alex Certify ಬಂಧನ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಆಪ್ತ ಸುಭಾಷ್ ಯಾದವ್ ಅರೆಸ್ಟ್

ನವದೆಹಲಿ: ಅಕ್ರಮ ಮರಳು ಗಣಿಗಾರಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕ ಸುಭಾಷ್ ಯಾದವ್ ಅವರನ್ನು Read more…

BIG NEWS: ಹೆದ್ದಾರಿಯಲ್ಲಿ ವ್ಹೀಲಿಂಗ್: 6 ಪುಂಡರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮತ್ತೆ ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚಾಗಿದೆ. ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಸಮಸ್ಯೆ ನೀಡುತ್ತ ಪುಂಡಾಟ ಮೆರೆಯುತ್ತಿದ್ದ 6 ಜನರನ್ನು ಪೊಲೀಸರು Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು: ನಾಲ್ವರು ಆಯೋಜಕರು ಅರೆಸ್ಟ್

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭದಲ್ಲಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಯೋಜಕರನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಕೊಳ್ಳೇರ ಕಟ್ಟೆಕೆರೆಯಲ್ಲಿ ಮಾರ್ಚ್ Read more…

BREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ ಇಬ್ಬರು ಅರೆಸ್ಟ್

ತುಮಕೂರು: ವಿದ್ಯಾ ಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲ ಮಂಜುನಾಥ ಸ್ವಾಮೀಜಿ, ಆಪ್ತ ಸಹಾಯಕ ಅಭಿಲಾಶ್ ಅವರನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾ Read more…

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ ಅರೆಸ್ಟ್

ಮುಂಬೈ: ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಂಡಿಗೋ ವಿಮಾನದ ವಿಶ್ರಾಂತಿ ಕೊಠಡಿಯಲ್ಲಿ ಬೀಡಿ ಸೇದಿದ 42 ವರ್ಷದ ಮೊಹಮ್ಮದ್ ಫಕ್ರುದ್ದೀನ್ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಕಂದಾಯ ನಿರೀಕ್ಷಕ ಅರೆಸ್ಟ್

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ Read more…

ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಕಲಬುರಗಿ: ಪ್ರೀತಿ ವಿಚಾರಕ್ಕೆ ಯುವಕನ ಕೊಲೆಗೈದ ನಾಲ್ವರು ಆರೋಗ್ಯಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಅಭಿಷೇಕ್(18) ಕೊಲೆಯಾದ ಯುವಕ. ಪ್ರಕರಣಕ್ಕೆ Read more…

BIG NEWS: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಐವರು ಅರೆಸ್ಟ್

ಕಾರವಾರ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎನ್ನುವ ಕುರಿತು ಹೆಚ್ಚಿನ ಮಾಹಿತಿ ಇಲ್ಲ Read more…

BREAKING NEWS: ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿ ಬಂಧನ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತಡಣಾಯಕನಪುರ ರವಿಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ Read more…

BREAKING NEWS: ಸಂಸದ ಉಮೇಶ್ ಜಾದವ್ ಆಪ್ತನ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಬಿಜೆಪಿ ಸಂಸದ ಉಮೇಶ್ ಜಾದವ್ ಆಪ್ತ , ಬಿಜೆಪಿ ಮುಖಂಡ ಗಿರೀಶ್ ಚಕ್ರಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಚಕ್ರನನ್ನು Read more…

2 ವರ್ಷದ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ವಶಕ್ಕೆ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್…?

ಮಂಡ್ಯ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. 2022 ರಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತ ರವಿ Read more…

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಅರೆಸ್ಟ್

ರಾಮನಗರ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚನ್ನಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಸತೀಶ್ ಬಂಧಿತ ಆರೋಪಿ. ಪಾವಗಡ ಮೂಲದ ಬಾಲಕಿ ವಸತಿ ಶಾಲೆಯಲ್ಲಿ Read more…

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಗರದ ಎಪಿಎಂಸಿ ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಲೈಸೆನ್ಸ್ ಕೇಸ್ ವರ್ಕರ್ ಯೋಗೇಶ್ Read more…

ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ, ಪ್ರಿಯಕರ ಅರೆಸ್ಟ್

ಬೆಂಗಳೂರು: ಮಗುವಿಗೆ ಚಿತ್ರ ಹಿಂಸೆ ನೀಡಿದ ತಾಯಿ ಮತ್ತು ಪ್ರಿಯಕರನನ್ನು ಗಿರಿನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವೀರಭದ್ರ ನಗರ ನಿವಾಸಿ ಶಾರೀನ್ ಮತ್ತು ಆಕೆಯ ಪ್ರಿಯಕರ ದಿನೇಶ್ ಬಂಧಿತರು. Read more…

BREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಅರೆಸ್ಟ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, Read more…

ತಡರಾತ್ರಿ ಅಪರಿಚಿತ ಮಹಿಳೆ ಹತ್ತಿಸಿಕೊಂಡ ಆಟೋ ಚಾಲಕನಿಂದ ಘೋರ ಕೃತ್ಯ:

ಬೆಂಗಳೂರು: ಇತ್ತೀಚೆಗೆ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿ ರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂಜನಪ್ಪ ಗಾರ್ಡನ್ ನಿವಾಸಿ ಮುಬಾರಕ್(38) Read more…

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾನ್ಪುರ: ಆಘಾತಕಾರಿ ಘಟನೆಯೊಂದರಲ್ಲಿ ಕಾನ್ಪುರದ ಘಟಂಪುರ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಇಟ್ಟಿಗೆ ಗೂಡು ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಶವಗಳು ಪತ್ತೆಯಾಗಿವೆ. ಸಾಮೂಹಿಕ Read more…

BREAKING: ಸಂದೇಶಖಾಲಿ ಸಂಘರ್ಷ: ತಡರಾತ್ರಿ ಟಿಎಂಸಿ ನಾಯಕ ಷಹಜಹಾನ್ ಶೇಖ್ ಅರೆಸ್ಟ್

ಕೋಲ್ಕತ್ತಾ: ಸಂದೇಶಖಾಲಿ ಸಂಘರ್ಷ ಪ್ರಕರಣದಲ್ಲಿ ಷಹಜಹಾನ್ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಸದ್ಯ ನಡೆಯುತ್ತಿರುವ ಸಂದೇಶಖಾಲಿ ವಿವಾದದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕ ಶಹಜಹಾನ್ ಶೇಖ್ ಅವರನ್ನು Read more…

BREAKING NEWS: ಬಿಟ್ ಕಾಯಿನ್ ಹಗರಣದಲ್ಲಿ ಮತ್ತೋರ್ವ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ ಐಟಿ ಅಧಿಕಾರಿಗಳು ಮತ್ತೋರ್ವ ಇನ್ಸ್ ಪೆಕ್ಟರ್ ರನ್ನು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ಬಂಧಿತ ಆರೋಪಿ. ಈ ಹಿಂದೆ Read more…

BREAKING: ಬೆಂಗಳೂರಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣ: ಶ್ವಾನದಳ ಸಹಾಯದಿಂದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಠಾಣೆ ಪೋಲೀಸರು ಆರೋಪಿ ದಿನೇಶ್ ನನ್ನು ಬಂಧಿಸಿದ್ದಾರೆ. ವೃದ್ದೆಯ ಕೈಕಾಲುಗಳನ್ನು ಆವಲಹಳ್ಳಿ ಕೆರೆಗೆ ಆರೋಪಿ Read more…

ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ‘ಬಿಗ್ ಬಾಸ್’ ರನ್ನರ್ ಅಪ್ ಅರೆಸ್ಟ್

ಹೈದರಾಬಾದ್: ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ತೆಲುಗು ‘ಬಿಗ್ ಬಾಸ್’ ಸೀಸನ್ 5ರ ರನ್ನರ್ ಅಪ್ ಷಣ್ಮುಖ್ ಜಸ್ವಂತ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ವಿಡಿಯೋಗಳ ಮೂಲಕ Read more…

