alex Certify ಬಂಧನ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಯಲಾಯ್ತು ಮತ್ತೊಂದು ಹಗರಣ: ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಭಾರಿ ಅಕ್ರಮ ಪತ್ತೆ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿಯೂ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಕೆಲವು ಅಧಿಕಾರಿಗಳು ಸಾರ್ವಜನಿಕರ ದಾಖಲೆ ದುರ್ಬಳಕೆ ಮಾಡಿಕೊಂಡು 10 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆಸಿರುವುದನ್ನು Read more…

BREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಆರ್.ಎಫ್.ಒ. ಮತ್ತು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವಲಯ ಅರಣ್ಯ ಅಧಿಕಾರಿ ಪುಟ್ಟಸ್ವಾಮಿ, ವಾಹನ ಚಾಲಕ Read more…

BREAKING NEWS: ದುಬೈ ವಿಮಾನ ನಿಲ್ದಾಣದಲ್ಲಿ ಖ್ಯಾತ ಗಾಯಕ ರಾಹತ್ ಪತೇಹಿ ಆಲಿಖಾನ್ ಅರೆಸ್ಟ್

ದುಬೈ: ಪಾಕಿಸ್ತಾನಿ ಗಾಯಕ ರಾಹತ್ ಪತೇಹಿ ಆಲಿಖಾನ್ ದುಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ಮಾಜಿ ಮ್ಯಾನೇಜರ್ ನೀಡಿರುವ ದೂರಿನ ಅನ್ವಯ ಬಂಧಿಸಲಾಗಿದೆ. ಖ್ಯಾತ ಗಾಯಕ ರಾಹತ್ Read more…

BIG NEWS: ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್ ಅರೆಸ್ಟ್

ಬೆಂಗಳೂರು: ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್ ನನ್ನು ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯಡಿ ಬಂಧಿಸಿದ್ದಾರೆ. ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ ಮಾಡುತ್ತಿದ್ದ ಜಾನ್ Read more…

BREAKING: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ‘ಮಾಸ್ಟರ್ ಮೈಂಡ್’, ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ನವದೆಹಲಿ: ನೀಟ್ -ಯುಜಿ ಪರೀಕ್ಷೆಯಲ್ಲಿ ಆಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಬಿಐ ಬಂಧಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಶಶಿಕಾಂತ್ ಪಾಸ್ವಾನ್ ನನ್ನು ಸಿಬಿಐ Read more…

ಯುವತಿಗೆ ಡ್ರೈವಿಂಗ್ ಕಲಿಸುವಾಗ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ

ಬೆಂಗಳೂರು: ಯುವತಿ ಜೊತೆ ಕಾರ್ ಡ್ರೈವಿಂಗ್ ಟ್ರೈನರ್ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿಬಂದಿದೆ. ಆರೋಪಿ ಅಣ್ಣಪ್ಪನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್ ಫ್ಲೈಓವರ್ Read more…

ನಕಲಿ ಖಾತೆ ತೆರೆದು ಬ್ಯಾಂಕ್ ಗಳಲ್ಲಿ ಅವ್ಯವಹಾರ: ಮೂವರು ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ವಿವಿಧ ಬ್ಯಾಂಕ್ ಗಳಲ್ಲಿ ನಕಲಿ ಖಾತೆ ತೆರೆದು ಅವ್ಯವಹಾರ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ದೇಶದ ವಿವಿಧ ರಾಜ್ಯಗಳ ಬ್ಯಾಂಕ್ Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಎಸ್ಎನ್ಎಲ್ ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ಎಸ್ಐಟಿ ಸೋಮವಾರ Read more…

ಮಹಿಳೆ ಮೇಲೆ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್ ರೇಪ್

ಹೈದರಾಬಾದ್: ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮನೆಗೆ ಹಿಂದಿರುಗುತ್ತಿದ್ದ 29 ವರ್ಷದ ಮಹಿಳೆಯೊಬ್ಬರ ಮೇಲೆ ಹೈದರಾಬಾದ್‌ನಲ್ಲಿ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ನ ಚಾಲಕ ಮತ್ತು ಅವರ ಇಬ್ಬರು ಸಹಚರರಿಂದ ಸಾಮೂಹಿಕ Read more…

