alex Certify ಪ್ರಕರಣ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್‌ ವಿಷಯಕ್ಕೆ ತಂದೆಯಿಂದಲೇ 9 ವರ್ಷದ ಮಗನ ಹತ್ಯೆ

ಕುಡುಕ ತಂದೆಯೊಬ್ಬ ಸಿಟ್ಟಿನಲ್ಲಿ ತನ್ನ ಒಂಭತ್ತು ವರ್ಷದ ಮಗನನ್ನ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮೈನ್‌ಪುರಿ ಜಿಲ್ಲೆಯ ಅಲವಲ್‌ಪುರದ ಮಾದಯ್ಯ ಗ್ರಾಮದ ನಿವಾಸದಲ್ಲಿ, ಪಾಪಿ ತಂದೆ Read more…

ಉದ್ಯೋಗ ಬೋರ್‌ ಆಗ್ತಿದೆ ಎಂದು ಮಾಲೀಕರ ವಿರುದ್ದ ಕೇಸ್‌ ಹಾಕಿದ ಭೂಪ…!

ಪ್ರಪಂಚದಾದ್ಯಂತ ಕೋಟ್ಯಂತರ ಮಂದಿ ಮನೆಯಿಂದ ಹೊರಗೆ ಹೋಗಿ ಕೆಲಸ ಮಾಡುತ್ತಾರೆ. ತಾವು ಮಾಡುತ್ತಿರುವ ಕೆಲಸವು ಏಕತಾನತೆಯಿಂದ ಕೂಡಿದೆ ಮತ್ತು ತುಂಬಾ ನೀರಸವಾಗಿದೆ  ಎಂದು ಹಲವರು ಬೇಸರ ವ್ಯಕ್ತಪಡಿಸುತ್ತಾರೆ. ಅದೇ Read more…

ರಾಜ್ಯ ರಾಜಧಾನಿಯ ಮನೆಗಳ್ಳತನ ಪ್ರಕರಣಗಳಲ್ಲಿ ಶೇ.33 ರಷ್ಟು ಹೆಚ್ಚಳ

ಕಳೆದ ಡಿಸೆಂಬರ್ ನ ಮೊದಲ ವಾರದಲ್ಲಿ ಮನೆಕೆಲಸದಾಕೆ ಐಪಿಎಸ್ ಅಧಿಕಾರಿಯ ಮನೆಯಿಂದಲೇ ಚಿನ್ನದ ಒಡವೆ ಹಾಗೂ ದುಡ್ಡು ಕದ್ದಿದ್ದಳು. 32ಸಾವಿರ ದುಡ್ಡು, ಮೂರು ಚಿನ್ನದ ಓಲೆಗಳನ್ನ ಕದ್ದ ಆಕೆಯನ್ನ Read more…

ಮನೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ ಕೋವಿಡ್ ಸೋಂಕಿತ..!

ಸೋಂಕು ಇದ್ದರೂ ಮನೆಯಲ್ಲಿ ಸ್ನೇಹಿತರನ್ನ ಸೇರಿಸಿಕೊಂಡು ಪಾರ್ಟಿ‌ ಮಾಡಿದ್ದವರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರತ್ಲಾಮ್ ನಗರದ ಕಂಟೈನ್‌ಮೆಂಟ್ ಝೋನ್ ನಲ್ಲಿರುವ ತನ್ನ ಮನೆಯಲ್ಲಿ ಕೋವಿಡ್ ಸೋಂಕಿತ Read more…

ಹೆಚ್ಚಿದ ಒಮಿಕ್ರಾನ್ ಸೋಂಕು; 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಯಾವ ರಾಜ್ಯದಲ್ಲಿ ಒಮಿಕ್ರಾನ್ Read more…

ರೈತರಿಗೆ ಗುಡ್ ನ್ಯೂಸ್: ಕೃಷಿಕರ ಮೇಲಿನ ಎಲ್ಲಾ ಕೇಸ್ ಹಿಂಪಡೆಯಲು ಕೇಂದ್ರ ಸಲಹೆ

ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಆಂದೋಲನ ಹಿಂತೆಗೆದುಕೊಂಡ ಕೆಲವು ದಿನಗಳ ನಂತರ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ರೈತರ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾದ Read more…

