alex Certify ಬಂಧನ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ನೌಕರ

ಶಿವಮೊಗ್ಗ: ಕೈಬರಹದ ಪಹಣಿ ಪತ್ರಿಕೆ ನೀಡಲು 2000 ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಚೇರಿ ನೌಕರ ಬಸವರಾಜ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಾಗರದ Read more…

ನಕಲಿ ದಾಖಲೆ ಸೃಷ್ಟಿಸಿ ಎಸ್.ಪಿ. ಕಚೇರಿ ಜಾಗ ಮಾರಾಟ ಯತ್ನ: ಮೂವರು ಅರೆಸ್ಟ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಗ್ರಾಮಾಂತರ ಎಸ್.ಪಿ. ಕಚೇರಿ ಇರುವ ಸರ್ಕಾರಿ ಜಾಗವನ್ನೇ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು Read more…

BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4.77 Read more…

ವಾಲ್ಮೀಕಿ ನಿಗಮ ಹಗರಣ: ತೆಲಂಗಾಣದ ಸಹಕಾರ ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನ ಸಹಕಾರ ಬ್ಯಾಂಕ್ ಅಧ್ಯಕ್ಷರನ್ನು ಸಿಐಡಿ ಎಸ್ಐಟಿ ತಂಡ ಮಂಗಳವಾರ ಬಂಧಿಸಿದೆ. ಸತ್ಯನಾರಾಯಣ ಇಟಕಾರಿ ಬಂಧಿತ Read more…

SHOCKING: ತಂಗಿ ಮೇಲೆ ಅತ್ಯಾಚಾರಕ್ಕೆ ಸಹೋದರನಿಗೆ ಪ್ರೇರಣೆ: ದೃಶ್ಯ ಸೆರೆಹಿಡಿದ ಮೌಲ್ವಿ ಅರೆಸ್ಟ್

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೌಲ್ವಿ ಅಬ್ದುಲ್ ರೆಹಮಾನ್ ನನ್ನು ಚಿತ್ರದುರ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಅಪ್ರಾಪ್ತನ ತಾಯಿ ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಅಪ್ರಾಪ್ತನ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 31 ರಂದು Read more…

ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿ: ಮೂವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿದ್ದು, ಬಾಲಕಿ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬೆಳ್ತಂಗಡಿ ಪೊಲೀಸ್ Read more…

ಮಸಾಜ್ ಗೆ ಬಂದವರ ಪುಸಲಾಯಿಸಿ ಲೈಂಗಿಕ ಕ್ರಿಯೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ವೇಳೆ ಇಬ್ಬರು ಮಹಿಳೆಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಇಂದಿರಾ ನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸ್ಪಾ Read more…

BIG NEWS: ಇಂದು ಪ್ರಜ್ವಲ್ ರೇವಣ್ಣ ಮೆಡಿಕಲ್ ಟೆಸ್ಟ್: ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. Read more…

Shocking: ಗುದನಾಳದಲ್ಲಿ 1 ಕೆಜಿ ಚಿನ್ನ ಅಡಗಿಸಿಟ್ಟುಕೊಂಡು ಬಂದ ಗಗನಸಖಿ….! ದೇಶದಲ್ಲಿ ಇದೇ ಮೊದಲ ಪ್ರಕರಣ

ಕಣ್ಣೂರು(ಕೇರಳ): ಮಸ್ಕತ್‌ನಿಂದ ಕಣ್ಣೂರಿಗೆ ಸುಮಾರು ಒಂದು ಕಿಲೋಗ್ರಾಂ ಚಿನ್ನವನ್ನು ತನ್ನ ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಗಗನಸಖಿಯೊಬ್ಬಳನ್ನು ಬಂಧಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ಇಂದು ತಿಳಿಸಿವೆ. Read more…

BIG NEWS: ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಬೆನ್ನಲ್ಲೇ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಎಸ್ಐಟಿ ತನಿಖೆ ಚುರುಕು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಇಂದಿನಿಂದ ವಿಚಾರಣೆಗೆ ಒಳಪಡಿಸಲಾಗುವುದು ಎಸ್ಐಟಿ ತನಿಖೆ ಇಂದಿನಿಂದ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ಮೂರು ಪ್ರಕರಣಗಳ Read more…

