alex Certify ಬಂಧನ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಅಯೋಧ್ಯೆ ರಾಮ ಮಂದಿರ, ಸಿಎಂ ಯೋಗಿಗೆ ಬಾಂಬ್ ಬೆದರಿಕೆ ಹಾಕಿದ ಇಬ್ಬರು ಅರೆಸ್ಟ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಮತ್ತು ಅಯೋಧ್ಯೆ ರಾಮಮಂದಿರಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಇಬ್ಬರನ್ನು Read more…

BIG NEWS: 7 ತಿಂಗಳು ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ, ಈಗ ಚುನಾವಣೆ ಸಮೀಪಿಸುತ್ತಿದೆ ಎಂದು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ; ಡಿಸಿಎಂ ಕಿಡಿ

ಬೆಂಗಳೂರು: ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ Read more…

BIG NEWS: ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲಾಗುತ್ತಿಲ್ಲ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿರುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಮ ಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ Read more…

BIG NEWS: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪದಲ್ಲಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ರಝೀನ್ ಬಂಧಿತ ಆರೋಪಿ. Read more…

BIG NEWS: ತಪ್ಪು ಮಾಡಿದವರನ್ನು ಏನು ಮಾಡಬೇಕು? ಸುಮ್ಮನೇ ಬಿಟ್ಟುಬಿಡಬೇಕಾ? ಸಿಎಂ ಪ್ರಶ್ನೆ

ಕೊಪ್ಪಳ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿಗಾಗಿ ಹೋರಾಡಿದ ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಗಣಿಗೇರಾ ಏರ್ ಪೊರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

ಹೊಸ ವರ್ಷದ ಮುನ್ನಾದಿನ ರೇವ್ ಪಾರ್ಟಿ ಮೇಲೆ ರೇಡ್: 100 ಮಂದಿ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ರೇವ್ ಪಾರ್ಟಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಸೇವಿಸಿದ ಶಂಕೆಯ ಮೇಲೆ ಸುಮಾರು 100 ಜನರನ್ನು ಬಂಧಿಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ Read more…

ಕಾಮುಕರ ಅಟ್ಟಹಾಸ: ಸಾಮೂಹಿಕ ಅತ್ಯಾಚಾರ ಎಸಗಿ ಸ್ತನ ಕತ್ತರಿಸಿ ಮಹಿಳೆ ಹತ್ಯೆ: ನಾಲ್ವರು ಅರೆಸ್ಟ್

ಪಾಟ್ನಾ: ಬಿಹಾರದ ನವಾಡದಲ್ಲಿ ನಡೆದ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು ಶನಿವಾರ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುನೀಲ್ ಯಾದವ್, ವಿಪಿನ್ ಯಾದವ್, Read more…

BIG NEWS: ಬಂಧನದ ಹಿಂದೆ ದೊಡ್ಡ ಪಿತೂರಿಯೇ ಇದೆ; ನನ್ನನ್ನು ಟಾರ್ಗೆಟ್ ಮಾಡಲಾಗಿದೆ; ವಿಕ್ರಂ ಸಿಂಹ ಆಕ್ರೋಶ

ಹಾಸನ: ಮರಗಳನ್ನು ಕಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಬಂಧನಕ್ಕಿಡಾಗಿರುವ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ, ನನ್ನ ಬಂಧನದ ಹಿಂದೆ ವ್ಯವಸ್ಥಿತ ಪಿತೂರಿಯೇ ಇದೆ Read more…

ಹುಡುಗಿ ಹಿಂದೆ ಬಿದ್ದವನಿಗೆ ಚಾಕು ಇರಿತ: ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಯುವತಿ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿಯ ಧನುಷ್(20) ಶಹಬುದ್ದೀನ್(22) ಬಂಧಿತರು. ಡಿಸೆಂಬರ್ 21ರಂದು ವಿನಾಯಕ ಲೇಔಟ್ Read more…

ಹೊಸ ವರ್ಷದ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್

ಮಂಗಳೂರು: ಹೊಸ ವರ್ಷಾಚರಣೆ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪೆಡ್ಲರ್ ಬಂಧಿಸಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಹಮ್ಮದ್ ರಮೀಜ್ ನನ್ನುಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ Read more…