ಆಹ್ವಾನವಿಲ್ಲದೆ ಅನಂತ್ ಅಂಬಾನಿ -ರಾಧಿಕಾ ಮದುವೆ ಸ್ಥಳಕ್ಕೆ ಪ್ರವೇಶಿಸಿದ್ದ ಯೂಟ್ಯೂಬರ್, ಉದ್ಯಮಿ ಅರೆಸ್ಟ್

ಮುಂಬೈ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹದ ಸ್ಥಳವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ಗೆ ಆಹ್ವಾನವಿಲ್ಲದೆ ನುಸುಳಿದ್ದ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, Read more…

ಅತ್ತೆ ಮನೆಯಲ್ಲಿ ಕಳವು ಮಾಡಿ ಸಿಕ್ಕಿಬಿದ್ದ ಅಳಿಯ

ಬೆಂಗಳೂರು: ಅತ್ತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಅಳಿಯನನ್ನು ರಾಜಗೋಪಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕುರುಬರಹಳ್ಳಿಯ ಪರಶುರಾಮ(29) ಬಂಧಿತ ಆರೋಪಿಯಾಗಿದ್ದು, ಆತನಿಂದ 3.80 ಲಕ್ಷ ರೂಪಾಯಿ ಮೌಲ್ಯದ 70 ಗ್ರಾಂ Read more…

BREAKING: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅರೆಸ್ಟ್

ಬೆಂಗಳೂರು: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ Read more…

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: 14 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಹಾಗೂ ಸತೀಶ್ ಬಂಧಿತ ಆರೋಪಿಗಳು. 2010ರಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ Read more…

SHOCKING NEWS: ಯುವತಿಯನ್ನು ಕೊಲೆಗೈದು ಹೊಂಡದಲ್ಲಿ ಶವ ಹಾಕಿ ಪರಾರಿಯಾಗಿದ್ದ ಕಿರಾತಕ

ಶಿವಮೊಗ್ಗ: ಜೂನ್ 30ರಿಂದ ನಾಪತ್ತೆಯಾಗಿದ್ದ ಶಿವಮೊಗ್ಗ ಮೂಲದ ಯುವತಿ ಕೊಲೆಯಾಗಿದ್ದು, ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೂಜಾ (24) ಕೊಲೆಯಾಗಿರುವ ಯುವತಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ Read more…

ವೇಶ್ಯಾವಾಟಿಕೆ ಹೆಸರಲ್ಲಿ ಸ್ಪಾ ಮಾಲೀಕನ ಸುಲಿಗೆ ಯತ್ನ: ಇಬ್ಬರು ಅರೆಸ್ಟ್: ನಿರೂಪಕಿ ನಾಪತ್ತೆ

ಬೆಂಗಳೂರು: ಇಂದಿರಾ ನಗರದ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್ ಸುದ್ದಿ ವಾಹಿನಿ ಸಿಇಒ ರಾಜಾನುಕುಂಟೆ ವೆಂಕಟೇಶ್ ಸೇರಿ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಎನ್.ಆರ್. ಪುರ ಠಾಣೆ ಪೊಲೀಸರು 72 ವರ್ಷ ವಯಸ್ಸಿನ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ್ದಾರೆ. Read more…

ಮುಡಾ ಅಕ್ರಮ ಪ್ರಕರಣ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ; ಆರ್.ಅಶೋಕ್, ಅರಗ ಜ್ಞಾನೇಂದ್ರ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಪಕ್ಷ Read more…

BREAKING: ಎಲ್‌ಇಟಿ ಭಯೋತ್ಪಾದಕ ಸಂಘಟನೆಯ ಸಹಚರ ಅರೆಸ್ಟ್: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಟಿ/ಟಿಆರ್‌ಎಫ್‌ನೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಸಹಚರನನ್ನು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಇಕೋ ಪಾರ್ಕ್ ಕ್ರಾಸಿಂಗ್‌ನಲ್ಲಿ Read more…

ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಮಂಗಳೂರು: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎರಡು ದಿನಗಳ Read more…