BREAKING: ತಡರಾತ್ರಿ ಬಂಧನ ಬೆನ್ನಲ್ಲೇ ಎಸ್ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ 34 ದಿನಗಳ ನಂತರ ವಿದೇಶದಿಂದ ಆಗಮಿಸಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಪ್ರಜ್ವಲ್ Read more…

BREAKING NEWS: ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ರೇವಣ್ಣ ಬಂಧನ ಪ್ರಕ್ರಿಯೆ ಆರಂಭ

ಬೆಂಗಳೂರು: ಅತ್ಯಾಚಾರ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಗರದಿಂದ ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತಿದ್ದಂತೆ ಬಂಧನ ಪ್ರಕ್ರಿಯೆ ಆರಂಭವಾಗಲಿದೆ. Read more…

BREAKING: ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ Read more…

ಸಹಾಯದ ನೆಪದಲ್ಲಿ ಆಸ್ಪತ್ರೆಯಲ್ಲೇ ಅತ್ಯಾಚಾರ: ನಗ್ನ ಫೋಟೋ ತೆಗೆದು ಪದೇ ಪದೇ ಕೃತ್ಯವೆಸಗಿದ ಆರೋಪಿ ಅರೆಸ್ಟ್

ಮಂಗಳೂರು: ರೋಗಿಗೆ ಸಹಾಯ ಮಾಡುವ ನೆಪದಲ್ಲಿ ಆಸ್ಪತ್ರೆಯಲ್ಲಿಯೇ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕದ್ರಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕೇರಳ ಹೊಸದುರ್ಗ ಪುಲ್ಲೂರು ಗ್ರಾಮದ ನಿವಾಸಿ ಸುಜಿತ್ Read more…

BREAKING: ಬಿಟ್ ಕಾಯಿನ್ ಹಗರಣ; ಇನ್ಸ್ ಪೆಕ್ಟರ್ ಚಂದ್ರಾಧರ್ ಅರೆಸ್ಟ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಓರ್ವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್ ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ Read more…

BIG NEWS: ಪೋರ್ಶೆ ಕಾರು ಅಪಘಾತ ಪ್ರಕರಣ; ಇಬ್ಬರು ವೈದ್ಯರು ಅರೆಸ್ಟ್

ಪುಣೆ: ಪೋರ್ಶೆ ಕಾರು ಅಪಘತ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಕ್ರೈಂ ಬ್ರ್ಯಾಂಚ್ ಪೊಲೀಸರು ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಸಾಸೂನ್ ಆಸ್ಪತ್ರೆಯ ಡಾ.ಶ್ರೀಹರಿ ಹಾರ್ಲರ್ ಹಾಗೂ ಡಾ.ಅಜಯ್ ತಾವ್ರೆ ಬಂಧಿತರು. Read more…

ಯುವತಿಯರ ಬೆತ್ತಲೆ ಫೋಟೋ ತೆಗೆದು ಲೈಂಗಿಕ ಕ್ರಿಯೆಗೆ ಬಳಸಿಕೊಳ್ತಿದ್ದ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ ಕಲ್ಲು ತೂರಾಟ

ಶಿರಸಿ: ಅತ್ಯಾಚಾರ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದಾಗ ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ. ಅರ್ಜುನ ಅಲಿಯಾಸ್ ಅರುಣ Read more…

BREAKING NEWS: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; 23 ಆರೋಪಿಗಳು ಅರೆಸ್ಟ್

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 23 ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆಗೆಂದು ಕರೆತಂದಿದ್ದ ಆದಿಲ್ ಎಂಬಾತ ಠಾಣೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದ Read more…

BIG NEWS: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಉಡುಪಿ: ಉಡುಪಿಯಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗರುಡಾ ಗ್ಯಾಂಗ್ ನ ಮೂವರನ್ನು ಬಂಧಿಸಲಾಗಿದ್ದು, ಮಜೀದ್, ಅಲ್ಫಾಜ್, ಶರೀಫ್ ಬಂಧಿತ Read more…

BIG NEWS: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಓರ್ವನನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ರೂಪೇಶ್ ಬಂಧಿತ ಡ್ರಗ್ ಪೆಡ್ಲರ್. ಈತ ಆಫ್ರಿಕಾ, ನೈಜೇರಿಯನ್ ಪೆಡ್ಲರ್ ಗಳಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. Read more…

