alex Certify ಬಂಧನ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ‘ಮಹಾದೇವ್ ಆಪ್’ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಅರೆಸ್ಟ್

ನವದೆಹಲಿ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಲ್ ಅವರನ್ನು  ಬಂಧಿಸಲಾಗಿದೆ. ಇಡಿ ಅಧಿಕಾರಿಯ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ನೋಟಿಸ್ Read more…

ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: SDPI ಮುಖಂಡ ಅರೆಸ್ಟ್

ಮಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಎಸ್.ಡಿ.ಪಿ.ಐ. ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಾವರ್ಕರ್ ಫೋಟೋ ವಿಚಾರದಲ್ಲಿ ಯು.ಟಿ. ಖಾದರ್ Read more…

SHOCKING: ತಾಯಿಯನ್ನೇ ಕೊಂದು ಸ್ಮಶಾನದಲ್ಲಿ ಹೂತು ಹಾಕಿದ ಪುತ್ರಿ, ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮೈಸೂರು: ಮಗಳೇ ತಾಯಿಯನ್ನು ಕೊಂದು ಸ್ಮಶಾನದಲ್ಲಿ ಹೂತು ಹಾಕಿರುವ ಘಟನೆ 13 ತಿಂಗಳ ನಂತರ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಪುತ್ರಿ ಹಾಗೂ ಅಳಿಯನನ್ನು ವರುಣಾ ಠಾಣೆ ಪೊಲೀಸರು Read more…

ರಜಪೂತ ಕರ್ಣಿ ಸೇನೆ ಅಧ್ಯಕ್ಷ ಸುಖದೇವ್ ಸಿಂಗ್ ಹತ್ಯೆ ಕೇಸ್ ನಲ್ಲಿ ‘ಲೇಡಿ ಡಾನ್’ ಅರೆಸ್ಟ್

ಜೈಪುರ್: ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೇಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಲೇಡಿ ಡಾನ್ ಪೂಜಾ ಸೈನಿ ಬಂಧಿತ Read more…

ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಗೆ ವಂಚನೆ: ಮೂವರು ಅರೆಸ್ಟ್

ಮಡಿಕೇರಿ: ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಂದ 10 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಾಜಿ ಯೋಧನಿಗೆ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

BREAKING NEWS: ವಕೀಲನ ಹತ್ಯೆ ಪ್ರಕರಣ; ಪತಿ-ಪತ್ನಿ ಸೇರಿ ಐವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡ ಹಗಲೇ ವಕೀಲನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ವಕೀಲ ಈರಣ್ಣಗೌಡ Read more…

ಅಟ್ಟಾಡಿಸಿ ವಕೀಲ ಈರಣ್ಣಗೌಡ ಹತ್ಯೆ ಪ್ರಕರಣ: ತಡರಾತ್ರಿ ಪ್ರಮುಖ ಆರೋಪಿ ಅರೆಸ್ಟ್

ಕಲಬುರಗಿ: ಕಲಬುರಗಿಯಲ್ಲಿ ವಕೀಲ ಈರಣ್ಣಗೌಡ ಪಾಟೀಲ್ ಅವರನ್ನು ಅಟ್ಟಾಡಿಸಿ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಗುಲ್ಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನೀಲಕಂಠ ಪಾಟೀಲ್ Read more…

BIG NEWS: ಹುಲಿ ಉಗುರು ಮಾರಾಟ; 7 ಆರೋಪಿಗಳು ಅರೆಸ್ಟ್

ಬೆಂಗಳೂರು: ಮಾದಕ ವಸ್ತು ಹಾಗೂ ಹುಲಿ ಉಗುರು ಮಾರಾಟ ಮಾಡುತ್ತಿದ್ದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಕುಮಾರ್ (40), ಎಂ.ಪಿ.ಲೋಕೇಶ್(41), ಕಾರ್ತಿಕ್(32), ರಾಮ್ ರತನ್(30), ಸುನೀಲ್ ಕುಮಾರ್(40), Read more…