BREAKING: ಕೋಟ್ಯಂತರ ರೂಪಾಯಿ ವಂಚನೆ: RTO ಅಧಿಕಾರಿ ಸೇರಿ ಮೂವರ ಬಂಧನ

ರಾಮನಗರ: ಹಳೇ ಟ್ರ್ಯಾಕ್ಟರ್ ಗಳಿಗೆ ಹೊಸ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ರಾಮನಗರದ ಆರ್ ಟಿಒ ಅಧಿಕಾರಿ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರ್ Read more…

ವಾಟ್ಸಾಪ್ ನಲ್ಲಿ ಬಂದ ವಿಡಿಯೋ ನೋಡಿ ದಂಪತಿಗೆ ಶಾಕ್: ಖಾಸಗಿ ಕ್ಷಣದ ದೃಶ್ಯ ಸೆರೆಹಿಡಿದ ಮನೆಗೆ ನುಗ್ಗಿದ ಕಳ್ಳ

ಛತ್ತೀಸ್ ಗಢದ ದುರ್ಗ್ ಜಿಲ್ಲೆಯಲ್ಲಿ ಕಳ್ಳತನ ಮಾಡಲು ಮನೆಗೆ ನುಗ್ಗಿದ ಯುವಕನೊಬ್ಬ ದಂಪತಿಯ ಖಾಸಗಿ ಕ್ಷಣದ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾನೆ. ನಂತರ ದಂಪತಿಯಿಂದ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. Read more…

20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕೆಕೆಆರ್‌ಟಿಸಿ(ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ) ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್ Read more…

BREAKING: ಕದ್ದ ಚಿನ್ನ ಖರೀದಿಸಿದ್ದ ‘ಅಟ್ಟಿಕಾ ಗೋಲ್ಡ್’ ಕಂಪನಿ ನಿರ್ದೇಶಕ ಬಾಬು ಅರೆಸ್ಟ್

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕ ಬಾಬು ಅವರನ್ನು ಕಳವು ಮಾಲು ಸ್ವೀಕರಿಸಿದ ಆರೋಪದಡಿ ಬಂಧಿಸಲಾಗಿದೆ. ಈ ಕುರಿತಾಗಿ ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, Read more…

ಎಲ್ಲಾ ಆಯಾಮದಲ್ಲೂ ತುಮಕೂರು ಮಕ್ಕಳ ಮಾರಾಟ ಜಾಲ ತನಿಖೆ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಭೇದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಪ್ರತಿಕ್ರಿಯೆ ನೀಡಿದ್ದಾರೆ. ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಗಂಭೀರವಾಗಿ Read more…

ಪಟ್ಟಣ ಪಂಚಾಯಿತಿ ಸದಸ್ಯನಿಂದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿಯೇ ಅರೆಸ್ಟ್

ಶೃಂಗೇರಿ: ಅಪ್ರಾಪ್ತ ಬಾಲಕರ ಮೇಲೆ ಪಟ್ಟಣ ಪಂಚಾಯಿತಿ ಸದಸ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಜಕೀಯ ದ್ವೇಷಕ್ಕೆ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಲೈಂಗಿಕ ದೌರ್ಜನ್ಯದ Read more…

BREAKING: ಸೂರಜ್ ರೇವಣ್ಣನೂ ಜೈಲು ಪಾಲು: 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. Read more…

ಸಾಕ್ಷ್ಯ ನೀಡಲು ಬಂದ ಸೂರಜ್ ರೇವಣ್ಣಗೆ ಶಾಕ್: ಅರಿವೇ ಇಲ್ಲದೇ ತಾನಾಗೇ ಠಾಣೆಗೆ ಬಂದು ಬಲೆಗೆ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ Read more…

BREAKING: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಮತ್ತೊಂದು ಬಿಗ್ ಶಾಕ್: ಅನೈಸರ್ಗಿಕ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ ಅರೆಸ್ಟ್

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ ಕಾರ್ಯಕರರ್ತನಾಗಿರುವ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯನ್ನೇ ಹತ್ಯೆಗೈದಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಶಹಾಪುರ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊಟಗಿ ಬಾರ್ ಆಂದ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...