ಬಿಪಿನ್ ರಾವತ್ ನಿಧನ – ಸಂಭ್ರಮಾಚರಣೆ ಮಾಡಿದವರ ವಿರುದ್ಧ ಪ್ರಕರಣ ದಾಖಲು

ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಸಾವನ್ನಪ್ಪಿದ್ದಕ್ಕೆ ಹಲವರು ಸಂಭ್ರಮಾಚರಣೆ ಆಚರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಅಂತಹ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಹಲವು ವಿಕೃತ ಮನಸ್ಸಿನ Read more…

ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಸ್ವೀಕರಿಸಿದ್ದ ಅಬಕಾರಿ ಇನ್ಸ್ ಪೆಕ್ಟರ್ ಗೆ ಶಾಕ್: ಚುನಾವಣಾ ಆಯೋಗದಿಂದ ಪ್ರಕರಣ

ಬೆಂಗಳೂರು: ಅಬಕಾರಿ ಇನ್ಸ್ ಪೆಕ್ಟರ್ ಬಿ.ಎಂ. ಸುನಿಲ್ ವಿರುದ್ಧ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಿಸಲಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗಿ Read more…

ಮನೆಯಲ್ಲಿ ಯಾರೂ ಇಲ್ಲ ಎಂದು ಕರೆದವಳ ಮನೆಗೆ ಬಂದ ಪ್ರೇಮಿ ಕಥೆ ಹೀಗಾಯ್ತು

                            ಬಿಹಾರದ ಬೋಜ್ಪುರದಲ್ಲಿ ಪ್ರೀತಿ ಮಾಡಿದ ಯುವಕನೊಬ್ಬನಿಗೆ ಪ್ರೀತಿ ದುಬಾರಿಯಾಗಿದೆ. Read more…

ಮಣ್ಣಾಗಿದ್ದ ಮಗಳ ಬಟ್ಟೆ ಕಂಡು ವಿಚಾರಿಸಿದ ಮನೆಯವರಿಗೆ ಬಿಗ್ ಶಾಕ್: ಕಬ್ಬು ಕೊಡುವುದಾಗಿ ಪೊದೆಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ 20 ವರ್ಷದ ಎಂಡೋಸಲ್ಫಾನ್ ಸಂತ್ರಸ್ತೆ ಮೇಲೆ ಅದೇ ಗ್ರಾಮದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಪುತ್ತೂರಿನ ಕಬಕ ಹಳ್ಳಿಯ ಮುರಾದ Read more…

ನೆಟ್‌ಫ್ಲಿಕ್ಸ್‌ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸಿದ ಸಹರಾ ಸಮೂಹ

ಸಹರಾ ಇಂಡಿಯಾ ಸಮೂಹ ಹಾಗೂ ಅದರ ಮಾಲೀಕ ಸುಬ್ರತಾ ರಾಯ್‌ರನ್ನು ಅವಹೇಳನ ಮಾಡಲಾಗಿದೆ ಎಂಬ ಆಪಾದನೆಯಲ್ಲಿ ನೆಟ್‌ಫ್ಲಿಕ್ಸ್‌ ಹಾಗೂ ಅದರ ಕೆಲ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ವಿಶೇಷ ನ್ಯಾಯಾಲಯ Read more…

9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಹೋದವನ ಸ್ಥಿತಿ ಹೀಗಾಯ್ತು…..!

ಆಯಸ್ಸು ಗಟ್ಟಿಯಾಗಿದ್ರೆ ಯಮನಿಂದಲೂ ಏನು ಮಾಡಲು ಸಾಧ್ಯವಿಲ್ಲ ಎಂಬ ಮಾತಿದೆ. ಇದಕ್ಕೆ ಈ ಘಟನೆ ಉತ್ತಮ ನಿದರ್ಶನ. ಆಯಸ್ಸು ಮುಗಿದಿದ್ರೆ ಒಂದನೇ ಮಹಡಿಯಿಂದ ಜಿಗಿದ್ರೂ ವ್ಯಕ್ತಿ ಸಾಯ್ತಾನೆ. ಆದ್ರೆ Read more…