BIG NEWS: ಕರವೇ ನಾರಾಯಣಗೌಡ ಬಂಧನ; ಇದನ್ನು ಸಹಿಸಲು ಸಾಧ್ಯವಿಲ್ಲ; ಸಾಹಿತಿ ದೊಡ್ದರಂಗೇಗೌಡ ಆಕ್ರೋಶ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕರವೇ ನಾರಾಯಣಗೌಡ ಸೇರಿದಂತೆ ಹಲವರ ಬಂಧನವನ್ನು ಸಾಹಿತಿ ದೊಡ್ಡರಂಗೇಗೌಡ ತೀವ್ರವಾಗಿ ಖಂಡಿಸಿದ್ದಾರೆ. ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಸರ್ಕಾರದ ಕ್ರಮ Read more…

ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್

ಮೈಸೂರು: ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ. ದೋಚಿದ್ದ ಯುವತಿ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್

ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್: ಯುವಕ ಅರೆಸ್ಟ್

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಯನ್(20) ಬಂಧಿತ ಯುವಕ ಎಂದು ಹೇಳಲಾಗಿದೆ. ದಕ್ಷಿಣ ಕೊಡಗಿನ ಬಾಳೆಲೆ ನಿವಾಸಿಯಾಗಿರುವ ಶಯನ್ Read more…

BIG NEWS: ಶ್ರೀರಾಮ ಸೇನೆ ಮುಖಂಡ ಅರೆಸ್ಟ್; ನಾಗೇನಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಇಂದು ದತ್ತಜಯಂತಿ ಕೊನೆ ದಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತ ಪೀಠಕ್ಕೆ ದತ್ತಮಾಲಾಧಾರಿಗಳು ಹರಿದು ಬರುತ್ತಿದ್ದಾರೆ. ಈ ನಡುವೆ ನಾಗೇನಹಳ್ಳಿ ದರ್ಗಾದಲ್ಲಿಯೂ ದತ್ತ ಜಯಂತಿಗೆ ಸಿದ್ಧತೆ Read more…

BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿವೋ-ಇಂಡಿಯಾದ ಮೂವರು ಅಧಿಕಾರಿಗಳು ಅರೆಸ್ಟ್

ನವದೆಹಲಿ: ಚೀನಾದ ಸ್ಮಾರ್ಟ್‌ಫೋನ್ ತಯಾರಕರು, ಇತರ ಕೆಲವರ ವಿರುದ್ಧದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿವೋ-ಇಂಡಿಯಾದ ಮೂವರು ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ. ವಿವೋ-ಇಂಡಿಯಾ ಹಂಗಾಮಿ ಸಿಇಒ ಹಾಂಗ್ Read more…

BREAKING: ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಪೀಣ್ಯ ಬಳಿ ಇರುವ ಅಂದ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನು Read more…

ಸಿನಿಮಾ ಸ್ಟೈಲ್ ನಲ್ಲಿ ಕೊಕೇನ್ ಸಾಗಿಸಲು ಹೋಗಿ ಲಾಕ್; 50ಕ್ಕೂ ಹೆಚ್ಚು ಕ್ಯಾಪ್ಸೂಲ್ ನುಂಗಿ ಬಂದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 2 ಕೋಟಿ ಮೌಲ್ಯದ Read more…

ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಕೊಲೆ ಮಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಳಾದ ಮಡ್ಡಿಸಾಬ್ ಗಲಗಲಿ(55) ಕೊಲೆಯಾದ Read more…

BIG NEWS: ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಹಲ್ಲೆ; ಶಿಕ್ಷಕ ಅರೆಸ್ಟ್

ಬೀದರ್: ಬೀದರ್ ನ ಖಾಸಗಿ ಶಾಲೆಯಲ್ಲಿ ನಡೆದಿದ್ದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಶಿಕ್ಷಕ ಹಲ್ಲೆ Read more…

BIG NEWS: ನಾಲ್ಕು ರಾಜ್ಯಗಳಲ್ಲಿ NIA ದಾಳಿ; 8 ಶಂಕಿತ ಉಗ್ರರ ಬಂಧನ

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ 19 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು 8 ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಅಮರಾವತಿ, ಮುಂಬೈ, ಪುಣೆ ಹಾಗೂ ಜಾರ್ಖಂಡ್, Read more…