BIG NEWS: ಪ್ರೀತಿಸುವಂತೆ ಯುವತಿಗೆ ಪಾಗಲ್ ಪ್ರೇಮಿಯ ಕಿರುಕುಳ ಪ್ರಕರಣ; ಯುವಕ ಅರೆಸ್ಟ್

ಬೆಳಗಾವಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಯುವತಿಗೆ ಬೆದರಿಕೆ ಹಾಕಿ ಹುಚ್ಚಾಟ ಮೆರೆದಿದ್ದ ಪಾಗಲ್ ಪ್ರೇಮಿಯನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ Read more…

ಮೋದಿ ಅವಹೇಳನ, ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಕೊಪ್ಪ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಪಾಕಿಸ್ತಾನ ಪರವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಪ್ಪ Read more…

ಐಪಿಎಲ್ ಬೆಟ್ಟಿಂಗ್: ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಪೊಲೀಸ್ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಪಡೆದ ಆರೋಪದ ಮೇಲೆ ಗಬ್ಬೂರು ಠಾಣೆಯ ಪಿಎಸ್ಐ ಮಂಜುನಾಥ್, Read more…

11 ವರ್ಷದ ಹಿಂದಿನ ಅತ್ಯಾಚಾರ, ಕೊಲೆ ಪ್ರಕರಣ ಭೇದಿಸಿದ ಸಿಐಡಿ: ಮೂವರು ಅರೆಸ್ಟ್

ಬೆಂಗಳೂರು: 11 ವರ್ಷದ ಹಿಂದಿನ ರೇಪ್ ಅಂಡ್ ಮರ್ಡರ್ ಕೇಸ್ ಅನ್ನು ಸಿಐಡಿ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ. ನರಸಿಂಹಮೂರ್ತಿ, ದೀಪಕ್, ಹರಿಪ್ರಸಾದ್ ಬಂಧಿತರು ಎಂದು ಹೇಳಲಾಗಿದೆ. 2013ರ Read more…

ಅಕ್ರಮ ಸಂಬಂಧ ಮುಂದುವರೆಸಲು ಒತ್ತಡ: ಡೆತ್ ನೋಟ್ ಬರೆಸಿಕೊಂಡು ಯುವತಿಗೆ ಕಿರುಕುಳ

ಕೊಪ್ಪಳ: ಅಕ್ರಮ ಸಂಬಂಧ ಬೆಳೆಸಿ ಯುವತಿಗೆ ಕಿರುಕುಳ ನೀಡಿದ್ದಲ್ಲದೆ, ನನ್ನ ಸಾವಿಗೆ ನಾನೇ ಕಾರಣ ಎಂದು ಆಕೆಯಿಂದ ಡೆತ್ ನೋಟ್  ಬರೆಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕುಷ್ಟಗಿಯ ವೀರೇಶ Read more…

BREAKING: ನಟಿ, ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ಅರೆಸ್ಟ್

ಮೈಸೂರು: ನಟಿ ಹಾಗೂ ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ನಂದೀಶ್ ನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಬನ್ನೂರು ಠಾಣೆ ಇನ್ ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ Read more…

SHOCKING: ಸಹೋದರಿ ಮೇಲೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣಂದಿರಿಬ್ಬರು ಅರೆಸ್ಟ್

ಘಾಜಿಯಾಬಾದ್: ತಮ್ಮ 14 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಉತ್ತರಪ್ರದೇಶದ ಗಾಜೀಯಾಬಾದ್ ಪೊಲೀಸರು ಬಂಧಿಸಿದ್ದಾರೆ. ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ Read more…

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಸವಾರ ಅರೆಸ್ಟ್: ಡಿಎಲ್ ಕ್ಯಾನ್ಸಲ್ ಗೆ ಶಿಫಾರಸು

ಬೆಂಗಳೂರು: ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿದ್ದ ಸವಾರನನ್ನು ಹೆಬ್ಬಾಳ ಸಂಚಾರ ಠಾಣೆ ಪೋಲಿಸರು ಬಂಧಿಸಿದ್ದಾರೆ. ಕಾವಲ್ ಬೈರಸಂದ್ರ ಎಂವಿ ಲೇಔಟ್ ನಿವಾಸಿ Read more…

ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ಗೆ ಅರೆಸ್ಟ್ ವಾರಂಟ್: ಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿದೇಶದಲ್ಲಿ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...