ಶಾಕಿಂಗ್…! 14 ವರ್ಷದ ಬಾಲಕಿ ಮೇಲೆ 13 ಮಂದಿಯಿಂದ ಅತ್ಯಾಚಾರ

ಸುಂದರ ನಗರ ಎಂದೇ ಹೆಸರು ಪಡೆದಿರುವ ಚಂಡೀಗಢದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮುಂಬೈನಿಂದ ಚಂಡೀಗಢ  ತಲುಪಿದ 14 ವರ್ಷದ ಅಪ್ರಾಪ್ತೆ ಮೇಲೆ 13 ಜನರು ಅತ್ಯಾಚಾರವೆಸಗಿದ್ದಾರೆ. ಸ್ನೇಹಿತನ ಒತ್ತಾಯದ Read more…

BIG NEWS: 7 ಜಿಲ್ಲೆಗಳಲ್ಲಿ ಶೂನ್ಯ, ಸಾವಿನ ಸಂಖ್ಯೆಯೂ ಒಂದಂಕಿಗೆ ಇಳಿಕೆ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಎಂದು 1,117 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,55,164 ಕ್ಕೆ ಏರಿಕೆಯಾಗಿದೆ. ಇಂದು 1354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,00,228 Read more…

BREAKING: ಗುಡ್ ನ್ಯೂಸ್, ಕೊರೋನಾ 2ನೇ ಅಲೆ ಆರಂಭದ ನಂತ್ರ ಒಂದಂಕಿಗೆ ಇಳಿದ ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಎಂದು 1,117 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 1354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಕೊರೋನಾ ಎರಡನೇ ಅಲೆಯ Read more…

20 ವರ್ಷಗಳ ನಾಪತ್ತೆ ಪ್ರಕರಣ ಬೇಧಿಸಲು ನೆರವಾದ ಗೂಗಲ್ ಮ್ಯಾಪ್ಸ್‌

ಜಗತ್ತಿನಾದ್ಯಂತ ಅತ್ಯಂತ ಹೆಚ್ಚು ಬಳಸಲ್ಪಟ್ಟ ಅಪ್ಲಿಕೇಶನ್‌ಗಳಲ್ಲಿ ಒಂದಾದ ಗೂಗಲ್ ಮ್ಯಾಪ್ಸ್‌ ನೀವಿರುವ ಹಾಗೂ ತಲುಪಬೇಕಾದ ಜಾಗದ ಟ್ರಾಕಿಂಗ್ ಮಾಡುತ್ತದೆ ಎಂಬುದು ಗೊತ್ತಿರುವ ಸಂಗತಿ. ಎರಡು ಜಾಗಗಳ ನಡುವಿನ ಅಂತರ, Read more…

BIG BREAKING: ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಬಂಧಿತ ಐವರಲ್ಲಿ ಓರ್ವ ಬಾಲಾಪರಾಧಿ; ಸ್ಫೋಟಕ ಮಾಹಿತಿ ತೆರೆದಿಟ್ಟ ಡಿಜಿ, ಐಜಿಪಿ ಪ್ರವೀಣ್ ಸೂದ್

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಓರ್ವ ಬಾಲಾಪರಾಧಿಯಾಗಿದ್ದಾನೆ ಎಂಬ ಶಾಕಿಂಗ್ ವಿಚಾರವನ್ನು ಡಿಜಿ, ಐಜಿಪಿ ಪ್ರವೀಣ್ ಸೂದ್ ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ Read more…

ದೇಶದಲ್ಲಿ ಶುರುವಾಗಿದೆ ಕೊರೊನಾ ಮೂರನೇ ಅಲೆ…..? 2 ದಿನದಲ್ಲಿ ಹೆಚ್ಚಾಯ್ತು ಇಷ್ಟೊಂದು ಕೇಸ್

ಭಾರತದಲ್ಲಿ ಕೊರೊನಾ ವೈರಸ್ ಬಿಕ್ಕಟ್ಟು ಮತ್ತೊಮ್ಮೆ ಶುರುವಾಗ್ತಿದೆ. ಕಳೆದ 2 ದಿನಗಳಲ್ಲಿ ಹೊಸ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಎರಡು ದಿನಗಳಲ್ಲಿ 21 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ Read more…