BIG NEWS: ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಅತ್ಯಾಚಾರವೆಸಗಿ ದುಬೈಗೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ. ಮಿದುನ್ ಚಂದ್ರನ್ ಬಂಧಿತ ಆರೋಪಿ. ಇಂಟರ್ ಪೋಲ್ ಹಾಗೂ ಸಿಬಿಐ ಸಹಕಾರದಿಂದ ಆರೋಪಿಯನ್ನು ದುಬೈನಲ್ಲಿ Read more…

ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸರಗಳವು ಮಾಡ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಸರಗಳವು ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕ ತಿಮ್ಮೇಗೌಡ ಮೊಮ್ಮಗ ಅಭಿ, ರಾಕೇಶ್, ಸಲ್ಮಾನ್ ಅವರನ್ನು Read more…

ಸೆಕ್ಸ್ ಗೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಸಿ ಪದೇ ಪದೇ ಅತ್ಯಾಚಾರ

ಮುಂಬೈ: 31 ವರ್ಷದ ಮೆಕ್ಸಿಕನ್ ಮಹಿಳಾ ಡಿಸ್ಕ್ ಜಾಕಿ(ಡಿಜೆ) ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಆರೋಪಿ Read more…

ಸಿನಿಮೀಯ ರೀತಿಯಲ್ಲಿ 8 ಕಿ.ಮೀ. ಚೇಸ್ ಮಾಡಿ ಇಡಿ ಅಧಿಕಾರಿ ಅರೆಸ್ಟ್

ಚೆನ್ನೈ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. 8 ಕಿಲೋಮೀಟರ್ ಚೇಸ್ ಮಾಡಿ ಇಡಿ ಅಧಿಕಾರಿಯನ್ನು ಬಂಧಿಸಿದ ಘಟನೆ ದಿಂಡಿಗಲ್ Read more…

ಹಾಡಹಗಲೇ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ಸೇರಿ ಆರೋಪಿಗಳು ಅರೆಸ್ಟ್

ಹಾಸನ: ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಖಾಸಗಿ ಶಾಲೆಯ ಶಿಕ್ಷಕಿ ಅಪಹರಿಸಿದ್ದ ಸಂಬಂಧಿ ರಾಮು ಹಾಗೂ ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ Read more…

BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು Read more…

ಉದ್ಯಮಿ ತಲೆಗೆ ಗನ್ ಇಟ್ಟು 3.51 ಕೋಟಿ ರೂ. ಸುಲಿಗೆ: ಜಿಪಂ ಮಾಜಿ ಸದಸ್ಯ ಸೇರಿ ಮೂವರು ಅರೆಸ್ಟ್

ಬೀದರ್: ವ್ಯಾಪಾರಿಯೊಬ್ಬರ ತಲೆಗೆ ಗನ್ ಇಟ್ಟು ಗಾಳಿಯಲ್ಲಿ ಗುಂಡು ಹಾರಿಸಿ 3.51 ಕೋಟಿ ರೂ. ಸುಲಿಗೆ ಮಾಡಿದ ಮೂವರು ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ Read more…

SHOCKING: ರಾತ್ರಿ ಮೊಬೈಲ್ ನೋಡುತ್ತಿದ್ದ ಪುತ್ರನ ಕೊಲೆಗೈದ ತಂದೆ

ಮೈಸೂರು: ಪದೇ ಪದೇ ಮೊಬೈಲ್ ನೋಡುತ್ತಿದ್ದ ಪುತ್ರನನ್ನು ತಂದೆಯೇ ಕೊಲೆ ಮಾಡಿದ ಘಟನೆ ಮೈಸೂರಿನ ಬನ್ನಿಮಂಟಪ ಬಡಾವಣೆಯಲ್ಲಿ ನಡೆದಿದೆ. ಉಮೇದ್(22) ಕೊಲೆಯಾದವ. ಆತನ ತಂದೆ ಅಸ್ಲಾಂ ಪಾಷನನ್ನು ಬುಧವಾರ Read more…

