alex Certify ಬಂಧನ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್.!

ಬೆಳಗಾವಿ: ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಬಾಲಕಿಯರನ್ನು ಗುಡ್ಡಗಾಡು ಪ್ರದೇಶಕ್ಕೆ ಎಕರೆದೊಯ್ದು ಕಾಮುಕರು Read more…

ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ

ಬಳ್ಳಾರಿ: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ಸಂಡೂರು ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣದ ಸಮೀಪ Read more…

ತಿರುಪತಿ ತಿಮ್ಮಪ್ಪನ ಅರ್ಧ ಕೆಜಿಗೂ ಅಧಿಕ ಚಿನ್ನ ಕಳವು: ಟಿಟಿಡಿ ಉದ್ಯೋಗಿ ಅರೆಸ್ಟ್

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನಿಗೆ ಕಾಣಿಕೆ ರೂಪದಲ್ಲಿ ಬಂದಿದ್ದ ಅರ್ಧ ಕೆಜಿ ಚಿನ್ನ ಕಳವು ಮಾಡಿದ್ದ ಗುತ್ತಿಗೆ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಪೆಂಚಾಲಯ್ಯ ಬಂಧಿತ ಆರೋಪಿ. Read more…

ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಸ್ನೇಹಿತನ ಕೊಲೆ: ಆರೋಪಿ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಪ್ರದೇಶದಲ್ಲಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ತನ್ನ ಸ್ನೇಹಿತನನ್ನು ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಜನವರಿ 11 ರಂದು Read more…

BIG NEWS: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಗೆಳತಿ ಅರೆಸ್ಟ್

ನೊಯ್ಡಾ: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. 23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ Read more…

SHOCKING NEWS: ಬೆಂಗಳೂರಲ್ಲಿ ಕಾಮುಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರವೆಸಗಿ 6 ವರ್ಷದ ಮಗು ಹತ್ಯೆ

ಬೆಂಗಳೂರು:ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ Read more…

ಸ್ವೀಟ್ ಬಾಕ್ಸ್ ನಲ್ಲಿ ಗೋಮಾಂಸ ಇಟ್ಟು ಮಾರಾಟ: ಇಬ್ಬರು ಅರೆಸ್ಟ್

ಚಿಕ್ಕಮಗಳೂರು: ಬಾಕ್ಸ್ ನಲ್ಲಿ ಗೋಮಾಂಸ ಇಟ್ಟು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಂತೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಸ್ವೀಟ್ ಅಂಗಡಿ Read more…

ಅಣ್ಣನಿಂದಲೇ ಘೋರ ಕೃತ್ಯ, ಚಾಕುವಿನಿಂದ ಇರಿದು ತಮ್ಮನ ಹತ್ಯೆ

ಬೆಂಗಳೂರು: ಜಗಳದ ವೇಳೆ ಚಾಕುವಿನಿಂದ ಇರಿದು ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಲೇಔಟ್ ನಲ್ಲಿ ಬುಧವಾರ ತಡರಾತ್ರಿ Read more…

BREAKING: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಓರ್ವ ಅರೆಸ್ಟ್

ಮಂಗಳೂರು: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಕೇರಳದ ಕೋಜಿಕ್ಕೋಡ್ ಮೂಲದ ಪಿ.ಕೆ. ಶಮೀರ್ ಎಂಬುವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ಬಪ್ಪನಾಡು ಸಮೀಪ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ Read more…

BREAKING: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ್ದು, ಬಾಂಗ್ಲಾದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್(25) ಎಂಬುವನನ್ನು ಬಂಧಿಸಲಾಗಿದೆ. Read more…

ಮೊಸಳೆ ತಲೆ ಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಅರೆಸ್ಟ್

ನವದೆಹಲಿ: ದೆಹಲಿಯ ಇಂದಿರಾ ಗಾಂಧಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊಸಳೆ ತಲೆ ಬುರುಡೆ ಕಳ್ಳ ಸಾಗಾಣಿಕೆಗೆ ಯತ್ನಿಸಿದ ಕೆನಡಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿ Read more…

ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 15 ವರ್ಷದ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕನನ್ನು ಜೆಪಿ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ(30) ಬಂಧಿತ ಆರೋಪಿ ನವೆಂಬರ್ 23 ರಂದು Read more…

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ Read more…

BREAKING: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ದಂಪತಿ ಮತ್ತೆ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರನ್ನು ಮತ್ತೆ ಬಂಧಿಸಲಾಗಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ ನೀಡಿದ್ದ ವಂಚನೆ Read more…

BREAKING: ಜನ ಸೂರಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅರೆಸ್ಟ್: ಪೊಲೀಸರಿಂದ ಕಪಾಳಮೋಕ್ಷ

ಪಾಟ್ನಾ: ನಿರ್ಬಂಧಿತ ಸ್ಥಳದಲ್ಲಿ ಧರಣಿ ನಡೆಸಿದ ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ Read more…

ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ‘ಕಹಿ ಲಡ್ಡು’ ಕಳಿಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಎನ್ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ಬಯ್ಯ ಮೆಡಿಕಲ್ Read more…

ಶಾಲೆಯಲ್ಲೇ ಬಾಲಕಿಗೆ ಕಿರುಕುಳ: ಶಿಕ್ಷಕ ಅರೆಸ್ಟ್

ಮುಂಬೈ: ಆರ್ಟ್ ರೂಮ್‌ನಲ್ಲಿ 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ 38 ವರ್ಷದ ನಾಗರಿಕ ಶಾಲೆಯ ದೈಹಿಕ ತರಬೇತಿ ಶಿಕ್ಷಕನನ್ನು ಭೋಯಿವಾಡ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ Read more…