ಟೋಕಿಯೊದಲ್ಲಿ ಇಂದು ದಾಖಲೆ 5042 ಕೊರೊನಾ ಪ್ರಕರಣ ದಾಖಲು

ಸದ್ಯ ಎಲ್ಲರ ಕಣ್ಣು ಟೋಕಿಯೊ ಮೇಲಿದೆ. ಟೋಕಿಯೊದಲ್ಲಿ ಒಲಂಪಿಕ್ಸ್ ಪಂದ್ಯಗಳು ನಡೆಯುತ್ತಿದ್ದು, ಕ್ರೀಡಾಭಿಮಾನಿಗಳು ಕುತೂಹಲದಿಂದ ಪಂದ್ಯ ವೀಕ್ಷಣೆ ಮಾಡ್ತಿದ್ದಾರೆ. ಆದ್ರೆ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಕೊರೊನಾ ಭಯ ಹುಟ್ಟಿಸಿದೆ. Read more…

ಕೊರೊನಾ ಸೋಂಕು ಹೆಚ್ಚಾದ್ರೂ ವೀಕೆಂಡ್ ಲಾಕ್ಡೌನ್ ತೆಗೆಯಲು ಮುಂದಾದ ಸರ್ಕಾರ

ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೇರಳದಲ್ಲಿ ಪ್ರತಿ ದಿನ ಹೆಚ್ಚಿನ ಪ್ರಕರಣಗಳು ವರದಿಯಾಗ್ತಿವೆ. ಈ ಎಲ್ಲದರ ನಡುವೆ, ಕೇರಳ ಸರ್ಕಾರ ಬುಧವಾರ ವಾರಾಂತ್ಯದ ಲಾಕ್‌ಡೌನ್ Read more…

BIG NEWS: ಒಂದು ವರ್ಷದ ನಂತ್ರ ವುಹಾನ್ ನಲ್ಲಿ ಮತ್ತೆ ಕಾಣಿಸಿಕೊಂಡ ‘ಕೊರೊನಾ’

ಕೊರೊನಾದ ಹುಟ್ಟೂರು ಚೀನಾದ ವುಹಾನ್ ನಲ್ಲಿ ಕೊರೊನಾದ ಹೊಸ ಪ್ರಕರಣ ವರದಿಯಾಗಿದೆ. ಸುಮಾರು ಒಂದು ವರ್ಷಗಳ ನಂತ್ರ ವುಹಾನ್ ನಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಸೋಂಕು Read more…

ಎಚ್ಚರ..! ಅಕ್ಟೋಬರ್ ನಲ್ಲಿ ಉತ್ತುಂಗಕ್ಕೇರಲಿದೆ ಕೊರೊನಾ ಮೂರನೇ ಅಲೆ

ಕೊರೊನಾ ಎರಡನೇ ಅಲೆ ಕಡಿಮೆಯಾಗುವ ಮುನ್ನವೇ ಮೂರನೇ ಅಲೆ ಭಯ ಶುರುವಾಗಿದೆ. ಅಗಸ್ಟ್ ನಲ್ಲಿ ಕೊರೊನಾ ಮೂರನೇ ಅಲೆ ಭಾರತಕ್ಕೆ ಬರಲಿದೆ. ಅಕ್ಟೋಬರ್ ನಲ್ಲಿ ಕೊರೊನಾ ಮೂರನೇ ಅಲೆ Read more…

ಅಂದುಕೊಂಡಂತೆ ನಡೆದಿದ್ದರೆ 3 ವರ್ಷದಲ್ಲಿ ಇಷ್ಟಾಗ್ತಿತ್ತು ರಾಜ್ ಕುಂದ್ರಾ ಆಸ್ತಿ…!