BIG NEWS: ಶಿಶು ಮಾರಾಟ ಪ್ರಕರಣ; ನಕಲಿ ಡಾಕ್ಟರ್ ಕೆವಿನ್ ಅರೆಸ್ಟ್

ಬೆಂಗಳೂರು: ನವಜಾತ ಶಿಶುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಬಂದಿಸಿದ್ದ ಪೊಲೀಸರು ಇದೀಗ ಈ ಗ್ಯಾಂಗ್ ಜೊತೆ ಇದ್ದ ನಕಲಿ ಡಾಕ್ಟರ್ ಓರ್ವರನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ Read more…

BIG NEWS: ಕೆಲಸದ ಆಮಿಷವೊಡ್ಡಿ 20 ಕೋಟಿ ವಂಚನೆ; ಆರೋಪಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ, ರಾಜ್ಯ ರಾಜಧಾನಿ ಬೆಂಗಳೂರಿಗೆ ಕೆಲಸ ಹುಡುಕಿ ಬರುವ ಯುವಕ-ಯುವತಿಯರನ್ನೇ ಟಾರ್ಗೆಟ್ ಮಾಡಿ ಕೆಲಸದ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ಹಣ ದೋಚಿದ್ದ ಖತರ್ನಾಕ್ ಆರೋಪಿಯನ್ನು ಪೊಲೀಸರು Read more…

BIG NEWS: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ಯಕೋಮಿನ ಯುವಕನೊಂದಿಗೆ ಯುವತಿ ಸುತ್ತಾಟ ನಡೆಸಿದ್ದ ಹಿನ್ನೆಲೆಯಲ್ಲಿ Read more…

BREAKING NEWS: ಭ್ರೂಣ ಹತ್ಯೆ ಬಳಿಕ ಮತ್ತೊಂದು ಭಯಾನಕ ಜಾಲಪತ್ತೆ; ಬೆಂಗಳೂರಿನಲ್ಲಿ ಮಕ್ಕಳ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: 900 ಹೆಣ್ಣುಭ್ರೂಣ ಹತ್ಯೆ ಮಾಡಿದ್ದ ಜಾಲ ಬಂಧನ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಹಸುಗೂಸುಗಳನ್ನು ಮಾರಾಟ Read more…

BIG NEWS: ನಕಲಿ ಟಿಕೆಟ್ ಪಡೆದು ಏರ್ ಪೋರ್ಟ್ ಟರ್ಮಿನಲ್ ಪ್ರವೇಶಿಸಿದ ಮಹಿಳೆ; ಕೆಐಎನಲ್ಲಿ ಪೊಲೀಸರ ವಶಕ್ಕೆ

ಬೆಂಗಳೂರು: ಸ್ನೇಹಿತನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಲು ಮಹಿಳೆಯೊಬ್ಬರು ನಕಲಿ ಟಿಕೆಟ್ ಪಡೆದು ಟರ್ಮಿನಲ್ ಪ್ರವೇಶಿಸಿ ಹೊರಬರುವಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಹರ್ಷಿತ್ ಕೌರ್ Read more…

50,000 ರೂ. ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಯುನಾನಿ ಸಂಸ್ಥೆ ಆಡಳಿತಾಧಿಕಾರಿ ಅರೆಸ್ಟ್

ಬೆಂಗಳೂರು: ಕ್ಯಾಂಟೀನ್ ಮಾಲೀಕರಿಗೆ ಬಿಲ್ ಬಾಕಿ ಮೊತ್ತ ನೀಡಲು 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕೊಟ್ಟಿಗೆಪಾಳ್ಯ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಆಡಳಿತಾಧಿಕಾರಿ ನದೀಮ್ ಸಿದ್ದಿಕಿ ಅವರನ್ನು ಸಿಬಿಐ Read more…

