alex Certify ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಸಂಚುಕೋರ ಅತೀಕ್ ಅಹಮ್ಮದ್ ಅರೆಸ್ಟ್

ನವದೆಹಲಿ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಅತೀಕ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ Read more…

BREAKING NEWS: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಚಿನ್ನಾಭರಣ, ನಗದು ಹಣ ದೋಚಿ Read more…

BIG NEWS: ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್

ರಾಮನಗರ: ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾಜೇರ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಜಿಲ್ಲೆಯ ಕೋನಮುದ್ದಹಳ್ಳಿ ಗ್ರಾಮದಲ್ಲಿ Read more…

ಕುಸ್ತಿ ಪೈಲ್ವಾನ್ ಹತ್ಯೆ: ಇಬ್ಬರು ಬಾಲಾಪರಾಧಿಗಳು ಸೇರಿ 8 ಆರೋಪಿಗಳು ಅರೆಸ್ಟ್

ಬೆಳಗಾವಿ: ಸಿನಿಮಾ ಶೈಲಿಯಲ್ಲಿ ಕುಸ್ತಿ ಪೈಲ್ವಾನ್ ಓರ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಾಪರಾಧಿಗಳು ಸೇರಿ 8 ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ Read more…

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಡಿವೈಎಸ್ಪಿ ಮತ್ತೆ ಅರೆಸ್ಟ್

ತುಮಕೂರು: ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಅಮಾನತುಗೊಂಡು ಜೈಲು ಸೇರಿದ್ದ ಡಿವೈಎಸ್ಪಿ ಎ. ರಾಮಚಂದ್ರಪ್ಪ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು Read more…

BREAKING: ಪಕ್ಕದ ಮನೆ ಯುವಕನಿಂದ ಘೋರ ಕೃತ್ಯ: ಒಂದೇ ಕುಟುಂಬದ ಮೂವರ ಹತ್ಯೆ

ತಿರುವನಂತಪುರಂ: ಕೇರಳದ ಎರ್ನಾಕುಲಂನ ಉತ್ತರ ಪರವೂರಿನಲ್ಲಿ ಪಕ್ಕದ ಮನೆಯ ಯುವಕ ಒಂದೇ ಕುಟುಂಬದ ಮೂವರನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆ. ಆರೋಪಿ ರಿತು ಜಯನ್ ನನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ Read more…

ಬೀದಿ ನಾಯಿ ಅಮಾನುಷವಾಗಿ ಕೊಂದು ಆಟೋಗೆ ಕಟ್ಟಿ ಎಳೆದೊಯ್ದ ವ್ಯಕ್ತಿ: ಕಠಿಣ ಕ್ರಮಕ್ಕೆ ಮೇನಕಾ ಗಾಂಧಿ ಆಗ್ರಹ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಕ್ರೂರವಾಗಿ ಹೊಡೆದುಕೊಂಡು ಆಟೋದಲ್ಲಿ ಎಳೆದುಕೊಂಡು ಹೋದ ಘಟನೆ ನಡೆದಿದೆ. ಈ Read more…

BREAKING: ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಮುಖ ಆರೋಪಿ ಥಾಣೆಯಲ್ಲಿ ಅರೆಸ್ಟ್, ಫೋಟೋ ರಿಲೀಸ್

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿ ಚಾಕುವಿನಿಂದ ಇರಿದ ಪ್ರಮುಖ ಆರೋಪಿಯನ್ನು ಮುಂಬೈ ಪೊಲೀಸರು ಥಾಣೆಯಲ್ಲಿ ಭಾನುವಾರ ಬೆಳಗಿನಜಾವ ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ Read more…

SHOCKING: ಅಪ್ರಾಪ್ತ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ದೂಡಿ ವಿಡಿಯೋ ಮಾಡಿಕೊಂಡ ಪೋಷಕರಿಂದ ಆಘಾತಕಾರಿ ಕೃತ್ಯ