BIG NEWS: ಲಂಚಕ್ಕೆ ಬೇಡಿಕೆ: ASI ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಬೆಂಗಳೂರು: ಕಾನೂನು ಬಾಹಿರವಾಗಿ ವಶಕ್ಕೆ ಪಡೆದಿದ್ದ ಆಟೋ ಹಿಂದಿರುಗಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎ ಎಸ್ ಐ ಹಾಗೂ ಲಂಚದ ಹಣ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದ Read more…

BIG NEWS: ಎಎಸ್ಐ ಮೇಲೆ ನಡುರಸ್ತೆಯಲ್ಲೇ ಹಲ್ಲೆ: ಆರೋಪಿ ಅರೆಸ್ಟ್

ಮಂಡ್ಯ: ವ್ಯಕ್ತಿಯೊಬ್ಬ ವಿಚಾರಣೆಗೆ ಎಂದು ಬಂದು ಎಎಸ್ ಐ ಮೇಲೆಯೇ ನಡುರಸ್ತೆಯಲ್ಲಿ ಹಲ್ಲೆ ನಡೆಸಿ ರಂಪಾಟ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್ಐ Read more…

ವ್ಯಕ್ತಿ ಹತ್ಯೆಗೈದು 30 ಮೇಕೆ ಕದ್ದೊಯ್ದಿದ್ದ ಆರೋಪಿ ಅರೆಸ್ಟ್

ಹಿರಿಯೂರು: ವ್ಯಕ್ತಿಯನ್ನು ಹತ್ಯೆ ಮಾಡಿ 30 ಮೇಕೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಚ್ಚಿನಿಂದ ಕೊಚ್ಚಿ Read more…

BREAKING: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಾರ್ಮಾಡಿ ಘಾಟ್ ಮೃತ್ಯುಂಜಯ ನದಿಗೆ ದನದ Read more…

ಸಹಕರಿಸಿದ್ರೆ ಕಾಲೇಜಿಗೇ ಟಾಪರ್ ಮಾಡ್ತೀನಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಿನ್ಸಿಪಾಲ್ ಅರೆಸ್ಟ್

ವಿಜಯಪುರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಮನಗೂಳಿ ಪಟ್ಟಣದ Read more…

BIG NEWS: ಲವ್-ಸೆಕ್ಸ್-ದೋಖಾ ಪ್ರಕರಣ: ಫೋಟೋಗ್ರಾಫರ್ ಅರೆಸ್ಟ್

ಬೆಂಗಳೂರು: ಫೋಟೋಗ್ರಾಫರ್ ಓರ್ವ ಯುವತಿಯನ್ನು ನಂಬಿಸಿ, ಕೈಕೊಟ್ಟ ಘಟನೆ ನಡೆದಿದ್ದು, ಯುವಕನಿಂದ ಮೋಸ ಹೋದ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. Read more…

BREAKING: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ Read more…

BREAKING: ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ಅರೆಸ್ಟ್

ತುಮಕೂರು: ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ನಡೆಸಿದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನತುಕೊಂಡಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ. ದೂರು ನೀಡಲು ಬಂದ Read more…

BIG NEWS: ಲಂಚಕ್ಕೆ ಕೈಯ್ಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದ ಇಬ್ಬರು ಅಧಿಕಾರಿಗಳು

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ ಹಾಗೂ ಅರವಿಂದ್ ಬಂಧಿತ ಆರೋಪಿಗಳು. Read more…

1.20 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಇಬ್ಬರು ಅರೆಸ್ಟ್

ಶಿವಮೊಗ್ಗ: ಭದ್ರಾ ಬಲದಂಡೆ ನಾಲೆಯಲ್ಲಿ ಹೂಳೆತ್ತುವ ಕಾಮಗಾರಿ ಮಾಡಿದ್ದ ಗುತ್ತಿಗೆದಾರನಿಗೆ ಟೆಂಡರ್ ಹಣ ನೀಡಲು ಲಂಚ ಪಡೆಯುತ್ತಿದ್ದ ನೀರಾವರಿ ಇಲಾಖೆಯ ಇಬ್ಬರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನೀರಾವರಿ Read more…

ಕೇಂದ್ರ ಸಚಿವ ವಿ. ಸೋಮಣ್ಣ ಹೆಸರಲ್ಲಿ ವಂಚನೆ: ಅರೆಸ್ಟ್

ತುಮಕೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರಲ್ಲಿ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ತಾಲೂಕಿನ ಮಲ್ಲನಾಯಕನಹಳ್ಳಿಯ ಗೋವರ್ಧನ್ ಬಂಧಿತ ಆರೋಪಿ. ಕೇಂದ್ರ ಸಚಿವ ವಿ. ಸೋಮಣ್ಣ Read more…

SHOCKING: ಸರಿಯಾಗಿ ಓದು ಎಂದಿದ್ದಕ್ಕೆ ಪೋಷಕರನ್ನೇ ಹತ್ಯೆಗೈದ ಇಂಜಿನಿಯರಿಂಗ್ ವಿದ್ಯಾರ್ಥಿ

ಮಹರಾಷ್ಟ್ರದ ನಾಗ್ಪುರದಲ್ಲಿ ಬುಧವಾರದಂದು ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಉತ್ಕರ್ಷ್ ಧಾಖೋಲೆ ಎಂಬ 25 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ಶಿಕ್ಷಣ ಮತ್ತು ವೃತ್ತಿಜೀವನದ ಬಗ್ಗೆ ಜಗಳವಾಡಿ Read more…

ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿಸುವುದಾಗಿ ಹೇಳಿ ಅಭ್ಯರ್ಥಿಗಳಿಂದ ಹಣ ವಸೂಲಿ: ಟಿಕೆಟ್ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಟಿಕೆಟ್ ಇನ್ಸ್ ಪೆಕ್ಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...