BIG NEWS: ಖ್ಯಾತ ರಂಗಕರ್ಮಿ ದಂಪತಿಯ ಸಾಕುಮಗಳು ನಾಪತ್ತೆ ಪ್ರಕರಣ; ಸ್ನೇಹಿತ ಸೇರಿ ನಾಲ್ವರು ಅರೆಸ್ಟ್

ಉಡುಪಿ: ಸಾಕುಮಗಳು ನಾಪತ್ತೆ ಪ್ರಕರಣದ ಬೆನ್ನಲ್ಲೇ ಖ್ಯಾತ ರಂಗಕರ್ಮಿ, ಸಮಾಜಸೇವಕ ಲೀಲಾಧರ್ ಶೆಟ್ಟಿ ಹಾಗೂ ಪತ್ನಿ ವಸುಂಧರಾ ಶೆಟ್ಟಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರು ಆರೋಪಿಗಳನ್ನು ಉಡುಪಿ Read more…

ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಮಂದಿ ಅರೆಸ್ಟ್

ಚಿತ್ರದುರ್ಗ: ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಗ್ರಾಮದ ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. Read more…

ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ ಇಬ್ಬರು ಶಿಕ್ಷಕರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡ ಘಟನೆ ಬೆಳಕಿಗೆ ಬರುತ್ತಿದ್ದಂತೆ ನಾಲ್ವರನ್ನು ಅಮಾನತು Read more…

BREAKING NEWS : ಸಂಸತ್ ಭದ್ರತಾ ಉಲ್ಲಂಘನೆ ಕೇಸ್ : ಮತ್ತೊಬ್ಬ ಆರೋಪಿ ʻಮಹೇಶ್ ಶರ್ಮಾʼ ಬಂಧನ

ನವದೆಹಲಿ: ಸಂಸತ್ತಿನ ಭದ್ರತಾ ವೈಫಲ್ಯ ಪ್ರಕರಣದಲ್ಲಿ ನಿರಂತರ ಬಂಧನದ ನಂತರ, ಒಂದರ ನಂತರ ಒಂದರಂತೆ ಹೊಸ ಮಾಹಿತಿಗಳು ಬಹಿರಂಗವಾಗುತ್ತಿದ್ದು, ಈ ಘಟನೆಯಲ್ಲಿ, ಘಟನೆಯ ಮಾಸ್ಟರ್ ಮೈಂಡ್ ಲಲಿತ್ ಝಾ Read more…

ಆರೋಪಿಗಳಿಗೆ ಜಾಮೀನು ನೀಡಲು ನಕಲಿ ದಾಖಲೆ ಸೃಷ್ಟಿ: 9 ಮಂದಿ ಅರೆಸ್ಟ್

ಬೆಂಗಳೂರು: ಆರೋಪಿಗಳ ಜಾಮೀನಿಗಾಗಿ ನಕಲಿ ಶೂರಿಟಿ ನೀಡಿದ್ದ 9 ಮಂದಿಯನ್ನು ಬಂಧಿಸಲಾಗಿದೆ. ಆಧಾರ್ ಕಾರ್ಡ್, ಸ್ವತ್ತಿನ ದಾಖಲೆ ನಕಲು ಮಾಡಿ ಭದ್ರತಾ ಠೇವಣಿ ಇಡುತ್ತಿದ್ದರು. ಹಲವು ವರ್ಷಗಳಿಂದ ಇದೆ Read more…

ಬೆಂಗಳೂರಿನಲ್ಲಿ ʻಅಬ್ಬಾಸ್ ಅಲಿʼಯನ್ನು ಮತ್ತೆ ವಶಕ್ಕೆ ಪಡೆದ ʻNIAʼ ಅಧಿಕಾರಿಗಳು

ಬೆಂಗಳೂರು : ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್‌ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು Read more…

BREAKING: ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣ: 6 ಮಂದಿ ವಶಕ್ಕೆ

ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ದುಷ್ಕರ್ಮಿಗಳು ಕೃತ್ಯಕ್ಕೆ ಸಂಚುರೂಪಿಸಿದ್ದರು. ದುಷ್ಕರ್ಮಿಗಳ Read more…

BIG BREAKING: ‘ಮಹಾದೇವ್ ಆಪ್’ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಅರೆಸ್ಟ್

ನವದೆಹಲಿ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಲ್ ಅವರನ್ನು  ಬಂಧಿಸಲಾಗಿದೆ. ಇಡಿ ಅಧಿಕಾರಿಯ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ನೋಟಿಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...