ಚೆನ್ನೈ: ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿ, ಒಪ್ಪಿಗೆಯಿಲ್ಲದೆ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ಪೋಷಕರನ್ನು ಬಂಧಿಸಲಾಗಿದೆ. ಚೆನ್ನೈನಲ್ಲಿ ಘಟನೆ ನಡೆದಿದ್ದು, ತಮ್ಮ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿ, ನಂತರ Read more…

ಸಹಿ ಫೋರ್ಜರಿ ಮಾಡಿ 36 ಲಕ್ಷ ರೂ. ವಂಚನೆ: ಪಾಲಿಕೆ ಆಯುಕ್ತರ ಪಿಎ ಸೇರಿ ಐವರು ಅರೆಸ್ಟ್

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಸಹಿ ಫೋರ್ಜರಿ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಮೂವರು ಸಿಬ್ಬಂದಿ ಸೇರಿ 5 ಮಂದಿಯನ್ನು ಬಂಧಿಸಲಾಗಿದೆ. ಮಹಾನಗರ ಪಾಲಿಕೆ ಆಯುಕ್ತರ Read more…

ಕಾರ್ ಗೆ ವಕೀಲರ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ಗೋಮಾಂಸ ಮಾರಾಟ, ಆರೋಪಿ ಅರೆಸ್ಟ್

ಹಾಸನ: ಕಾರ್ ಗೆ ವಕೀಲರ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ಗೋಮಾಂಸ ತುಂಬಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಾಸನ ಮೂಲದ Read more…

BREAKING: ಭಿಕ್ಷೆ ಬೇಡುವ ನೆಪದಲ್ಲಿ ಡೈಮಂಡ್ ರಿಂಗ್ ಎಗರಿಸಿದ್ದ ನಕಲಿ ಬಾಬಾ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಡೈಮಂಡ್ ರಿಂಗ್ ಎಗರಿಸಿದ್ದ ಗುಜರಾತ್ ಮೂಲದ ನಕಲಿ ಬಾಬಾ ಸಾಲತ್ ದಿಲೀಪ್ ಎಂಬುವನನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ರಸ್ತೆಗಳಲ್ಲಿ ಬಾಬಾ Read more…

3 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ, ಇಬ್ಬರು ಅರೆಸ್ಟ್

ಬೆಂಗಳೂರು: ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಸವನಗರದ ಬೆಸ್ಕಾಂ ಎಇ ಯೋಗರಾಜ್ ಮತ್ತು ಚಾಲಕ ಮುರಳಿ Read more…

ಕೋಟ್ಯಂತರ ಮೌಲ್ಯದ ಅಡಿಕೆ, ಲಾರಿ ಸಹಿತ ಪರಾರಿಯಾಗಿದ್ದ ಚಾಲಕ ಸೇರಿ ಐವರು ಅರೆಸ್ಟ್

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ಲಾರಿ ಸಮೇತ ಪರಾರಿಯಾಗಿದ್ದ ಚಾಲಕ ಸೇರಿ ಐವರನ್ನು ಬೀರೂರು ಪೊಲೀಸರು ಬಂಧಿಸಿದ್ದಾರೆ. 1.05 ಕೋಟಿ ರೂಪಾಯಿ ಮೌಲ್ಯದ 335 ಚೀಲ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್.!

ಬೆಳಗಾವಿ: ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಬಾಲಕಿಯರನ್ನು ಗುಡ್ಡಗಾಡು ಪ್ರದೇಶಕ್ಕೆ ಎಕರೆದೊಯ್ದು ಕಾಮುಕರು Read more…

ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ

ಬಳ್ಳಾರಿ: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ಸಂಡೂರು ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣದ ಸಮೀಪ Read more…

ತಿರುಪತಿ ತಿಮ್ಮಪ್ಪನ ಅರ್ಧ ಕೆಜಿಗೂ ಅಧಿಕ ಚಿನ್ನ ಕಳವು: ಟಿಟಿಡಿ ಉದ್ಯೋಗಿ ಅರೆಸ್ಟ್

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನಿಗೆ ಕಾಣಿಕೆ ರೂಪದಲ್ಲಿ ಬಂದಿದ್ದ ಅರ್ಧ ಕೆಜಿ ಚಿನ್ನ ಕಳವು ಮಾಡಿದ್ದ ಗುತ್ತಿಗೆ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಪೆಂಚಾಲಯ್ಯ ಬಂಧಿತ ಆರೋಪಿ. Read more…

ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಸ್ನೇಹಿತನ ಕೊಲೆ: ಆರೋಪಿ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಪ್ರದೇಶದಲ್ಲಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ತನ್ನ ಸ್ನೇಹಿತನನ್ನು ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಜನವರಿ 11 ರಂದು Read more…

BIG NEWS: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಗೆಳತಿ ಅರೆಸ್ಟ್

ನೊಯ್ಡಾ: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. 23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ Read more…

SHOCKING NEWS: ಬೆಂಗಳೂರಲ್ಲಿ ಕಾಮುಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರವೆಸಗಿ 6 ವರ್ಷದ ಮಗು ಹತ್ಯೆ

ಬೆಂಗಳೂರು:ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ Read more…

ಸ್ವೀಟ್ ಬಾಕ್ಸ್ ನಲ್ಲಿ ಗೋಮಾಂಸ ಇಟ್ಟು ಮಾರಾಟ: ಇಬ್ಬರು ಅರೆಸ್ಟ್

ಚಿಕ್ಕಮಗಳೂರು: ಬಾಕ್ಸ್ ನಲ್ಲಿ ಗೋಮಾಂಸ ಇಟ್ಟು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಂತೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಸ್ವೀಟ್ ಅಂಗಡಿ Read more…

ಅಣ್ಣನಿಂದಲೇ ಘೋರ ಕೃತ್ಯ, ಚಾಕುವಿನಿಂದ ಇರಿದು ತಮ್ಮನ ಹತ್ಯೆ

ಬೆಂಗಳೂರು: ಜಗಳದ ವೇಳೆ ಚಾಕುವಿನಿಂದ ಇರಿದು ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಲೇಔಟ್ ನಲ್ಲಿ ಬುಧವಾರ ತಡರಾತ್ರಿ Read more…

BREAKING: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಓರ್ವ ಅರೆಸ್ಟ್

ಮಂಗಳೂರು: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಕೇರಳದ ಕೋಜಿಕ್ಕೋಡ್ ಮೂಲದ ಪಿ.ಕೆ. ಶಮೀರ್ ಎಂಬುವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ಬಪ್ಪನಾಡು ಸಮೀಪ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ Read more…

BREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಾಂಗ್ಲಾದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್(25) ಎಂಬುವನನ್ನು ಬಂಧಿಸಲಾಗಿದೆ. Read more…

ಮೊಸಳೆ ತಲೆ ಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಅರೆಸ್ಟ್

ನವದೆಹಲಿ: ದೆಹಲಿಯ ಇಂದಿರಾ ಗಾಂಧಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊಸಳೆ ತಲೆ ಬುರುಡೆ ಕಳ್ಳ ಸಾಗಾಣಿಕೆಗೆ ಯತ್ನಿಸಿದ ಕೆನಡಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿ Read more…

ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 15 ವರ್ಷದ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕನನ್ನು ಜೆಪಿ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ(30) ಬಂಧಿತ ಆರೋಪಿ ನವೆಂಬರ್ 23 ರಂದು Read more…

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ Read more…

BREAKING: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ದಂಪತಿ ಮತ್ತೆ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರನ್ನು ಮತ್ತೆ ಬಂಧಿಸಲಾಗಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ ನೀಡಿದ್ದ ವಂಚನೆ Read more…

BREAKING: ಜನ ಸೂರಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅರೆಸ್ಟ್: ಪೊಲೀಸರಿಂದ ಕಪಾಳಮೋಕ್ಷ

ಪಾಟ್ನಾ: ನಿರ್ಬಂಧಿತ ಸ್ಥಳದಲ್ಲಿ ಧರಣಿ ನಡೆಸಿದ ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ Read more…

ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ‘ಕಹಿ ಲಡ್ಡು’ ಕಳಿಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಎನ್ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ಬಯ್ಯ ಮೆಡಿಕಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...