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್ ಕುಂದ್ರಾ, ಪ್ರಕರಣದ ಬಗ್ಗೆ ದಿನಕ್ಕೊಂದು ಸಂಗತಿ ಬಹಿರಂಗವಾಗ್ತಿದೆ. ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ಗಳಿಕೆ ಬಹಿರಂಗವಾಗಿದೆ. ಮುಂಬರುವ 3 Read more…

ಮತ್ತೆ ಕಾಡುತ್ತಿದೆ ಕೊರೊನಾ ಆತಂಕ: ಈ ರಾಜ್ಯಗಳಲ್ಲಿ ಹೆಚ್ಚಾಗುತ್ತಿದೆ ಸೋಂಕು

ಕೋವಿಡ್ -19 ಸಾಂಕ್ರಾಮಿಕವು ದೇಶಾದ್ಯಂತ ತಗ್ಗಿದಂತೆ ಕಾಣಿಸಿದ್ದರೂ ಸಹ ಕೇರಳ ಸೇರಿ ಕೆಲವು ರಾಜ್ಯಗಳಲ್ಲಿ ಪ್ರಕರಣ ಹೆಚ್ಚಾಗಿರುವುದು ಕಂಡುಬಂದಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಸತತ ನಾಲ್ಕನೇ ವಾರವೂ ಸೋಂಕಿತರ Read more…

ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತ ಯುವತಿಯರು ಪರಾರಿ

ದಾವಣಗೆರೆ: ದಾವಣಗೆರೆ ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತೆಯರು ಪರಾರಿಯಾಗಿದ್ದಾರೆ. ಜೆ.ಹೆಚ್.  ಪಟೇಲ್ ಬಡಾವಣೆಯ ಕೋವಿಡ್ ಕೇರ್ ಸೆಂಟರ್ ನಿಂದ 21 ವರ್ಷ ಮತ್ತು 19 ವರ್ಷದ ಯುವತಿಯರು Read more…

ಖುಷಿ ಸುದ್ದಿ….! ಶೇ.85.6ರಷ್ಟಾಗಿದೆ ಕೊರೊನಾ ಚೇತರಿಕೆ ದರ

ದೇಶದಲ್ಲಿ ಕೊರೊನಾ ಎರಡನೇ ಅಲೆ ದುರ್ಬಲಗೊಳ್ಳಲು ಪ್ರಾರಂಭಿಸಿದೆ. ದೇಶದಲ್ಲಿ ಕೋವಿಡ್ ಚೇತರಿಕೆ ದರ ಶೇಕಡಾ 85.6 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಇದು ಮೇ Read more…

ಸಿಟಿ ಸ್ಕ್ಯಾನ್ ಮಾಡುವ ಮೊದಲು ಕೊರೊನಾ ರೋಗಿಗಳಿಗೆ ತಜ್ಞರ ಕಿವಿ ಮಾತು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಇಂದು ಆರೋಗ್ಯ ಸಚಿವಾಲಯ ಸ್ವಲ್ಪ ನೆಮ್ಮದಿ ಸುದ್ದಿ ನೀಡಿದೆ. ದೇಶದಲ್ಲಿ ಶನಿವಾರ –ಭಾನುವಾರಕ್ಕೆ ಹೋಲಿಸಿದ್ರೆ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆ Read more…

ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ: ಬೆಂಗಳೂರಲ್ಲಿ 10497 ಸೇರಿ ದಾಖಲೆಯ 14,738 ಜನರಿಗೆ ಸೋಂಕು, 66 ಮಂದಿ ಸಾವು- ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸುನಾಮಿಯೇ ಎದ್ದಿದ್ದು, ಒಂದೇ ದಿನ ದಾಖಲೆಯ 14,738 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,09,650 ಕ್ಕೆ ಏರಿಕೆಯಾಗಿದೆ. Read more…

SHOCKING NEWS: ದೇಶದಲ್ಲಿ ಕೊರೋನಾ ಸ್ಪೋಟ, ಒಂದೇ ದಿನ ದಾಖಲೆಯ 1 ಲಕ್ಷ ಜನರಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾದಾಗಿನಿಂದ ಅತಿ ಹೆಚ್ಚು ಪ್ರಕರಣ Read more…

7 ವರ್ಷದ ಬಾಲಕನ ವಿರುದ್ಧ ದಾಖಲಾಗಿದೆ ಅತ್ಯಾಚಾರ ಪ್ರಕರಣ…..!

ನ್ಯೂಯಾರ್ಕ್‌ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. 7 ವರ್ಷದ ಅಪ್ರಾಪ್ತ ಬಾಲಕನ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಗಂಭೀರ ಚರ್ಚೆಯಾಗ್ತಿದೆ. ಇದೊಂದು ಅಸಂಬದ್ಧ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...