BIG NEWS: ಕೆಇಎ ಪರೀಕ್ಷಾ ಅಕ್ರಮ; ಹಾಸ್ಟೇಲ್ ವಾರ್ಡನ್ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಲ್ಲಿ ಹಾಸ್ಟೇಲ್ ವಾರ್ಡನ್ ಓರ್ವನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜ್ ಯಳವಾರ್ ಬಂಧಿತ Read more…

ಶಾಲೆಯಲ್ಲೇ ವಿದ್ಯಾರ್ಥಿನಿಯರ ವಿವಸ್ತ್ರಗೊಳಿಸಿ ಫೋಟೋ ತೆಗೆದ ಶಿಕ್ಷಕ ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಹೂಗ್ಲಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕನೊಬ್ಬನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ವಿವಸ್ತ್ರಗೊಳಿಸಿ ಅವರ ಫೋಟೋಗಳನ್ನು ತೆಗೆದ ಆರೋಪದಲ್ಲಿ ಪೋಕ್ಸೊ ಕಾಯ್ದೆಯ ಹಲವು Read more…

BIG UPDATE: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ; ಆರೋಪಿಗಳು ಪೊಲೀಸ್ ವಶಕ್ಕೆ; FIR ದಾಖಲು

ಬಳ್ಳಾರಿ: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿ ರೈಲ್ವೆ ಪೊಲೀಸ್ Read more…

BIG NEWS: ಅಸ್ಸಾಂ ನಿಂದ ಬೆಂಗಳೂರೂಗೆ ಬಂದು ಕಳ್ಳತನ; ಸಿಎಂ ನಿವಾಸದ ಬಳಿಯ ಮನೆಗಳೇ ಟಾರ್ಗೆಟ್; ಆರೋಪಿ ಅರೆಸ್ಟ್

ಬೆಂಗಳೂರು: ಅಸ್ಸಾಂ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಬಂಧಿತ ಆರೋಪಿ. ಸಿಎಂ ಸಿದ್ದರಾಮಯ್ಯ ನಿವಾಸದ Read more…

BIG NEWS: ನಿರುದ್ಯೋಗಿಗಳೇ ಇವರ ಟಾರ್ಗೆಟ್; ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ; ದಂಪತಿ ಅರೆಸ್ಟ್

ಬೆಂಗಳೂರು: ನಿರುದ್ಯೋಗಿ ಯುವಕ-ಯುವತಿಯರನ್ನೇ ಟಾರ್ಗೆಟ್ ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ವಂಚನೆಯೆಸಗುತ್ತಿದ್ದ ದಂಪತಿಯನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಕೆಲಸದ ಆಸೆಯಿಂದ ಹಲವು ಯುವಕ-ಯುವತಿಯರು ದಂಪತಿಯಿಂದ Read more…

ಪತ್ನಿಯೊಂದಿಗೆ ಮಾತಾಡಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಬೆರಳು ತುಂಡರಿಸಿದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ತನ್ನ ಪತ್ನಿಯೊಂದಿಗೆ ಎದುರು ಮನೆಯ ಯುವಕ ಮಾತನಾಡಿಸುತ್ತಿದ್ದ ಕಾರಣಕ್ಕೆ ವತಿರಾಯ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕುಡಿಯುವ ನೀರು Read more…

ಸಂತೆಯಲ್ಲಿ ಸಿಡಿಮದ್ದು ಸ್ಫೋಟ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಭಾನುವಾರ ಸಂತೆ ನಡೆಯುವಾಗ ಸಿಡಿಮದ್ದು ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ನಿವಾಸಿ ಉಮೇಶ Read more…

ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕೆಲಸಕ್ಕೆ ಸೇರಿ ಹಣ ದೋಚುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೋಟೆಲ್ ಮಾಲೀಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬನಶಂಕರಿ ಕತ್ರಿಗುಪ್ಪೆ ನಿವಾಸಿ Read more…

BREAKING NEWS: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಆರೋಪಿ ಪತಿ ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ಮಹಾಶಯನೊಬ್ಬ ಆಕೆಯ ಮೇಲೆ ಸಂಶಯಗೊಂಡು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಜಯಪ್ರಕಾಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...