗಳಾಗ್ತಿದ್ದಾರೆ. ತಮ್ಮದೇ ಲೋಕದಲ್ಲಿ ಜೀವಿಸುವ ಜನರು ಅಕ್ಕಪಕ್ಕದವರ ಬಗ್ಗೆ ಗಮನ ನೀಡುವುದಿಲ್ಲ. ಪಕ್ಕದ ಮನೆಯಲ್ಲಿ ಗಲಾಟೆಯಾಗ್ತಿದ್ದರೂ ತಮಗ್ಯಾಕೆ ಎಂದು ಸುಮ್ಮನಾಗ್ತಾರೆ. ನಂಬಿ ಮೋಸ ಹೋಗುವ Read more…

ವಿಡಿಯೋ ವೀಕ್ಷಿಸಿದಾಗ ‘ಅಸಲಿ’ ಅಭ್ಯರ್ಥಿ ಬಣ್ಣ ಬಯಲು

ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ Read more…

ಬುದ್ಧಿವಾದ ಹೇಳಿದ್ರೂ ಪ್ರೀತಿ ಮುಂದುವರೆಸಿದ್ದಕ್ಕೆ ಮರ್ಮಾಂಗ ಕತ್ತರಿಸಿ ಕೊಲೆ

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದಲ್ಲಿ ಅನ್ಯಕೋಮಿನ ಬಾಲಕಿ ಪ್ರೀತಿಸುತ್ತಿದ್ದ ಬಾಲಕನಿಗೆ ಚಿತ್ರಹಿಂಸೆ ನೀಡಿ ಮರ್ಮಾಂಗ ಕತ್ತರಿಸಿದ ಮಾಡಲಾಗಿದೆ. ನರಿಬೋಳ ಗ್ರಾಮದ 15 ವರ್ಷದ ಬಾಲಕ Read more…

ಚಲಿಸುತ್ತಿದ್ದ ರೈಲು ಏರಲು ಹೋಗಿ ಆಯತಪ್ಪಿ ಬಿದ್ದ ಯುವತಿ: ಸಮಯಪ್ರಜ್ಞೆ ಮೆರೆದು ಪ್ರಾಣ ಕಾಪಾಡಿದ ಮಹಿಳಾ ಪೇದೆ

ಚಲಿಸುವ ರೈಲುಗಳಿಗೆ ಹತ್ತುವ ಯತ್ನ ಮಾಡಬೇಡಿ ಎಂದು ಅದೆಷ್ಟೇ ವಿನಂತಿಸಿಕೊಂಡರೂ ಸಹ ಆತುರದಲ್ಲಿ ಓಡುತ್ತಿರುವ ರೈಲುಗಳನ್ನೇರಲು ಮುಂದಾಗುವ ಮಂದಿಗೇನೂ ಕಮ್ಮಿ ಇಲ್ಲ. ಲಖನೌ ರೈಲ್ವೇ ನಿಲ್ದಾಣದಲ್ಲಿ ಹೀಗೇ ಚಲಿಸುತ್ತಿದ್ದ Read more…

ಹಿರೇನಾಗವೇಲಿ ಸ್ಪೋಟ ಪ್ರಕರಣ: ನಾಲ್ವರು ಅರೆಸ್ಟ್

ಚಿಕ್ಕಬಳ್ಳಾಪುರ: ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಂ. ರಾಘವೇಂದ್ರ ರೆಡ್ಡಿ, ಪ್ರವೀಣ್, ರಿಯಾಜ್, ಮಧುಸೂದನ ರೆಡ್ಡಿ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಆಂಧ್ರಪ್ರದೇಶದ Read more…

ʼಬಿಗಿಲ್ʼ‌ ಚಿತ್ರದ ವಿಲನ್‌ ಗೆ ಪೊಲೀಸ್‌ ಇಲಾಖೆಯಲ್ಲಿ ಬಡ್ತಿ

ತಮಿಳು ನಟ ವಿಜಯ್ ಅಭಿನಯದ ’ಬಿಗಿಲ್’ ಚಿತ್ರದಲ್ಲಿ ನಟಿಸಿರುವ ಐ.ಎಂ. ವಿಜಯನ್ ಅನೇಕ ವರ್ಷಗಳ ಮಟ್ಟಿಗೆ ಕೇರಳ ಪೊಲೀಸ್ ತಂಡದ ಪರವಾಗಿ ಫುಟ್ಬಾಲ್ ಆಡಿದ್ದಾರೆ. ತಮ್ಮ ವಯಸ್ಸಿನ ದಿನಗಳಲ್ಲಿ Read more…

BIG NEWS: ಬಯಲಾಯ್ತು ಅಶ್ಲೀಲ ಚಿತ್ರ ತಯಾರಿಕೆಯ ಬೃಹತ್‌ ಜಾಲ, ಪೊಲೀಸರ ದಾಳಿ ಸಂದರ್ಭದಲ್ಲೂ ನಡೆಯುತ್ತಿತ್ತು ಚಿತ್ರೀಕರಣ

ಲಾಕ್​ಡೌನ್​ ಬಳಿಕ ಒಟಿಟಿ ಫ್ಲಾಟ್​ಫಾರಂ ಹಾಗೂ ಆನ್​ಲೈನ್​ ಇಂಟರ್ನೆಟ್​​​ ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೆಲ್ಲದರ ಜೊತೆಗೆ ಅಶ್ಲೀಲ ಸಿನಿಮಾಗಳಿಗೂ ಬೇಡಿಕೆ ಹೆಚ್ಚಾಗ್ತಿದೆ. ಇದೇ ಕಾರಣಕ್ಕೆ ಆನ್​ಲೈನ್​ Read more…

ಅಶ್ಲೀಲ ಚಿತ್ರ ವೀಕ್ಷಿಸುವವರಿಗೆ ಕಾದಿದೆ ʼಕಂಟಕʼ

ಸ್ಮಾರ್ಟ್‌ಫೋನ್‌ಗಳಲ್ಲಿ ಅಶ್ಲೀಲ ಕಂಟೆಂಟ್ ನೋಡುವ ಮಂದಿಯ ಮೇಲೆ ಕಣ್ಣಿಡಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದು ಈ ಸಂಬಂಧ ದೇಶಾದ್ಯಂತ ಪರ/ವಿರೋಧದ ಚರ್ಚೆಗಳು ಭುಗಿಲೆದ್ದಿವೆ. ಜನಸಾಮಾನ್ಯರ ಅಂತರ್ಜಾಲ ಸರ್ಚ್ ಡೇಟಾ Read more…

ಎಚ್ಚರ….! ಕಾರ್ ಚಾಲನೆ ವೇಳೆ ಗೂಗಲ್ ಮ್ಯಾಪ್ ಹೀಗೆ ಬಳಸಿದ್ರೆ ಬೀಳುತ್ತೆ ದಂಡ

ಗೂಗಲ್ ಮ್ಯಾಪ್ ಈಗ ಸಾಮಾನ್ಯವಾಗಿದೆ. ಅಪರಿಚಿತ ಪ್ರದೇಶಗಳಲ್ಲಿ ಮಾತ್ರವಲ್ಲ ಪ್ರತಿ ದಿನ ಸಂಚರಿಸುವ ಮಾರ್ಗಗಳಲ್ಲೂ ಜನರು ಗೂಗಲ್ ಮ್ಯಾಪ್ ಬಳಕೆ ಮಾಡ್ತಾರೆ. ನೀವೂ ಗೂಗಲ್ ಮ್ಯಾಪ್ ಬಳಕೆ ಮಾಡ್ತಿದ್ದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...