ಚಾಕೊಲೇಟ್ ಆಸೆ ತೋರಿಸಿ ಅತ್ಯಾಚಾರ: ವೃದ್ಧ ಅರೆಸ್ಟ್

ಶಿವಮೊಗ್ಗ: ಚಾಕೊಲೇಟ್ ಆಸೆ ತೋರಿಸಿ 9 ವರ್ಷದ ಬಾಲಕಿ ಮೇಲೆ 78 ವರ್ಷದ ವೃದ್ಧ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಉದ್ಯಮಿಗಳ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉದ್ಯಮಿಗಳು, ಜಿಎಸ್ ಟಿ ಆಫೀಸರ್ ಗಳ ಹೆಸರಲ್ಲಿ ವಂಚಿಸಿ, ಹಣ ದೋಚುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಯೂಸೂಫ್ ಬಂಧಿತ Read more…

ವಂಚನೆ ಪ್ರಕರಣ : ಕ್ರಿಕೆಟಿಗ ಶ್ರೀಶಾಂತ್ ಬಂಧನಕ್ಕೆ ಕೇರಳ ಹೈಕೋರ್ಟ್ ತಡೆ

ತಿರುವನಂತಪುರಂ: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಭಾರತೀಯ ಕ್ರಿಕೆಟಿಗ ಎಸ್.ಶ್ರೀಶಾಂತ್ ಅವರನ್ನು ಬಂಧಿಸದಂತೆ ಕೇರಳ ಹೈಕೋರ್ಟ್ ರಾಜ್ಯ ಅಧಿಕಾರಿಗಳಿಗೆ ಮೌಖಿಕ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಮೊಹಮ್ಮದ್ ನಿಯಾಸ್ ಸಿ.ಪಿ ಅವರ Read more…

BIG NEWS: ಭ್ರೂಣ ಹತ್ಯೆ; ವೈದ್ಯರು ಸೇರಿ 9 ಆರೋಪಿಗಳು ಅರೆಸ್ಟ್

ಬೆಂಗಳೂರು: ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ವೈದರು ಸೇರಿ ಒಟ್ಟು 9 ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವನಂಜೇಗೌಡ, ವಿರೇಶ್, ನವೀನ್, ನಯನ್ ಹಾಗೂ ವೈದ್ಯರಾದ Read more…

ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಳಗಾವಿ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರ ಮೂಲದ ಸುಬೋಧ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲಾ ಅಬಕಾರಿ ಅಧಿಕಾರಿಗಳು Read more…

SHOCKING NEWS: ಜೊಮ್ಯಾಟೋ, ಸ್ವಿಗ್ಗಿ ಸಮವಸ್ತ್ರದಲ್ಲಿ ಮಾದಕ ವಸ್ತುಗಳ ಸಪ್ಲೈ; ಡ್ರಗ್ಸ್ ಸಿಂಡಿಕೇಟ್ ನಡೆಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬಿಹಾರದಲ್ಲಿ ಕುಳಿತು ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತ ಸಿಂಡಿಕೇಟ್ ನಡೆಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಖಿಲೇಶ್ ಕುಮಾರ್ ಸಿಂಗ್ ಬಂಧಿತ ಆರೋಪಿ. ಆರೋಪಿಯನ್ನು ವಿಶೇಷ Read more…

ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಗೆ ಬ್ಲಾಕ್ ಮೇಲ್: ನಿರ್ದೇಶಕ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವತಿಯರ ಮೂಲಕ ಬ್ಲಾಕ್ ಮೇಲ್ ಮಾಡಿ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪ ಚಿಂಗಾರಿ ಮಹಾದೇವ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರ್ದೇಶಕ Read more…

ಸಚಿವರ PA ಹೆಸರಲ್ಲಿ ವಸೂಲಿ: ಇಬ್ಬರು ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ರಘುನಾಥ, ಶಿವಮೂರ್ತಿ ಬಂಧಿತರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...